K B Koliwada  

(Search results - 4)
 • arun kumar koli

  Karnataka Districts4, Dec 2019, 1:41 PM IST

  ‘ಸೋಲಿನ ಭಯದಿಂದ ಕೋಳಿವಾಡ ಏನೇನೋ ಹೇಳುತ್ತಿದ್ದಾರೆ’

  ಸೋಲಿನ ಭಯದಿಂದ ಕೆಪಿಸಿಸಿ ಕಾರ್ಯದರ್ಶಿ ಪ್ರಕಾಶ್ ಕೋಳಿವಾಡ ಅವರು ಏನೇನೋ ಹೇಳುತ್ತಿದ್ದಾರೆ. ಕೋಳಿವಾಡರು ಏನು ಅನ್ನೋದು ಇಡೀ ಕ್ಷೇತ್ರದ ಜನತೆಗೆ ಗೊತ್ತಿದೆ.ನಮ್ಮ ನಾಯಕರ ಎಲ್ಲ ವಾಹನಗಳನ್ನು ಚೆಕ್ ಮಾಡಲಾಗಿದೆ.ನಮಗೆ ಯಾವುದೇ ಭಯವಿಲ್ಲ. ಆದರೆ ಐಟಿ ರೇಡ್ ಆಗಿದ್ದಕ್ಕೆ ಬಿಜೆಪಿ ನಾಯಕರ ಮೇಲೆ ಇಲ್ಲ ಸಲ್ಲದ ಆರೋಪ ಮಾಡೋದು ಯಾಕೆ ಎಂದು ರಾಣಿಬೆನ್ನೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರುಣಕುಮಾರ್ ಅವರು ಹೇಳಿದ್ದಾರೆ. 
   

 • Prakash koliwad

  Karnataka Districts4, Dec 2019, 1:00 PM IST

  ‘ಕೋಳಿವಾಡ ಮನೆ ಮೇಲೆ ದಾಳಿ ಮಾಡಿದ ಅಧಿಕಾರಿಗಳಿಗೆ ಹಳೆ ಚಪ್ಪಲಿ ಸಿಕ್ಕಿವೆ’

  ಜಿಲ್ಲೆಯ ರಾಣಿಬೆನ್ನೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಕೋಳಿವಾಡ ಅವರ ಮನೆಯ ಮೇಲೆ ದಾಳಿ ಮಾಡಿದ  ಅಬಕಾರಿ, ಐಟಿ ಅಧಿಕಾರಿಗಳಿಗೆ ಎರಡು ಹಳೆ ಚಪ್ಪಲಿ ಸಿಕ್ಕಿವೆ ಎಂದು ಕೆಪಿಸಿಸಿ ಕಾರ್ಯದರ್ಶಿ ಕೆ.ಬಿ.ಕೋಳಿವಾಡ ಪುತ್ರ ಪ್ರಕಾಶ್ ಕೋಳಿವಾಡ ಅವರು ಹೇಳಿದ್ದಾರೆ. 

 • undefined

  Karnataka Districts21, Nov 2019, 8:25 AM IST

  'ಅನರ್ಹ ಶಾಸಕರಿಗೆ ಮತದಾರರು ತಕ್ಕಪಾಠ ಕಲಿಸಲಿದ್ದಾರೆ'

  ಅನರ್ಹ ಶಾಸಕರಿಗೆ ಹಾಗೂ ಅವರ ಬೆಂಬಲಿಗರಿಗೆ ಉಪಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲು ಮತದಾರರು ತುದಿಗಾಲ ಮೇಲೆ ನಿಂತಿದ್ದಾರೆ ಎಂದು ವಿಧಾನಸಭೆ ಮಾಜಿ ಅಧ್ಯಕ್ಷ ಹಾಗೂ ರಾಣಿಬೆನ್ನೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಕೆ.ಬಿ. ಕೋಳಿವಾಡ ಅವರು ಹೇಳಿದ್ದಾರೆ. 
   

 • undefined

  Haveri3, Nov 2019, 7:38 AM IST

  ‘ಸಿಎಂ ಯಡಿಯೂರಪ್ಪಗೆ ಅವರ ಪಕ್ಷದಲ್ಲಿಯೇ ಬೆಂಬಲ ಇಲ್ಲ’

  ಶಾಸಕರ ಅನರ್ಹತೆ ವಿಚಾರದಲ್ಲಿ ಹಿಂದಿನ ಸ್ಪೀಕರ್‌ ರಮೇಶ ಕುಮಾರ್‌ ಅವರ ನಿರ್ಣಯ ಕಾನೂನು ಬದ್ಧವಾಗಿದೆ. ಈ ಪ್ರಕರಣವನ್ನು ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್‌ ಕೆಲವೇ ದಿನಗಳಲ್ಲಿ ತೀರ್ಪು ನೀಡಲಿದ್ದು, ಸಾಂವಿಧಾನಿಕ ಪೀಠಕ್ಕೆ ಅಥವಾ ಹೈಕೋರ್ಟ್‌ಗೆ ವರ್ಗಾವಣೆ ಮಾಡುವ ಸಾಧ್ಯತೆಯಿದೆ ಎಂದು ಮಾಜಿ ಸ್ಪೀಕರ್‌ ಕೆ.ಬಿ. ಕೋಳಿವಾಡ ಅವರು ಅಭಿಪ್ರಾಯ ಪಟ್ಟಿದ್ದಾರೆ.