K Raghupathi Bhat
(Search results - 2)Karnataka DistrictsJan 5, 2020, 2:29 PM IST
ಮನೆ ಇಲ್ಲದ ಬಡವರಿಗೆ ಅಗ್ಗ ಬೆಲೆಯ ಫ್ಲಾಟ್
ಉಡುಪಿಯಲ್ಲಿ ನಿವೇಶನ - ವಸತಿ ರಹಿತರಿಗೆ ಬಹುಮಹಡಿ ವಸತಿ ಸಮುಚ್ಚಯವನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. 1.25 ಸೆಂಟ್ಸ್ ಭೂಮಿಯಲ್ಲಿ ಪ್ರಥಮ ಹಂತದಲ್ಲಿ ಜಿ 4 ಮಾದರಿಯಲ್ಲಿ 460 ಮನೆಗಳ ಸಮುಚ್ಚಯವನ್ನು ನಿರ್ಮಿಸಲಾಗುತ್ತದೆ. 2ನೇ ಹಂತದಲ್ಲಿ 264 ಮನೆಗಳ ವಸತಿ ಸಮುಚ್ಚಯ ನಿರ್ಮಾಣವಾಗಲಿದೆ ಎಂದು ಉಡುಪಿ ಶಾಸಕ ಕೆ. ರಘುಪತಿ ಭಟ್ ತಿಳಿಸಿದ್ದಾರೆ.
UdupiOct 24, 2019, 12:35 PM IST
ಉಡುಪಿ: ಶಾಸಕರಿಂದ ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ..!
ಉಡುಪಿ ಶಾಸಕ ರಘುಪತಿ ಭಟ್ ಅವರು ತಮ್ಮ ಕ್ಷೇತ್ರದ ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ಹಿರಿಯ ನಾಗರಿಕರ ಆರೋಗ್ಯವನ್ನು ದೃಷಷ್ಟಿಯಲ್ಲಿಟ್ಟುಕೊಂಡು ರೂಪಿಸಲಾದ ಯೋಜನೆ ಏನು, ಯಾವಾಗ ಆರಂಭ ಎಂಬಿತ್ಯಾದಿ ವಿಚಾರ ತಿಳಿಯಲು ಈ ಸುದ್ದಿ ಓದಿ.