K Gowtham

(Search results - 19)
• Yuzvendra Chahal

CricketJul 31, 2021, 8:56 AM IST

Ind vs SL ಕನ್ನಡಿಗ ಸೇರಿ ಇಬ್ಬರಿಗೆ ಕೋವಿಡ್‌ ದೃಢ; ಶ್ರೀಲಂಕಾದಲ್ಲೇ ಐಸೋಲೇಷನ್‌

ಕನ್ನಡಿಗ ಕೃಷ್ಣಪ್ಪ ಗೌತಮ್‌ ಲಂಕಾ ಎದುರಿನ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡಿದ್ದರು. ಟಿ20 ಪಂದ್ಯದಲ್ಲೂ ಗೌತಮ್‌ಗೆ ಸ್ಥಾನ ಪಡೆಯವ ಸಾಧ್ಯತೆಯಿತ್ತು. ಆದರೆ ಕೃನಾಲ್‌ ಪಾಂಡ್ಯ ಜತೆ ಪ್ರಾಥಮಿಕ ಸಂಪರ್ಕ ಹೊಂದಿದ್ದ 8 ಆಟಗಾರರ ಪೈಕಿ ಚಹಲ್ ಹಾಗೂ ಗೌತಮ್‌ಗೆ ಇದೀಗ ಕೋವಿಡ್ 19 ದೃಢಪಟ್ಟಿದೆ.

Ruturaj Gaikwad-Krishnappa Gowtham

CricketJul 8, 2021, 5:20 PM IST

#IndvsSL ಋತುರಾಜ್‌ ಗಾಯಕ್ವಾಡ್‌ಗೆ 'ಕನ್ನಡ' ಕಲಿಸಿಕೊಟ್ಟ ಕ್ರಿಕೆಟಿಗ ಕೆ. ಗೌತಮ್‌

ಕನ್ನಡಿಗ ಕೃಷ್ಣಪ್ಪ ಗೌತಮ್ ಹಾಗೂ ಋತುರಾಜ್ ಗಾಯಕ್ವಾಡ್‌ ಅವರ ನಡುವಿನ ಸಂಭಾಷಣೆಯ ವಿಡಿಯೋವನ್ನು ಬಿಸಿಸಿಐ ತನ್ನ ಅಧಿಕೃತ ವೆಬ್‌ಸೈಟ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಗೌತಮ್ ಕನ್ನಡ ಪಾಠ, ಕನ್ನಡಿಗರ ಹೃದಯಗೆದ್ದಿದ್ದು, ಈ ವಿಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿದೆ.

K Gowtham

CricketFeb 19, 2021, 9:35 AM IST

ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಪಾರ್ಟಿ ಕೇಳಿದರು: ಗೌತಮ್‌

ಐಪಿಎಲ್‌ ಇತಿಹಾಸದಲ್ಲೇ ಗರಿಷ್ಠ ಮೊತ್ತಕ್ಕೆ ಸೇಲ್‌ ಆದ ಅಂತಾರಾಷ್ಟ್ರೀಯ ಕ್ರಿಕೆಟ್‌ ಆಡದ ಆಟಗಾರ ಎನ್ನುವ ದಾಖಲೆಯನ್ನು ಗೌತಮ್‌ ಬರೆದಿದ್ದಾರೆ. 2018ರಲ್ಲಿ 8.8 ಕೋಟಿಗೆ ಸೇಲ್‌ ಆಗಿದ್ದ ಕೃನಾಲ್‌ ಪಾಂಡ್ಯ ದಾಖಲೆಯನ್ನು ಕನ್ನಡಿಗ ಮುರಿದಿದ್ದಾರೆ.

Suvarna-IPL-Highest bid

CricketFeb 18, 2021, 10:03 PM IST

IPL 2021 ಗರಿಷ್ಠ ಮೊತ್ತಕ್ಕೆ ಹರಾಜಾದ ಟಾಪ್‌ 5 ಕ್ರಿಕೆಟಿಗರಿವರು..!

ಬೆಂಗಳೂರು: ಚೆನ್ನೈನಲ್ಲಿ ನಡೆದ ಐಪಿಎಲ್‌ ಆಟಗಾರರ ಹರಾಜು ಮುಕ್ತಾಯವಾಗಿದ್ದು, ಎಲ್ಲಾ 8 ಫ್ರಾಂಚೈಸಿಗಳು ಸಾಕಷ್ಟು ಅಳೆದು-ತೂಗಿ ತಮಗೆ ಬೇಕಾದ ಆಟಗಾರರನ್ನು ಖರೀದಿಸುವಲ್ಲಿ ಯಶಸ್ವಿಯಾಗಿವೆ. ಒಟ್ಟು 291 ಆಟಗಾರರ ಪೈಕಿ 8 ಫ್ರಾಂಚೈಸಿಗಳು 22 ವಿದೇಶಿ ಆಟಗಾರರು ಸೇರಿದಂತೆ ಒಟ್ಟು 57 ಆಟಗಾರರನ್ನು ಖರೀದಿಸಿವೆ.
ಇನ್ನು ಐಪಿಎಲ್ ಆಟಗಾರರ ಹರಾಜಿನ ಇತಿಹಾಸದಲ್ಲೇ ಈ ಬಾರಿ ದಕ್ಷಿಣ ಆಫ್ರಿಕಾದ ಆಲ್ರೌಂಡರ್ ಕ್ರಿಸ್ ಮೋರಿಸ್‌ 16.25 ಕೋಟಿ ರುಪಾಯಿಗೆ ಹರಾಜಾಗುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ. ಈ ಸಂದರ್ಭದಲ್ಲಿ 14ನೇ ಆವೃತ್ತಿಯ ಹರಾಜಿನಲ್ಲಿ ಗರಿಷ್ಠ ಮೊತ್ತಕ್ಕೆ ಹರಾಜಾದ ಟಾಪ್ 5 ಆಟಗಾರರ ವಿವರ ಇಲ್ಲಿದೆ ನೋಡಿ.

Suvarna-IPL-Krishnappa Gowtham

CricketFeb 18, 2021, 5:23 PM IST

IPL Auction 2021: ದಾಖಲೆ ಮೊತ್ತಕ್ಕೆ ಕನ್ನಡಿಗ ಕೆ ಗೌತಮ್‌ ಸೇಲ್!

ಕರ್ನಾಟಕದ ಆಟಾಗಾರ, ಐಪಿಎಲ್ ಟೂರ್ನಿಯಲ್ಲಿ ಮಿಂಚಿನ ಪ್ರದರ್ಶನ ನೀಡಿರುವ ಆಲ್ರೌಂಡರ್ ಕೆ ಗೌತಮ್

ಕ್ರಿಕೆಟ್ ಆಸ್ಟ್ರೇಲಿಯಾ, ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಸೇರಿದಂತೆ ಹಲವು ಕ್ರಿಕೆಟ್ ಮಂಡಳಿಗಳು ಈಗಾಗಲೇ ವೇತನ ಕಡಿತ ಮಾಡಿದೆ

CricketJun 28, 2020, 7:36 PM IST

ತಂಡ ಕಿಂಗ್ಸ್ XI ಪಂಜಾಬ್ ತಂಡದಲ್ಲಿ ಕನ್ನಡಿಗರ ಕಲರವ!

ಕೊರೋನಾ ವೈರಸ್ ಕಾರಣ ಈ ಬಾರಿ ಐಪಿಎಲ್ ಆಯೋಜನೆ ಕಷ್ಟವಾಗಿದೆ. ಆದರೆ ಅಭಿಮಾನಿಗಳು ಐಪಿಎಲ್ ಟೂರ್ನಿಗಾಗಿ ಕಾಯುತ್ತಿದ್ದಾರೆ. ಕಾರಣ ಈ ಬಾರಿಯ ಐಪಿಎಲ್ ಕನ್ನಡಿಗರ ಪಾಲಿಗೆ ಹಲವು ವಿಶೇಷತೆ ಇತ್ತು. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಜೊತೆಗೆ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೂ ಕನ್ನಡಿಗರ ಬೆಂಬಲ ಇದೆ. ಇದಕ್ಕೆ ಕಾರಣ ಪಂಜಾಬ್ ತಂಡದಲ್ಲಿ ಕನ್ನಡಿಗರೇ ತುಂಬಿಕೊಂಡಿದ್ದಾರೆ.

• undefined

CricketDec 11, 2019, 8:43 AM IST

ರಣಜಿ ಟ್ರೋಫಿ: ಗೌತಮ್‌ ಆಲ್ರೌಂಡ್‌ ಶೋ!

ತಮಿಳುನಾಡು ಇನ್ನು 171 ರನ್‌ಗಳ ಹಿನ್ನಡೆಯಲ್ಲಿದ್ದು, 3ನೇ ದಿನವಾದ ಬುಧವಾರದ ಮೊದಲ ಅವಧಿ ಪಂದ್ಯದ ಫಲಿತಾಂಶ ನಿರ್ಧರಿಸಲಿದೆ. ದಿನೇಶ್‌ ಕಾರ್ತಿಕ್‌ 23 ರನ್‌ ಗಳಿಸಿ ಅಜೇಯರಾಗಿ ಉಳಿದಿದ್ದು, ಅವರ ಆಟದ ಮೇಲೆ ಫಲಿತಾಂಶ ನಿಂತಿದೆ.

• Krishnappa Gowtham

CricketDec 7, 2019, 9:57 AM IST

ದಾಂಪತ್ಯ ಜೀವನಕ್ಕೆ ಕ್ರಿಕೆಟಿಗ ಕೃಷ್ಣಪ್ಪ ಗೌತಮ್‌

ಇತ್ತೀಚೆಗೆ ಕರ್ನಾಟಕ ಪ್ರೀಮಿಯರ್‌ ಲೀಗ್‌ (ಕೆಪಿಎಲ್‌)ನ ಶಿವಮೊಗ್ಗ ಲಯನ್ಸ್‌ ವಿರುದ್ಧದ ಪಂದ್ಯ​ದಲ್ಲಿ ಬಳ್ಳಾರಿ ಟಸ್ಕರ್ಸ್‌ನ ಗೌತಮ್‌ ಅಜೇಯ 134 ರನ್‌ ಹಾಗೂ 15 ರನ್‌ಗಳಿಗೆ 8 ವಿಕೆಟ್‌ ಕಿತ್ತು ಟಿ20 ಇತಿಹಾಸದಲ್ಲೇ ವಿಶೇಷ ದಾಖಲೆ ಬರೆದಿದ್ದರು.

• Rahul was adjudged Man of the Match and he said, “I didn't start off the way I wanted to in the first couple of games. I am just enjoying my batting and happy to end up on the winning side,".

CricketNov 14, 2019, 11:32 AM IST

IPL 2020: ಕನ್ನಡಿಗರ ತಂಡವಾಗಿ ಬದಲಾದ ಕಿಂಗ್ಸ್ ಇಲೆವನ್ ಪಂಜಾಬ್..!

ಅಪ್ಪಟ ಕನ್ನಡಿಗ ಅನಿಲ್ ಕುಂಬ್ಳೆ ಕಿಂಗ್ಸ್ ಇಲೆವನ್ ಪಂಜಾಬ್ ತಂಡದ ಕೋಚ್ ಆಗುತ್ತಿದ್ದಂತೆ, ಕನ್ನಡಿಗರಿಗೆ ಮಣೆಹಾಕಿದ್ದಾರೆ. ಇದರ ಭಾಗವಾಗಿ ವೇಗಿ ಪಂಜಾಬ್ ವೇಗಿ ಅಂಕಿತ್‌ ರಜ​ಪೂತ್‌ರನ್ನು ರಾಜಸ್ಥಾನಕ್ಕೆ ಬಿಟ್ಟುಕೊಟ್ಟು, ಕನ್ನಡಿಗ ಆಲ್ರೌಂಡರ್‌ ಕೆ. ಗೌ​ತಮ್‌ರನ್ನು ಕಿಂಗ್ಸ್‌ ಇಲೆ​ವೆನ್‌ ತನ್ನ ತೆಕ್ಕೆಗೆ ಸೆಳೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.

• K Gowtham
Video Icon

CricketNov 6, 2019, 5:03 PM IST

ಕನ್ನಡಿಗ ಗೌತಮ್‌ಗೆ ಆಗ್ತಿದೆ ಭಾರೀ ಅನ್ಯಾಯ..!

ಕರುಣ್ ನಾಯರ್, ಮನೀಶ್ ಪಾಂಡೆ ಅವರಿಗೆ ಸಿಕ್ಕ ಅವಕಾಶ ಬೆರಳೆಣಿಕೆಯಷ್ಟೇ. ಕರ್ನಾಟಕದ ಆಟಗಾರರು ಕಂಡರೆ ಬಿಸಿಸಿಐಗೆ ಅಸಡ್ಡೆ ಇರಬೇಕು ಎನ್ನುವ ಅನುಮಾನ ಮೂಡತೊಡಗಿದೆ.

• K gowtham

SPORTSAug 24, 2019, 10:06 AM IST

KPL 2019: 39 ಎಸೆತದಲ್ಲಿ ಶತಕ, ಗೌತಮ್ ಅಬ್ಬರಕ್ಕೆ ದಾಖಲೆ ಪುಡಿ ಪುಡಿ!

ಕರ್ನಾಟಕ ಪ್ರಿಮಿಯರ್ ಲೀಗ್ ಟೂರ್ನಿಯಲ್ಲಿ ಹೊಸ ದಾಖಲೆನಿ ನಿರ್ಮಾಣವಾಗಿದೆ. ಕೆ.ಗೌತಮ್ ಅಬ್ಬರಕ್ಕೆ ಎರಡೆರಡು ದಾಖಲೆ ನಿರ್ಮಾಣವಾಗಿದೆ. ಕೇವಲ 39 ಎಸೆತಗಲ್ಲಿ ಶತಕ ಹಾಗೂ 8 ವಿಕೆಟ್ ಕಬಳಿಸೋ ಮೂಲಕ ಈ ಹಿಂದಿನ ಎಲ್ಲಾ ದಾಖಲೆ ಮುರಿದಿದ್ದಾರೆ.

• undefined

CRICKETDec 26, 2018, 11:12 AM IST

ರಣಜಿ ಟ್ರೋಫಿ: ರೈಲ್ವೇಸ್‌ ವಿರುದ್ಧ ರಾಜ್ಯಕ್ಕೆ ಭರ್ಜರಿ ಗೆಲುವು

ದಿನದಾಟದ ಅಂತಿಮ ಅವಧಿಯಲ್ಲಿ ಕರ್ನಾಟಕಕ್ಕೆ 6 ವಿಕೆಟ್‌ ಬೇಕಿತ್ತು. ಮುಂದಿನ 61 ಎಸೆತಗಳಲ್ಲೇ ರೈಲ್ವೇಸ್‌ ಆಲೌಟ್‌ ಆಯಿತು. 26 ರನ್‌ಗಳಿಗೆ ಕೊನೆ 6 ವಿಕೆಟ್‌ ಕಳೆದುಕೊಂಡ ರೈಲ್ವೇಸ್‌, ಸುಲಭವಾಗಿ ಸೋಲಿಗೆ ಶರಣಾಯಿತು. ಕೊನೆ 6 ಬ್ಯಾಟ್ಸ್‌ಮನ್‌ಗಳು ಎರಡಂಕಿ ಮೊತ್ತ ಸಹ ದಾಖಲಿಸಲಿಲ್ಲ.

• undefined

SPORTSDec 25, 2018, 9:29 PM IST

ರಣಜಿ ಟ್ರೋಫಿ: ರೈಲ್ವೇಸ್ ವಿರುದ್ಧ ಕರ್ನಾಟಕಕ್ಕೆ 176 ರನ್ ಭರ್ಜರಿ ಗೆಲುವು!

ಕರ್ನಾಟಕ ಹಾಗೂ ರೈಲ್ವೇಸ್ ನಡುವಿನ  ರೋಚಕ ರಣಜಿ ಪಂದ್ಯದಲ್ಲಿ ಮನೀಶ್ ಪಾಂಡೆ ಗೆಲುವಿನ ನಗೆ ಬೀರಿದೆ. ಅಂತಿಮ ದಿನ ಕೆ ಗೌತಮ್ ಮಾಡಿದ ಮೋಡಿಯಿಂದ ಕರ್ನಾಟಕ ಗೆಲುವು ಸಾಧಿಸಿದೆ. ಇಲ್ಲಿದೆ ಹೈಲೈಟ್ಸ್

• undefined

CRICKETDec 3, 2018, 11:36 AM IST

3ನೇ ಅನಧಿಕೃತ ಟೆಸ್ಟ್: ಡ್ರಾನತ್ತ ಇಂಡೋ-ಕಿವೀಸ್ ಪಂದ್ಯ

ಭಾರತ ‘ಎ’ ಪರ ಕೆ. ಗೌತಮ್ 139 ರಗಳಿಗೆ 6 ವಿಕೆಟ್ ಪಡೆದರು. ಗೌತಮ್ ಸ್ಪಿನ್ ಮೋಡಿಗೆ ಕಿವೀಸ್ ಬ್ಯಾಟ್ಸ್’ಮನ್’ಗಳು ಪೆವಿಲಿಯನ್ ಪರೇಡ್ ನಡೆಸಿದರು.