Search results - 19 Results
 • Lakshmi Hebbalkar and Anjali

  16, May 2018, 1:02 AM IST

  ಬೆಳಗಾವಿ 18 : ಬಿಜೆಪಿ 10, ಕಾಂಗ್ರೆಸ್ 8

  ಬೆಳಗಾವಿ 18 : ಬಿಜೆಪಿ 10, ಕಾಂಗ್ರೆಸ್ 8  

 • Karnataka Election

  16, May 2018, 12:00 AM IST

  ಬೀದರ್ 6 : ಕಾಂಗ್ರೆಸ್ 4, ಬಿಜೆಪಿ 1, ಜೆಡಿಎಸ್ 1

  ಬೀದರ್ 6 : ಕಾಂಗ್ರೆಸ್ 4, ಬಿಜೆಪಿ 1, ಕಾಂಗ್ರೆಸ್ 1

 • Lakshmi Hebbalkar and Anjali

  15, May 2018, 11:17 PM IST

  222 ರಲ್ಲಿ 7 ಸ್ತ್ರೀಯರು ಮಾತ್ರ ಗೆಲುವು

   ಇವರಲ್ಲಿ 7 ಮಂದಿ ಮಾತ್ರ ಗೆಲುವುಗಳಿಸಿದ್ದಾರೆ. ಕಾಂಗ್ರೆಸ್ 4, ಬಿಜೆಪಿಯಿಂದ ಮೂವರಿಗೆ ಜಯ ಒಲಿದಿದೆ. ಮೋಟಮ್ಮ, ಉಮಾಶ್ರೀ, ಗೀತಾ ಮಹದೇವಪ್ರಸಾದ್, ಶಾರದಾ ನಾಯ್ಕ, ಶಾಕುಂತಲಾ ಶೆಟ್ಟಿ ಮುಂತಾದ ಪ್ರಮುಖರು ಸೋಲು ಅನುಭವಿಸಿದ್ದಾರೆ. 

 • Maha Theerpu

  15, May 2018, 9:54 PM IST

  ಬೆಂಗಳೂರು ನಗರ, ಗ್ರಾಮಾಂತರ: ಕಾಂಗ್ರೆಸ್ 15, ಬಿಜೆಪಿ 11, ಜೆಡಿಎಸ್ 4

  ರಾಜ್ಯದಲ್ಲಿ ಅತೀ ಹೆಚ್ಚು ಕ್ಷೇತ್ರಗಳನ್ನು ಹೊಂದಿರುವ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಕ್ಷೇತ್ರಗಳಲ್ಲಿ  ಕಾಂಗ್ರೆಸ್, ಬಿಜೆಪಿ ಸಮಬಲ ಸಾಧಿಸಿವೆ. ಜೆಡಿಎಸ್ ನಾಲ್ಕು ಸ್ಥಾನಗಳನ್ನು ಪಡೆದು ಸಾಧಾರಣ ಪ್ರದರ್ಶನ ತೋರಿದೆ.

 • 15, May 2018, 7:47 PM IST

  HDK ಸಮ್ಮುಖದಲ್ಲಿ ಬೆಂಬಲ ಘೋಷಿಸಿದ ಪರಂ,ಸಿದ್ದು

  ಅಖಿಲ ಭಾರತ ಕಾಂಗ್ರೆಸ್ ಪಕ್ಷ, ರಾಜ್ಯದ ಹಿರಿಯ ಮುಖಂಡರು ಸೇರಿದಂತೆ  ಜೆಡಿಎಸ್ ಪಕ್ಷಕ್ಕೆ ಸರ್ಕಾರ ರಚಿಸಲು ತೀರ್ಮಾನಿಸಿದೆ. ಬೆಂಬಲ ಪತ್ರವನ್ನು ಜೆಡಿಎಸ್ ವರಿಷ್ಠ ದೇವೇಗೌಡರಿಗೆ ನೀಡಿದ್ದು ಅವರು ಕೂಡ ಒಪ್ಪಿಗೆ ಸೂಚಿಸಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಸಿದ್ದರಾಮಯ್ಯ ತಿಳಿಸಿದರು.

 • JDS New

  15, May 2018, 6:52 PM IST

  ಮಂಡ್ಯ 7 ಜೆಡಿಎಸ್ ತೆಕ್ಕೆಗೆ

  ಬಂಡಾಯವೆದ್ದು ನಾಗಮಂಗಲ ಕ್ಷೇತ್ರದಲ್ಲಿ  ಕಾಂಗ್ರೆಸ್'ನಿಂದ ಸ್ಪರ್ಧಿಸಿದ್ದ ಚಲುವರಾಯ ಸ್ವಾಮಿ ಸೋಲು ಅನುಭವಿಸಿದ್ದಾರೆ. ಮೇಲುಕೋಟೆಯಲ್ಲಿ ರೈತ ಸಂಘದಿಂದ ಸ್ಪರ್ಧಿಸಿದ್ದ ದರ್ಶನ್ ಪುಟ್ಟಣ್ಣಯ್ಯ ಪರಾಭವಗೊಂಡಿದ್ದಾರೆ.  

 • 15, May 2018, 5:40 PM IST

  ಮೈಸೂರು - 9 : ಬಿಜೆಪಿ 3, ಕಾಂಗ್ರೆಸ್ 3, ಜೆಡಿಎಸ್ 3

  ಮೈಸೂರಿನಲ್ಲಿ ಮೂವರಿಗೂ ಸಮಪಾಲು 

  ಮೈಸೂರು - 9 :  ಬಿಜೆಪಿ 3, ಕಾಂಗ್ರೆಸ್ 3, ಜೆಡಿಎಸ್ 3  

 • HDK Caricature

  15, May 2018, 4:44 PM IST

  ಕಾಂಗ್ರೆಸ್ ಮೈತ್ರಿಗೆ ಕುಮಾರಸ್ವಾಮಿ ಒಪ್ಪಿಗೆ : ಸಿಎಂ ಪಟ್ಟ ಖಚಿತ

  ಸರ್ಕಾರ  ರಚಿಸಲು ಮ್ಯಾಜಿಕ್ ನಂಬರ್ 112 ಬಾರದ ಕಾರಣ ಜೆಡಿಎಸ್ ಜೊತೆ ಮೈತ್ರಿಯೊಂದಿಗೆ ಸರ್ಕಾರ ರಚಿಸಲು ಕಾಂಗ್ರೆಸ್ ಯೋಜನೆ ರೂಪಿಸಿದ್ದು ಕುಮಾರಸ್ವಾಮಿಗೆ ಮುಖ್ಯಮಂತ್ರಿ  ಸ್ಥಾನದ ಅವಕಾಶ ನೀಡುವುದ್ದಾಗಿ ಫಲಿತಾಂಶ ಅಂತಿಮಗೊಂಡ ಕೆಲವೇ ಗಂಟೆಗಳಲ್ಲಿ ತಿಳಿಸಿದ್ದರು.

 • BSY wins

  15, May 2018, 3:56 PM IST

  ಸರ್ಕಾರ ರಚನೆಗೆ ಬಿಜೆಪಿಯಿಂದಲೂ ಸರ್ಕಸ್

  ಜಾತ್ಯಾತೀತ ಜನತಾದಳಕ್ಕೆ ಕಾಂಗ್ರೆಸ್ ಪಕ್ಷದಿಂದ ಈಗಾಗಲೇ ಅಧಿಕೃತ ಬೆಂಬಲ ಘೋಷಣೆ ಮಾಡಿರುವ ಹಿನ್ನಲೆಯಲ್ಲಿ ಬಿಜೆಪಿ ಕೂಡ ತಾವೇನು ಕಡಿಮೆಯಿಲ್ಲ ಎಂಬಂತೆ ದೇವೇಗೌಡರನ್ನು ಭೇಟಿ ಮಾಡಲು ನಿರ್ಧರಿಸಿದೆ. 

 • HDK Caricature

  15, May 2018, 2:57 PM IST

  ಜೆಡಿಎಸ್‌ಗೆ ಕಾಂಗ್ರೆಸ್ ಬೇಷರತ್ ಬೆಂಬಲ : ಎಚ್ಡಿಕೆಗೆ ಸಿಎಂ ಆಫರ್

  ಕಾಂಗ್ರೆಸ್ 77 ಸ್ಥಾನದಲ್ಲಿ ಗೆದ್ದರೆ, ಜೆಡಿಎಸ್ 39ರಲ್ಲಿ ಜಯಗಳಿಸಿದೆ. ಬಿಎಸ್ಪಿ ಒಂದು ಸ್ಥಾನದಲ್ಲಿ ಗೆಲುವು ಸಾಧಿಸಿದರೆ ಪಕ್ಷೇತರ ಅಭ್ಯರ್ಥಿಯೊಬ್ಬರಿಗೆ ಜಯ ಒಲಿದಿದೆ. ಬಿಜೆಪಿ 104 ಸ್ಥಾನಗಳನ್ನು ಗೆಲ್ಲುವ ಮೂಲಕ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ, ಸ್ವತಂತ್ರವಾಗಿ ಸರಕಾರ ರಚಿಸಲು ಅಗತ್ಯವಾದ ಮ್ಯಾಜಿಕ್ ನಂಬರ್ ತಲುಪಿಲ್ಲ. ಇದೀಗ ಜೆಡಿಎಸ್‌ಗೆ ಕಾಂಗ್ರೆಸ್ ಬೆಂಬಲ ಸೂಚಿಸುತ್ತಿದ್ದು, ರಾಜ್ಯ ರಾಜಕೀಯದಲ್ಲಿ ನಾಟಕೀಯ ಬೆಳವಣಿಗೆಯಾಗುತ್ತಿದೆ.

 • Karnataka Election

  15, May 2018, 1:59 PM IST

  ಬೆಂಗಳೂರು ನಗರ, ಗ್ರಾಮಾಂತರದಲ್ಲಿ ಗೆದ್ದವರು, ಸೋತವರು

  ರಾಜ್ಯದಲ್ಲಿ ಅತೀ ಹೆಚ್ಚು ಕ್ಷೇತ್ರಗಳನ್ನು ಹೊಂದಿರುವ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಕ್ಷೇತ್ರಗಳಲ್ಲಿ  ಕಾಂಗ್ರೆಸ್, ಬಿಜೆಪಿ ಸಮಬಲ ಸಾಧಿಸಿವೆ. ಜೆಡಿಎಸ್ ನಾಲ್ಕು ಸ್ಥಾನಗಳನ್ನು ಪಡೆದು ಸಾಧಾರಣ ಪ್ರದರ್ಶನ ತೋರಿದೆ.

 • JDS New

  15, May 2018, 1:09 PM IST

  ಜೆಡಿಎಸ್ ಬಂಡಾಯ ಶಾಸಕರಲ್ಲಿ ಸೋಲು, ಗೆಲುವು ಯಾರಿಗೆ


  ಜೆಡಿಎಸ್'ನಿಂದ ಬಂಡಾಯವೆದ್ದು ಕಾಂಗ್ರೆಸ್ ಸೇರಿದ್ದ ೭ ಶಾಸಕರಲ್ಲಿ ಭೀಮಾ ನಾಯ್ಕ, ಜಮೀರ್ ಅಹ್ಮದ್, ಅಕಂಡ ಶ್ರೀನಿವಾಸ ಮೂರ್ತಿ ಮಾತ್ರ ತಮ್ಮ ಸ್ಥಾನ ಉಳಿಸಿಕೊಂಡಿದ್ದಾರೆ. ಚಲುವರಾಯ ಸ್ವಾಮಿ, ಇಕ್ಬಾಲ್ ಅನ್ಸಾರಿ, ರಮೇಶ್ ಬಂಡಿಸಿದ್ದೇಗೌಡ ನಿರಾಸೆಯಾಗಿದೆ.

 • 15, May 2018, 12:29 PM IST

  ಉಮಾಶ್ರೀ, ಗೀತಾ ಮಹದೇವಪ್ರಸಾದ್ ಸೋಲು : ಜಯಚಂದ್ರಗೆ ತೀವ್ರ ಹಿನ್ನಡೆ

  ತುಮಕೂರಿನ ಶಿರಾ ಕ್ಷೇತ್ರದಲ್ಲಿ ಸಚಿವ ಟಿ.ಬಿ. ಜಯಚಂದ್ರ ತೀವ್ರ ಹಿನ್ನಡೆಯಲ್ಲಿದ್ದು ಸೋಲುವ ಸಾಧ್ಯತೆ ಹೆಚ್ಚಾಗಿದೆ. ಈ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಮಾಜಿ ಶಾಸಕ ಬಿ.ಸತ್ಯನಾರಾಯಣ ಸತತ ಮುನ್ನಡೆ ಕಾಯ್ದುಕೊಂಡಿದ್ದಾರೆ. ಸಚಿವರಾದ ಬಸವರಾಜ ರಾಯರೆಡ್ಡಿ, ವಿನಯ್ ಕುಲಕರ್ಣಿ, ಆಂಜನೇಯ, ಡಾ.ಹೆಚ್.ಸಿ.ಮಹದೇವಪ್ಪ  ಸೋಲುಂಡಿದ್ದಾರೆ.

 • 15, May 2018, 11:59 AM IST

  ದೇವೇಗೌಡರ ಜಿಲ್ಲೆಯಲ್ಲಿ ಅರಳಿದ ಕಮಲ, ಎ.ಮಂಜು ಸೋಲು

  ಹೆಚ್.ಡಿ.ರೇವಣ್ಣ  ಹೊಳೆ ನರಸಿಪುರದಲ್ಲಿ ಭಾರಿ ಅಂತರದಲ್ಲಿ ಗೆಲುವಿನ ಪತಾಕೆ ಹಾರಿಸಿದ್ದಾರೆ. ಶ್ರವಣಬೆಳಗೋಳದಲ್ಲಿ ಜೆಡಿಎಸ್'ನ ಸಿ.ಎನ್. ಬಾಲಕೃಷ್ಣ ಜಯ ಸಾಧಿಸಿದ್ದಾರೆ. 

 • HDD

  15, May 2018, 11:35 AM IST

  ಮಂಡ್ಯ ಜೆಡಿಎಸ್ ಕ್ಲೀನ್ ಸ್ವೀಪ್ : ಚಲುವರಾಯಸ್ವಾಮಿ ಹೀನಾಯ ಸೋಲು

  ಬಂಡಾಯವೆದ್ದು ನಾಗಮಂಗಲ ಕ್ಷೇತ್ರದಲ್ಲಿ  ಕಾಂಗ್ರೆಸ್'ನಿಂದ ಸ್ಪರ್ಧಿಸಿದ್ದ ಚಲುವರಾಯ ಸ್ವಾಮಿ ಸೋಲು ಅನುಭವಿಸಿದ್ದಾರೆ. ಮೇಲುಕೋಟೆಯಲ್ಲಿ ರೈತ ಸಂಘದಿಂದ ಸ್ಪರ್ಧಿಸಿದ್ದ ದರ್ಶನ್ ಪುಟ್ಟಣ್ಣಯ್ಯ ಪರಾಭವಗೊಂಡಿದ್ದಾರೆ.