Search results - 5 Results
 • BSY Signing

  17, May 2018, 12:16 PM IST

  ರೈತರ ಸಾಲಮನ್ನಾ- ಕೊಟ್ಟ ಮಾತಿಗೆ ತಪ್ಪಲಾರೆ ಎಂದರು ಮುಖ್ಯಮಂತ್ರಿ

  ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಿ.ಎಸ್.ಯಡಿಯೂರಪ್ಪ ಅವರು ಕೊಟ್ಟ ಮಾತಿನಂತೆ ರೈತರ, ನೇಕಾರರ ಸಾಲ ಮನ್ನಾ ಮಾಡುವ ಭರವಸೆ ನೀಡಿದ್ದಾರೆ. ಆದರೆ, ಈ ಬಗ್ಗೆ ಅಧಿಕೃತವಾಗಿ ಘೋಷಿಸಿಲ್ಲ.

 • BSY sworn in ceremony

  17, May 2018, 10:22 AM IST

  ಮುಮಂ ಆಗಿ ಯಡಿಯೂರಪ್ಪ ಪ್ರಮಾಣ ವಚನ; ಶಿವಭಕ್ತನಿಗೆ ಒಲಿದ ಗುರುವಾರ!

  ಕರ್ನಾಟಕದ 24ನೇ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪ್ರಥಮ ದರ್ಜೆ ಕ್ಲರ್ಕ್ ಆಗಿದ್ದ ಇವರು, ಜನ ನಾಯಕ, ರೈತ ನಾಯಕನಾಗಿ ಬೆಳೆದಿದ್ದು ಹಲವು ಹೋರಾಟಗಳ ಮೂಲಕ. ಶಿಕಾರಿಪುರ ಪುರಸಭೆ ಸದಸ್ಯನಾಗಿ ಆಯ್ಕೆಯಾಗುವ ಮೂಲಕ ಸಕ್ರಿಯ ರಾಜಕಾರಣಕ್ಕೆ ಪ್ರವೇಶಿಸಿದ ಯಡಿಯೂರಪ್ಪ ಇಂದು ಮೂರನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

 • 16, May 2018, 2:40 PM IST

  ಎಚ್ಡಿಕೆಗೆ ಕೈ ಬೆಂಬಲ: ಸಿದ್ದರಾಮಯ್ಯ ನೀಡಿದ ಕಾರಣವೇನು?

  ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಅತಂತ್ರ ವಿಧಾನಸಭೆಗೆ ಅಸ್ತು ಎಂದಿದ್ದು, ಸಾಕಷ್ಟು ರಾಜಕೀಯ ಬೆಳವಣಿಗೆಗಳಿಗೆ ರಾಜ್ಯದ ಜನತೆ ಸಾಕ್ಷಿಯಾಗಿದ್ದಾರೆ. ಜೆಡಿಎಸ್‌ಗೆ ಬೇಷರತ್ತು ಬೆಂಬಲ ಸೂಚಿಸಿರುವ ಕಾಂಗ್ರೆಸ್, ಈ ಮೈತ್ರಿಗೆ ರಾಜ್ಯದ ರೈತರ ಹಿತದೃಷ್ಟಿ ಹಾಗೂ ಅನ್ನದಾತನ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡಿಲ್ವಂತೆ. ಹಾಗಾದರೆ ಎಲ್ಲವಕ್ಕೂ ಮುಖ್ಯ ಕಾರಣವೇನು?

 • HDK

  16, May 2018, 1:19 PM IST

  ಬಿಜೆಪಿ ಕುದುರೆ ವ್ಯಾಪಾರ ಮಾಡಿದರೆ, ನಾವೂ ಮಾಡುತ್ತೇವೆ: ಎಚ್ಡಿಕೆ

  ಕರ್ನಾಟಕದಲ್ಲಿ ಯಾವುದೇ ಒಂದು ಪಕ್ಷಕ್ಕೆ ಸರಕಾರ ರಚಿಸಲು ಸ್ಪಷ್ಟ ಬಹುಮತ ಸಿಗದ ಕಾರಣ ಬಿಜೆಪಿ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರ ಕುದುರೆ ವ್ಯಾಪಾರಕ್ಕೆ ಮುಂದಾಗಿದೆ, ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ 'ನಾವೂ ಕುದುರೆ ವ್ಯಾಪಾರಕ್ಕೆ ಸಿದ್ಧ,' ಎಂದು ಎಚ್.ಡಿ.ಕುಮಾರಸ್ವಾಮಿ ಸಹ ಬಹಿರಂಗವಾಗಿಯೇ ಹೇಳಿರುವುದು ಆಶ್ಚರ್ಯವನ್ನುಂಟು ಮಾಡಿದೆ.

 • BSY new

  16, May 2018, 11:46 AM IST

  ಸರಕಾರ ರಚನೆಗೆ ಬಿಜೆಪಿಗೆ ಅವಕಾಶ ನೀಡಿದ್ರಾ ರಾಜ್ಯಪಾಲರು?

  ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿಗೆ ರಾಜ್ಯಪಾಲರು ಸರಕಾರ ರಚಿಸಲು ಆಹ್ನಾನಿಸುವ ಸಾಧ್ಯತೆ ಇದ್ದು, ಮೊದಲಿನಿಂದಲೂ ಹೇಳುತ್ತಿರುವಂತೆ ಬಿಜೆಪಿ ಶಾಸಕಾಂಗ ಪಕ್ಷದ ಮುಖಂಡ ಬಿ.ಎಸ್.ಯಡಿಯೂರಪ್ಪ ಗುರುವಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಬಹುದು.