Kallyana Karnataka

(Search results - 17)

Kallyanak Karnataka

Karnataka Districts19, Sep 2020, 1:39 PM

'ಕಲ್ಯಾಣ ಕರ್ನಾಟಕಕ್ಕೆ 500 ಕೋಟಿಗೂ ಹೆಚ್ಚು ಬಿಡುಗಡೆ'

ಶಾಶ್ವತ ಕುಡಿಯುವ ನೀರಿಗಾಗಿ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಿಗೆ 500 ಕೋಟಿಗೂ ಹೆಚ್ಚು ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ರಾಜ್ಯ ನಗರ ನೀರು ಪೂರೈಕೆ ಮತ್ತು ಒಳಚರಂಡಿ ನಿಗಮದ ಅಧ್ಯಕ್ಷ, ಶಾಸಕ ನರಸಿಂಹನಾಯಕ (ರಾಜೂಗೌಡ) ಹೇಳಿದ್ದಾರೆ.

Rain

Karnataka Districts19, Sep 2020, 9:44 AM

ಭಾರೀ ಮಳೆ: ಕಲ್ಯಾಣ ಕರ್ನಾಟಕದಲ್ಲಿ ಪ್ರವಾಹ, 500ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು

ಕಲ್ಯಾಣ ಕರ್ನಾಟಕ ಭಾಗದಲ್ಲಿ ಶುಕ್ರವಾರವೂ ಮಳೆಯಬ್ಬರ ಮುಂದುವರಿದಿದ್ದು, ಕಲಬುರಗಿ ಸೇರಿ ನಾಲ್ಕು ಜಿಲ್ಲೆಗಳಲ್ಲಿ ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ. 500ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು, ಸಾವಿರಾರು ಎಕರೆ ಬೆಳೆ ನೀರುಪಾಲಾಗಿದೆ. ಕಾಗಣಿ, ಭೀಮಾ, ಕಮಲಾವತಿ ನದಿಗಳು ಉಕ್ಕಿ ಹರಿದ ಪರಿಣಾಮ ಕಲಬುರಗಿ ಜಿಲ್ಲೆಯ ವಾಡಿ ಪಟ್ಟಣ ಸಂಪೂಣ ಜಲಾವೃತವಾಗಿದ್ದರೆ, ರಾಯಚೂರಲ್ಲಿ 5ಕ್ಕೂ ಹೆಚ್ಚು ಗ್ರಾಮಗಳಿಗೆ ನೀರು ನುಗ್ಗಿದೆ.

Govind Karjol

Karnataka Districts18, Sep 2020, 2:46 PM

ಗುಳೆ ಹೋಗುವವರು ಕಲ್ಯಾಣ ಕರ್ನಾಟಕದಲ್ಲೇ ಹೆಚ್ಚು: ಡಿಸಿಎಂ ಕಾರಜೋಳ

ಅತಿ ಹೆಚ್ಚು ಬಡವರು, ಗುಳೆ ಹೋಗುವವರು ಕಲ್ಯಾಣ ಕರ್ನಾಟಕದಲ್ಲೇ ಹೆಚ್ಚಾಗಿದ್ದಾರೆ. ಹೀಗಾಗಿ ಪ್ರದೇಶದ ಅಭಿವೃದ್ಧಿಗೆ ನಮ್ಮ ಸರ್ಕಾರ ವಿಶೇಷ ಒತ್ತು ನೀಡಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಹೇಳಿದ್ದಾರೆ.

ನ್ಯಾಯಮೂರ್ತಿಗಳು ಹೈಕೋರ್ಟ್‌ ಸಿಬ್ಬಂದಿಯೊಬ್ಬರಿಗೆ ವ್ಯಕ್ತಪಡಿಸಿದ ಈ ಅಪರೂಪದ ಸ್ವಾಗತ ಮೆಚ್ಚುಗೆ ಹಾಗೂ ಸಂತಸಕ್ಕೆ ಕಾರಣವಾಯಿತು.

Karnataka Districts16, Sep 2020, 3:44 PM

4 ವೈದ್ಯ ಕಾಲೇಜುಗಳಿಗೆ 8.2 ಕೋಟಿ ದಂಡ: ಹೈಕೋರ್ಟ್‌ ಮಹತ್ವದ ಆದೇಶ

ಮಾಪ್‌ ಅಪ್‌ ರೌಂಡ್‌ ಮುಗಿದ ನಂತರ ಖಾಲಿ ಉಳಿದ ಸರ್ಕಾರಿ ಕೋಟಾದಡಿಯ ದಂತ ವೈದ್ಯಕೀಯ ಸೀಟುಗಳಿಗೆ 82 ವಿದ್ಯಾರ್ಥಿಗಳನ್ನು ಅನಧಿಕೃತವಾಗಿ ದಾಖಲಿಸಿಕೊಂಡ ಉತ್ತರ ಕರ್ನಾಟಕ ಭಾಗದ ಪ್ರತ್ಯೇಕ ನಾಲ್ಕು ದಂತ ವೈದ್ಯಕೀಯ ಕಾಲೇಜುಗಳಿಗೆ ಒಟ್ಟು 8.20 ಕೋಟಿ ರು. ದಂಡ ವಿಧಿಸಿ ಹೈಕೋರ್ಟ್‌ ಮಹತ್ವ ಆದೇಶ ನೀಡಿದೆ.

Rain

Karnataka Districts16, Sep 2020, 2:13 PM

ಕಲ್ಯಾಣ ಕರ್ನಾಟಕ ಭಾಗದಲ್ಲಿ ವರುಣನ ಅಬ್ಬರ: ಜನಜೀವನ ಅಸ್ತವ್ಯಸ್ತ

ರಾಜ್ಯದ ಕರಾವಳಿಯಲ್ಲಿ ಸಂಪೂರ್ಣವಾಗಿ ಇಳಿಮುಖವಾಗಿರುವ ಮಳೆ ಮಂಗಳವಾರದಂದು ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್‌ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಧಾರಾಕಾರವಾಗಿ ಸುರಿದಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.

Kallyana Karnataka

Karnataka Districts20, Aug 2020, 2:49 PM

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹಣ ನೀಡಲು ಸಿಎಂ ಯಡಿಯೂರಪ್ಪ ಸೂಚನೆ

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕುರಿತು ಚರ್ಚೆ ನಡೆದಿದ್ದು, ಅಗತ್ಯ ಹಣಕಾಸು ನೆರವು ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಯಿತು.

স্থানীয় এক কৃষকের কথায় তাঁদের ঘরবাড়ি বন্যার কবলে পড়ে জলমগ্ন হয়েছে। নষ্ট হয়েছে ফসলও। চাল, ভূট্টার ব্যাপক ক্ষতি হয়েছে।

Karnataka Districts26, Jul 2020, 1:02 PM

ಕಲ್ಯಾಣ ಕರ್ನಾಟಕದಲ್ಲಿ ಮುಂದುವರಿದ ಮಳೆ: ತುಂಬಿದ ಹಳ್ಳಕೊಳ್ಳಗಳು

ಕಲ್ಯಾಣ ಕರ್ನಾಟಕದ ಜಿಲ್ಲೆಗಳಾದ ರಾಯಚೂರು, ಬಳ್ಳಾರಿಯಲ್ಲಿ ಶನಿವಾರವೂ ಉತ್ತಮ ಮಳೆಯಾಗಿದೆ. ಹಳ್ಳಕೊಳ್ಳಗಳು ತುಂಬಿ ಹರಿದಿದ್ದು, ತಗ್ಗು ಪ್ರದೇಶಗಳಲ್ಲಿದ್ದ ಮನೆಗಳಿಗೆ ನೀರು ನುಗ್ಗಿದೆ. ಉಳಿದಂತೆ ಬಾಗಲಕೋಟೆಯಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನೊಬ್ಬನನ್ನು ರಕ್ಷಣೆ ಮಾಡಲಾಗಿದೆ.

बारिश में समुद्र का जलस्तर बढ़ने से ज्वार के कारण ऐसी लहरें उठतीं हैं।

Karnataka Districts16, Jul 2020, 2:51 PM

ಕಲ್ಯಾಣ ಕರ್ನಾಟಕದಲ್ಲಿ ಭಾರೀ ಮಳೆ: ಜನಜೀವನ ಸಂಪೂರ್ಣ ಅಸ್ತವ್ಯಸ್ತ

ಕಳೆದ ಕೆಲದಿನಗಳಿಂದ ದುರ್ಬಲವಾಗಿದ್ದ ಮುಂಗಾರು ಉತ್ತರ ಕರ್ನಾಟಕದ ಕೆಲಭಾಗಗಳಲ್ಲಿ ಪ್ರಬಲವಾಗಿದ್ದು, ಕಲ್ಯಾಣ ಕರ್ನಾಟಕದ ಕಲಬುರಗಿ, ಯಾದಗಿರಿ, ಬೀದರ್‌ ಜಿಲ್ಲೆಗಳಲ್ಲಿ ಮೂರು ಜಿಲ್ಲೆಗಳಲ್ಲಿ ಧಾರಾಕಾರವಾಗಿ ಸುರಿದಿದೆ. ಅದರಲ್ಲೂ ಯಾದಗಿರಿ ಜಿಲ್ಲೆಯಲ್ಲಿ ಭಾರೀ ವರ್ಷಧಾರೆಯಾಗಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

Kalaburagi

Karnataka Districts10, Jun 2020, 2:34 PM

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಬದ್ಧ: ಸಿಎಂ ಯಡಿಯೂರಪ್ಪ

‘ಕಲ್ಯಾಣ ಕರ್ನಾಟಕ’ ಭಾಗದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬಜೆಟ್‌ನಲ್ಲಿ 500 ಕೋಟಿ ರು. ತೆಗೆದಿರಿಸಿದ್ದು, ಈ ಪ್ರದೇಶದ ಆರು ಜಿಲ್ಲೆಗಳ ಅಭಿವೃದ್ಧಿಗೆ ಹೊಸ ಆಯಾಮ ನೀಡುವುದು ಸರ್ಕಾರದ ಗುರಿಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

• ವಿನಾಶಕ್ಕೆ ಕಾರಣವಾಗಿರುವ ಕರೋನಾ ವೈರಸ್ ಚೀನಾದಲ್ಲಿಯೇ ಹುಟ್ಟಿದ್ದು, ದೇಶದಲ್ಲಿ ಹೆಚ್ಚು ಭೀತಿಯನ್ನು ಉಂಟು ಮಾಡುತ್ತಿದೆ.

Karnataka Districts11, Mar 2020, 12:05 PM

ಕೊರೋನಾ ವೈರಸ್‌ಗೆ ಹುಟ್ಟು ಚೀನಾ ಆದರೆ ಸಾವು ಯಾದಗಿರಿಯಲ್ಲಿ!

ವಿಶ್ವಾದ್ಯಂತ ಮಹಾಮಾರಿ ಕೊರೋನಾ ವೈರಸ್‌ ಭಾರಿ ಸಂಚಲನ ಮೂಡಿಸಿದೆ. ಇದೀಗ ರಾಜ್ಯದ ರಾಜಧಾನಿ ಬೆಂಗಳೂರಿಗೂ ಕೊರೋನಾ ವೈರಸ್‌ ಕಾಲಿಟ್ಟಿದೆ. ಹೀಗಾಗಿ ರಾಜ್ಯದ ಜನತೆ ಆತಂಕದಲ್ಲಿ ಕಾಲ ಕಳೆಯುವಂತಾಗಿದೆ.

• yeddyurappa priyank kharge

Karnataka Districts20, Feb 2020, 3:35 PM

'ಕಲ್ಯಾಣ ಕರ್ನಾಟಕ ಭಾಗದ ಬಗ್ಗೆ ಯಡಿಯೂರಪ್ಪ ಸರ್ಕಾರಕ್ಕೆ ತಾತ್ಸಾರ'

ಸರಿಯಾದ ಸಮಯಕ್ಕೆ ಬಿತ್ತನೆ ಬೀಜ ಪೊರೈಸುವಲ್ಲಿ ವಿಫಲ, ತೊಗರಿ ಬೆಂಬಲ ಬೆಲೆಯಲ್ಲಿ 125 ರು. ಕಡಿತ, ಪ್ರತಿ ತೊಗರಿ ಬೆಳೆಗಾರರಿಂದ 20 ಕ್ವಿಂಟಲ್ ತೊಗರಿ ಖರೀದಿಸುವ ವಾಗ್ದಾನ ಈಡೇರಿಸುವಲ್ಲಿ ವಿಫಲ, ಕೆಕೆಆರ್‌ಡಿಬಿಗೆ ಅಧ್ಯಕ್ಷರನ್ನು ನೇಮಿಸುವಲ್ಲಿ ವಿಳಂಬ, ಕಲ್ಯಾಣ ಕರ್ನಾಟಕ ಪ್ರತ್ಯೇಕ ಸಚಿವಾಲಯ ಸ್ಥಾಪನೆಯಲ್ಲಿ ಮಾತು ತಪ್ಪಿರುವುದು, ಇನ್ವೆಸ್ಟ್ ಕರ್ನಾಟಕದ ಕೈಗಾರಿಕ ಮೇಳದಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಮೋಸ, ಶೂನ್ಯ ಬಂಡವಾಳ ಸಾಧನೆ’ ಹಿಂಗಾದ್ರೆ ಕಲ್ಯಾಣ ಕರ್ನಾಟಕದ ಪ್ರಗತಿ ಆದ್ಹಂಗೆ ಎಂದು ಮಾಜಿ ಸಚಿವ, ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಕಲ್ಯಾಣ ಕರ್ನಾಟಕದ ಪ್ರತಿ ಸಿಎಂ ಹುಸಿ ಪ್ರೀತಿ ತಮ್ಮದೇ ಆದಂತಹ ಶೈಲಿಯಲ್ಲಿ ಲೇವಡಿ ಮಾಡಿದ್ದಾರೆ.

• undefined

Karnataka Districts17, Feb 2020, 1:18 PM

ಮತ್ತೆ ಕಡೆಗಣಿಸಿದ್ರಾ ಕಲ್ಯಾಣ ಕರ್ನಾಟಕ?: ಈ ಭಾಗಕ್ಕೆ ಹರಿದು ಬರಲಿಲ್ಲ ಬಂಡವಾಳ

ಉತ್ತರ ಕರ್ನಾಟಕದಲ್ಲಿ ಕೈಗಾರಿಕೆ ಸ್ಥಾಪನೆ ಉದ್ದೇಶದಿಂದ ಹುಬ್ಬಳ್ಳಿಯಲ್ಲಿ ನಡೆದಂತಹ ‘ಇನ್ವೆಸ್ಟ್‌ ಕರ್ನಾಟಕ- 2020’ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಕಲಬುರಗಿ ಸೇರಿದಂತೆ ಕಲ್ಯಾಣ ಕರ್ನಾಟಕ ಜಿಲ್ಲೆಗಳತ್ತ ಬಿಡಿಗಾಸಿನ ಬಂಡವಾಳ ಹರಿದು ಬಂದಿಲ್ಲ.

• Rail Budget 2020

Karnataka Districts15, Feb 2020, 3:01 PM

ಜನಾಕ್ರೋಶಕ್ಕೆ ಮಣಿದ ಸೆಂಟ್ರಲ್ ರೈಲ್ವೆ ; ಸೂಪರ್ ಫಾಸ್ಟ್ ರೈಲು ಸೇವೆಗಿಲ್ಲ ಅಡೆತಡೆ

ಪಿಟ್‌ಲೈನ್ ಸವಲತ್ತಿದ್ದರೂ ಅದನ್ನು ಬಳಸದೆ ಕಲಬುರಗಿ ಸೇರಿದಂತೆ ಕಲ್ಯಾಣ ನಾಡಿನ ಜನತೆಗೆ ಅತ್ಯಂತ ಅಗತ್ಯವಾಗಿರುವ ಸೂಪರ್ ಫಾಸ್ಟ್ ರೈಲು ಸೇವೆ ವಂಚಿತಗೊಳಿಸುವ ದುಸ್ಸಾಹಸಕ್ಕೆ ಕೈಹಾಕಿದ್ದ ಸೆಂಟ್ರಲ್ ರೇಲ್ವೆ ಇದೀಗ ತನ್ನ ಈ ಪ್ರಯತ್ನದಲ್ಲಿ ಯಶ ಕಾಣದೆ ಕೈ ಸುಟ್ಟುಕೊಂಡಿದೆ.

• BSY

Karnataka Districts5, Feb 2020, 1:35 PM

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ: ಯಡಿಯೂರಪ್ಪ

85 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನ ಮುಖ್ಯಮಂತ್ರಿಯಾಗಿ ಉದ್ಘಾಟಿಸಲು ಅವಕಾಶ ಮಾಡಿಕೊಟ್ಟ ಜನತೆಗೆ ತಲೆಬಾಗಿ ನಮಿಸುವೆ ಎಂದು ಸಿಎಂ ಬಿ. ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ.

• Hyderabad karnataka

Karnataka Districts20, Dec 2019, 8:03 AM

ಕಲ್ಯಾಣ ಕರ್ನಾಟಕ ಅನುದಾನ ಬಳಕೆ: ಕೊಪ್ಪಳ ಫಸ್ಟ್‌, ಬೀದರ್ ಲಾಸ್ಟ್

ಕಲ್ಯಾಣ ಕರ್ನಾಟಕ ಅನುದಾನ ಬಳಕೆಯ ಶೇಕಡಾವಾರು ಪ್ರಮಾಣದಲ್ಲಿ ಕೊಪ್ಪಳ ಜಿಲ್ಲೆ ಮುಂದಿದ್ದರೆ ಬೀದರ್‌ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ. ಆದರೆ, ಕೊಪ್ಪಳ ಜಿಲ್ಲೆಗೆ ಹಂಚಿಕೆಯಾಗಿರುವ ಅನುದಾನ ಮಾತ್ರ ತೀರಾ ಕಡಿಮೆ ಎನ್ನುವುದು ಗಮನಾರ್ಹ ಸಂಗತಿ.