K. S. Eshwarappa  

(Search results - 80)
  • BJP launches counter attack on HD Kumaraswamy over remarks against RSS podBJP launches counter attack on HD Kumaraswamy over remarks against RSS pod

    PoliticsOct 7, 2021, 7:48 AM IST

    'ಆರೆಸ್ಸೆಸ್‌ ದೇಶ ಕಟ್ಟುವ ಸಂಸ್ಥೆ, ಬೇಕಾದರೆ ದೇವೇಗೌಡರನ್ನೇ ಕೇಳಿ, ಅವರೇ ಹೊಗಳಿದ್ದರು'

    * ಎಚ್‌ಡಿಕೆ ಆರೆಸ್ಸೆಸ್‌ ಹೇಳಿಕೆಗೆ ಬಿಜೆಪಿ ನಾಯಕರ ಕಟು ತರಾಟೆ

    * ಆರೆಸ್ಸೆಸ್‌ ದೇಶ ಕಟ್ಟುವ ಸಂಸ್ಥೆ, ದೇವೇಗೌಡರೇ ಹೊಗಳಿದ್ದರು: ವಿಜಯೇಂದ್ರ

    * ಆರೆಸ್ಸೆಸ್‌ ಇಲ್ಲದಿದ್ದರೆ ಭಾರತ ಪಾಕಿಸ್ತಾನ ಆಗಿರುತ್ತಿತ್ತು: ಬಿಜೆಪಿಗರ ತಿರುಗೇಟು

  • Minister K S Eshwarappa Reacts On Anand Singh Resign grgMinister K S Eshwarappa Reacts On Anand Singh Resign grg
    Video Icon

    PoliticsAug 11, 2021, 2:18 PM IST

    ಬೇರೆ ಪಕ್ಷದಿಂದ ಬರಲಿಲ್ಲ ಅಂದ್ರೆ ಬಿಜೆಪಿ ಸರ್ಕಾರ ಬರ್ತಿರಲಿಲ್ಲ: ಈಶ್ವರಪ್ಪ

    ಬೇರೆ ಪಕ್ಷದಿಂದ ಬರಲಿಲ್ಲ ಅಂದ್ರೆ ನಮ್ಮ ಸರ್ಕಾರ ಬರ್ತಿರಲಿಲ್ಲ, ಸಂಪುಟ ರಚನೆ ವೇಳೆ ಅಸಮಾಧಾನ ಇರೋದು ಸಹಜ, ಅಸಮಾಧಾನಿತರ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚರ್ಚಿಸುತ್ತಾರೆ ಅಂತ ಸಚಿವ ಕೆ.ಎಸ್‌. ಈಶ್ವರಪ್ಪ ತಿಳಿಸಿದ್ದಾರೆ. 

  • Minister K S Eshwarappa Slams Siddaramaiah grgMinister K S Eshwarappa Slams Siddaramaiah grg

    Karnataka DistrictsFeb 20, 2021, 11:03 AM IST

    'ಗೋಮಾತೆ ಶಾಪದಿಂದ ಚಾಮುಂಡೇಶ್ವರಿಯಲ್ಲಿ ಸೋತ್ರೂ ಸಿದ್ದುಗೆ ಬುದ್ಧಿ ಬಂದಿಲ್ಲ'

    ರಾಮಮಂದಿರ ನಿರ್ಮಾಣದ ಲೆಕ್ಕ ಕೇಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವೋನು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಇಲಾಖೆ ಸಚಿವ ಕೆ.ಎಸ್‌.ಈಶ್ವರಪ್ಪ ಅವರು ಸಿದ್ದರಾಮಯ್ಯ ವಿರುದ್ಧ ಏಕ ವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. 

  • Minister K S Eshwarappa Talks Over Basanagouda Patil Yatnal grgMinister K S Eshwarappa Talks Over Basanagouda Patil Yatnal grg

    Karnataka DistrictsJan 31, 2021, 11:22 AM IST

    'ಸಿದ್ದರಾಮಯ್ಯ ಹೇಳಿದಂತೆ ಯತ್ನಾಳ್‌ ಕೇಳುತ್ತಿದ್ದಾರೆ'

    10 ಕೋಟಿಗೂ ಹೆಚ್ಚು ಸದಸ್ಯರಿರುವ ಬಿಜೆಪಿಯಲ್ಲಿ ಯಾರೋ ಒಬ್ಬರು ಹೇಳಿಕೆ ಕೊಟ್ಟರೆ ಅದಕ್ಕೆ ಬಹಳ ಮಹತ್ವ ಕೊಡಬೇಕಾಗಿಲ್ಲ ಎಂದು ಮುಖ್ಯಮಂತ್ರಿ ಬದಲಾವಣೆ ಕುರಿತ ಶಾಶಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿಕೆ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ.
     

  • K S Eshwarappa Reacts on Goa CM Pramod Sawant Statement grgK S Eshwarappa Reacts on Goa CM Pramod Sawant Statement grg

    Karnataka DistrictsJan 31, 2021, 10:26 AM IST

    ಗೋವಾ ಸಿಎಂ ಹೇಳಿಕೆಗೆ ತಲೆಕೆಡಿಸಿಕೊಳ್ಳಲ್ಲ: ಸಚಿವ ಈಶ್ವ​ರ​ಪ್ಪ

    ಮಹದಾಯಿ ಬಗ್ಗೆ ಗೋವಾ ಮುಖ್ಯಮಂತ್ರಿ ಏನೇ ಹೇಳಲಿ, ನಾವು ತಲೆಕೆಡಿಸಿಕೊಳ್ಳುವುದಿಲ್ಲ. ಯಾರೋ ಏನೋ ಹೇಳುತ್ತಾರೆ ಎಂದರೆ ನಾವು ಯಾಕೆ ತಲೆ​ಕೆ​ಡಿ​ಸಿ​ಕೊ​ಳ್ಳ​ಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್‌ಸಚಿವ ಕೆ.ಎಸ್‌. ಈಶ್ವರಪ್ಪ ತಿಳಿ​ಸಿ​ದ್ದಾ​ರೆ. 
     

  • Minister K S Eshwarappa Talks Over BJP Government grgMinister K S Eshwarappa Talks Over BJP Government grg

    PoliticsJan 23, 2021, 2:12 PM IST

    ನಮಗೆ ಸ್ಪಷ್ಟ ಬಹುಮತ ಸಿಗಲಿಲ್ಲ, ವಲಸಿಗರೊಂದಿಗೆ ಸರ್ಕಾರ ರಚಿಸಿದ್ದೇವೆ: ಈಶ್ವರಪ್ಪ

    ನಮಗೆ ಪೂರ್ಣ ಪ್ರಮಾಣದ ಬಹುಮತ ಸಿಗಲಿಲ್ಲ, ಹೀಗಾಗಿ ವಲಸಿಗರೊಂದಿಗೆ ಸರ್ಕಾರ ರಚಿಸಿದ್ದೇವೆ. ಅವರಿಗೆಲ್ಲ ಸಚಿವ ಸ್ಥಾನ ನೀಡಿದ್ದೇವೆ. ಮುಂಚೆ ಕೆಲ ಗೊಂದಲವಿತ್ತು, ಇದೀಗ ಸಚಿವ ಸ್ಥಾನ ನೀಡಿದ ಬಳಿಕ ಗೊಂದಲ ನಿವಾರಣೆಯಾಗಿದೆ. ಸರ್ಕಾರ ಸುಭದ್ರವಾಗಿ ಅವಧಿ ಪೂರ್ಣಗೊಳಿಸುತ್ತದೆ ಎಂದು ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದ್ದಾರೆ. 
     

  • Minister K S Eshwarappa Says Two Tier Panchayat Raj System Suitable grgMinister K S Eshwarappa Says Two Tier Panchayat Raj System Suitable grg

    Karnataka DistrictsJan 23, 2021, 1:12 PM IST

    ಎರಡು ಹಂತದ ಪಂಚಾಯತರಾಜ್ ವ್ಯವಸ್ಥೆ ಸೂಕ್ತ: ಸಚಿವ ಈಶ್ವರಪ್ಪ

    ರಾಜ್ಯದಲ್ಲಿ ಎರಡು ಹಂತದ ಪಂಚಾತರಾಜ್ ವ್ಯವಸ್ಥೆ ಜಾರಿಗೊಳಿಸುವುದು ಸೂಕ್ತ ಎಂಬುದು ನನ್ನ ವೈಯಕ್ತಿಕವಾಗಿ ಅಭಿಪ್ರಾಯವಾಗಿದೆ. ಈ ಕುರಿತು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸಂವಿಧಾನ ತಿದ್ದುಪಡಿ ಕೋರಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳಿಸುವ ಉದ್ದೇಶವಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. 
     

  • Minister K S Eshwarappa Taunt to Siddaramaiah grgMinister K S Eshwarappa Taunt to Siddaramaiah grg

    Karnataka DistrictsJan 14, 2021, 1:34 PM IST

    ಏನಾದ್ರು ತಿಂದು ಸಾಯಿ: ಸಿದ್ದುಗೆ ಈಶ್ವರಪ್ಪ ಟಾಂಗ್‌

    ಸಿದ್ದರಾಮಯ್ಯ ಹೇಳಿದ್ರು, ನಾನು ಗೋ ಮಾಂಸ ತಿಂತಿನಿ, ಹನುಮ ಹುಟ್ಟಿದ ದಿನ ನಾಟಿ ಕೋಳಿ ತಿಂತಿನಿ ಎಂದ್ರು, ಏನಾದ್ರು ತಿಂದು ಸಾಯಿ, ನಮಗೆ ಸಂಬಂಧ ಇಲ್ಲ ಎಂದು ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದ್ದಾರೆ. 
     

  • Minister K S Eshwarappa Talks Over Basanagouda Patil Yatnal grgMinister K S Eshwarappa Talks Over Basanagouda Patil Yatnal grg

    Karnataka DistrictsDec 27, 2020, 1:24 PM IST

    ಯತ್ನಾಳ್‌ ಕಠೋರ ಹಿಂದುತ್ವವಾದಿ, ಒಳ್ಳೆಯ ಜನನಾಯಕ ಆದರೆ ಇಂಥಹ ಹೇಳಿಕೆ ನೀಡ್ತಾರೆ: ಈಶ್ವರಪ್ಪ

    ಪಕ್ಷದ ವಿರುದ್ಧ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ನೀಡುತ್ತಿರುವ ಹೇಳಿಕೆಯಿಂದ ಸ್ವತಃ ಯತ್ನಾಳ್‌ ಹಾಗೂ ಬಿಜೆಪಿ ಪಕ್ಷ ಮುಜುಗರ ಅನುಭವಿಸುವಂತಾಗಿದ್ದು, ಅವರಿಗೆ ಬುದ್ಧಿ ಹೇಳುವ ಪ್ರಯತ್ನ ಈಗಾಗಲೇ ನಡೆಸಿದ್ದೇವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದ್ದಾರೆ. 
     

  • Minister K S Eshwarappa Slams Congress grgMinister K S Eshwarappa Slams Congress grg

    Karnataka DistrictsDec 25, 2020, 3:41 PM IST

    ಕಾಂಗ್ರೆಸ್ಸಿಗರ ಕಾಲದಲ್ಲಿ ಡಿನೋಟಿಫಿಕೇಶನ್‌ ಇರಲಿಲ್ಲವೇ?: ಈಶ್ವರಪ್ಪ

    ಡಿನೋಟಿಫಿಕೇಷನ್‌ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ರಾಜೀನಾಮೆ ಕೇಳುತ್ತಿರುವ ಕಾಂಗ್ರೆಸ್‌ ನಾಯಕರ ವಿರುದ್ಧ ಹರಿಹಾಯ್ದಿರುವ ಸಚಿವ ಕೆ.ಎಸ್‌.ಈಶ್ವರಪ್ಪ, ಕಾಂಗ್ರೆಸ್ಸಿಗರು ವಿರೋಧ ಪಕ್ಷದಲ್ಲಿರಲು ಅಯೋಗ್ಯರು. ಇವರ ಕಾಲದಲ್ಲಿ ಡಿನೋಟಿಫಿಕೇಷನ್‌ ಆಗಿಲ್ಲವೇ ಎಂದು ಪ್ರಶ್ನಿಸಿದ್ದಾರೆ.
     

  • Minister K S eshwarappa Slam on Siddaramaiah grgMinister K S eshwarappa Slam on Siddaramaiah grg

    Karnataka DistrictsDec 12, 2020, 1:46 PM IST

    'ಸುಳ್ಳಿಗೆ ಇನ್ನೊಂದು ಹೆಸರೇ ಸಿದ್ದರಾಮಯ್ಯ'

    ಕುರುಬರಿಗೆ ಎಸ್‌ಟಿ ಮೀಸಲಾತಿ ಹೋರಾಟಕ್ಕೆ ಸಂಬಂಧಿಸಿದಂತೆ ಎಲ್ಲಾ ‌ನಾಯಕರನ್ನು ಸೇರಿಸಿ ಒಂದು ಕಮಿಟಿಯನ್ನ ಮಾಡಿದ್ದೇವೆ. ಕೇಂದ್ರದಲ್ಲಿ ಎಲ್ಲಾ ಸಚಿವರನ್ನು ಹಾಗೂ ನಾಯಕರನ್ನು ಭೇಟಿ ಮಾಡಲಾಗಿದೆ. ಮೀಸಲಾತಿ ನೀಡುವಂತೆ ಕೋರಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
     

  • Minister K S Eshwarappa Slams on Siddaramaiah grgMinister K S Eshwarappa Slams on Siddaramaiah grg

    Karnataka DistrictsDec 5, 2020, 1:49 PM IST

    'ತಲೆಹರಟೆ ಮಾತನಾಡಿಯೇ ಸಿದ್ದರಾಮಯ್ಯ ಸಿಎಂ ಸ್ಥಾನ ಕಳೆದುಕೊಂಡಿದ್ದು'

    ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒಬ್ಬ ತಲೆ ಇಲ್ಲದ ರಾಜಕಾರಣಿ. ಮಾಜಿ ಮುಖ್ಯಮಂತ್ರಿ. ಬೆಳಗ್ಗೆ ಒಂದು, ಸಂಜೆ ಒಂದು ಏನ್‌ ಬೇಕಾದ್ರೂ ಮಾತನಾಡುತ್ತಾರೆ. ಸಿದ್ದರಾಮಯ್ಯನ ಮಾತಿಗೆ ಯಾವುದಕ್ಕೂ ಬೆಲೆ ಕೊಡುವುದಿಲ್ಲ. ಪವಿತ್ರವಾದ ಬೆಳಗಾವಿಯಲ್ಲಿ ಯಕಶ್ಚಿತ ರಾಜಕಾರಣಿ ಸಿದ್ದರಾಮಯ್ಯನ ಹೇಳಿಕೆಗೆ ನಾನು ಉತ್ತರ ಕೊಡಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಕೆ.ಎಸ್‌.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. 
     

  • Minister K S Eshwarappa Talks Over Belagavi Byelection grgMinister K S Eshwarappa Talks Over Belagavi Byelection grg

    Karnataka DistrictsNov 28, 2020, 3:30 PM IST

    ಬೆಳಗಾವಿ ಹಿಂದುತ್ವದ ಕೇಂದ್ರ, ಮುಸಲ್ಮಾನರಿಗೆ ಟಿಕೆಟ್ ಕೊಡೋದೆ ಇಲ್ಲ: ಈಶ್ವರಪ್ಪ

    ಬಿಜೆಪಿಯಲ್ಲಿ ಕುರುಬ ಸಮಾಜ, ಲಿಂಗಾಯತ ಸಮಾಜ, ಒಕ್ಕಲಿಗ ಸಮಾಜ, ಬ್ರಾಹ್ಮಣ ಸಮಾಜ ಅಂತ ಪ್ರಶ್ನೆಯೇ ಇಲ್ಲ. ಎಲ್ಲರೂ ಒಟ್ಟಿಗೆ ಕುಳಿತು ರಾಷ್ಟ್ರದ ನಾಯಕರ ಜೊತೆ ಚರ್ಚೆ‌ ಮಾಡುತ್ತೇವೆ. ಯಾರು ಜನರ ಮಧ್ಯೆ ಗೆಲ್ಲುತ್ತಾರೆ ಅಂತವರನ್ನ ಮಾತ್ರ ಹುಡುಕಿ ಗೆಲ್ಲಿಸುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
     

  • Minister K S Eshwarappa Slams on Former CM Siddaramaiah grgMinister K S Eshwarappa Slams on Former CM Siddaramaiah grg

    Karnataka DistrictsNov 6, 2020, 8:56 AM IST

    ಸಿಎಂ ಸ್ಥಾನ ಹೋದ ಮೇಲೆ ಸಿದ್ದರಾಮಯ್ಯನಿಗೆ ಹುಚ್ಚು ಹಿಡಿದಿದೆ: ಈಶ್ವರಪ್ಪ

    ‘ಸಿದ್ದರಾಮಯ್ಯನಿಗೆ ಹುಚ್ಚು’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಗುರುವಾರ ಸಂಜೆ ಉಡುಪಿ ಕೃಷ್ಣಮಠಕ್ಕೆ ಭೇಟಿ ನೀಡಿದ್ದ ಅವರು, ನಾನು ದೇವಸ್ಥಾನದಲ್ಲಿದ್ದೇನೆ. ಇಲ್ಲದಿದ್ದರೆ ಸಿದ್ದರಾಮಯ್ಯನಿಗೆ ಇನ್ನೂ ಕೆಟ್ಟಪದ ಹೇಳುತ್ತಿದ್ದೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 
     

  • Minister K S Eshwarappa Slams on Congress Leaders grgMinister K S Eshwarappa Slams on Congress Leaders grg

    Karnataka DistrictsOct 25, 2020, 11:48 AM IST

    'ಸಿಎಂ ಕುರ್ಚಿಗಾಗಿ ನಾಚಿಕೆಗೆಟ್ಟವರಂತೆ ವರ್ತಿಸುತ್ತಿರುವ ಕಾಂಗ್ರೆಸ್ಸಿಗರು'

    ಇಷ್ಟು ದಿನ ಸಿಎಂ ಕುರ್ಚಿಗಾಗಿ ತಮ್ಮೊಳಗೇ ಕನಸು ಕಾಣುತ್ತಿದ್ದ ಕಾಂಗ್ರೆಸ್‌ ನಾಯಕರು ಈಗ ಬಹಿರಂಗವಾಗಿಯೇ ಸಂಘರ್ಷಕ್ಕೆ ಇಳಿದಿದ್ದಾರೆ. ಎಲ್ಲ ಚುನಾವಣೆಗಳಲ್ಲಿ ಸೋತರೂ ಆ ಪಕ್ಷದ ನಾಯಕರಿಗೆ ಬುದ್ಧಿ ಬಂದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಲೇವಡಿ ಮಾಡಿದ್ದಾರೆ.