Judgement  

(Search results - 30)
 • Anushka Shetty

  Entertainment6, Mar 2020, 4:45 PM

  ವಿಚ್ಛೇದಿತ ನಿರ್ದೇಶಕನೊಂದಿಗೆ ಸ್ವೀಟಿ ಅನುಷ್ಕಾ ಕಲ್ಯಾಣೋತ್ಸವ!

  ಮತ್ತೊಮ್ಮೆ ನಟಿ ಅನುಷ್ಕಾ ಶೆಟ್ಟಿ ಮದುವೆ ಸುದ್ದಿ ರಿಂಗಣಿಸಿದೆ. ಮೊದಲು ಬಾಹುಬಲಿ ಪ್ರಭಾಸ್ ಅವರನ್ನು ಮದುವೆಯಾಗುತ್ತಾರೆ ಎಂದು ಸುದ್ದಿಯಾಗಿತ್ತು ಇದಾದ ಮೇಲೆ ಖ್ಯಾತ ಕ್ರಿಕೆಟಿಗನೊಬ್ಬರನ್ನು ಮದುವೆಯಾಗುತ್ತಾರೆ ಎಂದು ಹೇಳಲಾಗಿತ್ತು. ಈಗ ನಿರ್ದೇಶಕನ ಸರದಿ.

 • mahadayi

  Karnataka Districts18, Dec 2019, 3:18 PM

  ಮಹದಾಯಿ: ಮತ್ತೆ ಉತ್ತರ ಕರ್ನಾಟಕಕ್ಕೆ ನೀರು ಕುಡಿಸಿದ ಪರಿಸರ ಇಲಾಖೆ

  ರಾಜ್ಯದಿಂದ 25 ಬಿಜೆಪಿ ಸಂಸದರನ್ನು ನೀಡಿದ ಕರ್ನಾಟಕಕ್ಕೆ ಮಹದಾಯಿ ವಿಚಾರದಲ್ಲಿ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಕರ್ನಾಟಕಕ್ಕೆ ಮಹಾ ಮೋಸ ಮಾಡಿದೆ. ಮಹದಾಯಿ(ಕಳಸಾ ಬಂಡೂರಿ) ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಪರಿಸರ ಇಲಾಖೆ ಇಂದು(ಬುಧವಾರ) ಕಳಸಾ ಬಂಡೂರಿ ನಾಲಾ ಯೋಜನೆಗೆ ನೀಡಿದ್ದ ಆದೇಶಕ್ಕೆ ತಡೆ ನೀಡಿದೆ.  
   

 • Robot

  SCIENCE17, Dec 2019, 8:19 AM

  ಚೀನಾದಲ್ಲಿ ರೋಬೋ ಜಡ್ಜ್‌, ನ್ಯಾಯಾಂಗ ಕ್ಷೇತ್ರದಲ್ಲಿ ಕ್ರಾಂತಿಕಾರಕ ಪ್ರಯೋಗ!

  ಚೀನಾದಲ್ಲಿ ರೋಬೋ ಜಡ್ಜ್‌!| ವಿಡಿಯೋ ಕಾಲ್‌ ಮೂಲಕ ವಿಚಾರಣೆ, ‘ವಿ ಚಾಟ್‌’ನಲ್ಲೇ ತೀರ್ಪು| ಫಟಾಫಟ್‌ ಪ್ರಕರಣಗಳ ವಿಚಾರಣೆಗೆ ಡಿಜಿಟಲ್‌ ಕೋರ್ಟ್‌ ತೆರೆದ ಚೀನಾ| ನ್ಯಾಯಾಂಗ ಕ್ಷೇತ್ರದಲ್ಲಿ ಕ್ರಾಂತಿಕಾರಕ ಪ್ರಯೋಗ

 • Mittalakoda 1

  Dharwad2, Dec 2019, 3:56 PM

  ಕನ್ನಡದಲ್ಲಿ ತೀರ್ಪು ಬರೆದಿರುವ ನ್ಯಾಯಾಧೀಶ ಮಿಟ್ಟಲಕೋಡ!

  ಸಾಮಾನ್ಯವಾಗಿ ನ್ಯಾಯಾಧೀಶರು ತಾವು ನೀಡುವ ಎಲ್ಲ ತೀರ್ಪುಗಳನ್ನು ಆಂಗ್ಲ ಭಾಷೆಯಲ್ಲಿಯೇ ಬರೆಯುತ್ತಾರೆ. ಆದರೆ, ಕನ್ನಡದ ಭಾಷಾಪ್ರೇಮ ಮತ್ತು ಅಭಿಮಾ ನದ ಫಲವಾಗಿ ಇಲ್ಲೋರ್ವ ನ್ಯಾಯಾಧೀಶರು ತಮ್ಮ ಸೇವಾ ಅವಧಿಯಲ್ಲಿ ಎರಡು ಸಾವಿರಕ್ಕೂ ಹೆಚ್ಚು ಪ್ರಕರಣಗಳ ತೀರ್ಪುಗಳನ್ನು ಕನ್ನಡದಲ್ಲಿಯೇ ಬರೆಯುವ ಮೂಲಕ ಕನ್ನಡಾಭಿಮಾನ ತೋರಿದ್ದಾರೆ.

 • ranjan gogoi
  Video Icon

  India13, Nov 2019, 4:01 PM

  ಸಿಜೆಐ ಕಚೇರಿ ಆರ್‌ಟಿಐ ಅಡಿಗೆ: ಕ್ರೆಡಿಟ್‌ ಸಲ್ಲಬೇಕು ಸುಪ್ರೀಂ ಮುಡಿಗೆ!

  ಮಾಹಿತಿ ಹಕ್ಕು (ಆರ್‌ಟಿಐ) ಅಡಿ ಭಾರತದ ಮುಖ್ಯ ನ್ಯಾಯಾಧೀಶರ ಕಚೇರಿಯೂ ಬರುತ್ತದೆ ಎಂದು ಕೇಂದ್ರೀಯ ಮಾಹಿತಿ ಆಯೋಗ (ಸಿಐಸಿ) ಹೇಳಿತ್ತು. ಇದನ್ನುದಿಲ್ಲಿ ಹೈಕೋರ್ಟ್‌ ಅನುಮೋದಿಸಿತ್ತು. ಸುಪ್ರೀಂ ಕೋರ್ಟ್‌ ನ್ಯಾಯಾಧೀಶರ ನೇಮಕಾತಿ ಕುರಿತ ಮಾಹಿತಿಯನ್ನು ಆರ್‌ಟಿಐ ಅಡಿ ತರಬೇಕೆಂಬುವುದು ಕೇಂದ್ರ ಮಾಹಿತಿ ಆಯೋಗದ ಆದೇಶವೂ ಆಗಿತ್ತು. ಆದರೆ ಈ ಆದೇಶವನ್ನು ಸುಪ್ರೀಂ ಕೋರ್ಟ್‌ನ ಸೆಕ್ರೆಟರಿ ಜನರಲ್‌ ಹಾಗೂ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಶ್ನಿಸಿ, ‘ಪಾರದರ್ಶಕತೆ’ ಹೆಸರಿನಲ್ಲಿ ಈ ರೀತಿ ಮಾಹಿತಿ ನೀಡುವುದು ನ್ಯಾಯಾಂಗಕ್ಕೆ ಧಕ್ಕೆ ತರುತ್ತದೆ ಎಂದು ಅವರು ವಾದಿಸಿದ್ದರು. ಈ ಬಗ್ಗೆ ಸುಪ್ರೀಂ ಐತಿಹಾಸಿಕ ತೀರ್ಪು ನೀಡಿ, ಹೇಳಿದ್ದಿಷ್ಟು.

 • rebels
  Video Icon

  Politics12, Nov 2019, 3:05 PM

  ಅನರ್ಹರ ತೀರ್ಪಿಗೆ ಕ್ಷಣಗಣನೆ: ಇಲ್ಲಿದೆ ಪರ-ವಿರೋಧದ ವಿಮರ್ಶಾತ್ಮಕ ವಿಶ್ಲೇಷಣೆ

  ಆಡಳಿತ ಮತ್ತು ಪ್ರತಿಪಕ್ಷಗಳು ಹಾಗೂ ಜಾತಕಪಕ್ಷಿಯಂತೆ ಎದುರು ನೋಡುತ್ತಿರುವ 17 ಮಂದಿ ಅನರ್ಹತೆ ಪ್ರಕರಣ ಸಂಬಂಧ ನಾಳೆ (ಬುಧವಾರ) ಸುಪ್ರೀಂಕೋರ್ಟ್ ಅಂತಿಮ ತೀರ್ಪು ಪ್ರಕಟಿಸಲಿದೆ.

 • supreme court india

  India11, Nov 2019, 5:05 PM

  ಅಯೋಧ್ಯೆ ಬೆನ್ನಲ್ಲೇ ಬರಲಿದೆ ಇನ್ನೂ 6 ತೀರ್ಪು; 3 ದಿನಗಳಲ್ಲಿ 6 ತೀರ್ಪು ಪ್ರಕಟ ನಿರೀಕ್ಷೆ

  ಅಯೋಧ್ಯೆ ಮಾತ್ರವಲ್ಲದೆ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಇನ್ನೂ ಕೆಲ ಮಹತ್ವದ ವಿಚಾರಗಳ ಬಗ್ಗೆ ಸುಪ್ರೀಂಕೋರ್ಟ್ ಇದೇ ನವೆಂಬರ್ 17 ರ ಒಳಗೆ ತೀರ್ಪು ಪ್ರಕಟಿಸಲಿದೆ. 2019 ರ ನವೆಂಬರ್ ತಿಂಗಳು ಬಹುಶಃ ಐತಿಹಾಸಿಕ ಮಾಸವಾಗಲಿದೆ. 

 • undefined

  Bengaluru-Urban10, Nov 2019, 11:37 AM

  ನ್ಯಾಯ ಸಮ್ಮತ, ಪ್ರಾಯೋಗಿಕ ತೀರ್ಪು: ಆಚಾರ್ಯ

  ಅಯೋಧ್ಯೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವ, ನ್ಯಾಯ ಸಮ್ಮತ ಮತ್ತು ಪ್ರಾಯೋಗಿಕವಾದ ತೀರ್ಪು ನೀಡಿದೆ ಎಂದು ರಾಜ್ಯದ ಮಾಜಿ ಅಡ್ವೋಕೇಟ್ ಜನರಲ್ ಹಾಗೂ ಹಿರಿಯ ವಕೀಲ ಬಿ.ವಿ.ಆಚಾರ್ಯ ಅಭಿಪ್ರಾಯಪಟ್ಟಿದ್ದಾರೆ. ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ತಮ್ಮ ಅನಿಸಿಕೆಯನ್ನು ಹಂಚಿಕೊಂಡ ಅವರು, ಅದ್ಭುತವಾದ ತೀರ್ಪು ನೀಡಿರುವುದಕ್ಕೆ ಸುಪ್ರೀಂ ಕೋರ್ಟ್‌ನ್ನು ಅಭಿನಂದನೆ ಸಲ್ಲಿಸಬೇಕಾಗುತ್ತದೆ ಎಂದು ಶ್ಲಾಘಿಸಿದ್ದಾರೆ.

 • undefined

  India10, Nov 2019, 8:43 AM

  ಸುಪ್ರೀಂಕೋರ್ಟ್ ಇತಿಹಾಸದಲ್ಲೇ ಮೊದಲ ಬಾರಿ ಶನಿವಾರ ತೀರ್ಪು!

  ಕೋರ್ಟ್ ಕಲಾಪಗಳು ಸಾಮಾನ್ಯವಾಗಿ ಸೋಮವಾರದಿಂದ ಶುಕ್ರವಾರದವರೆಗೆ ನಡೆಯುತ್ತವೆ. ಶನಿವಾರ ಮತ್ತು ಭಾನುವಾರ ಮತ್ತು ರಜಾ ದಿನಗಳಂದು ಯಾವುದೇ ಪ್ರಕರಣಗಳ ಬಗ್ಗೆ ವಿಚಾರಣೆ ನಡೆಸುವುದಿಲ್ಲ. ಆದರೆ, ರಾಮಜನ್ಮಭೂಮಿ ಭೂ ವಿವಾದ ಕುರಿತು ಶನಿವಾರದಂದೇ ಕೋರ್ಟ್ ತೀರ್ಪು ಹೊರಡಿಸಿದೆ. ಇದು 69 ವರ್ಷಗಳ ಸುಪ್ರೀಂಕೋರ್ಟ್ ಇತಿಹಾಸದಲ್ಲೇ ಇದೇ ಮೊದಲ ತೀರ್ಪಾಗಿದೆ.

 • Ayodhya - ASI

  India10, Nov 2019, 8:23 AM

  ಅಯೋಧ್ಯೆ ತೀರ್ಪಿಗೆ ಎಎಸ್ಐ ಉತ್ಖನನವೇ ಪ್ರಮುಖ ಆಧಾರ

  1856 ರ ಮುನ್ನ ಈ ಸ್ಥಳದ ಆವರಣದಲ್ಲಿ ಹಿಂದೂಗಳು ಪ್ರಾರ್ಥನೆ ಸಲ್ಲಿಸುತ್ತಿದ್ದರು. ಹಿಂದೂಗಳಿಗೆ ಕಟ್ಟಡದ (ಬಾಬ್ರಿ ಮಸೀದಿ) ಒಳಗೆ ಯಾವಾಗ ಪ್ರಾರ್ಥನೆ ಸಲ್ಲಿಸಲು ಅವಕಾಶ ಸಿಗಲಿಲ್ಲವೋ ಆಗ ಅವರು ಅದರ ಹೊರಗಡೆ ಪ್ರಾರ್ಥನೆ ಸಲ್ಲಿಸಲು ಆರಂಭಿಸಿದರು’ ಎಂದು ನ್ಯಾಯಪೀಠ ನುಡಿದಿದೆ.

 • Ayodhya Verdict

  India10, Nov 2019, 7:58 AM

  ವಿವಾದಿತ ಸ್ಥಳ ರಾಮಮಂದಿರಕ್ಕೆ ಸಿಕ್ಕಿದ್ದು ಹೇಗೆ?

  ಬಾಬರಿ ಮಸೀದಿ ನಿರ್ಮಾಣವಾದಾಗಿನಿಂದ ೧೮೫೭ರಲ್ಲಿ ಬ್ರಿಟಿಷರು ಕಬ್ಬಿಣದ ಬೇಲಿ ಹಾಕುವವರೆಗೆ ಆ ಜಾಗ ಸಂಪೂರ್ಣವಾಗಿ ತಮ್ಮ ಸುಪರ್ದಿಯಲ್ಲೇ ಇತ್ತು ಎಂಬುದನ್ನು ಸಾಕ್ಷ್ಯ ಸಮೇತ ನಿರೂಪಿಸಲು ಮುಸ್ಲಿಂ ಕಕ್ಷಿದಾರರು ವಿಫಲರಾಗಿದ್ದು ಹಾಗೂ ಸೀತಾ ರಸೋಯಿ, ರಾಮ ಚಬೂತರಾ, ಭಂಡಾರ ಗೃಹಗಳಲ್ಲಿ ಹಿಂದು ಗಳು ನಿರಂತರವಾಗಿ ಆರಾಧನೆ ಮಾಡಿದ್ದದ್ದು ಶತಮಾನಗಳಿಂದ ಕಗ್ಗಂಟಾಗಿದ್ದ ಅಯೋಧ್ಯೆ ವಿವಾದದ ತೀರ್ಪಿನಲ್ಲಿ ಟರ್ನಿಂಗ್ ಪಾಯಿಂಟ್ ಆಗಿವೆ.

 • modi ayodhya
  Video Icon

  India9, Nov 2019, 3:39 PM

  ರಾಮಭಕ್ತಿ - ರಹೀಂಭಕ್ತಿ, ರಾಷ್ಟ್ರ ಭಕ್ತಿಗೆ ಎರಡೂ ಶಕ್ತಿ: ಅಯೋಧ್ಯೆ ತೀರ್ಪಿಗೆ ಮೋದಿ ಯುಕ್ತಿ

  ಭಾರತ ಇಂದು ನಿಟ್ಟುಸಿರು ಬಿಟ್ಟಿದೆ.  ಹಲವು ದಶಕಗಳಿಂದ ಕಾಡುತ್ತಿದ್ದ ವಿವಾದವೊಂದು ತೆರೆಕಂಡಿದೆ. ಸರ್ವೋಚ್ಛ ನ್ಯಾಯಾಲಯದ ಪಂಚಪೀಠ ಶನಿವಾರ ಬೆಳಗ್ಗೆ ಅಯೋಧ್ಯೆ ಪ್ರಕರಣದ ತೀರ್ಪನ್ನು ಪ್ರಕಟಿಸಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದು, ಇದು ಯಾರದ್ದೇ ಸೋಲು-ಗೆಲುವು ಅಲ್ಲ, ಯಾರು ಉದ್ವೇಗಕ್ಕೆ ಒಳಗಾಗಬಾರದು, ಅಥವಾ ವಿಜೃಂಭಣೆ ಮಾಡಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ. 

 • undefined

  state22, Oct 2019, 7:57 PM

  ಕಾಯ್ದಿರಿಸಲಾಗಿದ್ದ ಡಿಕೆಶಿ ಜಾಮೀನು ತೀರ್ಪಿಗೆ ಕೋರ್ಟ್‌ನಿಂದ ಮುಹೂರ್ತ ಫಿಕ್ಸ್

  ನವದೆಹಲಿಯ ಮನೆಯಲ್ಲಿ ದಾಖಲೆ ರಹಿತ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್​ ನಾಯಕ ಡಿಕೆ ಶಿವಕುಮಾರ್​ ಅವರ ಜಾಮೀನು ತೀರ್ಪಿಗ ಕೋರ್ಟ್‌ ಕೊನೆಗೂ ಮುಹೂರ್ತ ಫಿಕ್ಸ್ ಮಾಡಿದೆ. ಜಾಮೀನು ತೀರ್ಪು ಯಾವಾಗ..? ಮುಂದೆ ಓದಿ

 • ramesh_kumar_suprem_court

  Karnataka Districts1, Oct 2019, 1:09 PM

  ಅನರ್ಹರ ಪರ ತೀರ್ಪು ಬಂದರೂ ಸಂತೋಷ ಎಂದ್ರು ರಮೇಶ್ ಕುಮಾರ್

  ಅನರ್ಹರ ಪರ ತೀರ್ಪು ಬಂದರೂ ಸಂತೋಷವೇ ಎಂದು ಮಾಜಿ ಸ್ಪೀಕರ್ ಹೇಳಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ಹೇಗೆ ತೀರ್ಪು ಬಂದರೂ ನಾನೇನು ಮಾಡಲಿ, ಅದಕ್ಕೂ ನನಗೂ ಯಾವುದೇ ಸಂಬಂಧವಿಲ್ಲಎಂದು ಹೇಳಿದ್ದಾರೆ.

 • undefined

  NEWS17, Aug 2019, 8:45 AM

  ಲೈಂಗಿಕ ಕಿರುಕುಳ: ಸೇನಾಧಿಕಾರಿ ವಜಾ!

  ‘ಮೀ ಟೂ’: ಮೇ| ಜನರಲ್‌ ಸೇನೆಯಿಂದಲೇ ವಜಾ| ಸೇನೆಯಲ್ಲಿ ಭಾರೀ ಸದ್ದು ಮಾಡಿದ್ದ ಲೈಂಗಿಕ ದೌರ್ಜನ್ಯದ ಆರೋಪ ಕೊನೆಗೂ ತಾರ್ಕಿಕ ಅಂತ್ಯ