K R Pete  

(Search results - 9)
 • DCM Ashwathnarayan Talks Over Bengaluru Riot Investigation

  Karnataka DistrictsAug 17, 2020, 7:51 AM IST

  ಬೆಂಗಳೂರು ಗಲಭೆ ಪ್ರಕ​ರಣ ಸಿಬಿ​ಐಗೆ ವಹಿ​ಸುವ ಪ್ರಶ್ನೆಯೇ ಇಲ್ಲ: ಅಶ್ವ​ತ್ಥ​ನಾ​ರಾ​ಯಣ್‌

  ಬೆಂಗ​ಳೂ​ರಿನ ಡಿ.ಜಿ. ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಗಲಭೆ ಪ್ರಕ​ರ​ಣ​ವನ್ನು ಸಿಬಿ​ಐಗೆ ಒಪ್ಪಿ​ಸುವ ಪ್ರಶ್ನೆಯೇ ಇಲ್ಲ ಎಂದು ಉಪಮುಖ್ಯ​ಮಂತ್ರಿ ಡಾ. ಸಿ.ಎನ್‌. ಅಶ್ವ​ತ್ಥ​ನಾ​ರಾ​ಯಣ್‌ ಸ್ಪಷ್ಟ​ಪ​ಡಿ​ಸಿ​ದ್ದಾರೆ. 
   

 • K R Pete Taluka Adminstration send Two People to Isolation Ward for Link With Mumbai Dead Body

  Karnataka DistrictsMay 4, 2020, 2:34 PM IST

  ಆ್ಯಂಬುಲೆನ್ಸ್ ಆತಂಕದ ನಡುವೆಯೇ ಮಂಡ್ಯಕ್ಕೆ ಇನ್ನೋವಾಘಾತ, ಏನಿದು?

  ಜಿಲ್ಲೆಗೆ ಕೊರೋನಾ ವೈರಸ್‌ ವಿಲನ್‌ ರೀತಿ ಕಾಡುತ್ತಲೇ ಇದೆ. ಹೌದು, ಇಷ್ಟು ದಿನ ಆ್ಯಂಬುಲೆನ್ಸ್ ಕಾಡಿತ್ತು ಇದೀಗ ಇನೋವಾ ಕಾರು ಕಾಡುವ ಲಕ್ಷಣಗಳು ಗೋಚರವಾಗುತ್ತಿವೆ. ಈ ಮೂಲಕ ಸಕ್ಕರೆ ನಾಡು ಮಂಡ್ಯ ಜಿಲ್ಲೆಗೆ ಮಹಾರಾಷ್ಟ್ರ ಮಾರಕವಾಗುತ್ತಿದೆ. 
   

 • By Election 2019 K R pete Ground report here

  PoliticsNov 29, 2019, 3:22 PM IST

  ಬಿಎಸ್‌ವೈ ತವರಿನಲ್ಲಿ ಬಿಜೆಪಿಗೆ ಕಠಿಣ ಪರೀಕ್ಷೆ; 2 ಸೋಲಿನ ಅನುಕಂಪದ ನಿರೀಕ್ಷೆಯಲ್ಲಿ ಕಾಂಗ್ರೆಸ್‌

  ಕಾಂಗ್ರೆಸ್‌-ಜೆಡಿಎಸ್‌ ನಡುವಿನ ಜಿದ್ದಾಜಿದ್ದಿ ಹೋರಾಟಕ್ಕೆ ಹೆಸರಾದ ಕೆ.ಆರ್‌. ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಅಖಾಡದಲ್ಲಿ ಗಂಭೀರವಾಗಿ ಪರಿಗಣಿತವಾಗಿದೆ. ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡಲಿಲ್ಲ ಎಂದು ಆರೋಪಿಸಿ ಜೆಡಿಎಸ್‌ ತೊರೆದ ಅನರ್ಹ ಶಾಸಕ ನಾರಾಯಣ ಗೌಡ ಅವರು ಕ್ಷೇತ್ರದಲ್ಲಿ ಕಮಲ ಅರಳಿಸುವ ಕನಸನ್ನು ಬಿಜೆಪಿ ನಾಯಕರಲ್ಲಿ ಮೂಡಿಸಿದ್ದರೆ, ಕ್ಷೇತ್ರದಲ್ಲಿ ತಮ್ಮ ಛಾಪನ್ನು ಉಳಿಸಿಕೊಳ್ಳಲು ಕಾಂಗ್ರೆಸ್‌ ಹಾಗೂ ಜೆಡಿಎಸ್‌ ತೀವ್ರ ಪೈಪೋಟಿ ನಡೆಸಿವೆ. ತನ್ಮೂಲಕ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

 • jds trying to influence kr pete bjp congress leaders

  MandyaNov 6, 2019, 10:52 AM IST

  KR ಪೇಟೆ ಗೆಲ್ಲಲು ದೊಡ್ಡಗೌಡ್ರ ರಣತಂತ್ರ..! BJP ಮುಖಂಡನಿಗೆ ಗಾಳ

  ಕೆ. ಆರ್. ಪೇಟೆ ಬೈ ಎಲೆಕ್ಷನ್ ಅಖಾಡ ರಂಗೇರಿದೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಉಪಚುನಾವಣೆಯಲ್ಲಿ ಗೆಲ್ಲಲು ದೊಡ್ಡಗೌಡ್ರು ದೊಡ್ಡ ರಣತಂತ್ರವನ್ನೇ ಹೆಣೆದಿದ್ದಾರೆ. ಬಿಜೆಪಿ, ಕಾಂಗ್ರೆಸ್‌ನ ಪ್ರಭಾವಿ ಮುಖಂಡರಿಗೆ ದಳಪತಿಗಳು ಗಾಳ ಹಾಕಿದ್ಧಾರೆ ಎಂಬ ಸುದ್ದಿಗಳು ಕೇಳಿ ಬರುತ್ತಿವೆ.

 • arrest pfi workers huge response to kr pete bund
  Video Icon

  MandyaOct 31, 2019, 12:14 PM IST

  ಬಾಂಗ್ಲಾ ವಲಸಿಗರ ತಡೆಗೆ ಅಗ್ರಹ: ಕೆ. ಆರ್. ಪೇಟೆ ಬಂದ್‌ಗೆ ವ್ಯಾಪಕ ಬೆಂಬಲ

  ಬಾಂಗ್ಲಾ ವಲಸಿಗರ ತಡೆಗೆ ಆಗ್ರಹಿಸಿ ಕೆ. ಆರ್. ಪೇಟೆ ಹಿಂದೂ ಮತ್ತು ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಕರೆ ನೀಡಿರುವ ಬಂದ್‌ಗೆ ವ್ಯಾಪಕ ಬಂಬಲ ವ್ಯಕ್ತವಾಗಿದೆ. PFI ಕಾರ್ಯಕರ್ತರನ್ನು ಬಂಧಿಸಿ ಬಿಡುಗಡೆ ಮಾಡಿರುವುದನ್ನು ವಿರೋಧಿಸಿ, ಕಠಿಣ ಕ್ರಮಕ್ಕೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

 • PFI Organization Did Parade in K R Pete Without Permission

  Bengaluru-UrbanOct 29, 2019, 9:05 AM IST

  ಕೆ.ಆರ್‌.ಪೇಟೆ: ಪೂರ್ವಾನುಮತಿ ಇಲ್ಲದೆ ಪರೇಡ್‌,ಪಿಎಫ್‌ಐನ 16 ಸದಸ್ಯರು ಅರೆಸ್ಟ್

  ಕಬ್ಬಿನ ಗದ್ದೆಯೊಂದರಲ್ಲಿ ಅನುಮಾನಾಸ್ಪದವಾಗಿ, ರಹಸ್ಯವಾಗಿ ಸಭೆ, ಪರೇಡ್‌ಗಳನ್ನು ನಡೆಸುತ್ತಿದ್ದ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ(ಪಿಎಫ್‌ಐ) ಸಂಘಟನೆಯ 16 ಸದಸ್ಯರನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್‌.ಪೇಟೆ ತಾಲೂಕಿನಿಂದ ವರದಿಯಾಗಿದೆ.
   

 • bjp decides to give kr pete ticket to disqualified mla Narayana Gowda

  MandyaOct 26, 2019, 11:34 AM IST

  ಅನರ್ಹ ಶಾಸಕ ನಾರಾಯಣ ಗೌಡಗೆ ಕೆ.ಆರ್. ಪೇಟೆ BJP ಟಿಕೆಟ್ ಫಿಕ್ಸ್..?

  ಕೆ.ಆರ್. ಪೇಟೆ ಅನರ್ಹ ಶಾಸಕ ನಾರಾಯಣಗೌಡ ಬಿಜೆಪಿಯಿಂದ ಸ್ಪರ್ಧೆ ಮಾಡೋದು ಬಹುತೇಕ ಫಿಕ್ಸ್ ಆಗಿದೆ. ಈ ಬಗ್ಗೆ ಈ ಹಿಂದೆ ಮಂಡ್ಯ ಜಿಲ್ಲೆಯ ಬಿಜೆಪಿ ಪಕ್ಷ ಸಂಘಟನೆ ಹೊಣೆ ಹೊತ್ತುಕೊಂಡಿದ್ದ ಮಾರುತಿರಾವ್ ಪವಾರ್ ಅವರೇ ಹೇಳಿಕೆ ನೀಡಿದ್ದಾರೆ.

 • fake bills for Reconstruction works in kr pete

  MandyaOct 22, 2019, 12:50 PM IST

  ಮಂಡ್ಯ: ಕಟ್ಟಡಗಳ ದುರಸ್ತಿ ಹೆಸರಲ್ಲಿ ಹಣ ಲೂಟಿ

  ಕಟ್ಟಡಗಳನ್ನು ದುರಸ್ತಿಗೊಳಿಸುವ ಹೆಸರಲ್ಲಿ ಹಣ ಲೂಟಿ ಮಾಡಿರುವ ಘಟನೆ ಮಂಡ್ಯದ ಕೆ. ಆರ್. ಪೇಟೆಯಲ್ಲಿ ಬೆಳಕಿಗೆ ಬಂದಿದೆ. ಕಾಮಗಾರಿ ಮುಕ್ತಾಯಗೊಳ್ಳುವ ಮೊದಲೇ ಗೋಡೆಗಳ ಗಾರೆ ಕಿತ್ತು ಬರುತ್ತಿದೆ. ಇದು ಕಳಪೆ ಕಾಮಗಾರಿಗೆ ಕೈಗನ್ನಡಿಯಂತಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 • Deve gowda daughter Anusuya likely to contest in K R Pete By election
  Video Icon

  VIDEOAug 3, 2019, 10:57 AM IST

  ಕೆ ಆರ್ ಪೇಟೆ ಬೈ ಎಲೆಕ್ಷನ್: ನಿಖಿಲ್ ಜೊತೆ ಕೇಳಿ ಬರುತ್ತಿದೆ ಗೌಡ್ರ ಕುಟುಂಬದ ಇನ್ನೊಂದು ಹೆಸರು

  ಸಕ್ಕರೆ ನಾಡು ಮಂಡ್ಯದಲ್ಲಿ ಉಪಚುನಾವಣೆ ಕಾವು ರಂಗೇರುತ್ತದೆ. ಕೆ ಆರ್ ಪೇಟೆಯಲ್ಲಿ ದೇವೇಗೌಡ ಕುಟುಖಬಸ್ಥರ ಸ್ಪರ್ಧೆಗೆ ಒತ್ತಡ ಹೆಚ್ಚಾಗುತ್ತಿದೆ. ದೇವೇಗೌಡ್ರ ಮೊಮ್ಮಗ ನಿಖಿಲ್ ಅಥವಾ ಮಗಳು ಅನುಸೂಯಾರನ್ನು ಕಣಕ್ಕಿಳಿಸುವಂತೆ ಒತ್ತಡ ಹೆಚ್ಚಾಗುತ್ತಿದೆ. ಮಾಜಿ ಸಿಎಂ ಎಚ್ ಡಿಕೆ ಇಂದು ಕೆ ಆರ್ ಪೇಟೆಗೆ ಭೇಟಿ ನೀಡಿ ಕಾರ್ಯಕರ್ತರ ಜೊತೆ ಮಾತನಾಡಲಿದ್ದಾರೆ.