Search results - 4 Results
 • Sameer Acharya

  ENTERTAINMENT5, Sep 2018, 8:20 PM IST

  ಎಫ್ ಬಿ ಲೈವ್‌ನಲ್ಲಿ  ಟ್ರೋಲಿಗರಿಗೆ ಸಮೀರ್ ಆಚಾರ್ಯ ಡಿಚ್ಚಿ

  ಕನ್ನಡದ ಕೋಟ್ಯಧಿಪತಿ ಕಾರ್ಯಕ್ರಮದಲ್ಲಿ ಸಮೀರ್ ಆಚಾರ್ಯ ತಮ್ಮ ಹೆಂಡತಿಯನ್ನು ಬೈದರು ಎಂಬ ವಿಚಾರ ಸಿಕ್ಕಾಪಟ್ಟೆ ಟ್ರೋಲ್  ಆಗಿದ್ದು ಮತ್ತು ವೈರಲ್  ಆಗಿದ್ದಕ್ಕೆ ಸ್ವತಃ ಸಮೀರ್ ಅವರೇ ಸ್ಪಷ್ಟನೆ ನೀಡಿದ್ದಾರೆ. ಹಾಗಾದರೆ ಆಚಾರ್ಯ ಏನು ಹೇಳಿದ್ದಾರೆ? ನೋಡಿಕೊಂಡು ಬನ್ನಿ..

 • Sameer Acharya

  Small Screen29, Aug 2018, 2:09 PM IST

  ನಾನೇ ಎಂದು ಬೀಗಬೇಡ; ರಾಮಾಯಣ ಓದಿಕೊಂಡ ಆಚಾರ್ಯರು ತಪ್ಪು ಹೇಳಿದ್ದನ್ನ ಕಂಡಿದ್ದೇವೆ!

  ನಾನೇ ಎಂದು ಬೀಗಬೇಡ ಸೋತವರನ್ನು ಕಂಡಿದ್ದೇವೆ ! ಬಹುಶಃ ಈ ಮಾತು ಈ ಸಂದರ್ಭದಲ್ಲಿ ಸಮೀರ್ ಆಚಾರ್ಯರಿಗೆ ಒಪ್ಪುತ್ತದೆ. ಕನ್ನಡದ ಕೋಟ್ಯಧಿಪತಿ ಸ್ಪರ್ಧೆಯಲ್ಲಿ ಸಮೀರ್ ಆಚಾರ್ಯ ಭಾಗವಹಿಸಿದ್ದರು. ಇದರಲ್ಲಿ ಆಚಾರ್ಯರು ಹೆಂಡತಿಯೊಂದಿಗೆ ವರ್ತಿಸಿದ್ದು ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಆಗಿದೆ.  

 • ramesh Aravind

  NEWS26, Jun 2018, 11:48 AM IST

  ಸಮ್ಮಿಶ್ರ ಸರ್ಕಾರ ಎಷ್ಟು ದಿನ ಇರುತ್ತೆ?: ಕೋಟ್ಯಧಿಪತಿ ಕಾರ್ಯಕ್ರಮದಲ್ಲಿ ಪ್ರಶ್ನೆ

  ನಟ ರಮೇಶ್ ಅರವಿಂದ್ ನಡೆಸಿಕೊಡುವ ಕನ್ನಡದ  ಕೋಟ್ಯಧಿಪತಿ ಕಾರ್ಯಕ್ರದಲ್ಲಿ ಮೊದಲ ಸುತ್ತಿಗೆ ಆಯ್ಕೆಯಾದವರಿಗೆ ಕಠಿಣ ಪ್ರಶ್ನೆಯೊಂದು ಎದುರಾಗಿದೆ. ಕರ್ನಾಟಕದಲ್ಲಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಎಷ್ಟು ದಿನ ಅಧಿಕಾರದಲ್ಲಿ ಇರಲಿದೆ ಎಂಬ ಪ್ರಶ್ನೆಯನ್ನು ಕೇಳಲಾಗಿದೆ. ಇದಕ್ಕೆ 100 ದಿನ, 200 ದಿನ, 400 ದಿನ, 500 ದಿನ ಎಂಬ ನಾಲ್ಕು ಆಯ್ಕೆಗಳನ್ನು ನೀಡಲಾಗಿದೆ. ಈ ಪ್ರಶ್ನೆಗೆ ಉತ್ತರ ಹೇಳಿದರೆ ಮಾತ್ರ ಕೋಟಿ ರು. ಸಿಗಲಿದೆ.

 • kotyadhipathi

  ENTERTAINMENT23, Jun 2018, 12:08 PM IST

  ಜೂ. 25 ರಿಂದ ಸುವರ್ಣದಲ್ಲಿ ’ಕನ್ನಡದ ಕೋಟ್ಯಧಿಪತಿ ’

  ರಮೇಶ್ ಅರವಿಂದ್ ನಿರೂಪಣೆಯಲ್ಲಿ ಮೂಡಿಬರುತ್ತಿರುವ  ಬಹುನಿರೀಕ್ಷಿತ ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮ ಇದೇ ಜೂನ್ 25 ರಿಂದ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ.  ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 8 ರಿಂದ 9 ಗಂಟೆವರೆಗೆ ಈ ಕಾರ್ಯಕ್ರಮ  ಪ್ರಸಾರವಾಗಲಿದೆ.