Kanakapura  

(Search results - 54)
 • <p>Ramanagara&nbsp;</p>
  Video Icon

  Karnataka Districts14, May 2020, 1:57 PM

  ದೇಶಕ್ಕೆ ಕೊರೋನಾ ಭಯ..ಇವರಿಗೆ ಮಾತ್ರ ಜಾತ್ರೆ ಚಿಂತೆ..!

  ಜಿಲ್ಲೆಯ ಕನಕಪುರ ತಾಲೂಕಿನ ಕೊಳವಂಡನಹಳ್ಳಿಯಲ್ಲಿ ಗ್ರಾಮದಲ್ಲಿ ಮಾರಕ ಕೊರೋನಾ ಆತಂಕದ ಮಧ್ಯೆ ಮಾರಮ್ಮ ದೇವಿಯ ಜಾತ್ರೆ ಅದ್ಧೂರಿಯಾಗಿ ನಡೆದಿದೆ. ಸರ್ಕಾರದ ಆದೇಶಗಳನ್ನ ಗಾಳಿಗೆ ತೂರಿ ಅದ್ಧೂರಿಯಾಗಿ ಜಾತ್ರೆಯನ್ನ ನಡೆಸಿದ್ದಾರೆ. ಈ ವೇಳೆ ಗ್ರಾಮಸ್ಥರು ಯಾರೂ ಮಾಸ್ಕ್‌ ಧರಿಸಿಲ್ಲ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಗುಂಪು ಗುಂಪಾಗಿ ಜಾತ್ರೆಯನ್ನ ಮಾಡಿದ್ದಾರೆ. 
   

 • Kanakapura

  Karnataka Districts2, Apr 2020, 3:25 PM

  ಬದುಕಿತು ಬಡ ಜೀವ: ನೀರಿನ ತೊಟ್ಟಿ​ಯಲ್ಲಿ ಬಿದ್ದಿದ್ದ ಚಿರ​ತೆ ಮರಿ ರಕ್ಷ​ಣೆ

  ಬನ್ನೇರುಘಟ್ಟ ರಾಷ್ಟ್ರೀಯ ಅರಣ್ಯ ವಲಯದಿಂದ ತಪ್ಪಿಸಿಕೊಂಡು ಬಂದಿದ್ದ ಚಿರತೆ ಮರಿಯನ್ನು ರಕ್ಷಿಸಿ ಮತ್ತೆ ಅರಣ್ಯಕ್ಕೆ ಬಿಟ್ಟ ಘಟನೆ ತಾಲೂಕಿನ ಬಿಳಿಕಲ್‌ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದೆ.
   

 • dks bsy

  Karnataka Districts19, Feb 2020, 8:22 AM

  ವಿಶೇಷ ಮನವಿ ಹೊತ್ತು ಬಿಎಸ್‌ವೈ ಭೇಟಿಯಾದ ಕನಕಪುರ ಬಂಡೆ

  ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಅವರು ಸಿಎಂ ಬಿಎಸ್‌ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದಾರೆ. ಹೊಸ ಮನವಿ ಹೊತ್ತು ಸಿಎಂ ಭೇಟಿ ಮಾಡಿರುವ ಕನಕಪುರ ಬಂಡೆ ಸಿಎಂ ಬಳಿ ಮನವಿ ಮಾಡಿದ್ದೇನು..? ನಿಯೋಗ ಹೋಗಿದ್ದೇಕೆ..? ಇಲ್ಲಿ ಓದಿ.

 • DKS

  Politics18, Feb 2020, 5:17 PM

  ಅತ್ತ ಅಧಿವೇಶನದಲ್ಲಿ ಸಿದ್ದು ಘರ್ಜಿಸುತ್ತಿದ್ರೆ, ಮತ್ತೊಂದೆಡೆ ಸಿಎಂ ಭೇಟಿಯಾದ ಡಿಕೆಶಿ

  ಅಧಿವೇಶನದಲ್ಲಿ ಆಡಳಿತ ಹಾಗೂ ವಿಪಕ್ಷಳ ನಡುವೆ ಭಾರೀ ವಾಗ್ವಾದಗಳು ನಡೆಯುತ್ತಿವೆ. ಅದರಲ್ಲೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬಿಜೆಪಿ ಸರ್ಕಾರವನ್ನ ತರಾಟೆಗೆ ತಗೆದುಕೊಳ್ಳುತ್ತಿದ್ರೆ, ಮತ್ತೊಂದೆಡೆ ಕಾಂಗ್ರೆಸ್ ಹಿರಿಯ ಶಾಸಕ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರನ್ನ ಭೇಟಿ ಮಾಡಿದ್ದಾರೆ.  ಮಂಗಳವಾರ ವಿಧಾನಸೌಧದ ಕಚೇರಿಯಲ್ಲಿ ಮುಖ್ಯಮಂತ್ರಿ ಬಿಎಸ್‌ವೈ ಅವರನ್ನು ಭೇಟಿಯಾಗಿದ್ದಾರೆ. ಏನು ಸಮಾಚಾರ..?

 • undefined
  Video Icon

  Politics5, Feb 2020, 8:32 PM

  'ನನ್ನ ಮನೆ ಮುಂದೆ ಕಾಯುತ್ತಿದ್ದವ ದೊಡ್ಡ ಮಾತಾಡ್ತಾನೆ' ಯೋಗಿಗೆ ಡಿಕೆ ಡಿಚ್ಚಿ

   ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಸಿಪಿ ಯೋಗೇಶ್ವರ ಅವರ ಮೇಲೆ ವಾಗ್ದಾಳಿ ಮಾಡಿದ್ದಾರೆ. ಒಂದು ಕಾಲದಲ್ಲಿ ನನ್ನ ಮನೆ ಮುಂದೆ ನಿಂತುಕೊಳ್ಳುಇತ್ತಿದ್ದವ ಎಂದು ವ್ಯಂಗ್ಯವಾಡಿದ್ದಾರೆ. ನೂರಾರು ಕೊಲೆ ನಡೆದಿದೆ ಕನಕಪುರದಲ್ಲಿ ಎಂದು ಹೇಳುತ್ತಾರೆ. ಎಲ್ಲದಕ್ಕೂ ಅಧಿವೇಶನದಲ್ಲಿ ಉತ್ತರ ನೀಡುತ್ತೇನೆ. ಬಿಜೆಪಿಯವರು ಯಾರನ್ನು ಬೇಕಾದರೂ ಮಂತ್ರಿ ಮಾಡಿಕೊಳ್ಳಲಿ..ಎಲ್ಲರಿಗೂ ಒಳ್ಳೆಯದಾಗಲಿ ಎಂದಿದ್ದಾರೆ. 

   

 • undefined
  Video Icon

  Politics23, Jan 2020, 3:12 PM

  ದೆಹಲಿಯತ್ತ ದೃಷ್ಟಿ ನೆಟ್ಟಿದ್ದ ಡಿಕೆಶಿಗೆ ರಾಜ್ಯ ಸರ್ಕಾರದಿಂದ ಶಾಕ್!

  ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ಪ್ರಬಲವಾಗಿ ಕೇಳಿಬರುತ್ತಿರುವ ಡಿಕೆಶಿ ಹೆಸರು; ಇನ್ನೊಂದು ಕಡೆ ರಾಜ್ಯ ಸರ್ಕಾರದಿಂದ ಶಾಕ್; ಡಿಸಿಎಂ ಡಾ. ಅಶ್ವಥ್ ನಾರಾಯಣ್ ಕೊಟ್ರು ಖಡಕ್ ಸಂದೇಶ

 • Ashwath Narayan

  Karnataka Districts23, Jan 2020, 12:47 PM

  ಕನಕಪುರಕ್ಕೆ ಸದ್ಯಕ್ಕೆ ಮೆಡಿಕಲ್ ಕಾಲೇಜ್‌ ಇಲ್ಲ: ಡಿಸಿಎಂ

  ಸದ್ಯಕ್ಕೆ ಕನಕಪುರಕ್ಕೆ ಮೆಡಿಕಲ್ ಕಾಲೇಜು ಇಲ್ಲ ಎಂದು ಡಿಸಿಎಂ ಅಶ್ವತ್ಥ್‌ ನಾರಾಯಣ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣದ ಬಗ್ಗೆ ಮಾತನಾಡಿದ ಅವರು ಈ ರೀತಿ ಹೇಳಿದ್ದಾರೆ.

 • DKSuresh kalladka

  Karnataka Districts18, Jan 2020, 8:10 AM

  ಕೋಮು ಸೌಹಾರ್ದತೆಗೆ ಬೆಂಕಿ ಹಚ್ಚುತ್ತಿರುವ ಪ್ರಭಾಕರ್‌ ಭಟ್‌: ಡಿಕೆಸು

  ವಯ​ಸ್ಸಾದ ಮೇಲೆ ಅರಳೋ ಮರಳೋ ಎನ್ನುವ ಗಾದೆ​ಯಂತೆ ಕಲ್ಲಡ್ಕ ಪ್ರಭಾ​ಕರ್‌ ಭಟ್‌ ಕೋಮು ಸೌಹಾ​ರ್ದ​ತೆಗೆ ಬೆಂಕಿ ಹಚ್ಚುವ ಕೆಲಸ ಮಾಡಿ​ದ್ದಾರೆ ಎಂದು ಸಂಸದ ಡಿ.ಕೆ.​ಸು​ರೇಶ್‌ ಕಿಡಿ​ಕಾ​ರಿ​ದ್ದಾರೆ.

 • DK Shivakumar
  Video Icon

  Politics13, Jan 2020, 6:18 PM

  ಡಿಕೆಶಿ ರಾಜಕೀಯ ಅವನತಿ ಶುರು: 'ಯೋಗಿ' ಭವಿಷ್ಯ ನುಡಿದ್ರು!

  ಡಿ.ಕೆ. ಶಿವಕುಮಾರ್ ವಿರುದ್ಧ ಸಿ.ಪಿ. ಯೋಗೇಶ್ವರ್ ಕಿಡಿಕಾರಿದ್ದಾರೆ. ಇದು ಬರೇ ಪ್ರತಿಮೆಯ ವಿಚಾರವಲ್ಲ, ಅಣ್ಣ-ತಮ್ಮಂದಿರ ಅಕ್ರಮ, ದಬ್ಬಾಳಿಕೆಯ ವಿರುದ್ಧದ ಹೋರಾಟವಾಗಿದೆ ಎಂದು ಹೇಳಿದರು. 

 • dr sudhakar dkshivakumar
  Video Icon

  Politics13, Jan 2020, 5:52 PM

  ಸರ್ಕಾರಿ ಜಮೀನು ಅಪ್ಪ, ತಾತನ ಆಸ್ತಿ ಅಲ್ಲ: ಡಿಕೆಶಿಗೆ ಸುಧಾಕರ್ ಪಂಚ್

  ಕನಕಪುರ ಹಾರೊಬೆಲೆಯ ಏಸು ಪ್ರತಿಮೆ ವಿಚಾರವಾಗಿ ಬಿಜೆಪಿ ನಾಯಕರು ಡಿ.ಕೆ. ಶಿವಕುಮಾರ್ ಮೇಲೆ ಮುಗಿಬಿದ್ದಿದ್ದಾರೆ. ಬಿಜೆಪಿ ಮತ್ತು ಸಂಘ ಪರಿವಾರ ಸಂಘಟನೆಗಳು ಕನಕಪುರದಲ್ಲಿ ಪ್ರತಿಭಟನೆಯನ್ನೂ ನಡೆಸಿವೆ.

 • kalladka prabhakar bhat
  Video Icon

  Karnataka Districts13, Jan 2020, 4:56 PM

  ಕನಕಪುರದಲ್ಲಿ ಡಿಕೆಶಿ ಮೇಲೆ ಕಲ್ಲಡ್ಕ ‘ನೋಟಿನ’ ದಾಳಿ!

  ರಾಮನಗರದ ಬೆಟ್ಟದಲ್ಲಿ ಯೇಸು ಪ್ರತಿಮೆ ನಿರ್ಮಾಣಕ್ಕೆ ವಿರೋಧಿಸಿ ಹಮ್ಮಿಕೊಂಡಿದ್ದ ಕನಕಪುರ ಚಲೋ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಭಾಷಣ ಮಾಡಿದ್ದಾರೆ.

  ಹಾಗಾದರೆ ಸುಮಾರು 20 ನಿಮಿಷಕ್ಕೂ ಅಧಿಕ ಕಾಲ ಮಾತನಾಡಿದ ಭಟ್ ಏನೆಲ್ಲಾ ವಿಚಾರಗಳನ್ನು ಹೇಳಿದರು? ಯೇಸು ಪ್ರತಿಮೆಯೇ ಯಾಕೆ ಎಂದು ಪ್ರಶ್ನೆ ಮಾಡಿದರು? ಇಲ್ಲಿದೆ ಸಂಪೂರ್ಣ ವಿವರ..

 • DK Shivakumar 3
  Video Icon

  Politics13, Jan 2020, 2:20 PM

  ಕನಕಪುರಕ್ಕೆ ಬನ್ನಿ, ಇದನ್ನೂ ನೋಡಿ: ಬಿಜೆಪಿಗೆ ಡಿಕೆಶಿ ತಿರುಗೇಟು

  ಏಸು ಪ್ರತಿಮೆ ವಿಚಾರ ಈಗ ರಾಜಕೀಕರಣಗೊಂಡಿದ್ದು, ಬಿಜೆಪಿ ಹಾಗೂ ಸಂಘ ಪರಿವಾರದ ಸಂಘಟನೆಗಳು ಕನಕಪುರ ಚಲೋ ಹಮ್ಮಿಕೊಂಡಿವೆ. ಈ ಬಗ್ಗೆ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದರು. ಕನಕಪುರಕ್ಕೆ ಯಾರೂ ಬೇಕಾದ್ರೂ ಬರಬಹುದು, ಅಲ್ಲಿ ಆಗಿರುವ ಅಭಿವೃದ್ಧಿ ಕೆಲಸವನ್ನು ಕೂಡಾ ನೋಡಲಿ ಎಂದು ತಿರುಗೇಟು ನೀಡಿದರು. 

 • undefined
  Video Icon

  state13, Jan 2020, 12:06 PM

  ಏಸು ಪ್ರತಿಮೆ ವಿವಾದ: ಹಿಂದೂ ಸಂಘಟನೆಗಳಿಂದ ಕನಕಪುರ ಚಲೋ

  ಕನಕಪುರದ ಹಾರೊಬೆಲೆಯ ಕಪಾಲ ಬೆಟ್ಟದಲ್ಲಿ ನಿರ್ಮಾಣವಾಗಿರುವ ಏಸು ಪ್ರತಿಮೆ ವಿವಾದ ಈಗ ತೀವ್ರ ಸ್ವರೂಪ ಪಡೆದಿದೆ. ಹಿಂದೂ ಸಂಘಟನೆಗಳು ಕನಕಪುರ ಚಲೋ ಹಮ್ಮಿಕೊಂಡಿವೆ.  

 • DK SHIVAKUMAR

  Karnataka Districts12, Jan 2020, 10:08 AM

  ಡಿಕೆ ಸಹೋ​ದ​ರ​ರ ವಿರುದ್ಧ ಮತಾಂತರದ ಗಂಭೀರ ಆರೋಪ

  ಡಿಕೆ ಸುರೇಶ್ ಹಾಗೂ ಡಿಕೆ ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಲಾಗಿದೆ. ನೂರಾರು ಕುಟುಂಬಗಳನ್ನು ಮತಾಂತರ ಮಾಡುತ್ತಿದ್ದಾರೆಂದಯ ಆರೋಪಿಸಲಾಗಿದೆ. 

 • kapali betta
  Video Icon

  state5, Jan 2020, 6:41 PM

  ಡಿಕೆಶಿ ಶಿಲಾನ್ಯಾಸ ನೆರವೇರಿಸಿದ್ದ ಏಸು ಪ್ರತಿಮೆ ವಿವಾದ: ಸಿಎಂ ಭೇಟಿಯಾದ ಕ್ರೈಸ್ತ ನಿಯೋಗ

  ರಾಮನಗರ ಜಿಲ್ಲೆಯ ಕನಕಪುರ ಕಪಾಲ ಬೆಟ್ಟದಲ್ಲಿ  ಏಸು ಪ್ರತಿಮೆ ನಿರ್ಮಾಣ ವಿಚಾರ ವಿವಾದಕ್ಕೆ ಕಾರಣವಾಗಿದ್ದು, ಸದ್ಯ ಕಾಮಗಾರಿ ಸ್ಥಗಿತಗೊಂಡಿದೆ. ಅಡಿ ಎತ್ತರದ ಏಸುಪ್ರತಿಮೆ ನಿರ್ಮಾಣಕ್ಕಾಗಿ ಮಾಜಿ ಸಚಿವ ಡಿ ಕೆ ಶಿವಕುಮಾರ್ ಶಿಲಾನ್ಯಾಸ ನೆರವೇರಿಸಿದ್ದರು. ಪ್ರಪ್ರಂಚದ ಅತಿ ಎತ್ತರದ ಏಸು ಪ್ರತಿಮೆ ಸ್ಥಾಪನೆಗೆ ಬಿಜೆಪಿ ಭಾರೀ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪ್ರತಿಮೆ ನಿರ್ಮಾಣ ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆ.ಈ ಹಿನ್ನೆಲೆಯಲ್ಲಿ ಸಿಎಂ ಬಿ. ಎಸ್‌ ಯಡಿಯೂರಪ್ಪ ಅವರನ್ನು ಕ್ರೈಸ್ತ ಧರ್ಮಗುರುಗಳ ನಿಯೋಗ ಭೇಟಿಯಾಗಿ ಮಾತುಕತೆ ನಡೆಸಿದೆ.