Kannada Medium  

(Search results - 34)
 • undefined

  Karnataka Districts24, Jan 2020, 8:27 AM IST

  ಆಂಧ್ರ ಸರ್ಕಾರದ ಆಂಗ್ಲ ಮಾಧ್ಯಮ ಪ್ರೇಮಕ್ಕೆ ಕನ್ನಡ ಶಾಲೆಗಳ ಅಸ್ತಿತ್ವಕ್ಕೆ ಧಕ್ಕೆ!

  ನಿಮಗೆ ಇಂಗ್ಲಿಷ್‌ ಮೀಡಿಯಂ ಬೇಕಾ? ಇಲ್ಲವೇ ತೆಲುಗು ಮೀಡಿಯಂ ಬೇಕಾ? ಪೋಷಕರ ಭಾಷಾ ಆಯ್ಕೆ ಕುರಿತು ಆಂಧ್ರಪ್ರದೇಶದ ಜಗನ್‌ಮೋಹನ್‌ರೆಡ್ಡಿ ಸರ್ಕಾರ ಇಂತಹದೊಂದು ಒಪ್ಪಿಗೆ ಪತ್ರವನ್ನು ಪೋಷಕರಿಂದ ಪಡೆಯುತ್ತಿದೆ.
   

 • hassan

  Karnataka Districts16, Jan 2020, 3:04 PM IST

  ಲಕ್ಷ ಸಂಬಳದ ಕೆಲಸ ತೊರೆದು ಕನ್ನಡದಲ್ಲೇ ಪರೀಕ್ಷೆ ಬರೆದು IAS ಪಾಸ್ ಮಾಡಿದ..!

  ಕನ್ನಡ ಮೀಡಿಯಂ ಓದಿದ್ದಾ..? ಎಂದು ಮೂಗು ಮುರಿಯುವವರಿಗೆ ಉತ್ತರವಾಗಿ ನಿಂತಿದ್ದಾನೆ ಹಾಸನದ ಯುವಕ. ಕನ್ನಡ ಮೀಡಿಯಂನಲ್ಲೇ ಕಲಿತು ಅಮೆರಿಕದಲ್ಲಿ ಲಕ್ಷ ಸಂಬಳದ ಕೆಲಸ ಪಡೆದಿದ್ದೇ ದೊಡ್ಡ ವಿಷಯ. ಆ ಕೆಲಸ ಬಿಟ್ಟು ಮರಳಿ ಊರಿಗೆ ಬಂದ ನಂತರ ಈತ ಮಾಡಿದ್ದೆಲ್ಲ ಅಧ್ಬುತ..! ಕನ್ನಡ ಮೀಡಿಯಂ ಯುವಕನ ಇನ್ಪಿರೇಷನ್ ಸ್ಟೋರಿ ಇಲ್ಲಿದೆ.

 • Kannada

  state17, Dec 2019, 7:52 AM IST

  ಸರ್ಕಾರಿ ಶಾಲೆಗಳೆಲ್ಲಾ ಆಂಗ್ಲ ಮಾಧ್ಯಮಕ್ಕೆ, ಆಂಧ್ರದಲ್ಲಿ 79 ಕನ್ನಡ ಶಾಲೆಗಳು ಬಂದ್?

  ಆಂಧ್ರ ಕನ್ನಡ ಶಾಲೆಗಳು ಮುಚ್ಚುವ ಭೀತಿ| ಎಲ್ಲ ಸರ್ಕಾರಿ ಶಾಲೆಗಳನ್ನು ಇಂಗ್ಲಿಷ್‌ ಮಾಧ್ಯಮಕ್ಕೆ ಪರಿವರ್ತಿಸಲು ಜಗನ್‌ ಸರ್ಕಾರ ನಿರ್ಧಾರ| 79 ಕನ್ನಡ ಶಾಲೆಗಳಿಗೆ ಆತಂಕ

 • undefined

  state24, Nov 2019, 8:22 AM IST

  ಖಾಸಗಿ ಕನ್ನಡ ಮಾಧ್ಯಮ ಶಾಲೆಗಳಿಗೂ ಬಿಸಿಯೂಟ?

  ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಬಿಸಿಯೂಟ ವಿತರಿಸುತ್ತಿರುವ ರಾಜ್ಯ ಸರ್ಕಾರ, ಖಾಸಗಿ ಕನ್ನಡ ಮಾಧ್ಯಮ ಶಾಲೆಗಳಿಗೂ ಮಧ್ಯಾಹ್ನದ ಬಿಸಿಯೂಟ ವಿತರಿಸಲು ಚಿಂತನೆ ನಡೆಸಿದೆ.

 • suresh kumar

  Belagavi24, Oct 2019, 10:34 AM IST

  ಎಲ್ಲ ಕನ್ನಡ ಶಾಲೆಗಳಿಗೂ ಬಿಸಿಯೂಟ, ಸಮವಸ್ತ್ರ: ಸಚಿವ ಸುರೇಶ ಕುಮಾರ

  ರಾಜ್ಯದಲ್ಲಿ ಕನ್ನಡ ಶಾಲೆಗಳನ್ನು ಉಳಿಸುವ ದೃಷ್ಟಿಯಿಂದ ಅನುದಾನರಹಿತ ಕನ್ನಡ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೂ ಬಿಸಿಯೂಟ ಹಾಗೂ ಸಮವಸ್ತ್ರ ವಿತರಣೆ ಕಾರ್ಯಕ್ರಮವನ್ನು ವಿಸ್ತರಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಎಸ್.ಸುರೇಶ ಕುಮಾರ ಅವರು ತಿಳಿಸಿದ್ದಾರೆ.
   

 • alvas

  Dakshina Kannada19, Oct 2019, 8:35 AM IST

  ಆಳ್ವಾಸ್‌ ಕನ್ನಡ ಮಾಧ್ಯಮ ಶಾಲೆಗಳಿಗೆ ಸಮಗ್ರ ಪ್ರಶಸ್ತಿ

  ಮೂಡುಬಿದಿರೆ ತಾಲೂಕು ಪ್ರೌಢ ಹಾಗೂ ಪ್ರಾಥಮಿಕ ಶಾಲಾ ಅಥ್ಲೆಟಿಕ್ಸ್‌ ಕ್ರೀಡಾಕೂಟ-2019ರಲ್ಲಿ 157 ಅಂಕ ಗಳಿಸಿದ ಆಳ್ವಾಸ್‌ ಕನ್ನಡ ಮಾಧ್ಯಮ ಪ್ರೌಢ ಶಾಲೆ ಪುತ್ತಿಗೆ ಮತ್ತು 42 ಅಂಕ ಪಡೆದ ಆಳ್ವಾಸ್‌ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆ ಪುತ್ತಿಗೆ ಸಮಗ್ರ ಪ್ರಶಸ್ತಿ ಎತ್ತಿಕೊಂಡಿವೆ.

 • puthiram pattu

  Karnataka Districts11, Jul 2019, 7:56 AM IST

  ನಗರದಲ್ಲಿ ಕನ್ನಡ ಮಾಧ್ಯಮ ತರಗತಿ ಸ್ಥಗಿತ : ಧರಣಿ

  ನಗರದ ಶಾಲೆಗಳಲ್ಲಿ ಕನ್ನಡ ಮಾಧ್ಯಮ ತರಗತಿಗಳನ್ನು ಮುಚ್ಚಲಾಗುತ್ತಿದೆ. ಇದಕ್ಕೆ ಕಾರಣ ಮಕ್ಕಳ ಸಂಖ್ಯೆ ಕುಸಿಯುತ್ತಿರುವುದೇ ಆಗಿದೆ. 

 • undefined

  NEWS23, May 2019, 7:08 AM IST

  ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಬೋಧನೆಗೆ ಸಿದ್ದು ವಿರೋಧ!

  ಎಚ್ಡಿಕೆ ‘ಇಂಗ್ಲಿಷ್‌ ಶಾಲೆ’ ನಿರ್ಧಾರಕ್ಕೆ ಸಿದ್ದು ವಿರೋಧ| 1 ಸಾವಿರ ಸರ್ಕಾರಿ ಇಂಗ್ಲಿಷ್‌ ಮಾಧ್ಯಮ ಶಾಲೆ ಬೇಡ ಎಂದ ಮಾಜಿ ಸಿಎಂ| ಕುಮಾರಸ್ವಾಮಿ ಜತೆ ಮಾತನಾಡುತ್ತೇನೆ ಎಂದ ಸಿದ್ದರಾಮಯ್ಯ

 • kannada Medium Science

  Karnataka Districts8, May 2019, 10:25 PM IST

  ಕನ್ನಡ ಮಾಧ್ಯಮದಲ್ಲೇ ವಿಜ್ಞಾನ ಬೋಧಿಸುವ ರಾಜ್ಯದ ಮೊಟ್ಟ ಮೊದಲ ಕಾಲೇಜು ಮೈಸೂರಿನಲ್ಲಿ

   ಕನ್ನಡ ವಿಕಾಸ ಶೈಕ್ಷಣಿಕ ಸಾಮಾಜಿಕ ಸಾಂಸ್ಕೃತಿಕ ಸಂಸ್ಥೆಯು ರಾಜ್ಯದಲ್ಲೇ ಕನ್ನಡ ಮಾಧ್ಯಮದಲ್ಲಿ ವಿಜ್ಞಾನ ಮತ್ತು ವಾಣಿಜ್ಯ  (science and commerce) ಬೋಧಿಸುವ ಏಕೈಕ ಪದವಿಪೂರ್ವ ಕಾಲೇಜನ್ನು ಪ್ರಾರಂಭಿಸುತ್ತಿದೆ.

 • school students

  NEWS22, Feb 2019, 8:51 AM IST

  ಈ ವರ್ಷದಿಂದ 1 ಸಾವಿರ ಇಂಗ್ಲಿಷ್‌-ಕನ್ನಡ ಮಾಧ್ಯಮ ಶಾಲೆ: ಸಿಎಂ

  ಮುಂದಿನ ಶೈಕ್ಷಣಿಕ ವರ್ಷದಿಂದಲೇ ರಾಜ್ಯದಲ್ಲಿ ಒಂದು ಸಾವಿರ ಇಂಗ್ಲಿಷ್‌ ಮತ್ತು ಕನ್ನಡ ಮಾಧ್ಯಮ ಶಾಲೆ ಪ್ರಾರಂಭಿಸುವುದಾಗಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.  ಖಾಸಗಿ ಶಾಲೆಗಳು ಬರುವ ಮೇ ತಿಂಗಳಿಂದಲೇ ಶಾಲೆಗಳನ್ನು ಪ್ರಾರಂಭಿಸಲು ನಿರ್ಧರಿಸಿವೆ. ಸರ್ಕಾರಿ ಶಾಲೆಗಳನ್ನು ಮೇ ಮೊದಲ ವಾರದಿಂದ ಪ್ರಾರಂಭಿಸುವ ಚಿಂತನೆಯಿದೆ. ಆದರೆ, ಶಿಕ್ಷಕರು ರಜೆ ಬೇಕೆಂದು ಹೇಳುತ್ತಿದ್ದಾರೆ. ಈ ಸಂಬಂಧ ಶಿಕ್ಷಕರೊಂದಿಗೆ ಚರ್ಚಿಸಿ ನಿರ್ಧರಿಸಲಾಗುವುದು ಎಂದರು.

 • undefined

  NEWS5, Jan 2019, 12:53 PM IST

  ’ಕನ್ನಡ ಮಕ್ಕಳಿಗೆ ಶುರುವಿನಿಂದಲೇ ಇಂಗ್ಲೀಷ್ ಕಲಿಸಿದರೆ ಕುರಿಗಳು ಸೃಷ್ಟಿಯಾಗುತ್ತವೆ’

  ನಮ್ಮ ದೇಶದಲ್ಲಿ ನಡೆದ ದೊಡ್ಡ ಕ್ರಾಂತಿಗಳು ಎರಡು. ಮೊದಲನೆಯದು ಭಕ್ತಿ ಚಳವಳಿ. ಅದರಿಂದಾಗಿ ಸಂಸ್ಕೃತದಲ್ಲಿ ಮಾತ್ರ ಪೂಜಿಸುತ್ತಿದ್ದ ದೇವರನ್ನು ಎಲ್ಲ ಜನರು ತಮ್ಮ ಮನದ ಭಾಷೆಯಿಂದ ಪೂಜಿಸುವಂತಾಯಿತು. ನಂತರ ನಡೆದಿದ್ದು ಅಕ್ಷರ ಕ್ರಾಂತಿ. ಅದು ಆಗಿದ್ದು ಲಾರ್ಡ್ ಮೆಕಾಲೆಯಿಂದ. ಅದರಿಂದ ಎಲ್ಲರೂ ಶಿಕ್ಷಣ ಪಡೆಯುವಂತಾಯಿತು. ಆದರೆ, ಆ ಪದ್ಧತಿ ಇಂಗ್ಲಿಷ್ ಪದ್ಧತಿ. ಅದನ್ನು ನಾವೀಗ ಬದಲಿಸಬೇಕು - ಚಂದ್ರಶೇಖರ ಕಂಬಾರರು 

 • undefined

  NEWS8, Dec 2018, 8:13 AM IST

  ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

  ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ಗುಡ್ ನ್ಯೂಸ್. ತಾಂತ್ರಿಕ ಶಿಕ್ಷಣ ಪಡೆಯಲು ಹೊರ ರಾಜ್ಯದ ಕಾಲೇಜುಗಳಲ್ಲಿ ಶೇ.5ರಷ್ಟು ಮೀಸಲಾತಿ ನೀಡಲು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್‌.ಜಿ.ಸಿದ್ಧರಾಮಯ್ಯ, ತಾಂತ್ರಿಕ ಶಿಕ್ಷಣ ಇಲಾಖೆ ನಿರ್ದೇಶನಾಲಯಕ್ಕೆ ಸೂಚನೆ ನೀಡಿದ್ದಾರೆ.

 • School

  NEWS10, Aug 2018, 7:32 AM IST

  ವಿದ್ಯಾರ್ಥಿಗಳ ಭವಿಷ್ಯ ಹೊಸಕಿ ಹಾಕುವ ನಿರ್ಧಾರ

  ಸರ್ಕಾರವು ವಿದ್ಯಾರ್ಥಿಗಳ ಭವಿಷ್ಯವನ್ನೇ ಹೊಸಕಿ ಹಾಕುವಂತಹ ನಿರ್ಧಾರವೊಂದನ್ನು ಕೈಗೊಂಡಿವೆ. ಕನ್ನಡ ಶಾಲೆಗೆ ಮಲಯಾಳಿ ಶಿಕ್ಷಕರ ನೇಮಕಕ್ಕೆ ಅಂಕಿತ ನೀಡಿದ್ದು ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ಆರಂಭಿಸಿದ್ದಾರೆ. 

 • undefined

  NEWS28, Jul 2018, 7:50 PM IST

  ರಾಜು ಕನ್ನಡ ಮೀಡಿಯಂ ಪ್ರಸಾರ ತಡೆಗೆ ನೋಟಿಸ್

  ಕಿಚ್ಚ ಸುದೀಪ್ ವಿಶೇಷ ಪಾತ್ರದಲ್ಲಿರುವ ಹಾಗೂ ಗುರುನಂದನ್ ಅಭಿನಯದ ರಾಜು ಕನ್ನಡ ಮೀಡಿಯಂ ಸಿನಿಮಾ ನಿರ್ಮಾಪಕರಿಂದ ಜಯಣ್ಣ ಫಿಲ್ಮ್ ಸಂಸ್ಥೆಗೆ   ಮೋಸವಾಗಿದೆ ಎನ್ನಲಾಗಿದೆ. ನಾಳೆ ಕನ್ನಡ ಜೀ ವಾಹಿನಿಯಲ್ಲಿ ರಾಜು ಕನ್ನಡ ಮೀಡಿಯಂ ಸಿನಿಮಾ ಪ್ರಸಾರ ಹಿನ್ನಲೆ ನಿರ್ಮಾಪಕ ಕೆ ಎ ಸುರೇಶ್’ಗೆ ಜಯಣ್ಣ ಫಿಲ್ಮ್ ಸಂಸ್ಥೆ ನೋಟಿಸ್ ನೀಡಿದೆ. 

 • undefined

  News11, Jul 2018, 7:19 PM IST

  ಕನ್ನಡಿಗರಿಗೆ ಅವಮಾನ: ಕೊನೆಗೂ ಕ್ಷಮೆ ಕೇಳಿದ ಕಿರಣ್ ಮಜುಂದಾರ್ ಶಾ

  ಕನ್ನಡ ಹೋರಾಟಗಾರರು ಮತ್ತು ಮಾಧ್ಯಮಗಳ ಬಗ್ಗೆ ವಿವಾದಿತ ಟ್ವೀಟ್ ಮಾಡಿದ್ದ ಬಯೋಕಾನ್  ಎಂಡಿ ಕಿರಣ್ ಮಜುಂದಾರ್ ಶಾ ಅಂತಿಮವಾಗಿ ಕನ್ನಡಿಗರ ಕ್ಷಮೆ ಕೋರಿದ್ದಾರೆ.