Asianet Suvarna News Asianet Suvarna News
4 results for "

Karnataka By Election 2020

"
karnataka-by-election-2020 rr nagar 45 and  sira voting  82 per cent rbjkarnataka-by-election-2020 rr nagar 45 and  sira voting  82 per cent rbj

ಬೈ ಎಲೆಕ್ಷನ್: ಹಳ್ಳಿ ಮಂದಿ ಮುಂದೆ ಹಿಂದೆ ಬಿದ್ದ ಸಿಟಿ ಜನ...!

ಉಪಸಮರದ ಅಖಾಡದಲ್ಲಿ ಶಿರಾ ಮತ್ತು ಆರ್​ ಆರ್​ ನಗರ ಕ್ಷೇತ್ರದ ಮತದಾರರು ಅಭ್ಯರ್ಥಿಗಳ ಹಣೆಬರಹ ಬರೆದಾಗಿದೆ. ಸೋಮವಾರ ಬೆಳಗ್ಗೆ 7ರಿಂದ ಸಂಜೆ 6ರವರೆಗೆ ಮತದಾನ ನಡೆದಿದ್ದು, ಮತಗಟ್ಟೆಯಲ್ಲಿ ಅಭ್ಯರ್ಥಿಗಳ ಭವಿಷ್ಯ ಭದ್ರಗೊಂಡಿದೆ.

Politics Nov 3, 2020, 10:09 PM IST

RR Nagar By Election Congress Candidate Kusuma Meets DK Shivakumar rbjRR Nagar By Election Congress Candidate Kusuma Meets DK Shivakumar rbj

ಬೈ ಎಲೆಕ್ಷನ್: ಡಿಕೆಶಿಯನ್ನು ದಿಢೀರ್ ಭೇಟಿಯಾದ ಆರ್.ಆರ್‌. ನಗರ ಅಭ್ಯರ್ಥಿ..!

ಉಪಚುನಾವಣೆ ಕೆಪಿಸಿಸಿ ಆಯ್ಕೆ ಮಾಡಿದ ಅಭ್ಯರ್ಥಿಗಳನ್ನೇ ಎಐಸಿಸಿ ಕೂಡ ಅಂತಿಮಗೊಳಿಸಿದ್ದು, ಶಿರಾಕ್ಕೆ ಟಿ.ಬಿ.ಜಯಚಂದ್ರ ಮತ್ತು ಆರ್​.ಆರ್.ನಗರದಿಂದ ಡಿ.ಕೆ.ರವಿ ಪತ್ನಿ ಕುಸುಮಾ ಕಣಕ್ಕೆ ಇಳಿಯಲಿದ್ದಾರೆ. ಕಾಂಗ್ರೆಸ್​ನಿಂದ ಟಿಕೆಟ್​ ಅಧಿಕೃತವಾಗಿ ಘೋಷಣೆಯಾದ ಬೆನ್ನಲ್ಲೇ ಕುಸುಮಾ ಅವರು ಇಂದು (ಬುಧವಾರ) ಡಿ.ಕೆ.ಶಿವಕುಮಾರ್​ ಅವರನ್ನು ಭೇಟಿಯಾದರು.

Politics Oct 7, 2020, 9:56 PM IST

sira by Election jds candidate ammajamma tests positive For covid19 rbjsira by Election jds candidate ammajamma tests positive For covid19 rbj

ಶಿರಾ ಬೈ ಎಲೆಕ್ಷನ್‌ಗೆ ಅಭ್ಯರ್ಥಿ ​ಹೆಸ್ರು ಘೋಷಿಸಿದ ಕೆಲವೇ ಗಂಟೆಗಳಲ್ಲಿ JDSಗೆ ಬಿಗ್ ಶಾಕ್

ತುಮಕೂರಿನ ಶಿರಾ ಉಪಚುನಾವಣೆ JDS ಅಭ್ಯರ್ಥಿ ಘೋಷಣೆಯಾದ ಕೆಲವೇ ಗಂಟೆಗಳಲ್ಲಿ ಕಾರ್ಯಕರ್ತರಿಗೆ ಬಿಗ್ ಶಾಕಿಂಗ್ ನ್ಯೂಸ್ ಸಿಕ್ಕಿದೆ. 

Politics Oct 6, 2020, 5:23 PM IST

hd devegowda announces jds candidate for sira By Election 2020 rbjhd devegowda announces jds candidate for sira By Election 2020 rbj

ಶಿರಾ ಬೈ ಎಲೆಕ್ಷನ್‌ಗೆ ಜೆಡಿಎಸ್ ಅಭ್ಯರ್ಥಿ ಘೋಷಣೆ: ರಂಗೇರಿದ ಉಪಚುನಾವಣೆ..!

ತೀವ್ರ ಕುತೂಹಲ ಮೂಡಿಸಿರುವ ತುಮಕೂರಿನ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್ ತನ್ನ ಅಭ್ಯರ್ಥಿಯ ಹೆಸರನ್ನು ಘೋಷಣೆ ಮಾಡಿದೆ. 
 

Politics Oct 6, 2020, 3:49 PM IST