Karnataka Verdict  

(Search results - 124)
 • Prakash Rai

  19, May 2018, 9:32 PM IST

  ಪಂದ್ಯ ಆರಂಭವಾಗುವ ಮುಂಚೆಯೇ ಮುಕ್ತಾಯ: ಪ್ರಕಾಶ್ ರೈ

  • ಬಿಜೆಪಿ ಸರ್ಕಾರ ಪತನದ ಬಗ್ಗೆ ನಟ ಪ್ರಕಾಶ್ ರೈ ಟ್ವೀಟ್
  • ಹೋರಾಟ ಮುಂದುವರಿಯುವುದು, ಸಿದ್ಧರಾಗಿ: ಬೆಂಬಲಿಗರಿಗೆ ಕರೆ 
 • HDK and BSY

  19, May 2018, 8:52 PM IST

  ಸೋಮವಾರ ಮುಖ್ಯಮಂತ್ರಿಯಾಗಿ ಎಚ್‌ಡಿಕೆ ಪ್ರಮಾಣ ವಚನ

  • ಸಮ್ಮಿಶ್ರ ಸರ್ಕಾರಕ್ಕೆ ಅವಕಾಶ ನೀಡಿದ ರಾಜ್ಯಪಾಲ ವಜುಭಾಯಿ ವಾಲ
  • 15 ದಿನಗಳೊಳಗೆ ಬಹುಮತ ಸಾಬೀತುಪಡಿಸಲು ಆದೇಶ

   

 • 19, May 2018, 6:54 PM IST

  ‘ವಜುಭಾಯಿ ವಾಲಕ್ಕಿಂತ ನಿಷ್ಠಾವಂತ ಯಾರೂ ಇಲ್ಲ’

  • ಕರ್ನಾಟಕ ರಾಜ್ಯಪಾಲ ವಜುಭಾಯಿ ವಾಲ ವಿರುದ್ಧ ಕಾಂಗ್ರೆಸ್ ಮುಖಂಡ ವಾಗ್ದಾಳಿ
  • ನಿಷ್ಠೆಗೆ ಹೊಸ ಭಾಷ್ಯವನ್ನು ಬರೆದಿದ್ದಾರೆ ವಜುಭಾಯಿ ವಾಲ: ಸಂಜಯ್ ನಿರುಪಮ್ ವ್ಯಂಗ್ಯ 

   

 • 19, May 2018, 2:57 PM IST

  ವಿಧಾನಸೌಧ ತಲುಪಿದ ಪ್ರತಾಪ್ ಗೌಡಗೆ ಡಿಕೆಶಿ ಮಾಡಿದ್ದೇನು?

  • ವಿಧಾನಸೌಧ ತಲುಪಿದ ‘ನಾಪತ್ತೆಯಾಗಿದ್ದ’ ಕಾಂಗ್ರೆಸ್ ಶಾಸಕ ಪ್ರತಾಪ್ ಗೌಡ
  • ವಿಧಾನಸೌಧದ ಪ್ರವೇಶ ದ್ವಾರದಲ್ಲೇ ಮುಖಾಮುಖಿಯಾದ ಡಿಕೆಶಿ- ಪ್ರತಾಪ್ ಗೌಡ 
 • 19, May 2018, 2:42 PM IST

  ವಿಶ್ವಾಸಮತ ಯಾಚನೆ ಕಹಾನಿಯಲ್ಲಿ ಟ್ವಿಸ್ಟ್!

  • ಶಾಸಕ ಶಂಕರ್ ವಿರುದ್ಧ ತಿರುಗಿಬಿದ್ದ ಕೆಪಿಜೆಪಿ ಅಧ್ಯಕ್ಷ ಮಹೇಶ್ ಗೌಡ
  • ಯಾವುದೇ ಪಕ್ಷಕ್ಕೆ ಬೆಂಬಲ ನೀಡದಂತೆ ಶಂಕರ್‌ಗೆ ವಿಪ್
 • congress-Protest
  Video Icon

  18, May 2018, 11:20 AM IST

  ಬಿಜೆಪಿಗೆ ಅವಕಾಶ ಕೊಟ್ಟ ರಾಜ್ಯಪಾಲರ ನಡೆ ಖಂಡಿಸಿ ಪ್ರತಿಭಟನೆ

  ಬಿಜೆಪಿ ವಾಮಮಾರ್ಗದಿಂದ ಅಧಿಕಾರ ಸ್ವೀಕರಿಸಿದೆ. ರಾಜ್ಯಪಾಲ ವಾಜುಬಾಯಿ ವಾಲಾ ಬಿಜೆಪಿ ಹೇಳಿದಂತೆ ಕೇಳುತ್ತಿದ್ದಾರೆ. ಬಿಜೆಪಿಗೆ ಅವಕಾಶ ಕೊಟ್ಟ ರಾಜ್ಯಪಾಲರ ನಡೆಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಕೆಪಿಸಿಸಿಯಿಂದ ರಾಜಭವನದವರೆಗೆ ಪ್ರತಿಭಟನೆ ನಡೆಸಿದ್ದಾರೆ. 

 • Video Icon

  18, May 2018, 11:06 AM IST

  ಕರ್ನಾಟಕ ರೆಸಾರ್ಟ್ ಪಾಲಿಟಿಕ್ಸ್ ಹೈದರಾಬಾದ್’ಗೆ ಶಿಫ್ಟ್!

  ಕರ್ನಾಟಕ ರೆಸಾರ್ಟ್ ಪಾಲಿಟಿಕ್ಸ್ ಹೈದರಾಬಾದ್’ಗೆ ಶಿಫ್ಟ್ ಆಗಿದೆ. ಆಂಧ್ರ ಕಾಂಗ್ರೆಸ್ ಘಟಕದ ಅಧ್ಯಕ್ಷ ರಘುವೀರ್ ರೆಡ್ಡಿ ನೇತೃತ್ವದಲ್ಲಿ ಶಾಸಕರಿಗೆ ಸಕಲ ವ್ಯವಸ್ಥೆ ಮಾಡಲಾಗಿದೆ. ನೋವೆಟಲ್ ಹೊಟೇಲ್’ಗೆ ಜೆಡಿಎಸ್ ಶಾಸಕರು ಶಿಫ್ಟ್ ಆಗಿದ್ದಾರೆ. 

 • Video Icon

  18, May 2018, 10:20 AM IST

  ಕಾನೂನು ಸಮರದಲ್ಲಿ ಯಾರಿಗೆ ಜಯ?

  ಇಂದು ಸುಪ್ರೀಂ  ಕೋರ್ಟ್​ ತೀರ್ಪು ಹಿನ್ನಲೆಯಲ್ಲಿ ನೂತನ ಮುಖ್ಯಮಂತ್ರಿ ಬಿಎಸ್​​ವೈಗೆ ಟೆನ್ಷನ್​ ಶುರುವಾಗಿದೆ.  ಸಂಖ್ಯಾಬಲ ತೋರಿಸಲೇಬೇಕಾದ ಒತ್ತಡದಲ್ಲಿದೆ ರಾಜ್ಯ ಬಿಜೆಪಿ.  ಸುಪ್ರೀಂಕೋರ್ಟ್​​​ ತೀರ್ಪಿನ ಬಗ್ಗೆ  ಬಿಜೆಪಿ ನಾಯಕರಲ್ಲಿ ಆತಂಕ ಶುರುವಾಗಿದೆ.  ನಿನ್ನೆ ತಡರಾತ್ರಿವರೆಗೂ ಖಾಸಗಿ ಹೋಟೆಲ್​ನಲ್ಲಿ ಪ್ರಮುಖರೊಂದಿಗೆ ಸಭೆ ನಡೆಸಿ  ಶಾಸಕರ ಸಂಖ್ಯಾಬಲ ಹೆಚ್ಚಿಸಿಕೊಳ್ಳಲು ಬೇಕಾದ ತಂತ್ರಗಳ ಬಗ್ಗೆ ಚರ್ಚೆ ನಡೆಸಲಾಗಿದೆ. 

 • Video Icon

  18, May 2018, 9:23 AM IST

  ರೆಸಾರ್ಟ್ ತಲುಪಿದ ಕಾಂಗ್ರೆಸ್-ಜೆಡಿಎಸ್ ಶಾಸಕರಿಗೆ ಬೌನ್ಸರ್ ಗಳ ಭದ್ರತೆ

  ರೆಸಾರ್ಟ್ ರಾಜಕಾರಣ ರಂಗೇರಿದೆ. ಕಾಂಗ್ರೆಸ್ - ಜೆಡಿಎಸ್ ಶಾಸಕರು ರೆಸಾರ್ಟ್ ತಲುಪಿದ್ದಾರೆ.   ಶಾಸಕರಿಗೆ ಬೌನ್ಸರ್​​​​ಗಳ ಭದ್ರತೆ ಒದಗಿಸಲಾಗಿದೆ.  ವಿಶೇಷವಾಗಿ ನಾಗೇಂದ್ರ ಮತ್ತು ಕಂಪ್ಲಿ ಶಾಸಕ ಗಣೇಶ್ ಮೇಲೆ ಹೆಚ್ಚಿನ ನಿಗಾ ವಹಿಸಲಾಗಿದೆ.  ಇಬ್ಬರು ಶಾಸಕರ ಮೇಲೆ ಹೆಚ್ಚಿನ ನಿಗಾ ಇಡುವಂತೆ ಬೌನ್ಸರ್​​ಗಳಿಗೆ ಡಿಕೆಶಿ ಸೂಚನೆ ನೀಡಿದ್ದಾರೆ. 

 • fgh

  17, May 2018, 4:38 PM IST

  ಒಮ್ಮೆ ಬಹುಮತ ಸಾಬೀತಾದರೆ, ಯಡಿಯೂರಪ್ಪ ಆರು ತಿಂಗಳು ನಿರಾಳ

  ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿಯಾಯಿತು. ಆದರೆ, ಬಹುಮತ ಸಾಬೀತು ಮಾಡುವ ಮುನ್ನ ಹಲವಾರು ಪ್ರಕ್ರಿಯೆಗಳನ್ನು ಮುಗಿಸಬೇಕು. ಇದರಲ್ಲಿ ರಾಜ್ಯಪಾಲರು ಹಾಗೂ ಹೊಸ ಮುಖ್ಯಮಂತ್ರಿಯ ಜವಾಬ್ದಾರಿಗಳೇನು?

 • 17, May 2018, 3:36 PM IST

  ಬಹುಮತ ಸಾಬೀತುಪಡಿಸಲು ಬಿಜೆಪಿ ಸೂಪರ್ ಪ್ಲ್ಯಾನ್ ಏನಾಗಬಹುದು?

  ಕರ್ನಾಟಕ ವಿಧಾನಸಭೆ ಚುನಾವಣೆ ಘೋಷಣೆಯಾದ ನಂತರ ರಾಜ್ಯದಲ್ಲಿ ನಡೆದ ವಿವಿಧ ನಾಟಕೀಯ ಬೆಳವಣಿಗೆಗಳ ನಡುವೆಯೂ ಬಿ.ಎಸ್.ಯಡಿಯೂರಪ್ಪ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಆದರೆ, ನೀಡಿದ ದಿನಾಂಕದೊಳಗೆ ಸದನದಲ್ಲಿ ಬಹುಮತ ಸಾಬೀತುಪಡಿಸುವಲ್ಲಿ ಯಶಸ್ವಿಯಾದರೆ ಮಾತ್ರ ಮುಖ್ಯಮಂತ್ರಿಯಾಗಿಯೇ ಮುಂದುವರಿಯುತ್ತಾರೆ. ಅಷ್ಟಕ್ಕೂ ಬಹುಮತ ಸಾಬೀತು ಪಡಿಸಲು ಬಿಜೆಪಿ ಮುಂದಿರುವ ಸಾಧ್ಯತೆಗಳೇನು?

 • BSY Signing

  17, May 2018, 12:16 PM IST

  ರೈತರ ಸಾಲಮನ್ನಾ- ಕೊಟ್ಟ ಮಾತಿಗೆ ತಪ್ಪಲಾರೆ ಎಂದರು ಮುಖ್ಯಮಂತ್ರಿ

  ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಿ.ಎಸ್.ಯಡಿಯೂರಪ್ಪ ಅವರು ಕೊಟ್ಟ ಮಾತಿನಂತೆ ರೈತರ, ನೇಕಾರರ ಸಾಲ ಮನ್ನಾ ಮಾಡುವ ಭರವಸೆ ನೀಡಿದ್ದಾರೆ. ಆದರೆ, ಈ ಬಗ್ಗೆ ಅಧಿಕೃತವಾಗಿ ಘೋಷಿಸಿಲ್ಲ.

 • BSY sworn in ceremony

  17, May 2018, 10:22 AM IST

  ಮುಮಂ ಆಗಿ ಯಡಿಯೂರಪ್ಪ ಪ್ರಮಾಣ ವಚನ; ಶಿವಭಕ್ತನಿಗೆ ಒಲಿದ ಗುರುವಾರ!

  ಕರ್ನಾಟಕದ 24ನೇ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪ್ರಥಮ ದರ್ಜೆ ಕ್ಲರ್ಕ್ ಆಗಿದ್ದ ಇವರು, ಜನ ನಾಯಕ, ರೈತ ನಾಯಕನಾಗಿ ಬೆಳೆದಿದ್ದು ಹಲವು ಹೋರಾಟಗಳ ಮೂಲಕ. ಶಿಕಾರಿಪುರ ಪುರಸಭೆ ಸದಸ್ಯನಾಗಿ ಆಯ್ಕೆಯಾಗುವ ಮೂಲಕ ಸಕ್ರಿಯ ರಾಜಕಾರಣಕ್ಕೆ ಪ್ರವೇಶಿಸಿದ ಯಡಿಯೂರಪ್ಪ ಇಂದು ಮೂರನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

 • 17, May 2018, 8:54 AM IST

  ಸಿಎಂ ಪ್ರಮಾಣ ವಚನದ ಬಗ್ಗೆ ಇದೇ ಮೊದಲು ಗೊಂದಲ

   ಹಲವು ರಾಜಕೀಯ ತಿರುವುಗಳನ್ನು ಪಡೆದುಕೊಂಡ ಕರ್ನಾಟಕ ರಾಜಕೀಯಕ್ಕೆ ಇಂದು ಒಂದು ಹಂತದ ಕ್ಲೈಮಾಕ್ಸ್ ಸಿಗುತ್ತಿದೆ. ಇದೇ ಮೊದಲ ಬಾರಿಗೆ ಹೊಸ ಮುಖ್ಯಮಂತ್ರಿ ಪ್ರಮಾಣ ಸ್ವೀಕಾರ ಸಮಾರಂಭದ ಬಗ್ಗೆಯೇ ಗೊಂದಲಗಳು ಸೃಷ್ಟಿಯಾಗಿದ್ದು, ಕಡೆಗೂ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

 • CM with HDK

  16, May 2018, 7:14 PM IST

  ಕರ್ನಾಟಕ ರಾಜಕೀಯ- ಒಂದು ಮನೋಜ್ಞ ಕಥೆ

  ಈಗ್ಗೆ ಕೆಲವು ದಿನಗಳ ಹಿಂದೆ ಜೆಡಿಎಸ್ ಕಾರ್ಯಕರ್ತರೊಬ್ಬರಿಗೆ ಕಾಂಗ್ರೆಸ್ ಸೇರುವಂತೆ ಸಿದ್ದರಾಮಯ್ಯ ಅವರು ಆಹ್ವಾನಿಸಿದ್ದರು. ಆದರೆ, ಅವರು ಖಡಾಖಂಡಿತವಾಗಿ ಒಲ್ಲೆ ಎಂದಿದ್ದರು. ಕಾರ್ಯಕರ್ತನ ನಡೆಗೆ ಕುಮಾರಸ್ವಾಮಿ ಕರೆದು ಸನ್ಮಾನಿಸಿದ್ದರು. ಇದೀಗ ಸಿದ್ದರಾಮಯ್ಯ ಕರೆದ ಕೂಡಲೇ, ಕುಮಾರಸ್ವಾಮಿ ಹೋಗುತ್ತಿದ್ದಾರೆ. ಈ ಸಾಮಾನ್ಯ ಕಾರ್ಯಕರ್ತರ ಸ್ವಾಭಿಮಾನಕ್ಕೆ ಬೆಲೆ ಇಲ್ಲವೇ?