Karnataka Politics

(Search results - 6060)
• state14, Aug 2020, 9:15 AM

ಬಿಜೆಪಿ ಸೇರಿ ಒಳ್ಳೆಯ ಕೆಲಸ ಮಾಡಿದೆ- ಕಾಂಗ್ರೆಸ್‌ಗೆ ಇದೇ ಶತ್ರು : ಕೃಷ್ಣ

ನಾನು ನನ್ನ ತೀರ್ಮಾನದಿಂದ ಅತ್ಯಂತ ಸಂತೋಷವಾಗಿದ್ದೇನೆ. ಬಿಜೆಪಿ ಸೇರಿ ಒಳ್ಳೆಯ ಕೆಲಸ ಮಾಡಿದೆ. ಕಾಂಗ್ರೆಸಿಗೆ ಶತ್ರುವಾಗಿರುವುದೆ ಈ ವಿಚಾರ ಎಮದುಹಿರಿಯ ಮುಖಂಡ ಎಸ್ ಎಮ್ ಕಷ್ಣ ಹೇಳಿದ್ದಾರೆ.

• JDS

Karnataka Districts13, Aug 2020, 12:35 PM

ಕೊರೋನಾ ನಡುವೆ ಹೊಸ ಚರಿತ್ರೆ ಸೃಷ್ಟಿ : ಜೆಡಿಎಸ್‌ಗೆ ಭರ್ಜರಿ ಜಯ

ಕೊರೋನಾತಂಕದ ನಡುವೆಯೂ ಚುನಾವಣೆಯೊಂದು ನಡೆದಿದ್ದು,ಈ ಚುನಾವಣೆಯಲ್ಲಿ ಜೆಡಿಎಸ್ ಮುಖಂಡರಿಗೆ ಭರ್ಜರಿ ಜಯ ದೊರಕಿದೆ. ಜೆಡಿಎಸ್ ಚುನಾವಣೆಯಲ್ಲಿ ಮೇಲುಗೈ ಸಾಧಿಸಿದೆ.

rain

News10, Aug 2020, 5:46 PM

SSLC ಫಲಿತಾಂಶ ಪ್ರಕಟ, ಮುಖರ್ಜಿಗೂ ತಗುಲಿದ ಕೊರೋನಾ: ಆ. 10ರ ಟಾಪ್ ಹತ್ತು ಸುದ್ದಿ!

ರಾಜ್ಯದಲ್ಲಿ ಒಂದೆಡೆ ಕೊರೋನಾ ಅಟ್ಟಹಾಸ ಜನರನ್ನು ಕಂಗಾಲು ಮಾಡಿದ್ದರೆ, ಮತ್ತೊಂದೆಡೆ ವರುಣನ ಅಬ್ಬರಕ್ಕೆ ಅನೇಕ ಜಿಲ್ಲೆಗಳಲ್ಲು ಭೂಕುಸಿತ ಉಂಟಾಗಿದೆ. ಇನ್ನು ಕೆಲವೆಡೆ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಈ ಸಮಸ್ಯೆಗಳ ನಡುವೆಯೇ ಅತ್ತ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದು, ಚಿಕ್ಕಬಳ್ಳಾಪುರ ಮೊದಲ ಸ್ಥಾನ ಪಡೆದಿದೆ. ಇನ್ನು ಗಣ್ಯರನ್ನೂ ಮಹಾಮಾರಿ ಕೊರೋನಾ ಕಾಡಲಾರಂಭಿಸಿದ್ದು, ಮಾಜಿ ಪ್ರಧಾನಿ ಪ್ರಣಬ್ ಮುಖರ್ಜಿ ತಮಗೆ ಸೋಂಕು ತಗುಲಿರುವುದಾಗಿ ಟ್ವೀಟ್ ಮಾಡಿದ್ದಾರೆ. ಈ ಮಹಾಮಾರಿ ನಡುವೆಯೂ ಕಾಮುಕರ ಅಟ್ಟಹಾಸ ಮುಂದುವರೆದಿದ್ದು, ಉತ್ತರ ಪ್ರದೇಶದಲ್ಲಿ ಆರು ವರ್ಷದ ಪುಟ್ಟ ಕಂದ ಅತ್ಯಾಚಾಋಕ್ಕೊಳಪಟ್ಟು ಜೀವನ್ಮರಣ ಸ್ಥಿತಿಯಲ್ಲಿದ್ದಾಳೆ. ಇಷ್ಟೇ ಅಲ್ಲದೇ ಇಂದಿನ ಆಗಸ್ಟ್ 10ರ ಟಾಪ್ ಹತ್ತು ಸುದ್ದಿಗಳು ಇಲ್ಲಿವೆ

ಸರ್ಕಾರವನ್ನು ವಿರೋಧ ಮಾಡುವುದೇ ಪ್ರತಿಪಕ್ಷದ ಕೆಲಸವಾಗಿದೆ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ

Politics9, Aug 2020, 12:14 PM

ವಿರೋಧ ಮಾಡೋದೇ ಪ್ರತಿಪಕ್ಷದ ಕೆಲಸ: ಡಿಸಿಎಂ ಅಶ್ವತ್ಥನಾರಾಯಣ ಕಿಡಿ

ಬೆಂಗಳೂರು(ಆ.09): ಪ್ರತಿಪಕ್ಷ ಕಾಂಗ್ರೆಸ್‌ ನಾಯಕರು ಇಷ್ಟು ದಿನ ಕೋವಿಡ್‌ ಇಟ್ಟುಕೊಂಡು ಟೀಕಿಸಿದರು. ಈಗ ನೆರೆ ವಿಚಾರ ಸಿಕ್ಕಿದೆ. ಒಟ್ಟಿನಲ್ಲಿ ಯಾವುದಾದರೊಂದು ವಿಷಯ ಇಟ್ಟುಕೊಂಡು ಸರ್ಕಾರವನ್ನು ವಿರೋಧ ಮಾಡುವುದೇ ಪ್ರತಿಪಕ್ಷದ ಕೆಲಸವಾಗಿದೆ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ವಾಗ್ದಾಳಿ ನಡೆಸಿದ್ದಾರೆ.

• JDS Congress

Karnataka Districts9, Aug 2020, 11:43 AM

'ಬಿಜೆಪಿ ಸೇರಲು ಜೆಡಿಎಸ್‌ನ ನಾಲ್ವರು ಶಾಸಕರ ಉತ್ಸುಕ'

ಮಂಡ್ಯ ಜಿಲ್ಲೆಯ ನಾಲ್ವರು ಜೆಡಿಎಸ್‌ ಶಾಸಕರು ಬಿಜೆಪಿಗೆ ಸೇರುವುದಕ್ಕೆ ಉತ್ಸುಕರಾಗಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆ ವೇಳೆಗೆ ಪಕ್ಷ ಸೇರುವ ಸಾಧ್ಯತೆಗಳಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ.

sticker

state4, Aug 2020, 4:52 PM

ಬಿಎಸ್‌ವೈಗೆ ಕೊರೋನಾ, ಸಿಎಂ ಮನೆಗೆ ಕ್ವಾರಂಟೈನ್‌ ಸ್ಟಿಕ್ಕರ್!

ಕರ್ನಾಟಕ ಸಿಎಂ ಬಿ. ಎಸ್. ಯಡಿಯೂರಪ್ಪ ಅವರಿಎ ಕೊರೋನಾ ಸೋಂಕು ತಗುಲಿರುವುದು ದೃಢವಾಗಿದೆ. ವೈದ್ಯರ ಸಲಹೆ ಮೇರೆಗೆ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿರುವ ಬಿಎಸ್‌ವೈ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆ ನಡೆಯುತ್ತಿದ್ದರೂ ಅಲ್ಲಿಂದಲೇ ತಮ್ಮ ಕೆಲಸ ಮುಂದುವರೆಸಿದ್ದಾರೆ. ಹೀಗಿರುವಾಗ ಅವರನ್ನು ಭೇಟಿಯಾದವರನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದ್ದು, ಕಾವೇರಿ ನಿವಾಸಕ್ಕೂ ಯಾರನ್ನೂ ಭೇಟಿ ನೀಡಲು ಅಧಿಕಾರಿಗಳು ಅವಕಾಶ ನೀಡುತ್ತಿಲ್ಲ.

BSY

Politics2, Aug 2020, 2:03 PM

ಯಡಿಯೂರಪ್ಪಗೆ ಕೌಂಟರ್ ಕೊಡೋಕೆ ಡಿಸಿಎಂಗಳನ್ನ ಮಾಡಿದ್ದು: ಜಾರಕಿಹೊಳಿ

ಬಿಜೆಪಿಯಿಂದ ಲೀಗಲ್ ನೋಟಿಸ್ ನೀಡುವ ವಿಚಾರ ಸಂಬಂಧ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ರಾಜ್ಯ ಕಾಂಗ್ರೆಸ್‌ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರನ್ನ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

Ramesh Jarakiholi, Shashikala Jolle

Politics2, Aug 2020, 1:48 PM

ಮಂತ್ರಿಗಿರಿ ಉಳಿಸಿಕೊಳ್ಳಲು ಸರ್ಕಸ್‌: ಜಾರಕಿಹೊಳಿ ಭೇಟಿಯಾದ ಶಶಿಕಲಾ ಜೊಲ್ಲೆ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರು ತಮ್ಮ ಸಚಿವ ಸ್ಥಾನವನ್ನು ಉಳಿಸಿಕೊಳ್ಳಲು ಸರ್ಕಸ್‌ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಹೌದು, ಇದಕ್ಕೆ ಇಂಬು ನೀಡುವಂತೆ ಇಂದು ಶಶಿಕಲಾ ಜೊಲ್ಲೆ ಜಲಸಂಪನ್ಮೂಲ ಸಚಿವ ರಮೆಶ್‌ ಜಾರಕಿಹೊಳಿ ಅವರನ್ನ ಭೇಟಿ ಮಾಡಿದ್ದಾರೆ.

Siddu BSY

Karnataka Districts2, Aug 2020, 8:41 AM

ನಾನು ಯಡಿಯೂರಪ್ಪನವರ ಹಳೇ ಕೇಸ್‌ ಬಗ್ಗೆ ಮಾತಾಡ್ಲಾ? ಸಿದ್ದು ತಿರುಗೇಟು

ಹೂಬ್ಲೋಟ್‌ ವಾಚ್‌ ವಿವಾದ ಮುಗಿದು ಹೋದ ಕಥೆ ಮತ್ಯಾಕೆ ಅದು? ನಾನು ಯಡಿಯೂರಪ್ಪ ಹಳೆ ಕೇಸ್‌ ಬಗ್ಗೆ ಮಾತಾಡ್ಲಾ? ಎನ್ನುವ ಮೂಲಕ ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.

10 top10 stories

India1, Aug 2020, 5:37 PM

ಸಚಿವ ಸ್ಥಾನ ಸಸ್ಪೆನ್ಸ್, ಚೀನಾ ಟಿವಿಗೆ ಬ್ರೇಕ್: ಇಲ್ಲಿದೆ ಆ. 01ರ ಟಾಪ್ 10 ಸುದ್ದಿ!

ಬ್ಯಾಂಕ್‌ಗಳಲ್ಲಿ ಠೇವಣಿ ಇಟ್ಟಿರುವ ಚಿನ್ನದ ಮೇಲೆ ಸರ್ಕಾರ ಕಣ್ಣಿಟ್ಟಿದ್ದರೆ, ಅತ್ತ ಚೀನಾಗೆ ಪಾಠ ಕಲಿಸಲು ಟಿವಿಗಳ ಆಮದಿಗೆ ಬ್ರೇಕ್ ಹಾಕಿದೆ. ಈ ನಡುವೆ ದೇಶ ಹಾಗೂ ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗುತ್ತಿರುವುದು ಆತಂಕ ಸೃಷ್ಟಿಸಿದೆ. ಇನ್ನು ಅತ್ತ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಂಬಂಧ ಹಲವಾರು ವಿಚಾರಗಳು ಬೆಳಕಿಗೆ ಬರಲಾರಂಭಿಸಿದ್ದು, ಇತ್ತ ಸೋನು ಸೂದ್ ಮೂವರು ಅನಾಥ ಮಕ್ಕಳನ್ನು ದತ್ತು ಪಡೆದಿದ್ದಾರೆ. ಇಲ್ಲಿದೆ ನೋಡಿ ಆಗಸ್ಟ್ 1, 2020ರ ಟಾಪ್ ಹತ್ತು ಸುದ್ದಿಗಳು

C P Yogeeshwara

state1, Aug 2020, 11:35 AM

ಮಂತ್ರಿಗಿರಿ ತಪ್ಪಿಸಲು ಡಿಕೆಶಿ ನಿರಾಧಾರ ಆರೋಪ: ಯೋಗೇಶ್ವರ್‌

ಇನ್ನು ಕೆಲವೇ ದಿನಗಳಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಸಚಿವ ಸಂಪುಟವನ್ನು ವಿಸ್ತರಣೆ ಮಾಡಲಿದ್ದಾರೆ ಎಂಬ ಸುಳಿವನ್ನು ಅರಿತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ನನಗೆ ಸಚಿವ ಪದವಿ ನೀಡುವುದನ್ನು ತಪ್ಪಿಸಲು ದುರುದ್ದೇಶದಿಂದ ನಿರಾಧಾರ ಆರೋಪ ಮಾಡಿದ್ದಾರೆ ಎಂದು ಆಡಳಿತಾರೂಢ ಬಿಜೆಪಿಯ ನೂತನ ವಿಧಾನಪರಿಷತ್‌ ಸದಸ್ಯ ಸಿ.ಪಿ.ಯೋಗೇಶ್ವರ್‌ ಕಿಡಿಕಾರಿದ್ದಾರೆ.

Hebbar

Video Icon

Politics31, Jul 2020, 6:48 PM

ತಮ್ಮ ಪಕ್ಷದ ಯೋಗೇಶ್ವರ್‌ಗೆ ಟಾಂಗ್ ಕೊಟ್ಟ ಶಿವರಾಮ ಹೆಬ್ಬಾರ್!

ಅಡ್ಜೆಸ್ಟ್‌ ಮೆಂಟ್ ಪಾಲಿಟಿಕ್ಸ್ ವಿಚಾರ  ಹೊಸ ಹೊಸ ತಿರುವು ಪಡೆದುಕೊಳ್ಳುತ್ತಿದೆ.  ತಮ್ಮ ಪಕ್ಷದ ನಾಯಕ ಯೋಗೇಶ್ವರ್ ಗೆ ಕಾರ್ಮಿಕ ಸಚಿವ ಹೆಬ್ಬಾರ್ ಟಾಂಗ್ ನೀಡಿದ್ದಾರೆ. ಯಡಿಯೂರಪ್ಪ ಅವರಿಗೆ ಆಡಳಿತ ಮಾಡಲು ಯಾರೂ ಹೇಳಿಕೊಡಬೇಕಿಲ್ಲ.

siddu

Video Icon

Karnataka Districts31, Jul 2020, 2:56 PM

ಭ್ರಷ್ಟಾಚಾರ ಆರೋಪಕ್ಕೆ ಬಿಸಿ ಮುಟ್ಟಿಸಿದ ಬಿಜೆಪಿ: ಸಿದ್ದರಾಮಯ್ಯ, ಡಿಕೆಶಿಗೆ ಲೀಗಲ್ ನೋಟಿಸ್

ಕೊವಿಡ್ ಪರಿಕರಗಳ ಖರೀದಿಯಲ್ಲಿ ಭ್ರಷ್ಟಾಚಾರ ಆರೋಪಕ್ಕೆ ಸಂಭಂಧಿಸಿದಂತೆ  ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ. ಕ.ಕೆ ಶಿವಕುಮಾರ್‌ಗೆ ಬಿಜೆಪಿ ನೋಟಿಸ್ ಕಳುಹಿಸಿದೆ.

Yediyurappa

Video Icon

state31, Jul 2020, 1:43 PM

ಕ್ಯಾಬಿನೆಟ್ ವಿಸ್ತರಣೆ: ರಾಜಭವನಕ್ಕೆ ಭೇಟಿ ನೀಡಿದ ಸಿಎಂ ಬಿಎಸ್‌ವೈ

ಹೊಸದಾಗಿ ವಿಧಾನಪರಿಷತ್‌ಗೆ ಆಯ್ಕೆಯಾದ ಎಂಟಿಬಿ ನಾಗರಾಜ್, ಸಿ.ಪಿ. ಯೋಗೇಶ್ವರ್. ಎಚ್. ವಿಶ್ವನಾಥ್ ಪ್ರಮುಖ ಸಚಿವಾಕಾಂಕ್ಷಿಗಳಾಗಿದ್ದಾರೆ. ಆಗಸ್ಟ್ ತಿಂಗಳ ಮೊದಲ ಇಲ್ಲವೇ ಎರಡನೇ ವಾರ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

DK Shivakumar

Politics31, Jul 2020, 12:40 PM

'ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಗೌರವವನ್ನೇ ಹಾಳು ಮಾಡುತ್ತಿದ್ದಾರೆ'

ಬಿಜೆಪಿ ಪಕ್ಷ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ತಮಗೆ ವಿಧಾನಪರಿಷತ್ ಸ್ಥಾನ ಹಾಗೂ ಸಚಿವ ಸ್ಥಾನ ನೀಡುವ ಬಗ್ಗೆ ಆರು ತಿಂಗಳ ಹಿಂದೆಯೇ ದೆಹಲಿ ಹಾಗೂ ರಾಜ್ಯದ ವರಿಷ್ಠರು ಸ್ಪಷ್ಟ ಭರವಸೆ ನೀಡಿದ್ದರು ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಹೇಳಿದ್ದಾರೆ.