Search results - 5 Results
 • Voter

  NEWS11, Oct 2018, 1:38 PM IST

  ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿಲ್ವಾ? ಈಗ ಸೇರಿಸಿ

  2019ರ ಜನವರಿ 3ರವರೆಗೆ ಮತದಾರರ ಪಟ್ಟಿಗೆ ಹೆಸರು ಸೇರಿಸುವ ಅವಕಾಶ ನೀಡಲಾಗಿದೆ. ಈಗಿರುವ ಮತದಾರರ ಪಟ್ಟಿಯಲ್ಲಿನ ಹೆಸರು ತಿದ್ದುಪಡಿಗೆ ಅಕ್ಟೋಬರ್ 10ರಿಂದ ನವೆಂಬರ್ 10ರವರೆಗೆ ಅರ್ಜಿ ಸಲ್ಲಿಸಬಹುದು.

 • DH Shankaramurthy

  Shivamogga12, Sep 2018, 3:45 PM IST

  ಚುನಾವಣಾ ಆಯೋಗದ ವಿರುದ್ಧ ಮಾಜಿ ಸಭಾಪತಿ ಕೆಂಡಾಮಂಡಲ

  ಪ್ರತ್ಯೇಕವಾಗಿ ಚುನಾವಣೆ ನಡೆಸುವುದರಿಂದ ಪರಿಷತ್ ನ 3 ಸ್ಥಾನಗಳು ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಪಾಲಾಗುತ್ತವೆ. ಬಿಜೆಪಿಗೆ ಒಂದು ಸ್ಥಾನ ಸಿಕ್ಕೊಲ್ಲ. ವಿಧಾನಸಭೆಯ ಸದಸ್ಯರಿಂದ ಪರಿಷತ್ತಿಗೆ ಆಯ್ಕೆಯಾಗುವ  ಈ ಸ್ಥಾನಗಳು ನ್ಯಾಯ ಸಮ್ಮತವಾಗಿ ಚುನಾವಣೆ ನಡೆಯಬೇಕು. ಹಾಗಾಗಿ ತಕ್ಷಣವೇ ತಪ್ಪನ್ನ ಸರಿ ಪಡಿಸುವಂತೆ ಚುನಾವಣಾ ಆಯೋಗಕ್ಕೆ ಶಂಕರ ಮೂರ್ತಿ ಆಗ್ರಹಿಸಿದರು. 

 • Visiting card of Muniratna

  9, May 2018, 11:32 AM IST

  ಚುನಾವಣಾ ಗುರುತಿನ ಚೀಟಿ ಅಕ್ರಮ: ಕಾಂಗ್ರೆಸ್ ಶಾಸಕರ ವಿಸಿಟಿಂಗ್ ಕಾರ್ಡ್ ಪತ್ತೆ

  ಚುನಾವಣಾ ಅಕ್ರಮವೊಂದು ಬಯಲಾಗಿದ್ದು, ಒಂದೇ ಅಪಾರ್ಟ್‌ಮೆಂಟ್‌ನಲ್ಲಿ ಹತ್ತು ಸಾವಿರ ಅಸಲಿ ಮತದಾರರ ಗುರುತಿನ ಚೀಟಿಗಳು ಪತ್ತೆಯಾಗಿದೆ. ಲ್ಯಾಪ್‌ಟಾಪ್, ಪ್ರಿಂಟರ್ ಸೇರಿ ಹಲವು ವಸ್ತುಗಳನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ. ಇಲ್ಲಿಯೇ ರಾಜರಾಜೇಶ್ವರ ನಗರವನ್ನು ಪ್ರತಿನಿಧಿಸುವ ಶಾಸಕರ ವಿಸಿಟಿಂಗ್ ಕಾರ್ಡ್‌ಗಳೂ ಪತ್ತೆಯಾಗಿವೆ.

 • undefined

  2, May 2018, 4:21 PM IST

  ರಾಜ್ಯದ 10 ಜಿಲ್ಲೆಗಳಲ್ಲಿ ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚು

  ಇತ್ತೀಚಿನ ದಿನಗಳಲ್ಲಿ ಮಹಿಳಾ ಮತದಾರರ ಸಂಖ್ಯೆ ಶೇ.16 ರಷ್ಟು ಹೆಚ್ಚಾಗಿದೆ. ಚುನಾವಣಾ ಆಯೋಗವು ಈ ಬಾರಿ ಮಹಿಳೆಯರಿಗಾಗಿ ಮಹಿಳೆಯರೆ ನಿರ್ವಹಿಸಲ್ಪಡುವ  ಪಿಂಕ್ ಪೋಲಿಂಗ್ ಬೂತ್'ಗಳನ್ನು ತೆರೆಯಲಿದೆ.  ಕಿರುತರೆ ನಟಿಯರಾದ ರಜಿನಿ, ಆರ್.ಬಿ. ವೈಷ್ಣವಿ ಚುನಾವಣಾ ಆಯೋಗದಿಂದ ರಾಯಭಾರಿಗಳಿದ್ದಾರೆ. ಹಲವು ನಟಿಯರು ಕೂಡ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳಿಂದ ಪ್ರಚಾರದ ಸ್ಟಾರ್ ಐಕಾನ್'ಗಳಾಗಿದ್ದಾರೆ.