Kannadigas Reservation  

(Search results - 6)
 • undefined

  NEWS23, Aug 2019, 4:30 PM

  ಕನ್ನಡ ಪರ ಹೋರಾಟ ಇಲ್ಲಿಗೇ ನಿಲ್ಲುವಂತಿಲ್ಲ; ಕನ್ನಡ ಪ್ರಭದ ಬೇಡಿಕೆಗಳಿವು!

  ‘ಕನ್ನಡಪ್ರಭ’ ಹಕ್ಕೊತ್ತಾಯದ ವರದಿಗಳನ್ನು ಸಾವಿರಾರು ಮಂದಿ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. ಫೇಸ್ಬುಕ್‌, ಟ್ವೀಟರ್‌ ಸೇರಿದಂತೆ ಜಾಲತಾಣಗಳಲ್ಲಿ ಲಕ್ಷಾಂತರ ಮಂದಿ ಪ್ರತಿಕ್ರಿಯಿಸುವ ಮೂಲಕ ಕನ್ನಡದ ಬಗೆಗಿನ ತಮ್ಮ ಕೆಚ್ಚನ್ನು ಹೊರಗೆಡವಿದ್ದಾರೆ.  ತಮ್ಮಲ್ಲಿನ ಮಾತೃಭಾಷೆ ಅಭಿಮಾನ ಹಾಗೂ ಕಣ್ಣೆದುರು ಕನ್ನಡಿಗರಿಗೆ ನಡೆಯುತ್ತಿರುವ ಅನ್ಯಾಯದ ವಿರುದ್ಧ ಮಾತನಾಡಲು ಕನ್ನಡಪ್ರಭ ಹಕ್ಕೊತ್ತಾಯವನ್ನು ವೇದಿಕೆಯಾಗಿ ಬಳಸಿಕೊಂಡಿದ್ದಾರೆ.

 • Kannada Reservation

  NEWS19, Aug 2019, 1:24 PM

  ಸ್ಥಳೀಯರಿಗಿಲ್ಲ ನೌಕರಿ; ಕ್ರಮ ಕೈಗೊಳ್ಳುವ ಅಧಿಕಾರ ಕನ್ನಡ ಪ್ರಾಧಿಕಾರಕ್ಕಿಲ್ಲ!

  ರಾಜ್ಯದಲ್ಲಿರುವ ಖಾಸಗಿ ಕಂಪನಿಗಳಲ್ಲಿ ಕನ್ನಡ ಬಳಕೆ ಹಾಗೂ ಕನ್ನಡಿಗರಿಗೆ ಎಷ್ಟು ಪ್ರಮಾಣದಲ್ಲಿ ಉದ್ಯೋಗ ನೀಡಲಾಗಿದೆ ಎಂದು ಪರಿಶೀಲಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧಿನಿಯಮದಲ್ಲಿ ಅವಕಾಶವಿದೆ. ಆದರೆ, ಖಾಸಗಿ ಕಂಪನಿಗಳು ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಪರಿಶೀಲನೆಗೆ ಅವಕಾಶ ನೀಡುತ್ತಿಲ್ಲ. 

 • Kannada Reservation

  NEWS16, Aug 2019, 10:36 AM

  ಕನ್ನಡಿಗರಿಗೆ ಸಿಗಬೇಕಿದ್ದ ಲಕ್ಷಾಂತರ ಉದ್ಯೋಗ ಹೊರಗಿನವರ ಪಾಲು

  ಕರ್ನಾಟಕದಲ್ಲಿ ಸ್ಥಳೀಯರಿಗೆ ಉದ್ಯೋಗ ಮೀಸಲಾತಿಗಾಗಿ ಕಳೆದ ಮೂರು ದಶಕಗಳಿಂದ ಹೋರಾಟ ನಡೆಯುತ್ತಿದ್ದರೂ ರಾಜ್ಯ ಸರ್ಕಾರ ಈವರೆಗೂ ‘ಉದ್ಯೋಗದಲ್ಲಿ ಸ್ಥಳೀಯ ಮೀಸಲಾತಿ ಕಾನೂನು’ ಜಾರಿಗೆ ಇಚ್ಛಾಶಕ್ತಿ ತೋರದ ಪರಿಣಾಮ ಇಂದು ಕನ್ನಡಿಗರಿಗೆ ಸಿಗಬೇಕಿದ್ದ ಲಕ್ಷಾಂತರ ಉದ್ಯೋಗಗಳು ಹೊರರಾಜ್ಯದವರ ಪಾಲಾಗಿವೆ. 

 • undefined

  NEWS14, Aug 2019, 1:10 PM

  ಕನ್ನಡಿಗರಿಗೆ ಕೆಲಸ ಕೊಡದಿರಲು ಕಂಪನಿಗಳ ತಂತ್ರ!

  ರಾಜ್ಯದಲ್ಲಿ ಬಂಡವಾಳ ಹೂಡುವ ಮುನ್ನ ಸ್ಥಳೀಯರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡುವುದಾಗಿ ಸರ್ಕಾರದ ಷರತ್ತಿಗೆ ಒಪ್ಪಿ ಸಹಿ ಹಾಕಿದ ನಂತರ ಖಾಸಗಿ ಉದ್ಯಮದರಾರರು, ಕೈಗಾರಿಕೋದ್ಯಮಿಗಳು ಕನ್ನಡಿಗರಿಗೆ ಕೌಶಲ್ಯದ ನೆಪವೊಡ್ಡಿ ಉದ್ಯೋಗ ನೀಡಲು ಹಿಂಜರಿಯುತ್ತಿವೆ. 

 • karnataka protest

  News14, Aug 2019, 12:42 PM

  ಕನ್ನಡಿಗರಿಗೆ ಉದ್ಯೋಗ : ಸಿನಿ ದಿಗ್ಗಜರು ಸಾಥ್

  ಕನ್ನಡಿಗರಿಗೆ ಉದ್ಯೋಗ ಕೊಟ್ಟರೆ ಕನಿಷ್ಠ ವೇತನ, ಸೌಲಭ್ಯಗಳನ್ನು ನೀಡಿ ಕಾರ್ಮಿಕ ಕಾನೂನಿನ ನೀತಿ ನಿಯಮಗಳನ್ನು ಚಾಚೂ ತಪ್ಪದೆ ಪಾಲಿಸಬೇಕಾಗುತ್ತದೆ. ಇಲ್ಲದಿದ್ದರೇ ಕನ್ನಡಿಗರಿಂದರೇ ಪ್ರತಿಭಟನೆ ಎದುರಿಸಬೇಕಾಗುತ್ತದೆ. ಕರ್ನಾಟಕ ರಣಧೀರ ಪಡೆ ‘ಕರ್ನಾಟಕದ ಉದ್ಯೋಗ ಕನ್ನಡಿಗರಿಗೆ’ ಬೇಕು ಎಂದು ಪ್ರತಿಭಟನೆ ನಡೆಸುತ್ತಿದೆ.  

 • Kannadigas reservation

  NEWS9, May 2019, 1:32 PM

  ಕರ್ನಾಟಕದ ಉದ್ಯೋಗ ಕನ್ನಡಿಗರಿಗೇ; ಶುರುವಾಗಿದೆ ಆಂದೋಲನ

  ಸಾಮಾಜಿಕ ಜಾಲತಾಣಗಳಲ್ಲಿ ಕರ್ನಾಟಕ ರಣಧೀರ ಪಡೆಯ ಕನ್ನಡ ಸೇನಾನಿಗಳು ಹಾಗೂ ಇತರ ಕನ್ನಡಪರ ಸಂಘಟನೆಗಳು ‘ಕರ್ನಾಟಕದ ಉದ್ಯೋಗ ಕನ್ನಡಿಗರಿಗೇ’  ಹೋರಾಟವನ್ನು ಪ್ರಾರಂಭ ಮಾಡಿದ್ದಾರೆ. ಕರ್ನಾಟಕದ ಉದ್ಯೋಗ ಕನ್ನಡಿಗರಿಗೇ ಸಿಗಲಿ, (KarnatakaJobs forKannadigas) ಎಂದು ಹ್ಯಾಶ್‌ಟ್ಯಾಗ್‌ ಹಾಕಿ ಟ್ವೀಟರ್‌ ಮತ್ತು ಫೇಸ್‌ಬುಕ್‌ನಲ್ಲಿ ಪ್ರಾರಂಭವಾದ ಹೋರಾಟ ಈಗ ವಿಧಾನಸೌಧದ ಬಾಗಿಲು ತಟ್ಟಿದೆ.