Karnataka Rakshana Vedike  

(Search results - 17)
 • Bengaluru

  Karnataka Districts22, Feb 2020, 8:30 AM

  'ಪಾಕಿಸ್ತಾನಕ್ಕೆ ಜಿಂದಾಬಾದ್‌ ಹೇಳಿರುವ ಅಮೂಲ್ಯಳನ್ನು ಗಲ್ಲಿಗೇರಿಸಬೇಕು'

  ಪಾಕಿಸ್ತಾನ ಪರ ಘೋಷಣೆ ಕೂಗಿದ ಅಮೂಲ್ಯ ಲಿಯೋನ್‌ ಸೇರಿದಂತೆ ದೇಶದ್ರೋಹಿ ಹೇಳಿಕೆ ನೀಡುವವರನ್ನು ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಹಿಂದು ಹಾಗೂ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ರಾಜಧಾನಿಯಲ್ಲಿ ಪ್ರತಿಭಟನೆ ನಡೆಸಿದರು.

 • Amulya Leona

  state20, Feb 2020, 8:45 PM

  ಪಾಕ್ ಜಿಂದಾಬಾದ್ ಘೋಷಣೆ: ಫೆ.21ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ

  ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ.

 • narayana gowda karave

  Karnataka Districts18, Jan 2020, 11:02 AM

  ಕನ್ನಡಿಗರನ್ನ ಕೆಣಕಿದರೆ ಯಮ ರೂಪಿಯಂತೆ ಎರಗುತ್ತೇವೆ: ನಾರಾಯಣಗೌಡ

  ರಾಜ್ಯದ ನೆಲ, ಜಲ ಹಾಗೂ ಭಾಷೆಯ ಉಳಿವಿಗಾಗಿ ಕಳೆದ 2 ದಶಕದಲ್ಲಿ ರಾಜ್ಯದ ವಿವಿಧ ಜೈಲುಗಳನ್ನು ಕಂಡಿದ್ದೇನೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಹೇಳಿದ್ದಾರೆ.
   

 • CM Uddhav Thakre says What happened at Jamia Millia Islamia, is like Jallianwala Bagh kps

  Karnataka Districts3, Jan 2020, 12:14 PM

  ಎಂಇಎಸ್‌-ಶಿವಸೇನೆ ನಿಷೇಧಕ್ಕೆ ಒತ್ತಾಯ

  ಗಡಿ ವಿಚಾರದಲ್ಲಿ ಖ್ಯಾತೆ ತೆಗೆಯುತ್ತಿರುವ ಶಿವ ಸೇನೆ ಹಾಗೂ ಎಂಇಎಸ್ ನಿಷೇಧ ಮಾಡಬೇಕು ಎಂದು ಕರವೇ ಮುಖಂಡರು ಆಗ್ರಹಿಸಿದ್ದಾಋಎ. ಅಲ್ಲದೇ ಉದ್ಧವ್ ಠಾಕ್ರೆ ಪ್ರತಿಕೃತಿ ದಹಿಸಿ ಆಕ್ರೋಶ ಹೊರಹಾಕಿದ್ದಾರೆ. 

 • narayana gowda karave

  Karnataka Districts2, Jan 2020, 3:14 PM

  'ನಿಜವಾಗ್ಲೂ ನಿಮಗೆ ಧಮ್ ಇದ್ರೆ ಬೆಳಗಾವಿಯಲ್ಲಿ ಸಭೆ ಮಾಡಿ ನೋಡಿ'

  ಕದ್ದುಮುಚ್ಚಿ ಬೆಳಗಾವಿಗೆ ಬಂದು ಸಭೆ ನಡೆಸುತ್ತಿದ್ದರೆ ಅಂತವರ ಕ್ರಮ ಕೈಗೊಳ್ಳಬೇಕು, ಧಮ್ ಇದ್ರೆ ಬೆಳಗಾವಿಯಲ್ಲಿ ಬಹಿರಂಗ ಸಾರ್ವಜನಿಕ ಸಭೆ ಮಾಡಲಿ ಎಂದು ಮಹಾರಾಷ್ಟ್ರದ ನಾಯಕರಿಗೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ ಸವಾಲ್ ಹಾಕಿದ್ದಾರೆ. 
   

 • undefined

  Karnataka Districts2, Jan 2020, 12:52 PM

  'ಬೆಳಗಾವಿ ಗಡಿವಿವಾದ ಕೆಣಕಿ ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳಬೇಡಿ'

  ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅಂಗಪಕ್ಷಗಳ ಉದ್ಭವ ಮೂರ್ತಿಯಾಗಿದ್ದಾರೆ. ಉದ್ಧವ್ ಠಾಕ್ರೆ ಎಷ್ಟು ದಿವಸ ಸಿಎಂ ಆಗಿ ಇರ್ತಾರೋ ಗೊತ್ತಿಲ್ಲ, ಬೆಳಗಾವಿ ಗಡಿವಿವಾದ ಕೆಣಕಿ ಸಿಎಂ ಸ್ಥಾನ ಕಳೆದುಕೊಳ್ಳಬೇಡಿ, ನ್ಯಾಯವಾಗಿ ಬದುಕೋದನ್ನು ಕಲಿಯಿರಿ ಎಂದು ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಉದ್ಧವ್ ಠಾಕ್ರೆಗೆ ಎಚ್ಚರಿಕೆ ನೀಡಿದ್ದಾರೆ. 

 • Minto

  Bengaluru-Urban8, Nov 2019, 12:35 PM

  ಅಂಧ ಟೈಲರ್ ಯುವತಿಯ ಫೋಟೊ ಬಳಕೆ : ಕರವೇ ವಿವಾದ

  ಕರ್ನಾಟಕ ರಕ್ಷಣಾ ವೇದಿಕೆ ಬಳಕೆ ಮಾಡಿರುವ ಪೋಸ್ಟರ್ ಒಂದು ಇದೀಗ ವಿವಾದಕ್ಕೆ ಕಾರಣವಾಗಿದೆ. ಅಂಧ ಯುವತಿಯ ಫೋಟೊ ಬಳಿಸಿಕೊಂಡಿರುವುದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. 

 • narayana gowda
  Video Icon

  NEWS11, Sep 2019, 1:13 PM

  ಕೊನೆ ಘಳಿಗೆಯಲ್ಲಿ ಉಲ್ಟಾ ಹೊಡೆದ ಕರವೇ ಅಧ್ಯಕ್ಷ ನಾರಾಯಣಗೌಡ

  ಡಿಕೆಶಿ ಪರ ಕೇಂದ್ರದ ವಿರುದ್ಧದ ಹೋರಾಟಕ್ಕೆ ಕರವೇ ಕರೆ ಕೊಟ್ಟಿಲ್ಲ, ನಾನು ಕೇವಲ ಡಿಕೆಶಿ ಹಿತೈಷಿಯಾಗಿ ಪ್ರತಿಭಟನೆಗೆ ಬೆಂಬಲ ನೀಡುತ್ತೇನೆ ಎನ್ನುವ ಮೂಲಕ ನಾರಾಯಣಗೌಡ ಕೊನೆ ಗಳಿಗೆಯಲ್ಲಿ ಉಲ್ಟಾ ಹೊಡೆದಿದ್ದಾರೆ. ಈ ಮೂಲಕ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆಯಲ್ಲಿ ಭಾಗಿಯಾಗುತ್ತದೆ ಎಂಬ ವಿವಾದಕ್ಕೆ ತೆರೆ ಎಳೆದಿದ್ದಾರೆ.

 • narayana gowda
  Video Icon

  NEWS11, Sep 2019, 10:59 AM

  ಡಿಕೆಶಿ ಪರ ಬೃಹತ್ ರ‍್ಯಾಲಿಗೆ ಕೈ ಜೋಡಿಸಿದ ಕರವೇ ಅಧ್ಯಕ್ಷ ನಾರಾಯಣಗೌಡ!

  ಕಾಂಗ್ರೆಸ್ ನಾಯಕ ಡಿ. ಕೆ. ಶಿವಕುಮಾರ್ ಬಂಧನ ಖಂಡಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ ಹಮ್ಮಿಕೊಳ್ಳಲಾಗಿದೆ. ವಿವಿಧ ಜಿಲ್ಲೆಗಳಿಂದ ಸುಮಾರು 4 ಸಾವಿರಕ್ಕೂ ಅಧಿಕ ಮಂದಿ ಆಗಮಿಸುತ್ತಿದ್ದು, ರಾಜ್ಯ ರಜಧಾನಿಯಲ್ಲಿ ಟ್ರಾಫಿಕ್ ಜಾಮ್ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಸದ್ಯ ಈ ಬೃಹತ್ ರ‍್ಯಾಲಿಗೆ ಕರವೇ ಅಧ್ಯಕ್ಷ ನಾರಾಯಣಗೌಡ ಸಾಥ್ ನೀಡಿದ್ದಾರೆ. ಇನ್ನು ಅವರ ಬೆಂಬಲಿಗರಲ್ಲಿ ಒಕ್ಕಲಿಗರ ಸಭೆಗೆ ಕರವೇ ಸಾಥ್ ನೀಡುತ್ತಾ ಎಂದು ಪ್ರಶ್ನಿಸಿದಾಗ ಸ್ಪಷ್ಟನೆ ನೀಡಿದ್ದು, ನಾರಾಯಣಗೌಡ ಓರ್ವ ಒಕ್ಕಲಿಗ. ರ‍್ಯಾಲಿಯಲ್ಲಿ ಅವರು ಓರ್ವ ಒಕ್ಕಲಿಗ ನಾಯಕನಾಗಿ ಭಾಗವಹಿಸುತ್ತಾರೆ ಹೊರತು ಕರವೇ ಅಧ್ಯಕ್ಷರಾಗಿ ಅಲ್ಲ ಎಂದಿದ್ದಾರೆ.

 • undefined

  ENTERTAINMENT30, Jul 2019, 3:41 PM

  ಡಿಯರ್ ಕಾಮ್ರೆಡ್ ರಿಲೀಸ್‌ಗೆ ಕರವೇ ಪಟ್ಟು

  ಡಿಯರ್‌ ಕಾಮ್ರೇಡ್‌ ಚಲ​ನ​ಚಿತ್ರ ಕನ್ನಡ ಅವೃತ್ತಿ ಇದ್ದರೂ ತೆಲುಗು ಅವ​ತ​ರಣಿಕೆ​ಯಲ್ಲಿ ಚಿತ್ರ ಪ್ರದರ್ಶನ ಮಾಡುತ್ತಿರುವುದನ್ನು ಖಂಡಿಸಿ ಕರ್ನಾಟಕ ಹಿತ​ರ​ಕ್ಷಣಾ ವೇದಿಕೆ ಹಾಗೂ ಇತರೆ ಸಂಘ​ಟ​ನೆ​ಗಳ ಕಾರ್ಯ​ಕರ್ತರು ನಗ​ರದ ಸಂಜಯ ಚಿತ್ರ​ಮಂದಿ​ರದ ಎದುರು  ಪ್ರತಿ​ಭ​ಟನೆ ನಡೆ​ಸಿ​ದರು.

 • Hindi imposition

  NEWS6, Jun 2019, 1:24 PM

  ಹಿಂದಿ ಹೇರಿಕೆ ಮಾತ್ರವಲ್ಲ ತ್ರಿಭಾಷಾ ಸೂತ್ರವೂ ತೊಲಗಲಿ

  ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಇಲಾಖೆ ಪ್ರಕಟಿಸಿದ್ದ ಹೊಸ ಶಿಕ್ಷಣ ನೀತಿಯ ಕರಡು ಪ್ರಕಟವಾಗುತ್ತಿದ್ದಂತೇ ದೇಶದ ಹಲವಾರು ರಾಜ್ಯಗಳಲ್ಲಿ ಪ್ರತಿರೋಧದ ಧ್ವನಿಗಳು ಕೇಳಿಬಂದವು. ಪ್ರಧಾನವಾಗಿ ಬಂಡಾಯದ ಕಹಳೆ ಮೊಳಗಿದ್ದು ತಮಿಳುನಾಡಿನಲ್ಲಿ.  ಕರ್ನಾಟಕದಲ್ಲೂ ಇದಕ್ಕೆ ವಿರೋಧ ವ್ಯಕ್ತವಾಗುತ್ತಿದೆ. 

 • undefined
  Video Icon

  News22, Oct 2018, 7:42 PM

  ತಿರುಗಿ ಬಿದ್ದ ಕರವೇ; ಸ್ಯಾಂಡಲ್‌ವುಡ್‌ಗೆ ಗುಡ್‌ಬೈ ಹೇಳ್ತಾರಾ ಸನ್ನಿ ಲಿಯೋನ್ ?

  ನಟಿ ಸನ್ನಿ ಲಿಯೋನ್ ವಿರುದ್ಧ ಕರವೇ ಸಿಡಿದೆದ್ದಿದೆ. ಇನ್ಮುಂದೆ ಕನ್ನಡ ಚಿತ್ರರಂಗದಲ್ಲಿ ನಟಿಸದಂತೆ ಕರವೇ ಕಾರ್ಯಕರ್ತರು ಆಗ್ರಹಿಸಿದ್ದಾರೆ. ವೀರ ಮಹಾದೇವಿ ಚಿತ್ರದಿಂದ ಕೈ ಬಿಡುವಂತೆ ಕರವೇ ಕಾರ್ಯಕರ್ತರು ಆಗ್ರಹಿಸಿದ್ದಾರೆ. 

 • Gadaga- Karave

  Gadag3, Oct 2018, 12:09 PM

  ಕರವೇ ಅಧ್ಯಕ್ಷರಾದ ಮಾತ್ರಕ್ಕೆ ಟಿಕೆಟ್ ಇಲ್ಲದೆಯೂ ಪ್ರಯಾಣಿಸಬಹುದಾ?

  ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಕುಡಿದ ಅಮಲಿನಲ್ಲಿ ಕರವೇ ಜಿಲ್ಲಾಧ್ಯಕ್ಷನೋರ್ವ ಬಸ್ ನಿರ್ವಾಹಕನ ಮೇಲೆ ಮನಬಂದಂತೆ ಹಲ್ಲೆ ಮಾಡಿ ದರ್ಪ ತೋರಿರುವ ಘಟನೆ ಗದಗ ತಾಲೂಕಿನ ಹೊಂಬಳ ಬಳಿ ನಡೆದಿದೆ.  ಕರವೇ ಸ್ವಾಭಿಮಾನಿ ಬಣದ ಗದಗ ಜಿಲ್ಲಾ ಅಧ್ಯಕ್ಷ ಮುತ್ತಣ್ಣ ಚೌಡಣ್ಣವರ್ ಎಂಬುವರು ಬಸ್ ನಿರ್ವಾಹಕ ಪ್ರಕಾಶ ಎಂಬುವರ ಮೇಲೆ ಹಲ್ಲೆ ಮಾಡಿ ಅವರಲ್ಲಿದ್ದ ಹಣ ದೋಚಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.

 • undefined

  NEWS20, Aug 2018, 8:01 AM

  ಕೊಡಗು: ಮನೆ ಕಳೆದುಕೊಂಡವರಿಗೆ ಕರವೇ 30 ಲಕ್ಷ ನೆರವು

  ಪ್ರವಾಹ ಪೀಡಿತ ಕೊಡಗಿನ ಜನರ ನೆರವಿಗೆ ಮುಂದಾಗಿರುವ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಸುಮಾರು 30 ಲಕ್ಷ ರು.ಗಳ ಆರ್ಥಿಕ ನೆರವು ನೀಡಲು ತೀರ್ಮಾನಿಸಿದೆ.