Search results - 12 Results
 • Kabaddi Champion India

  SPORTS30, Jun 2018, 9:43 PM IST

  ಕಬಡ್ಡಿ ಮಾಸ್ಟರ್ಸ್ ದುಬೈ ಟೂರ್ನಿಯಲ್ಲಿ ಭಾರತ ಚಾಂಪಿಯನ್

  ಕಬಡ್ಡಿ ಮಾಸ್ಟರ್ಸ್ ದುಬೈ ಟೂರ್ನಿಯಲ್ಲೂ ಭಾರತದ ಚಾಂಪಿಯನ್ ಓಟ ಮುಂದುವರಿದಿದೆ. ಫೈನಲ್ ಪಂದ್ಯದಲ್ಲಿ ಇರಾನ್ ವಿರುದ್ಧ ಅಬ್ಬರಿಸಿದ ಭಾರತ ಭರ್ಜರಿ ಗೆಲುವು ದಾಖಲಿಸಿದೆ. ಈ ರೋಚಕ ಪಂದ್ಯದ ಹೈಲೈಟ್ ಇಲ್ಲಿದೆ.
   

 • INDIA VS SOUTH KOREA KABADDI

  SPORTS29, Jun 2018, 10:29 PM IST

  ದುಬೈ ಮಾಸ್ಟರ್ಸ್ ಕಬಡ್ಡಿ: ಸೌ.ಕೊರಿಯಾ ಮಣಿಸಿ ಫೈನಲ್ ಪ್ರವೇಶಿಸಿದ ಭಾರತ

  ದುಬೈ ಮಾಸ್ಟರ್ಸ್ ಕಬಡ್ಡಿ ಟೂರ್ನಿಯಲ್ಲಿ ಭಾರತ ಸೋಲಿಲ್ಲದ ಸರದಾನಾಗಿ ಫೈನಲ್ ಪ್ರವೇಶಿಸಿದೆ. ಸೆಮಿಫೈನಲ್ ಪಂದ್ಯದಲ್ಲಿ ಸೌತ್ ಕೊರಿಯಾ ವಿರುದ್ಧ ಭರ್ಜರಿ ಗೆಲುವು ದಾಖಲಿಸಿದ ಭಾರತ ಫೈನಲ್‌ಗೆ ಲಗ್ಗೆ ಇಟ್ಟಿದೆ. ಈ ರೋಚಕ ಪಂದ್ಯದ ಹೈಲೈಟ್ಸ್ ಇಲ್ಲಿದೆ.

 • Kabaddi India

  SPORTS29, Jun 2018, 11:37 AM IST

  ಕಬಡ್ಡಿ ಮಾಸ್ಟರ್ಸ್: ಫೈನಲ್’ಗಾಗಿಂದು ಭಾರತ-ಕೊರಿಯಾ ಕದನ

  ಹಾಲಿ ವಿಶ್ವ ಚಾಂಪಿಯನ್ ಭಾರತ ಕಬಡ್ಡಿ ತಂಡ ದುಬೈ ಮಾಸ್ಟರ್ಸ್ ಅನ್ನು ತನ್ನದಾಗಿಸಿಕೊಳ್ಳುವ ಉತ್ಸಾಹದಲ್ಲಿದೆ. ಇಂದು ಇಲ್ಲಿ ನಡೆಯಲಿರುವ ಸೆಮಿಫೈನಲ್‌ನಲ್ಲಿ ಭಾರತ ತಂಡ ‘ಬಿ’  ಗುಂಪಿನ ಅಗ್ರಸ್ಥಾನದಲ್ಲಿರುವ ದಕ್ಷಿಣ ಕೊರಿಯಾ ತಂಡವನ್ನು ಎದುರಿಸಲಿದೆ. ಮತ್ತೊಂದು ಸೆಮಿಫೈನಲ್ ಕಾದಾಟದಲ್ಲಿ ಪಾಕಿಸ್ತಾನ- ಇರಾನ್ ಸೆಣಸಾಟ ನಡೆಸಲಿವೆ.

 • Kabaddi India vs Kenya

  SPORTS26, Jun 2018, 10:21 PM IST

  ಕಬಡ್ಡಿ ಮಾಸ್ಟರ್ಸ್: ಕೀನ್ಯಾ ವಿರುದ್ಧ 2ನೇ ಬಾರಿ ಭಾರತಕ್ಕೆ ಭರ್ಜರಿ ಗೆಲುವು

  ಕಬಡ್ಡಿ ಮಾಸ್ಟರ್ಸ್ ದುಬೈ ಟೂರ್ನಿಯಲ್ಲಿ ಭಾರತದ ಗೆಲುವಿನ ನಾಗಾಲೋಟ ಮುಂದುವರಿದಿದೆ. ಕೀನ್ಯಾ ವಿರುದ್ಧದ 2ನೇ ಮುಖಾಮುಖಿಯಲ್ಲಿ ಭಾರತದ ಪ್ರದರ್ಶನ ಹೇಗಿತ್ತು. ಈ ಪಂದ್ಯದ ಹೈಲೈಟ್ಸ್ ಇಲ್ಲಿದೆ. 

 • INDIA VS PAKISTAN KABADDI

  SPORTS25, Jun 2018, 10:29 PM IST

  ಕಬಡ್ಡಿ ಮಾಸ್ಟರ್ಸ್: ಪಾಕಿಸ್ತಾನ ಮಣಿಸಿ ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಭಾರತ

  ದುಬೈ ಕಬಡ್ಡಿ ಮಾಸ್ಟರ್ಸ್ ಟೂರ್ನಿಯಲ್ಲಿ ಭಾರತದ ಗೆಲುವಿನ ಓಟ ಮುಂದುವರಿದಿದೆ. ಮೊದಲ ಸುತ್ತಿನಲ್ಲಿ ಪಾಕಿಸ್ತಾನ ತಂಡವನ್ನ ಮಣಿಸಿದ್ದ ಭಾರತ, ಇದೀಗ 2ನೇ ಮುಖಾಮುಖಿಯಲ್ಲೂ ಪಾಕ್ ತಂಡವನ್ನ ಬಗ್ಗುಬಡಿದಿದೆ. ಈ ರೋಚಕ ಪಂದ್ಯದ ಹೈಲೈಟ್ಸ್ ಇಲ್ಲಿದೆ.

 • SPORTS25, Jun 2018, 1:02 PM IST

  ಇಂದು ಮತ್ತೊಮ್ಮೆ ಇಂಡೋ-ಪಾಕ್ ಮುಖಾಮುಖಿ

  ದುಬೈ ಮಾಸ್ಟರ್ಸ್‌ ಕಬಡ್ಡಿ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಅಜಯ್ ಠಾಕೂರ್ ನೇತೃತ್ವದ ಭಾರತ ತಂಡ ಪಾಕಿಸ್ತಾನವನ್ನು 26-20 ಅಂಕಗಳಿಂದ ಮಣಿಸಿ ಶುಭಾರಂಭ ಮಾಡಿತ್ತು. ಆ ಬಳಿಕ ಕೀನ್ಯಾ ತಂಡವನ್ನು ಅನಾಯಾಸವಾಗಿ ಮಣಿಸಿ ಜಯದ ನಾಗಾಲೋಟ ಮುಂದುವರೆಸಿದೆ. ಇಂದು ಮತ್ತೆ ಪಾಕಿಸ್ತಾನದೆದುರು ಕಾದಾಡಲಿದೆ.

 • SPORTS23, Jun 2018, 10:20 PM IST

  ಕಬಡ್ಡಿ ಮಾಸ್ಟರ್ಸ್ ದುಬೈ : ಭಾರತಕ್ಕೆ ಸತತ 2ನೇ ಗೆಲವು

  ಕಬಡ್ಡಿ ಮಾಸ್ಟರ್ಸ್ ದುಬೈ ಟೂರ್ನಿಯಲ್ಲಿ ಭಾರತದ ಗೆಲುವಿನ ಓಟ ಮುಂದುವರಿದಿದೆ.  ಬದ್ಧವೈರಿ ಪಾಕ್ ವಿರುದ್ಧದ ಗೆಲುವಿನ ಬಳಿಕ ಭಾರತ ತನ್ನ 2ನೇ ಪಂದ್ಯದಲ್ಲೂ ಜಯಭೇರಿ ಬಾರಿಸಿದೆ. ಈ ರೋಚಕ ಚಾಂಪಿಯನ್ ಭಾರತ ತಂಡದ ಪ್ರದರ್ಶನ ಹೇಗಿತ್ತು? ಇಲ್ಲಿದೆ ಹೈಲೈಟ್ಸ್.

 • SPORTS23, Jun 2018, 2:52 PM IST

  ಇಂಡೋ-ಪಾಕ್ ಕದನ: ಮಜಾ ಬಂತು ಎಂದ ಸೆಹ್ವಾಗ್...!

  ಚೊಚ್ಚಲ ಆವೃತ್ತಿಯ ‘ಕಬಡ್ಡಿ ಮಾಸ್ಟರ್ಸ್‌ ದುಬೈ 2018’ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಭಾರತ ತಂಡವು ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು 36-20 ಅಂಕಗಳಿಂದ ಮಣಿಸಿ ಶುಭಾರಂಭ ಮಾಡಿದೆ. ಶುಕ್ರವಾರ ರಾತ್ರಿ ನಡೆದ ಪಂದ್ಯದಲ್ಲಿ ಎಲ್ಲಾ ವಿಭಾಗಗಳಲ್ಲೂ ಪ್ರಾಬಲ್ಯ ಮೆರೆದ ಭಾರತ ತಂಡ ಸುಲಭವಾಗಿ ಗೆಲುವಿನ ನಗೆ ಬೀರಿದೆ.

 • kabaddi

  SPORTS22, Jun 2018, 9:54 PM IST

  ಕಬಡ್ಡಿ ಮಾಸ್ಟರ್ಸ್: ಬದ್ಧವೈರಿ ಪಾಕಿಸ್ತಾನ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು

  ದುಬೈ ಕಬಡ್ಡಿ ಮಾಸ್ಟರ್ಸ್ ಟೂರ್ನಿಯಲ್ಲಿ ಬದ್ಧವೈರಿ ಪಾಕಿಸ್ತಾನ ತಂಡಕ್ಕೆ ಭಾರತ ದಿಟ್ಟ ಉತ್ತರ ನೀಡಿದೆ. ರೋಚಕ ಹೋರಾಟದಲ್ಲಿ ಭಾರತದ ಭರ್ಜರಿ ಗೆಲುವಿನ ನಗೆ ಬೀರಿದೆ. ಚಾಂಪಿಯನ್ ಭಾರತದ ತಂಡದ ಪ್ರದರ್ಶನ ಹೇಗಿತ್ತು. ಇಲ್ಲಿದೆ ಹೈಲೈಟ್ಸ್

 • SPORTS22, Jun 2018, 11:35 AM IST

  ಇಂದು ಇಂಡೋ-ಪಾಕ್ ಹೖವೋಲ್ಟೇಜ್ ಪಂದ್ಯ

  ಕಬಡ್ಡಿ ದೈತ್ಯ ಭಾರತ ಇಂದಿನಿಂದ ಆರಂಭಗೊಳ್ಳಲಿರುವ ‘ಕಬಡ್ಡಿ ಮಾಸ್ಟರ್ಸ್‌ ದುಬೈ 2018’ ಪಂದ್ಯಾವಳಿಯ ಉದ್ಘಾಟನಾ ಪಂದ್ಯದಲ್ಲಿ ಬದ್ಧವೈರಿ ಪಾಕಿಸ್ತಾನ ವಿರುದ್ಧ ಸೆಣಸಲಿದೆ. ಈ  ಪಂದ್ಯಾವಳಿಯಲ್ಲಿ ಭಾರತ, ಪಾಕಿಸ್ತಾನ, ಇರಾನ್ ಹಾಗೂ ಕೊರಿಯಾಗೆ ಆಗಸ್ಟ್ 18ರಿಂದ ನಡೆಯಲಿರುವ ಏಷ್ಯನ್ ಗೇಮ್ಸ್‌ಗೆ ಸಿದ್ಧತೆ ನಡೆಸಲು ಅನುಕೂಲ ಮಾಡಿಕೊಡಲಿದೆ.

 • SPORTS18, Jun 2018, 1:21 PM IST

  ಕಬಡ್ಡಿ ಮಾಸ್ಟರ್ಸ್ ದುಬೈ ಟೂರ್ನಿಗೆ ಭಾರತ ತಂಡ ಪ್ರಕಟ

  ದುಬೈನಲ್ಲಿ ಇದೇ ಮೊದಲ ಬಾರಿಗೆ ಆಯೋಜಿಸಲಾಗಿರುವ ಕಬಡ್ಡಿ ಮಾಸ್ಟರ್ಸ್ ಟೂರ್ನಿಗೆ ಭಾರತ, ಪಾಕಿಸ್ತಾನ ಸೇರಿದಂತೆ 6 ರಾಷ್ಟ್ರಗಳು ತಮ್ಮ ತಮ್ಮ ತಂಡ ಪ್ರಕಟಿಸಿದೆ. ಭಾರತ ಹಾಗೂ ಪಾಕಿಸ್ತಾನ ಒಂದೇ ಗುಂಪಿನಲ್ಲಿರುವ ಕಾರಣ ಇವರ ಮುಖಾಮುಖಿಗೆ ಅಭಿಮಾನಿಗಳು ಕಾಯುತ್ತಿದ್ದಾರೆ.

 • 12, Jun 2018, 10:23 AM IST

  ಕಬಡ್ಡಿ: ಭಾರತ-ಪಾಕ್ ಕಾದಾಟಕ್ಕೆ ವೇದಿಕೆ ಸಜ್ಜು

  ಅಂತಾರಾಷ್ಟ್ರೀಯ ಕಬಡ್ಡಿ ಫೆಡರೇಷನ್ ಸಹಯೋಗದಲ್ಲಿ ಆಯೋಜಿಸಿರುವ ‘ದುಬೈ ಕಬಡ್ಡಿ ಮಾಸ್ಟರ್ಸ್‌’ನ ವೇಳಾಪಟ್ಟಿ ಪ್ರಕಟಗೊಂಡಿದೆ. ಜೂ.22ರಿಂದ ಪಂದ್ಯಾವಳಿ ಆರಂಭಗೊಳ್ಳಲಿದ್ದು, ಉದ್ಘಾಟನಾ ಪಂದ್ಯದಲ್ಲೇ ‘ಭಾರತ ಹಾಗೂ ಪಾಕಿಸ್ತಾನ ಮುಖಾಮುಖಿಯಾಗಲಿವೆ.