Kalasa  

(Search results - 84)
 • Farmer Leader SB Jogannavar Slams on Uttara Pradesh BJP Government grgFarmer Leader SB Jogannavar Slams on Uttara Pradesh BJP Government grg

  Karnataka DistrictsOct 6, 2021, 2:45 PM IST

  'ರೈತರ ಕೊಂದ ಸರ್ಕಾರದ ವಿರುದ್ಧ ಸೇಡು ತೀರಿಸಿಕೊಳ್ಳುತ್ತೇವೆ'

  ಉತ್ತರ ಪ್ರದೇಶ(Uttara Pradesh) ರಾಜ್ಯದಲ್ಲಿ ಪ್ರತಿಭಟನೆ ನಿರತ ರೈತರ ಮೇಲೆ ವಾಹನ ಹತ್ತಿಸಿ ರೈತರನ್ನು ಕೊಂದ ಸರ್ಕಾರದ ವಿರುದ್ಧ ಮುಂಬರುವ ಚುನಾವಣೆಯಲ್ಲಿ ದೇಶದ ರೈತರು ಸೇಡು ತೀರಿಸಿಕೊಳ್ಳುತ್ತೇವೆಂದು ರೈತ ಸೇನಾ ಸಂಘಟನೆ ಮುಖಂಡ ಎಸ್‌.ಬಿ. ಜೋಗಣ್ಣವರ ಎಚ್ಚರಿಕೆ ನೀಡಿದ್ದಾರೆ. 
   

 • Farmers Met CM Basavaraj Bommai for Kalasa Banduri Mahdayi Plan grgFarmers Met CM Basavaraj Bommai for Kalasa Banduri Mahdayi Plan grg

  Karnataka DistrictsOct 6, 2021, 12:02 PM IST

  ಕಳಸಾ-ಬಂಡೂರಿಗಾಗಿ ಸಿಎಂ ಭೇಟಿಯಾದ ರೈತರು

  ಕಳಸಾ ಬಂಡೂರಿ ಹಾಗೂ ಮಹದಾಯಿ(Mahadayi) ಯೋಜನೆಯನ್ನು ಶೀಘ್ರವಾಗಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ಪಕ್ಷಾತೀತ ರೈತ ಹೋರಾಟ ಸಮಿತಿಯ ರೈತರು ಮಂಗಳವಾರ ಬೆಂಗಳೂರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ(Basavaraj Bommai) ಮನವಿ ಸಲ್ಲಿಸಿದ್ದಾರೆ. 
   

 • chikkamagaluru DC order to use separate root between kalasa horanadu snrchikkamagaluru DC order to use separate root between kalasa horanadu snr

  Karnataka DistrictsAug 18, 2021, 3:19 PM IST

  ಚಿಕ್ಕಮಗಳೂರು : ಕಳಸ-ಹೊರನಾಡು ಬದಲಿ ರಸ್ತೆ ಬಳಕೆಗೆ ಸೂಚನೆ

  •  ಮೂಡಿಗೆರೆ ತಾಲೂಕಿನ ಗಂಗಮೂಲ ಕೊಟ್ಟಿಗೆಹಾರ ರಸ್ತೆಯಲ್ಲಿರುವ ಭದ್ರಾ ಸೇತುವೆ ಹಾಗು ಮೋರಿಯು ಶಿಥಿಲ
  • ಬದಲಿ ಮಾರ್ಗ ಬಳಕೆಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿಯಿಂದ ಸೂಚನೆ
 • Kalasa Banduri Fighters Talks Over CM Basavaraj Bommai grgKalasa Banduri Fighters Talks Over CM Basavaraj Bommai grg

  Karnataka DistrictsAug 2, 2021, 3:01 PM IST

  ಸಿಎಂ ಬೊಮ್ಮಾಯಿಗೆ ಖಡಕ್‌ ಎಚ್ಚರಿಕೆ ಕೊಟ್ಟ ಕಳಸಾ ಬಂಡೂರಿ ಹೋರಾಟಗಾರರು

  ಕಳೆದ ಮೂರು ವರ್ಷಗಳಿಂದ ರಾಜ್ಯದಲ್ಲಿ ಅತಿವೃಷ್ಟಿ, ಅನಾವೃಷ್ಟಿಯಿಂದ ಕೃಷಿ ಕ್ಷೇತ್ರಕ್ಕೆ ದೊಡ್ಡ ಪೆಟ್ಟು ಬಿದ್ದಿದ್ದು, ಸರ್ಕಾರವು ರೈತರ ಸಂಕಷ್ಟಕ್ಕೆ ಸ್ಪಂದಿಸುವ ಕಾರ್ಯ ಕೈಗೊಳ್ಳುವ ಮೂಲಕ ರೈತರು ಮಾಡಿರುವ ಕೃಷಿ ಸಾಲ ಮನ್ನಾ ಮಾಡಬೇಕು ಎಂದು ಕೇಂದ್ರ ಕಳಸಾ ಬಂಡೂರಿ ಹೋರಾಟ ಸಮಿತಿ ಅಧ್ಯಕ್ಷ ವಿಜಯ ಕುಲಕರ್ಣಿ ಆಗ್ರಹಿಸಿದ್ದಾರೆ.
   

 • Karnataka Unlock Sringeri Horanadu Kalasa Temples Open For Darshan snrKarnataka Unlock Sringeri Horanadu Kalasa Temples Open For Darshan snr
  Video Icon

  Karnataka DistrictsJul 5, 2021, 10:17 AM IST

  ಇಂದಿನಿಂದ ದೇಗುಲ ಓಪನ್ : ಶೃಂಗೇರಿಯಲ್ಲಿ ಐಡಿ ಕಾರ್ಡ್ ಕಡ್ಡಾಯ

  ಇಂದಿನಿಂದ ರಾಜ್ಯದಲ್ಲಿ 3ನೇ ಹಂತದ ಅನ್‌ಲಾಕ್‌ ಮಾಡಲಾಗಿದ್ದು, ರಾಜ್ಯದ ಹಲವು ದೇವಾಲಯಗಳು ಮತ್ತೆ ತೆರೆದಿವೆ.  ದೇವರ ದರ್ಶನಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. 

  ಅದರಂತೆ ಚಿಕ್ಕಮಗಳೂರಿನ ಅನ್ನಪೂರ್ಣೇಶ್ವರಿ ದೇಗುಲ, ಶೃಂಗೇರಿ ಶ್ರೀ ಶಾರದಾಂಬೆ ದೇಗುಲವು ಮತ್ತೆ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಸಂಪೂರ್ಣ ಮುಂಜಾಗ್ರತೆ ವಹಿಸಲಾಗಿದೆ. ಥರ್ಮಲ್ ಸ್ಕ್ಯಾನಿಂಗ್, ಐಡಿ ಕಾರ್ಡ್  ಇದ್ದರಷ್ಟೆ ಪ್ರವೇಶ ಕಲ್ಪಿಸಲಾಗುತ್ತಿದೆ. 

 • Dreaming snake in astrology and interpretationDreaming snake in astrology and interpretation

  FestivalsJun 17, 2021, 6:22 PM IST

  ಕನಸಿನಲ್ಲಿ ಹಾವು: ಏನು ಹೇಳುತ್ತೆ ಸ್ವಪ್ನ ಶಾಸ್ತ್ರ, ಶುಭವೋ, ಅಶುಭವೋ?

  ಭವಿಷ್ಯದಲ್ಲಿ ನಡೆಯುವ ಘಟನೆಗಳು ಕನಸಿನ ರೂಪದಲ್ಲಿ ಸೂಚನೆಯನ್ನು ನೀಡುತ್ತವೆ ಎಂದು ಹೇಳಲಾಗುತ್ತದೆ. ಕನಸಿನಲ್ಲಿ ಪ್ರಾಣಿ, ಪಕ್ಷಿ ಮತ್ತು ಕೀಟಗಳು ಕಾಣುತ್ತವೆ ಅವುಗಳು ಭವಿಷ್ಯಕ್ಕೆ ಸಂಬಂಧಿಸಿದ ವಿಚಾರಗಳ ವಿಶೇಷ ಅರ್ಥವನ್ನು ಹೊಂದಿರುತ್ತವೆ. ಹಾಗೆಯೇ ಹಾವಿನ ಕನಸು ಹಲವರಿಗೆ ಬೀಳುತ್ತದೆ. ಅದಕ್ಕೇನು ಅರ್ಥವಿರಬಹುದು ಎಂದು ಚಿಂತಿಸಿರುತ್ತೇವೆ. ಸಾಮಾನ್ಯವಾಗಿ ಕಾಳ ಸರ್ಪ ದೋಷವಿದ್ದರೆ ಹಾವಿನ ಕನಸು ಬೀಳುತ್ತದೆ ಎಂದು ಹೇಳುತ್ತಾರೆ. ಅಷ್ಟೇ ಅಲ್ಲ ಅದು ಇನ್ನೂ ಹಲವು ಬೇರೆ ವಿಷಯಗಳನ್ನು ತಿಳಿಸುವ ಸಂಕೇತವಾಗಿರುತ್ತದೆ. ಹಾಗಾದರೆ ಹಾವಿನ ಕನಸಿನ ಅರ್ಥವೇನೆಂಬುದನ್ನು ತಿಳಿಯೋಣ..

 • Managing Director of KSRTC Shivayogi Kalasad Talks Over Increase of Bus Fare grgManaging Director of KSRTC Shivayogi Kalasad Talks Over Increase of Bus Fare grg

  Karnataka DistrictsJun 13, 2021, 10:14 AM IST

  ಪೆಟ್ರೋಲ್‌, ವಿದ್ಯುತ್‌ ದರ ಏರಿಕೆ ಬಳಿಕ ಮತ್ತೊಂದು ಶಾಕ್‌ ಕೊಡಲು ಸಜ್ಜಾದ ಸರ್ಕಾರ..!

  ರಾಜ್ಯದಲ್ಲಿ ರಸ್ತೆ ಸಾರಿಗೆ ಸಂಸ್ಥೆಯ ಪ್ರಯಾಣ ದರದಲ್ಲಿ ಶೇ.10 ರಿಂದ 15ರಷ್ಟು ದರ ಏರಿಕೆ ಕುರಿತು ಪ್ರಸ್ತಾಪ ಇದೆ ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ತಿಳಿಸಿದ್ದಾರೆ. 
   

 • karnataka govt appoints ias officer to investigate Covid patients dead In Chamarajanagar hospital rbjkarnataka govt appoints ias officer to investigate Covid patients dead In Chamarajanagar hospital rbj

  stateMay 3, 2021, 2:44 PM IST

  ಚಾಮರಾಜನಗರ ಆಸ್ಪತ್ರೆ ದುರಂತ : ಘಟನೆಯ ತನಿಖೆಗೆ ರಾಜ್ಯ ಸರ್ಕಾರ ಆದೇಶ

  ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ದುರಂತವೊಂದು ನಡೆದಿದ್ದು, ಇದಕ್ಕೆ ರಾಜ್ಯ ಸರ್ಕಾರ ವಿಚಾರಣಾಧಿಕಾರಿಯನ್ನು ನೇಮಿಸಿದೆ. 

 • Kalasa Villagers To Boycott Gram Panchayat Elections snrKalasa Villagers To Boycott Gram Panchayat Elections snr
  Video Icon

  Karnataka DistrictsDec 3, 2020, 3:36 PM IST

  ಘೋಷಣೆ ಮಾಡಿದ್ರೆ ಆಯ್ತಾ? ಗ್ರಾಮ ಪಂಚಾಯತ್ ಚುನಾವಣೆ ಬಹಿಷ್ಕಾರ!

  ತಾಲೂಕು ಘೋಷಣೆಯಾದರೂ ತಾಲೂಕು ಕೇಂದ್ರ ಇನ್ನೂ ಮಾಡದ ಹಿನ್ನೆಲೆ  ಚಿಕ್ಕಮಗಳೂರು ಜಿಲ್ಲೆಯ ಕಳಸದಲ್ಲಿ ಗ್ರಾಮ ಪಂಚಾಯತಿ ಚುನಾವಣೆ ಬಹಿಷ್ಕರಿಸಲು ಸಭೆ ನಡೆಸಲಾಗಿದೆ. 
  ಕಳಸ ಪಟ್ಟಣದಲ್ಲಿ ಸಭೆ ನಡೆಸಿ 6 ಗ್ರಾ.ಪಂ ವ್ಯಾಪ್ತಿಯ ಸ್ಥಳೀಯರು ಈ ನಿರ್ಧಾರ ಮಾಡಿದ್ದಾರೆ. 

 • Chikkamagaluru Unknown Disease leaves Arecanut Farmers worried mahChikkamagaluru Unknown Disease leaves Arecanut Farmers worried mah
  Video Icon

  Karnataka DistrictsOct 8, 2020, 8:27 PM IST

  ಜನರಿಗೆ ಮಾತ್ರ ಅಲ್ಲ, ಅಡಿಕೆಗೂ ವೈರಸ್ ಕಾಟ.. ಬೆಳೆಗಾರರ ಬದುಕು ಹೈರಾಣ!

  ಚಿಕ್ಕಮಗಳೂರು ಜಿಲ್ಲೆಯ ಅಡಿಕೆ ಬೆಳಗಾರ ಹೊಸ ರೋಗದಿಂದ ಕಂಗಾಲಾಗಿದ್ದಾರೆ. ಅಡಿಕೆಗೂ ವಿಚಿತ್ರ ವೈರಸ್  ಕಾಟ ಶುರುವಾಗಿದೆ. ವಿಚಿತ್ರ ಕಾಯಿಲೆ ಕೊರೊನಾ ವೈರಸ್ ನಂತೆ ತೋಟದಿಂದ ತೋಟಕ್ಕೆ ಹರಡ್ತಾ ಇರೋದು ಅತಂಕ ತಂದಿದೆ. ಕಳಸ ಸುತ್ತಮುತ್ತ ಅಡಿಕೆಗೆ ವಿಚಿತ್ರ ರೋಗ ಬಂದಿದ್ದು ಸ್ಥಳಕ್ಕೆ ಬಂದ ವಿಜ್ಞಾನಿಗಳನ್ನು ರೈತರು ತರಾಟೆಗೆ ತೆಗೆದುಕೊಂಡಿದ್ದಾರೆ.

 • Horanadu kalasa road free for TransportationHoranadu kalasa road free for Transportation
  Video Icon

  Karnataka DistrictsSep 21, 2020, 11:18 AM IST

  ಹೊರನಾಡು- ಕಳಸ ರಸ್ತೆ ಸಂಚಾರಕ್ಕೆ ಮುಕ್ತ; ತಗ್ಗಿದೆ ಹೆಬ್ಬಾಳೆ ಸೇತುವೆ ನೀರು

  ಕಳೆದೆರಡು ದಿನಗಳಿಂದ ಚಿಕ್ಕಮಗಳೂರಿನಲ್ಲಿ ಎಡಬಿಡದೆ ಸುರಿಯುತ್ತಿದ್ದ ಮಳೆ ಇಂದು ಕೊಂಚ ಬಿಡುವು ಕೊಟ್ಟಿದೆ.  ಭಾರೀ ಮಳೆಯಿಂದಾಗಿ ಕಳಸ- ಹೊರನಾಡು ಸಂಪರ್ಕಿಸುವ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿತ್ತು. ಸಂಚಾರ ಬಂದ್ ಆಗಿತ್ತು. ಇಂದು ಮಳೆ ಕೊಂಚ ತಗ್ಗಿದ್ದರಿಂದ ಹೆಬ್ಬಾಳೆ ಸೇತುವೆ ಈಗ ಸಂಚಾರಕ್ಕೆ ಮುಕ್ತವಾಗಿದೆ. 

 • Karnataka govt gives administration approval to kalasa banduri project reportKarnataka govt gives administration approval to kalasa banduri project report

  stateJul 28, 2020, 6:17 PM IST

  ಬಹು ದಿನಗಳ ಬೇಡಿಕೆಯಾಗಿದ್ದ ಕಳಸಾ ಬಂಡೂರಿ ಯೋಜನಾ ವರದಿಗೆ ಸರ್ಕಾರ ಒಪ್ಪಿಗೆ

  ಉತ್ತರ ಕರ್ನಾಟಕ ಭಾಗದ ಬಹು ದಿನಗಳ ಬೇಡಿಕೆಯಾಗಿದ್ದ ಕಳಸಾ ಬಂಡೂರ ಕುಡಿಯುವ ನೀರಿನ ಯೋಜನೆ ವಿಸ್ತೃತ ಯೋಜನಾ ವರದಿ ಅನುಷ್ಠಾನಕ್ಕೆ  ರಾಜ್ಯ ಸರ್ಕಾರ ಆಡಳಿತಾತ್ಮಕ ಒಪ್ಪಿಗೆ ನೀಡಿದೆ.

 • Kala sarpa yoga and it effects on people and solutionsKala sarpa yoga and it effects on people and solutions

  FestivalsJul 25, 2020, 2:20 PM IST

  ಕಾಳ ಸರ್ಪದೋಷಕ್ಕೆ ಪರಿಹಾರ ಮಾಡಿಕೊಳ್ಳದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ

  ಪ್ರಕೃತಿ ಹಾಗೂ ಮನುಷ್ಯನ ಕಾಮನೆಯ ಸಂಕೇತವಾದ ನಾಗರಕ್ಕೆ ಹಿಂದೂ ಧರ್ಮದಲ್ಲಿ ವಿಶೇಷ ಸ್ಥಾನಮಾನವಿದೆ. ಹಾವನ್ನೇ ದೇವರೆಂದು ಪೂಜಿಸುವ ಹಿಂದೂಗಳು, ಶ್ರಾವಣ ಮಾಸದಲ್ಲಿ ನಾಗರ ಪಂಚಮಿಯನ್ನು ಆಚರಿಸುತ್ತಾರೆ. ನಾಗರ ಹಾವು ಹಾಗೂ ಕಾಳ ಸರ್ಪಕ್ಕೆ ಜ್ಯೋತಿಷ್ಯದಲ್ಲಿಯೂ ವಿಶೇಷ ಸ್ಥಾನಮಾನವಿದ್ದು, ಹಾವನ್ನು ಸಾಯಿಸುವುದಾಗಲಿ, ಹಿಂಸಿಸುವುದಾಗಲಿ ಮಾಡಿದರೆ, ಅಪಾಯ ಕಟ್ಟಿಟ್ಟ ಬುತ್ತಿ ಎಂಬ ಭಯವಿದೆ. ಹಾವಿನ ದ್ವೇಷ 12 ವರ್ಷವೆನ್ನುತ್ತಾರೆ. ಅಲ್ಲದೇ ಜನ್ಮ ಕುಂಡಲಿಯಲ್ಲಿ ರಾಹು-ಕೇತುವಿನ ಸ್ಥಾನದಿಂದ ಕಾಣಿಸಿಕೊಳ್ಳವ ದೋಷವೇ ಕಾಳ ಸರ್ಪ ದೋಷ. ಅನಂತ, ವಾಸುಕಿ, ಪದ್ಮನಾಭ, ಕುಳಿಕ, ಶಂಕಪಾಲ, ಮಹಾ ಪದ್ಮ, ತಕ್ಷಕ, ಶೇಷ, ಘಟಕ ಎನ್ನುವ 9 ಬಗೆಯ ಸರ್ಪಗಳಿವೆ. ರಾಹು ಕೇತುಗಳು ಇರುವ ಮನೆಗಳಿಗೆ ಅನುಗುಣವಾಗಿ ಯಾವ ಸರ್ಪ ದೋಷ ಎಂದು ಗುರುತಿಸಲಾಗುವುದು. ಇವುಗಳಲ್ಲಿ ಹಲವು ವಿಧವಿದ್ದು, ದೋಷಕ್ಕೆ ಪರಿಹಾರವೇನು?

 • Veeresh Sobaradamath Talks Over Seperate StateVeeresh Sobaradamath Talks Over Seperate State

  Karnataka DistrictsJul 17, 2020, 3:24 PM IST

  'ಉತ್ತರ ಕರ್ನಾಟಕಕ್ಕೆ ತಾರತಮ್ಯ ಮಾಡಿದ್ರೆ ಪ್ರತ್ಯೇಕ ರಾಜ್ಯದ ಕೂಗು ಅನಿವಾರ್ಯ'

  ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆಗಳಿಗಿದ್ದ ಎಲ್ಲ ಸಮಸ್ಯೆಗಳು ಬಗೆಹರಿದವು. ಆದರೆ, ಸರ್ಕಾರ ಈ ಕಾಮಗಾರಿ ಆರಂಭಿಸಿಲ್ಲ. ಆ. 15ರೊಳಗೆ ಪ್ರಾರಂಭ ಮಾಡದಿದ್ದರೆ ಮಹದಾಯಿ ಹೋರಾಟಗಾರರು ಬೀದಿಗಿಳಿದು ಉಗ್ರ ಹೋರಾಟ ಮಾಡಲಿದ್ದಾರೆ ಎಂದು ರೈತ ಸೇನಾ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

 • Outrage of the Kalasa Banduri Fighters against GovernmentOutrage of the Kalasa Banduri Fighters against Government

  Karnataka DistrictsJun 25, 2020, 7:22 AM IST

  ಕೇಂದ್ರ- ರಾಜ್ಯ ಸರ್ಕಾರದ ನಡೆಗೆ ಖಂಡನೆ: ಕಳಸಾ ಬಂಡೂರಿ ಹೋರಾಟಗಾರರ ಆಕ್ರೋಶ

   ಕಳಸಾ ಬಂಡೂರಿ ಯೋಜನೆ ಪೂರ್ಣಗೊಳ್ಳಲು ಇದ್ದ ಕಾನೂನು ಅಡೆತಡೆಗಳೆಲ್ಲ ನಿವಾರಣೆಯಾದರೂ ಕಾಮಗಾರಿ ಮುಗಿಸಿ ಯೋಜನೆ ಪೂರ್ಣಗೊಳಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಯೋಜನೆಯನ್ನು ಕಡೆಗಣಿಸುತ್ತಿವೆ ಎಂದು ಮಹಾದಾಯಿ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.