Asianet Suvarna News Asianet Suvarna News
34 results for "

Karntaka

"
Highcourt Granted Bail Who Send Woman Nude Photos to Her Husband grgHighcourt Granted Bail Who Send Woman Nude Photos to Her Husband grg

Illicit Relationship: ಮಹಿಳೆಯ ರಾಸಲೀಲೆ ವಿಡಿಯೋ ಪತಿಗೆ ಕಳಿಸಿದ್ದವನಿಗೆ ಸಿಕ್ತು ಬೇಲ್‌

ಮಹಿಳೆಯೇ ಲೈಂಗಿಕ ಕ್ರಿಯೆಗೆ ಒಪ್ಪಿಗೆ ನೀಡಿದ ಹಾಗೂ ಮೊಬೈಲ್‌ ವಿಡಿಯೋ ಕಾಲ್‌ನಲ್ಲಿ ದೇಹದ ಖಾಸಗಿ ಭಾಗ ತೋರಿಸಿದ ಅಂಶ ಪರಿಗಣಿಸಿ ಅತ್ಯಾಚಾರ ಮತ್ತು ಅಶ್ಲೀಲ ಚಿತ್ರ ರವಾನಿಸಿದ ಪ್ರಕರಣ ಎದುರಿಸುತ್ತಿರುವ ಆರೋಪಿಗೆ ಹೈಕೋರ್ಟ್‌(Highcourt) ಜಾಮೀನು ನೀಡಿದೆ.
 

CRIME Nov 26, 2021, 6:43 AM IST

Syed Mushtaq Ali Trophy karun Nair unbeaten Fifty helps Karnataka Sets 161 runs target to Bengal in Delhi kvnSyed Mushtaq Ali Trophy karun Nair unbeaten Fifty helps Karnataka Sets 161 runs target to Bengal in Delhi kvn

Syed Mushtaq Ali Trophy: ಬೆಂಗಾಲ್‌ಗೆ ಸ್ಪರ್ಧಾತ್ಮಕ ಗುರಿ ನೀಡಿದ ಕರ್ನಾಟಕ

ಇಲ್ಲಿನ ಅರುಣ್ ಜೇಟ್ಲಿ ಮೈದಾನದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಕರ್ನಾಟಕ ತಂಡವು ಉತ್ತಮ ಆರಂಭ ಪಡೆಯಲು ವಿಫಲವಾಯಿತು. ವಿಕೆಟ್ ಕೀಪರ್ ಬ್ಯಾಟರ್‌ ಶರತ್ ಬಿ.ಆರ್ 9 ಎಸೆತಗಳನ್ನು ಎದುರಿಸಿ ಕೇವಲ 4 ರನ್‌ ಬಾರಿಸಿ ವಿಕೆಟ್ ಒಪ್ಪಿಸಿದರು.

Cricket Nov 18, 2021, 2:50 PM IST

Karnataka Byelection Hanagal and Sindagi votes to be counted hlsKarnataka Byelection Hanagal and Sindagi votes to be counted hls
Video Icon

ಸಿಂದಗಿ, ಹಾನಗಲ್‌ ಮತ ಎಣಿಕೆ: ಮೊದಲ ಅಗ್ನಿಪರೀಕ್ಷೆಯಲ್ಲಿ ಸಿಎಂ ಗೆಲ್ತಾರಾ?

ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದ ನಂತರ ಎದುರಿಸುತ್ತಿರುವ ಮೊದಲ ಚುನಾವಣೆ ಇದಾಗಿರುವುದರಿಂದ ಸಹಜವಾಗಿ ಎರಡೂ ಕ್ಷೇತ್ರಗಳಲ್ಲಿ ಜಯಭೇರಿ ಭಾರಿಸುವುದು ಬಿಜೆಪಿಗೆ ಪ್ರತಿಷ್ಠೆಯ ವಿಷಯವಾಗಿದೆ. 

state Nov 2, 2021, 8:57 AM IST

Home Minister Bommai speaks about council fight hlsHome Minister Bommai speaks about council fight hls
Video Icon

ಪರಿಷತ್‌ನಲ್ಲಿ ಕೈ ನಾಯಕರ ಹೈಡ್ರಾಮ; ಗೃಹ ಸಚಿವರು ಗರಂ

ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಶಾಸಕರು ಸಭಾಪತಿಗಳ  ಕುರ್ಚಿಗಾಗಿ ಕಿತ್ತಾಡಿಕೊಂಡಿದ್ದಾರೆ. ಕಾಂಗ್ರೆಸ್ - ಬಿಜೆಪಿ ಸದಸ್ಯರು ಕೈಕೈ ಮಿಲಾಯಿಸಿದ್ದಾರೆ. ರಾಜ್ಯದ ಮಾನ ಮರ್ಯದೆ ತೆಗೆಯುವ ಕೆಲಸ ಮಾಡಿದ್ದಾರೆಂದು ಬಿಜೆಪಿಯವರು ಆಕ್ರೋಶ ವ್ಯಕ್ತಪಡಿಸಿದ್ಧಾರೆ. 
 

Politics Dec 15, 2020, 5:34 PM IST

CITU call for nationwide strike on Nov. 26 snrCITU call for nationwide strike on Nov. 26 snr

ಸರ್ಕಾರದ ವಿರುದ್ಧ ನ.26 ಕ್ಕೆ ಅಖಿಲ ಭಾರತ ಮುಷ್ಕರ

ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿರುದ್ಧ ನವೆಂಬರ್ 26 ರಂದು ಅಖಿಲ ಭಾರತ ಮುಷ್ಕರಕ್ಕೆ ಕರೆ ನೀಡಲಾಗಿದೆ

Karnataka Districts Nov 23, 2020, 12:22 PM IST

Ksrtc cancels Weekend Extra 10 Percent amount From passengers rbjKsrtc cancels Weekend Extra 10 Percent amount From passengers rbj

ಬಸ್ ಪ್ರಯಾಣಿಕರಿಗೆ ಗುಡ್‌ ನ್ಯೂಸ್..!

ಐಷಾರಾಮಿ ಬಸ್​ಗಳಲ್ಲಿ ಸಂಚರಿಸುವವರಿಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮವು ಗುಡ್​ ನ್ಯೂಸ್​ ಕೊಟ್ಟಿದೆ.

state Oct 18, 2020, 8:27 PM IST

Sira By Election jds candidate ammajamma absent during nomination Over Covid 19 rbjSira By Election jds candidate ammajamma absent during nomination Over Covid 19 rbj

ಶಿರಾ ಬೈ ಎಲೆಕ್ಷನ್: ಜೆಡಿಎಸ್ ನಾಮಪತ್ರ ಸಲ್ಲಿಕೆ, ಅಭ್ಯರ್ಥಿಯೇ ಇರಲಿಲ್ಲ..!

ಶಿರಾ ಉಪಚುನಾವಣೆಗೆ ಅಭ್ಯರ್ಥಿ ಇಲ್ಲದೇ ಜೆಡಿಎಸ್ ನಾಯಕರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇದು ಕೊರೋನಾ ತಂದಿಟ್ಟ ಘಜೀತಿ,

Politics Oct 14, 2020, 3:48 PM IST

Karntaka Rain Orange alert for next two days hlsKarntaka Rain Orange alert for next two days hls
Video Icon

ಮುಂದುವರೆದ ಮಳೆ ಆರ್ಭಟ; ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಕರ್ನಾಟಕದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ವಿಜಯಪುರ ಜಿಲ್ಲೆಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ. ರೆಡ್ ಅಲರ್ಟ್ ಘೋಷಿಸಲಾಗಿದೆ. 

state Oct 14, 2020, 11:35 AM IST

IPL 2020 Coach Anil Kumble Accused Of Favouring Karnataka Players As KXIP Suffer 3rd defeat kvnIPL 2020 Coach Anil Kumble Accused Of Favouring Karnataka Players As KXIP Suffer 3rd defeat kvn
Video Icon

ಕನ್ನಡಿಗರಿಗೆ ಅವಕಾಶ ನೀಡಲು KXIP ತಂಡದ ಹಿತ ಮರೆತ್ರಾ ಕುಂಬ್ಳೆ..?

ಕರ್ನಾಟಕದ ಆಟಗಾರ ಕರುಣ್ ನಾಯರ್ ಪದೇ ಪದೇ ವಿಫಲವಾಗುತ್ತಿದ್ದರೂ ಅವರಿಗೆ ಕುಂಬ್ಳೆ ಅವಕಾಶ ನೀಡುತ್ತಿದ್ದಾರೆ. ಮನ್ದೀಪ್ ಅವರನ್ನು ಸುಮ್ಮನೆ ಬೆಂಚ್ ಕಾಯಿಸಲಾಗುತ್ತಿದೆ ಎನ್ನುವ ಟೀಕೆ ವ್ಯಕ್ತವಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

IPL Oct 4, 2020, 5:51 PM IST

Karntaka Rain Basava Sagara people stuck in rain hlsKarntaka Rain Basava Sagara people stuck in rain hls
Video Icon

ಮಳೆಯಿಂದ ಮನೆಗಳಿಗೆ ನುಗ್ಗಿದ ನೀರು; ಧವಸ- ಧಾನ್ಯಗಳನ್ನು ಕಾಪಾಡಿಕೊಳ್ಳಲು ಜನರ ಪರದಾಟ!

ಬೀದರ್‌ನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಮನೆಗಳಿಗೆಲ್ಲಾ ನೀರು ನುಗ್ಗಿ ಜನರು ಪರದಾಡುತ್ತಿದ್ದಾರೆ. ಮನೆಯಿಂದ ಹೊರಗಡೆ ಕಾಲಿಡಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ಸುತ್ತಲೂ ನೀರು ... ನೀರು...! 

Karnataka Districts Sep 17, 2020, 3:03 PM IST

By Vijayendra slams Congress Leaders over DJ Halli RiotsBy Vijayendra slams Congress Leaders over DJ Halli Riots

ತಾವೇ ಪೋಷಿಸಿದವರ ಬಗ್ಗೆ ನಾಯಕರೇಕೆ ಸೊಲ್ಲೆತ್ತುತ್ತಿಲ್ಲ : ವಿಜಯೇಂದ್ರ ಕಿಡಿ

ಬಿಜೆಪಿ ನಾಯಕ ಬಿ ವೈ ವಿಜಯೇಂದ್ರ ಕೆಂಡಾಮಂಡಲವಾಗಿದ್ದಾರೆ. ತಾವೇ ಪೋಷಿಸಿದ ಸಂಘಟನೆಗಳ ಬಗ್ಗೆ ನಾಯಕರೇಕೆಸೊಲ್ಲೆತ್ತುತ್ತಿಲ್ಲೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

state Aug 13, 2020, 8:43 AM IST

Reason For Spike in Corona Cases in KarnatakaReason For Spike in Corona Cases in Karnataka
Video Icon

ರಾಜ್ಯದಲ್ಲಿ ದಿಢೀರ್ ಕೊರೋನಾ ಸ್ಫೋಟಕ್ಕೆ ಕಾರಣವೇನು?

ಕ್ರೂರಿ ಕೊರೋನಾ ಸ್ಫೋಟಕ್ಕೆ ಅಸಲಿ ಕಾರಣವೇನು ಎನ್ನುವ ಮಾಹಿತಿ ಹುಡುಕಿ ಹೊರಟ ಸಂದರ್ಭದಲ್ಲಿ ಬೆಚ್ಚಿ ಬೀಳಿಸುವ ಮಾಹಿತಿಯೊಂದು ಹೊರಬಿದ್ದಿದೆ. ಕೇವಲ 8 ದಿನಗಳಲ್ಲಿ ಹೆಮ್ಮಾರಿ ಚಿತ್ರಣ ಬದಲಾಗಿದ್ದು ಹೇಗೆ ಎನ್ನುವ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.

state May 23, 2020, 1:43 PM IST

Karnataka Govt Orders To All employees attend the duty From May 19thKarnataka Govt Orders To All employees attend the duty From May 19th

ಲಾಕ್‌ಡೌನ್ 4.0: ತನ್ನೆಲ್ಲಾ ನೌಕರರಿಗೆ ಮಹತ್ವದ ಸುತ್ತೋಲೆ ಹೊರಡಿಸಿದ ರಾಜ್ಯ ಸರ್ಕಾರ

ಕೊರೋನಾ ಲಾಕ್‌ಡೌನ್ 4.0 ರಾಜ್ಯದಲ್ಲಿ ಬಹುತೇಕ ಸಡಿಲಿಕೆ ಮಾಡಲಾಗಿದೆ. ಇದರ ಬೆನ್ನಲ್ಲೇ ಎಲ್ಲಾ ಸರ್ಕಾರ ತನ್ನೆಲ್ಲಾ ನೌಕರರಿಗೆ ಮಹತ್ವದ ಸುತ್ತೋಲೆಯೊಂದನ್ನು ಹೊರಡಿಸಿದೆ.

State Govt Jobs May 18, 2020, 9:09 PM IST

Coronavirus health department list out  13 Super Spreaders in KarnatakaCoronavirus health department list out  13 Super Spreaders in Karnataka
Video Icon

13 ವ್ಯಕ್ತಿಗಳಿಂದ ರಾಜ್ಯದಲ್ಲಿ ಬರೋಬ್ಬರಿ 328 ಮಂದಿಗೆ ಕೊರೋನಾ ವೈರಸ್..!

ರಾಜ್ಯದಲ್ಲಿ ಕೊರೋನಾ ರಣಕೇಕೆ ಮುಂದುವರೆದಿದೆ. ಕರುನಾಡಿನ ಪಾಲಿಗೆ ಸೂಪರ್ ಸ್ಪ್ರೆಡರ್ ಕಂಟಕವಾಗಿ ಪರಿಣಮಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

state May 8, 2020, 12:00 PM IST

Heavy rain to be lashes in coastal karnatakaHeavy rain to be lashes in coastal karnataka

ಕರಾವಳಿ ಸೇರಿ ದಕ್ಷಿಣ ಒಳನಾಡು, ಮಲೆನಾಡಿನಲ್ಲಿ 2 ದಿನ ವ್ಯಾಪಕ ಮಳೆ ಸಾಧ್ಯತೆ

ಕರಾವಳಿಯ 3 ಜಿಲ್ಲೆ ಸೇರಿದಂತೆ ದಕ್ಷಿಣ ಒಳನಾಡು ಹಾಗೂ ಮಲೆನಾಡು ಭಾಗದ ಕೆಲ ಜಿಲ್ಲೆಗಳಲ್ಲಿ ಅ.31ರಿಂದ 2 ದಿನ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ದಕ್ಷಿಣ ತಮಿಳುನಾಡು ಹಾಗೂ ಶ್ರೀಲಂಕಾ ಭಾಗದಲ್ಲಿ ಗಾಳಿಯ ಒತ್ತಡ ಕಡಿಮೆಯಾಗಿರುವ ವಾತಾವರಣ ನಿರ್ಮಾಣವಾಗಿದೆ.

state Oct 30, 2019, 7:33 AM IST