K S Eshwarappa  

(Search results - 50)
 • undefined

  Karnataka Districts26, Dec 2019, 9:27 AM IST

  'ಭಾರತ ಇತರೆ ರಾಷ್ಟ್ರಗಳಿಗೂ ಸಾಲ ನೀಡುವಷ್ಟು ಆರ್ಥಿಕ ಸದೃಢತೆ ಹೊಂದಿದೆ'

  ನೋಟು ಅಮಾನ್ಯೀಕರಣ ಹಾಗೂ ಜಿಎಸ್‌ಟಿ ಯಿಂದಾಗಿ ದೇಶದ ಆರ್ಥಿಕ ವ್ಯವಸ್ಥೆ ಹದಗೆಟ್ಟಿದೆ ಎನ್ನುವವರು ಪ್ರಸ್ತುತ ಇತರೆ ರಾಷ್ಟ್ರಗಳಿಗೆ ಭಾರತ ಸಾಲ ನೀಡುವ ಮಟ್ಟಕ್ಕೆ ಬೆಳೆದಿದೆ ಎನ್ನುವುದನ್ನು ಅರಿತುಕೊಳ್ಳಬೇಕಿದೆ. ಆರ್ಥಿಕ ಸ್ಥಿತಿ ಇನ್ನಷ್ಟು ಸುಧಾರಿಸಿದೆ ಎಂದು ಗ್ರಾಮೀಣಾಭಿವೃದ್ದಿ ಪಂಚಾಯತ್ ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದ್ದಾರೆ.
   

 • eshwarappa

  Karnataka Districts7, Dec 2019, 1:07 PM IST

  'ಈಶ್ವರಪ್ಪ ಬಾಯಿಗೂ, ತಲೆಗೂ ಬ್ಯಾಲೆನ್ಸೇ ಇಲ್ಲ, ಏನೇನೋ ಮಾತನಾಡ್ತಾರೆ'

  ಬಿಜೆಪಿಗರ ಮನಸ್ಥಿತಿ ನೋಡಿ, ಹೇಳಿದ್ರೆ ಮಹಿಳೆಯರು, ಮಾತೆಯರು ಅಂತ ಮಾತನಾಡ್ತಾರೆ. ಬಾಲಿವುಡ್ ನಟಿ ಐಶ್ವರ್ಯ ರೈ ಅವರ ಬಗ್ಗೆ ಸಚಿವ ಈಶ್ವರಪ್ಪ ಹೀಗೆ ಮಾತನಾಡೋದು ಎಷ್ಟು ಸರಿ ಎಂದು ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಅವರು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. 
   

 • undefined
  Video Icon

  Politics6, Dec 2019, 5:32 PM IST

  'ವಯಸ್ಸಿಗೆ ಬಂದವರೆಲ್ಲ ಐಶ್ವರ್ಯ ರೈ ಬೇಕು ಅಂತಾರೆ': ನಾಲಿಗೆ ಹರಿಬಿಟ್ಟ ಈಶ್ವರಪ್ಪ

  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ  ಒಂದಲ್ಲ ಒಂದು ವಿವಾದವನ್ನು ಮೈಮೇಲೆ ಎಳೆದುಕೊಳ್ಳತ್ತಲೇ ಇರ್ತಾರೆ. ಇದೀಗ ಉಪ ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿಗಳ ಕುರಿತು ಮಾತನಾಡುವ ಭರದಲ್ಲಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ವಿವಾದವನ್ನು ಮೈ ಮೇಲೆ ಎಳೆದುಕೊಂಡಿದ್ದಾರೆ

 • gandi

  Karnataka Districts2, Dec 2019, 10:56 AM IST

  'ಮಹಾತ್ಮ ಗಾಂಧೀಜಿ ಕನಸು ಕೂಡ ಹಿಂದುತ್ವದ್ದೇ ಆಗಿತ್ತು'

  ಸದಾ ವಿವಾದಾತ್ಮಕ ಹೇಳಿಕೆಗಳನ್ನು ನೀಡುವ ಮೂಲಕ ಸುದ್ದಿಯಾಗುವ ಸಚಿವ ಕೆ ಎಸ್ ಈಶ್ವರಪ್ಪ ಅವರು ಈಗ ಮತ್ತೊಮ್ಮ ಸುದ್ದಿಯಾಗಿದ್ದಾರೆ. ಈ ಬಾರಿ ಮಹಾತ್ಮ ಗಾಂಧೀಜಿ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಮತ್ತೆ ಚರ್ಚೆಗೆ ಬಂದಿದ್ದಾರೆ. 
   

 • siddaramaiah Eshwarappa

  Karnataka Districts29, Nov 2019, 12:21 PM IST

  ‘ ಸಿದ್ದರಾಮಯ್ಯ ಒಬ್ಬ ಹುಚ್ಚ, ಮುಖ್ಯಮಂತ್ರಿ ಹುಚ್ಚಿನಿಂದ ಹೊರ ಬಂದಿಲ್ಲ’

  ಉಪಚುನಾವಣೆಯಲ್ಲಿ ಎಂಟು ಸ್ಥಾನ ಗೆಲ್ಲದಿದ್ದರೆ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವೆ. ನೀವೂ ಎಂಟು ಸ್ಥಾನ ಗೆಲ್ಲದಿದ್ದರೆ ವಿರೋಧ ಪಕ್ಷದ ಸ್ಥಾನಕ್ಕೆ ರಾಜೀನಾಮೆ ನೀಡುತ್ತೀರಾ? ಎಂದು ಸಚಿವ ಕೆ. ಎಸ್. ಈಶ್ವರಪ್ಪ ಅವರು 
  ಸಿದ್ದರಾಮಯ್ಯಗೆ ಬಹಿರಂಗ ವಾಗಿಯೇ ಸವಾಲು ಹಾಕಿದ್ದಾರೆ. 
   

 • undefined

  Karnataka Districts28, Nov 2019, 7:32 AM IST

  'ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕಾದರೆ ಬಿ.ಸಿ.ಪಾಟೀಲರೂ ಕಾರಣ'

  ಹಿಂದುಳಿದವರ ನಾಯಕ ನಾನು ಹಿಂದುಳಿದವರ ಅಭಿವೃದ್ಧಿ ಮಾಡುತ್ತೇನೆ ಎಂದು ಹೇಳುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವೊಬ್ಬ ಹಿಂದುಳಿದವರನ್ನು ಅಭಿವೃದ್ಧಿ ಮಾಡಿಲ್ಲ ಅವರು ಮಾತ್ರ ಅಭಿವೃದ್ಧಿ ಹೊಂದಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ ಅವರು ಹೇಳಿದ್ದಾರೆ. 
   

 • undefined

  Karnataka Districts27, Nov 2019, 8:41 AM IST

  ಕಾಂಗ್ರೆಸ್‌ ತನ್ನ ಸಿದ್ಧಾಂತಕ್ಕೆ ತಿಲಾಂಜಲಿ ಇಟ್ಟಿದೆ: ಈಶ್ವರಪ್ಪ

  ಮಹಾರಾಷ್ಟ್ರದಲ್ಲಿನ ಶಿವಸೇನಾ, ಕಾಂಗ್ರೆಸ್‌, ಎನ್‌ಸಿಪಿ ಮೈತ್ರಿ ಅಕ್ರಮ ಸಂಬಂಧ ಎಂದ ವಿಶ್ಲೇಷಿಸಿರುವ ಸಚಿವ ಕೆ.ಎಸ್‌. ಈಶ್ವರಪ್ಪ, ಕಾಂಗ್ರೆಸ್‌ ತನ್ನ ಸಿದ್ಧಾಂತಕ್ಕೆ ತಿಲಾಂಜಲಿ ಇಟ್ಟಿದೆ ಎಂದು ಕಿಡಿಕಾರಿದರು.
   

 • siddaramaiah Eshwarappa

  Karnataka Districts27, Nov 2019, 7:51 AM IST

  ಬಿಜೆಪಿ 8 ಕ್ಷೇತ್ರ ಗೆದ್ದರೆ ಸಿದ್ದರಾಮಯ್ಯನವರೇ ರಾಜೀನಾಮೆ ಕೊಡ್ತೀರಾ?

  ಉಪಚುನಾವಣೆಯಲ್ಲಿ 8 ಕ್ಷೇತ್ರದಲ್ಲಿ ಬಿಜೆಪಿ ಗೆದ್ದರೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆಯೇ? ಎಂದು ಸಚಿವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಅವರು ಸವಾಲು ಹಾಕಿದ್ದಾರೆ. 
   

 • Eshwarappa

  Karnataka Districts23, Nov 2019, 1:15 PM IST

  'ನಿಮ್ಮಪ್ಪ, ಮಗನನ್ನೇ ಗೆಲ್ಲಿಸೋಕೆ ಆಗದವನು ಬಿಜೆಪಿಯನ್ನ ಹೇಗೆ ಸೋಲಿಸ್ತಿಯಾ?'

  ಅನರ್ಹ ಶಾಸಕರನ್ನು ಸೋಲಿಸುವುದೇ ನಮ್ಮ ಗುರಿ ಅಂತಾ ಓರ್ವ ಮಹಾಪುರುಷ ಹೇಳುತ್ತಾರೆ. ಆದ್ರೆ ನಿಮ್ಮ ಅಪ್ಪ ಮತ್ತು ಮಗನನ್ನು ಗೆಲ್ಲಿಸೋಕೆ ನಿಮಗೆ ಆಗಲಿಲ್ಲ. ಮಾಜಿ ಪ್ರಧಾನಿ ಹೆಚ್. ಡಿ ದೇವೇಗೌಡ್-ನಿಖಿಲ್ ಗೆಲ್ಲಲೇ ಇಲ್ಲ. ಅವರನ್ನೇ ಗೆಲ್ಲಿಸೋಕೆ ಆಗದೇ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸ್ತೇನಿ ಅಂತಿಯಲ್ಲ ನಿಂಗೆ ನೊಬೆಲ್ ಪ್ರಶಸ್ತಿ ಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ.ಕುಮಾರಸ್ವಾಮಿ ವಿರುದ್ಧ ಸಚಿವ ಕೆ. ಎಸ್. ಈಶ್ವರಪ್ಪ ಅವರು ವಾಗ್ದಾಳಿ ನಡೆಸಿದ್ದಾರೆ. 
   

 • siddaramaiah Eshwarappa

  Karnataka Districts23, Nov 2019, 10:48 AM IST

  'ಕಾಂಗ್ರೆಸ್ ಪಕ್ಷ ನಂದೇ ಎನ್ನುವಂತೆ ಸಿದ್ದರಾಮಯ್ಯ ಹೊರಟಿದ್ದಾರೆ'

  ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸಂಪೂರ್ಣ ದಾರಿ ತಪ್ಪಿ‌ದೆ. ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ, ಜಮೀರ ಅಹ್ಮದ ಅವರೆಲ್ಲ ಚುನಾವಣೆಯೇ ಇಲ್ಲ ಅಂತಾ ಮೌನ ವಹಿಸಿದ್ದಾರೆ. ರಾಜ್ಯದ ಕಾಂಗ್ರೆಸ್ ಒಂದು ರೀತಿ ಇದ್ದು, ಸಿದ್ದರಾಮಯ್ಯ ಅವರ ಕಾಂಗ್ರೆಸ್ ಒಂದು ರೀತಿ ಇದೆ. ಸಿದ್ದರಾಮಯ್ಯ ಅವರ ಕಾಂಗ್ರೆಸ್ ಏಕವ್ಯಕ್ತಿ ಪಕ್ಷ ಆಗಿದೆ. ಇಡೀ ರಾಜ್ಯದ ಕಾಂಗ್ರೆಸ್ ನಂದೆ ಎನ್ನುವಂತೆ ಸಿದ್ದರಾಮಯ್ಯ ಹೊರಟಿದ್ದಾರೆ. ಕಾಂಗ್ರೆಸ್ ಗುಂಪುಗಾರಿಕೆಯಿಂದ ರಾಜ್ಯದಲ್ಲಿ ಅದರ ಬೆತ್ತಲೆ ಪ್ರದರ್ಶನ ನಡೆದಿದೆ ಎಂದು ಸಚಿವ ಕೆ. ಎಸ್. ಈಶ್ವರಪ್ಪ ಅವರು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. 
   

 • siddaramaiah Eshwarappa

  Dakshina Kannada9, Nov 2019, 10:18 AM IST

  ಸಿಎಂ ಆಗಲು ಸಿದ್ದು ತಿರುಕನ ಕನಸು: ಸಚಿವ ಈಶ್ವರಪ್ಪ ಲೇವಡಿ

  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಸಿಎಂ ಆಗಲು ತಿರುಕನ ಕನಸು ಕಾಣುತ್ತಿದ್ದಾರೆ. ಮೈಸೂರಿನಲ್ಲಿ ಸಿದ್ದರಾಮಯ್ಯರನ್ನು ಹುಡುಕುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯ್ತಿರಾಜ್‌ ಸಚಿವ ಈಶ್ವರಪ್ಪ ಲೇವಡಿ ಮಾಡಿದ್ದಾರೆ.

 • solar

  state3, Nov 2019, 9:40 AM IST

  ಬೆಂಗಳೂರು: ಸೋಲಾರ್ ಬಳಸಿದ್ರೆ 1 ಲಕ್ಷ ರೂ. ಬಹುಮಾನ..!

  ಜನವರಿ ಅಂತ್ಯದ ವೇಳೆಗೆ ಗ್ರಾಮ ಪಂಚಾಯತ್‌ ಕಚೇರಿಗಳಿಗೆ ಮತ್ತು ಬೀದಿ ದೀಪಗಳಿಗೆ ಸೌರ ವಿದ್ಯುತ್‌ ವ್ಯವಸ್ಥೆ ಕಲ್ಪಿಸಿಕೊಳ್ಳುವ ಗ್ರಾಮ ಪಂಚಾಯತ್‌ಗಳಿಗೆ ಒಂದು ಲಕ್ಷ ರು. ಪ್ರೋತ್ಸಾಹ ಧನ ನೀಡುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌.ಈಶ್ವರಪ್ಪ ಘೋಷಿಸಿದ್ದಾರೆ.

 • k s eshwarappa

  Shivamogga1, Nov 2019, 2:51 PM IST

  ಶಿವಮೊಗ್ಗ: ಕನ್ನಡ ಧ್ವಜರೋಹಣ ಯಾಕೆ ಮಾಡಿಲ್ಲ..? ಸ್ಪಷ್ಟನೆ ಕೊಟ್ಟ ಈಶ್ವರಪ್ಪ

  ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ  ಕನ್ನಡ ನಾಡ ಧ್ವಜಾರೋಹಣ ಮಾಡಿಲ್ಲ ಎಂದು ಆಪಾದಿಸಿ ಇಂದು, ಕರವೇ ಕಾರ್ಯಕರ್ತರು, ಸಚಿವ ಈಶ್ವರಪ್ಪರ ಸಮ್ಮುಖದಲ್ಲಿಯೇ, ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು. ಪದ್ದತಿಯಂತೆ ಈ ಬಾರಿಯೂ ನಾಡ ಹಬ್ಬದ ದಿನ ರಾಷ್ಟ್ರಧ್ವಜ ಹಾರಿಸಲಾಗಿದೆ. ನಾವು ಕರ್ನಾಟಕವನ್ನು ಎರಡು ಭಾಗವಾಗಲು ಬಿಡುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

 • siddaramaiah Eshwarappa

  Davanagere31, Oct 2019, 3:39 PM IST

  'ಮಹಾ ಸುಳ್ಳುಗಾರ ಸಿದ್ದುಗೆ ನೋಬೆಲ್‌ ಪ್ರಶಸ್ತಿ ನೀಡಲಿ'..!

  ನೆರೆ ಸಂತ್ರಸ್ತರಿಗೆ 10 ಸಾವಿರ ರು. ಪರಿಹಾರವನ್ನೂ ಕೊಟ್ಟಿಲ್ಲವೆಂಬ ಆರೋಪ ಮಾಡಿಸುವ ವಿಪಕ್ಷ ನಾಯಕ, ಮಹಾ ಸುಳ್ಳುಗಾರ ಸಿದ್ದರಾಮಯ್ಯಗೆ ನೋಬೆಲ್‌ ಪ್ರಶಸ್ತಿನೀಡಬೇಕಷ್ಟೇ ಎಂದು ಸಚಿವ ಕೆ.ಎಸ್‌.ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.  ಸಂತ್ರಸ್ಥರಿಗೆ ದುಡ್ಡನ್ನೇ ಕೊಟ್ಟಿಲ್ಲವೆಂಬ ಗಿನ್ನೆಸ್‌ ದಾಖಲೆಯ ಸುಳ್ಳುಗಾರ ಸಿದ್ದರಾಮಯ್ಯ. ರಾಜ್ಯವನ್ನು ಸುತ್ತಾಡಿದರೆ ಗೊತಾಗುತ್ತದೆ ಎಷ್ಟುಜನರಿಗೆ ಹತ್ತು ಸಾವಿರ ರು.ಗಳಂತೆ ನೀಡಿದ್ದೇವೆಂಬುದು ಎಂದು ತಿರುಗೇಟು ನೀಡಿದ್ದಾರೆ.

 • undefined

  Chikkamagalur31, Oct 2019, 3:22 PM IST

  ಸಿದ್ದರಾಮಯ್ಯ ಪುನಃ ಸಿಎಂ ಆಗುವ ಪ್ರಶ್ನೆಯೇ ಇಲ್ಲ ಎಂದ್ರು ಈಶ್ವರಪ್ಪ

  ಹಿಂದಿನ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ನಡೆಸಿದ ಆಡಳಿತ ವೈಖರಿಯ ಪರಿಣಾಮ ರಾಜ್ಯದಲ್ಲಿ ಇಂದು ಕಾಂಗ್ರೆಸ್‌ ಪಕ್ಷ ಸತ್ತು ಹೋಗಿದ್ದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್‌ ಖಾತೆ ಸಚಿವ ಕೆ.ಎಸ್‌. ಈಶ್ವರಪ್ಪ ಲೇವಡಿ ಮಾಡಿದ್ದಾರೆ.