Kalburgi Murder  

(Search results - 8)
 • Kalburgi

  DharwadOct 17, 2019, 3:21 PM IST

  MM ಕಲ್ಬುರ್ಗಿ ಹತ್ಯೆ : ಆರೋಪಿಗಳು ಕೋರ್ಟ್‌ಗೆ ಹಾಜರು, ಓರ್ವ ಗೈರು

  ಸಂಶೋಧಕ ಡಾ‌. ಎಂ.ಎಂ‌. ಕಲಬುರ್ಗಿ ಹತ್ಯೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಧಾರವಾಡ ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

 • MM Kalburgi

  Karnataka DistrictsAug 17, 2019, 3:28 PM IST

  ಕಲಬುರ್ಗಿ ಹತ್ಯೆ ತನಿಖೆ ಪೂರ್ಣ: ಗೌರಿ ಹತ್ಯೆ ಮಾಡಿದವನೇ A1 ಆರೋಪಿ

  ಸಂಶೋಧಕ ಡಾ.ಎಂ.ಎಂ. ಕಲಬುರ್ಗಿ ಹತ್ಯೆ ತನಿಖೆ ಪೂರ್ಣವಾಗಿದ್ದು, 1600 ಪುಟಗಳಣ ದೋಷಾರೋಪಣ ಪಟ್ಟಿಯನ್ನು ನ್ಯಾಯಾಲಕ್ಕೆ ಸಲ್ಲಿಸಲಾಗಿದೆ.

 • undefined
  Video Icon

  NEWSJun 3, 2019, 9:58 AM IST

  ಎಂ.ಎಂ. ಕಲ್ಬುರ್ಗಿ ಹತ್ಯೆ: ಕಾಳೆಗೆ ನಾರ್ಕೋ ಅನಾಲಿಸಿಸ್ ಪರೀಕ್ಷೆ

  ಸಾಹಿತಿ, ಚಿಂತಕ ಡಾ. ಎಂ.ಎಂ. ಕಲ್ಬುರ್ಗಿ ಹತ್ಯೆ ಪ್ರಕರಣದ ತನಿಖೆಯನ್ನು ನಡೆಸುತ್ತಿರುವ SIT, ಈಗ ಆರೋಪಿ ಅಮುಲ್ ಕಾಳೆಯ ನಾರ್ಕೋ ಅನಾಲಿಸಿಸ್ ಮತ್ತು ಬ್ರೈನ್ ಮ್ಯಾಪಿಂಗ್ ಪರೀಕ್ಷೆಗೆ ಮುಂದಾಗಿದೆ. ತನಿಖಾಧಿಕಾರಿಗಳ ಪ್ರಶ್ನೆಗಳಿಗೆ ಕಾಳೆ ಧಿಮಾಕಿನ ಉತ್ತರ ನೀಡುತ್ತಿದ್ದು, ತನಿಖೆಗೆ ಸಹಕರಿಸುತ್ತಿಲ್ಲ ಎನ್ನಲಾಗಿದೆ.   

 • undefined

  NEWSJun 1, 2019, 8:20 AM IST

  ಕೊನೆಗೂ ಕಲ್ಬುರ್ಗಿ ಹಂತಕ ಪತ್ತೆ?

  ಹಿರಿಯ ಸಂಶೋಧಕ ಡಾ.ಎಂ.ಎಂ.ಕಲ್ಬುರ್ಗಿ ಕೊಲೆ ಪ್ರಕರಣದ ಸಂಬಂಧ ಮಹತ್ವದ ಕಾರ್ಯಾಚರಣೆ ನಡೆಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) 4 ವರ್ಷಗಳ ಬಳಿಕ ಶೂಟರ್‌ ಮತ್ತು ರೈಡರ್‌ನನ್ನು ಪತ್ತೆಹಚ್ಚಿದೆ ಎಂದು ತಿಳಿದು ಬಂದಿದೆ.

 • undefined
  Video Icon

  NEWSDec 1, 2018, 1:27 PM IST

  ಕಲ್ಬುರ್ಗಿ ಹಂತಕರಿಗೂ ಇನ್ನಿಲ್ಲ ಉಳಿಗಾಲ; ಶೀಘ್ರದಲ್ಲೇ ಬಲೆಗೆ?

  ಗೌರಿ ಲಂಕೇಶ್ ಹತ್ಯೆ ಪ್ರಕರಣ ಭೇದಿಸಿದ ಬೆನ್ನಲ್ಲೇ,  ಡಾ. ಎಂ.ಎಂ. ಕಲ್ಬುರ್ಗಿ ಹತ್ಯೆಯ ತನಿಖೆ ಇನ್ನಷ್ಟು ಚುರುಕುಗೊಂಡಿದೆ. ಕಲ್ಬುರ್ಗಿ ಹತ್ಯೆಯ ತನಿಖೆಯನ್ನು ಸದ್ಯ CID ನಡೆಸುತ್ತಿದ್ದು, ಇದೀಗ SIT ರಚಿಸಿ, ಅದರ ಮೂಲಕ ತನಿಖೆ ನಡೆಸಲು ಪೊಲೀಸರು ನಿರ್ಧರಿಸಿದ್ದಾರೆ. ಇಲ್ಲಿದೆ ಸಂಪೂರ್ಣ ಡೀಟೆಲ್ಸ್.. 

 • Kumaraswamy

  NEWSNov 27, 2018, 7:17 AM IST

  ರಾಜ್ಯ ಸರ್ಕಾರಕ್ಕೆ 2 ವಾರಗಳ ಸಮಯ ನೀಡಿದ ಸುಪ್ರೀಂ

  ಕರ್ನಾಟಕ ಸರ್ಕಾರದ ವಿರುದ್ಧ ಸುಪ್ರೀಂಕೋರ್ಟ್ ವಾಗ್ದಾಳಿ ನಡೆಸಿದ್ದು, ಅಲ್ಲದೇ 2 ವಾರಗಳ ಸಮಯಾವಕಾಶವನ್ನು ನೀಡಿದೆ. ಪ್ರೊ.ಎಂ.ಎಂ.ಕಲಬುರ್ಗಿ ಹತ್ಯೆ ಪ್ರಕರಣದ ತನಿಖಾ ಪ್ರಕ್ರಿಯೆಯು ಎಷ್ಟುದಿನದೊಳಗೆ ಮುಗಿಯಬಹುದು ಎಂದು ತಿಳಿಸಲು ಸುಪ್ರೀಂ ಕೋರ್ಟ್‌ ರಾಜ್ಯ ಸರ್ಕಾರಕ್ಕೆ ಎರಡು ವಾರಗಳ ಸಮಯ ನೀಡಿದೆ. 

 • Gouri

  NEWSAug 15, 2018, 10:57 AM IST

  ಗೌರಿ ಹಂತಕರ ಪೈಕಿ ನಾಲ್ವರು ಕಲ್ಬುರ್ಗಿ ಹಂತಕರು

  ಗೌರಿ ಲಂಕೇಶ್ ಪ್ರಕರಣಕ್ಕೆ ಸಂಬಂಧಿಸಿ ದಂತೆ ಬಂಧಿತರಾಗಿರುವ ಒಟ್ಟು12 ಮಂದಿ ಆರೋಪಿಗಳ ಪೈಕಿ ನಾಲ್ವರು ಕಲ್ಬುರ್ಗಿ ಪ್ರಕರಣದಲ್ಲೂ ಭಾಗಿಯಾಗಿದ್ದಾರೆ ಎಂಬುದು ಖಚಿತವಾಗಿದೆ. 

 • Kalburgi

  NEWSAug 15, 2018, 9:13 AM IST

  ಎಂ.ಎಂ ಕಲ್ಬುರ್ಗಿ ಹತ್ಯೆಗೆ ಕಾರಣವಾಗಿದ್ದೇ ಈ ಹೇಳಿಕೆ

  ಹಿರಿಯ ಸಂಶೋಧಕ ಡಾ.ಎಂ.ಎಂ.ಕಲ್ಬುರ್ಗಿ ಅವರ ಹತ್ಯೆ ಹಿಂದಿನ ಕಾರಣವನ್ನು ಈಗ ಗೌರಿ ಲಂಕೇಶ್‌ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ಬೈಕ್‌ ರೈಡರ್‌ ಹುಬ್ಬಳ್ಳಿಯ ಗಣೇಶ್‌ ಮಿಸ್ಕಿನ್‌ ಬಹಿರಂಗಪಡಿಸಿದ್ದಾನೆ.