Karnataka Assembly Election  

(Search results - 1097)
 • vidhan soudha

  NEWS12, May 2019, 8:53 PM IST

  ರಾಜ್ಯ ವಿಧಾನಸಭೆ ಚುನಾವಣೆಗೆ ಸಿದ್ಧರಾಗಿ: BJP ಕಾರ್ಯಕರ್ತರ ಸಭೆಯಲ್ಲಿ ಹೀಗೊಂದು ಕರೆ

  ಗ್ರಾಮ ಪಂಚಾಯಿತಿ ಚುನಾವಣೆ ನಡೆಯುವ ಮೊದಲೇ ರಾಜ್ಯ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಭವಿಷ್ಯ ನುಡಿದಿದ್ದಾರೆ.

 • Video Icon

  Karnataka Districts8, May 2019, 4:44 PM IST

  ಜೆಡಿಎಸ್-ಬಿಜೆಪಿ ಒಪ್ಪಂದವಾಗಿತ್ತಾ? ಸಿದ್ದು ಹೇಳಿದ 'ವಿಧಾನಸಭಾ' ರಹಸ್ಯ

  ಹುಬ್ಬಳ್ಳಿಗೆ ಭೇಟಿ ನೀಡಿದ್ದ ಸಿದ್ದರಾಮಯ್ಯ ವಿಧಾನಸಭಾ ಚುನಾವಣಾ ಸಂದರ್ಭದ ರಹಸ್ಯವೊಂದನ್ನು ಹೇಳಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹೊಂದಾಣಿಕಾ ಮಾಡಿಕೊಂಡಿತ್ತಾ ಎಂಬ ಪ್ರಶ್ನೆಯನ್ನು ಇದು ಎತ್ತಿದೆ. ಹಾಗಾದರೆ ಸಿದ್ದರಾಮಯ್ಯ ಏನು ಹೇಳಿದ್ರು? 

 • Udupi BJP

  Udupi1, Feb 2019, 11:58 PM IST

  ಬಿಜೆಪಿ ಜಯಭೇರಿ: ಹರಕೆ ತೀರಿಸಿ ಬಬ್ಬುಸ್ವಾಮಿಗೆ ನೇಮೋತ್ಸವ

  ಉಡುಪಿ ಜಿಲ್ಲೆಯ ಬಿಜೆಪಿ ಮುಖಂಡರು ಹರಕೆ ತೀರಿಸಿದ್ದಾರೆ. ಬಿಜೆಪಿ 5 ಸ್ಥಾನಗಳನ್ನು ಗೆದ್ದಿದ್ದಕ್ಕೆ ನೇಮೋತ್ಸವ ನಡೆಸಿಕೊಡಲಾಗಿದೆ.

 • state17, Jan 2019, 9:19 AM IST

  ಕರ್ನಾಟಕ ಚುನಾವಣೆಗೆ ಬಿಜೆಪಿ 122 ಕೋಟಿ ವೆಚ್ಚ

  ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 122 ಕೋಟಿ ರು.ಗಿಂತಲೂ ಅಧಿಕ ವೆಚ್ಚ

 • O.P. Rawat

  NEWS6, Oct 2018, 3:36 PM IST

  ಬೈ ಎಲೆಕ್ಷನ್ ಮುಹೂರ್ತ ಫಿಕ್ಸ್: ಚುನಾವಣಾ ಆಯೋಗ ರೆಡಿ!

  ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಚುನಾವಣಾ ಆಯೋಗ ಕರ್ನಾಟಕದ 3 ಲೋಕಸಭೆ ಕ್ಷೇತ್ರ, 2 ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಸೇರಿದಂತೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ.

 • NEWS1, Aug 2018, 2:05 PM IST

  ಚುನಾವಣಾ ವೆಚ್ಚ : ಕುಮಾರಸ್ವಾಮಿ ಮೇಲೋ..? ಸಿದ್ದರಾಮಯ್ಯ ಮೇಲೋ..?

  ಕರ್ನಾಟಕ ಚುನಾವಣೆಯಲ್ಲಿ ಈ ಬಾರಿ ರಾಜಕಾರಣಿಗಳು ಅತ್ಯಧಿಕ ಪ್ರಮಾಣದಲ್ಲಿ ಖರ್ಚು ವೆಚ್ಚಗಳನ್ನು ಮಾಡಿದ್ದಾರೆ. ಈ ಬಾರಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗಿಂತ ಸಿದ್ದರಾಮಯ್ಯ ಅವರೇ ಅತ್ಯಧಿಕ ಪ್ರಮಾಣದಲ್ಲಿ ಖರ್ಚು ಮಾಡಿದ್ದಾರೆ.

 • NEWS17, Jul 2018, 3:31 PM IST

  ಕರ್ನಾಟಕ ಎಲೆಕ್ಷನ್'ಗೆ ಆದ ಖರ್ಚೆಷ್ಟು?

  ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲಿ ಒಂದು ಅಂದಾಜಿನ ಪ್ರಕಾರ 5500ರಿಂದ 6000 ಕೋಟಿವರೆಗೆ ಖರ್ಚಾಗಿದೆಯಂತೆ. ಎರಡು ರಾಷ್ಟ್ರೀಯ ಪಕ್ಷಗಳು ತಲಾ 700ರಿಂದ 800 ಕೋಟಿವರೆಗೆ ಪ್ರಚಾರ, ಪಾರ್ಟಿ ಫಂಡ್‌ಗಾಗಿ ಖರ್ಚು ಮಾಡಿದ್ದು, ಪ್ರಾದೇಶಿಕ ಪಕ್ಷ ಜೆಡಿಎಸ್ ಕೂಡ 200ರಿಂದ 300 ಕೋಟಿವರೆಗೆ ಖರ್ಚು ಮಾಡಿರುವ ಬಗ್ಗೆ ಅಂದಾಜು ಮಾಡಲಾಗಿದೆ. ಇದನ್ನು ಬಿಟ್ಟು ಅಭ್ಯರ್ಥಿಗಳು 3000 ಕೋಟಿವರೆಗೆ ಹಣ ಖರ್ಚು ಮಾಡಿರುವ ಬಗ್ಗೆ ಅಂದಾಜಿದೆ.

 • 14, Jun 2018, 11:13 AM IST

  ರಾಮಲಿಂಗಾ ರೆಡ್ಡಿ - ಸೌಮ್ಯಾ ರೆಡ್ಡಿಯಿಂದ ಹೊಸ ದಾಖಲೆ

  ಮಾಜಿ ಸಚಿವ ರಾಮಲಿಂಗಾರೆಡ್ಡಿ ಮತ್ತು ಅವರ ಪುತ್ರಿ ಸೌಮ್ಯರೆಡ್ಡಿ ವಿಧಾನಸಭೆ ಪ್ರವೇಶಿಸುವ ಮೂಲಕ ರಾಜ್ಯ ರಾಜಕಾರಣದಲ್ಲಿ ಹೊಸ ಇತಿಹಾಸ ದಾಖಲಿಸಿದ್ದಾರೆ. 

 • 12, Jun 2018, 9:13 AM IST

  ಬಿಜೆಪಿಯಿಂದ 100 ಕೋಟಿ ಆಮಿಷ ..!

  ಕಪ್ಪು ಹಣ ನಿಷೇಧ ಮಾಡುತ್ತೇವೆ ಎಂದು ಹೇಳುವ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್‌ ಶಾಸಕರಿಗೆ ಅದೇ ಹಣ ಕೊಟ್ಟು ಖರೀದಿಗೆ ಹೊರಟಿದ್ದರು. ನಮ್ಮ ಶಾಸಕರಿಗೆ ಬಿಜೆಪಿಯು .50, .100 ಕೋಟಿ ಹಾಗೂ ಸಚಿವ ಸ್ಥಾನ ಆಮಿಷವೊಡ್ಡಿತ್ತು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

 • 12, Jun 2018, 7:24 AM IST

  ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್‌ ಚುನಾವಣಾ ಕಣಕ್ಕೆ..?

  ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ತೆರವು ಮಾಡಿರುವುದರಿಂದ ನಡೆಯಬೇಕಾಗಿರುವ ರಾಮನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಅವರ ಪಕ್ಷದ ವರಿಷ್ಠ ನಾಯಕ ಎಚ್‌.ಡಿ.ದೇವೇಗೌಡರ ಕುಟುಂಬದಲ್ಲಿ ಮತ್ತೊಂದು ಸುತ್ತಿನ ಆಂತರಿಕ ತಿಕ್ಕಾಟಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಅಚ್ಚರಿಯೆಂದರೆ, ಚಿತ್ರನಟನೂ ಆಗಿರುವ ಮುಖ್ಯಮಂತ್ರಿಗಳ ಪುತ್ರ ನಿಖಿಲ್‌ ಹೆಸರು ಇದೇ ಮೊದಲ ಬಾರಿ ಸ್ಪರ್ಧೆಗೆ ಕೇಳಿಬರುತ್ತಿದೆ.
   

 • 3, Jun 2018, 11:59 AM IST

  ಉತ್ತಮ ಆಡಳಿತ ನೀಡಿಯೂ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋತಿದ್ದು ಏಕೆ?

  ಉತ್ತಮ ಆಡಳಿತ ಹಾಗೂ ಜನಪ್ರಿಯ ಕಾರ್ಯಕ್ರಮಗಳ ಸರಮಾಲೆಯನ್ನೇ ನೀಡಿದರೂ ವಿಧಾನಸಭೆ ಚುನಾವಣೆಯಲ್ಲಿ 144 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಸೋಲುಂಡಿದೆ. ಇಂತಹ ಸೋಲಿಗೆ ಕಾರಣವೇನು? ಯಾವ ಜಾತಿ ಹಾಗೂ ಸಮುದಾಯಗಳು ಬೆಂಬಲ ನೀಡಿದವು ಮತ್ತು ಯಾವ ಜಾತಿ ಸಮುದಾಯಗಳು ಪಕ್ಷಕ್ಕೆ ವಿರುದ್ಧವಾಗಿದ್ದವು ಹಾಗೂ ಏಕೆ ಎಂಬ ವಿವರವೂ ಸೇರಿದಂತೆ ವಾಸ್ತವಾಂಶ ವರದಿಯನ್ನು ಜೂ. 10ರೊಳಗೆ ನೀಡುವಂತೆ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರಿಗೆ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್‌ ನಿರ್ದೇಶನ ನೀಡಿದ್ದಾರೆ.

 • 31, May 2018, 7:43 PM IST

  ಆರ್‌ಆರ್ ನಗರ ಫಲಿತಾಂಶ: ದಾಖಲೆ ನಿರ್ಮಿಸಿದ ಹುಚ್ಚ ವೆಂಕಟ್!

  ಬೆಂಗಳೂರಿನ ಆರ್‌‌ಆರ್ ನಗರ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಅಭ್ಯರ್ಥಿಗಳ ನಡುವೆ ನಟ, ನಿರ್ದೇಶಕ ಹುಚ್ಚ ವೆಂಕಟ್ ಸಹ ಕಣದಲ್ಲಿದ್ದರು. ನಿರೀಕ್ಷೆಯಂತೆ ಠೇವಣಿ ಕಳೆದುಕೊಂಡಿದ್ದರೂ, ಅತಿ ಹೆಚ್ಚು ಮತ ಪಡೆದ ಅಭ್ಯರ್ಥಿ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ. ಹೇಗೆ?

 • 25, May 2018, 1:17 PM IST

  ಆಗ ಮೋದಿ Vs ಸಿದ್ದರಾಮಯ್ಯ: ಈಗ ಸಡನ್ನಾಗಿ ಸೈಡ್​ಲೈನ್​ಗೆ ಸರಿದರಾ ಸಿದ್ದರಾಮಯ್ಯ?

  ಕರ್ನಾಟಕ ಚುನಾವಣೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಬಂದು ಕಾಂಗ್ರೆಸ್​ ಸರ್ಕಾರದ ಮೇಲೆ ಮುಗಿಬಿದ್ದಾಗ, ಅವರನ್ನು ಸಮರ್ಥವಾಗಿ ಎದುರಿಸಿದ್ದು ಸಿದ್ದರಾಮಯ್ಯ. ಮೋದಿಯ ಪ್ರತೀ ಆರೋಪಕ್ಕೂ ಸಿದ್ದರಾಮಯ್ಯ ತೊಡೆ ತಟ್ಟಿ ಕದನಕ್ಕೆ ಆಹ್ವಾನಿಸಿದ್ದನ್ನು ನೋಡಿ ಇಡೀ ಚುನಾವಣೆ ಮೋದಿ ವರ್ಸಸ್ ಸಿದ್ದರಾಮಯ್ಯ ಎನ್ನುವಂತಾಗಿತ್ತು. ಮೋದಿಯನ್ನೆದುರಿಸಲು ಸಿದ್ದರಾಮಯ್ಯನವರೇ ಸರಿಯಾದ ನಾಯಕ ಎಂಬ ಚರ್ಚೆಗಳು ರಾಷ್ಟ್ರೀಯ ಮಟ್ಟದಲ್ಲೂ ನಡೆದಿದ್ದವು.

 • 25, May 2018, 12:29 PM IST

  ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ನಿರ್ಧಾರ ಮಾಡಿಲ್ಲ: ಪರಮೇಶ್ವರ್

  ಕರ್ನಾಟಕ ಮುಖ್ಯಮಂತ್ರಿಯಾಗಿ ಎಚ್.ಡಿ ಕುಮಾರಸ್ವಾಮಿ ಕರ್ನಾಟಕ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಆದರೆ ಅವರು ಮುಂದಿನ ೫ ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆಯೇ ಎನ್ನುವುದು ಇನ್ನಷ್ಟೇ ಖಚಿತವಾಗಬೇಕಿದೆ.

 • 24, May 2018, 9:09 AM IST

  ಶಾಮನೂರುಗೆ ಡಿಸಿಎಂ ಸ್ಥಾನ ನೀಡಿ: ರಂಭಾಪುರ ಶ್ರೀ ಒತ್ತಾ​ಯ

   ರಾಜ್ಯದಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಸಮ್ಮಿಶ್ರ ಸರ್ಕಾರದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಡಾ.ಶಾಮನೂರ ಶಿವಶಂಕರಪ್ಪ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಬಾಳೆಹೊನ್ನೂರು ರಂಭಾಪುರಿಮಠದ ಡಾ.ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಆಗ್ರ​ಹಿ​ಸಿ​ದ್ದಾ​ರೆ.