Karun Nair  

(Search results - 35)
 • Video Icon

  SPORTS10, Sep 2019, 4:51 PM IST

  ಕರುಣ್ ನಾಯರ್‌ಗೆ ಮತ್ತೆ ಸಿಗುತ್ತಾ ಟೀಂ ಇಂಡಿಯಾದಲ್ಲಿ ಸ್ಥಾನ..?

  ಕರುಣ್ ನಾಯರ್ ಭಾರತ ಪರ ಟೆಸ್ಟ್ ಕ್ರಿಕೆಟ್’ನಲ್ಲಿ ತ್ರಿಶತಕ ಸಿಡಿಸಿದ ಎರಡನೇ ಕ್ರಿಕೆಟಿಗ. ಆಡಿದ ಮೂರನೇ ಟೆಸ್ಟ್ ಪಂದ್ಯದಲ್ಲೇ ಶತಕ ಸಿಡಿಸುವ ಮೂಲಕ ಗಮನ ಸೆಳೆದಿದ್ದ ಕರುಣ್’ಗೆ ಆಡಲು ಅವಕಾಶ ಸಿಕ್ಕಿದ್ದು, ಕೇವಲ 6 ಟೆಸ್ಟ್ ಪಂದ್ಯಗಳನ್ನು ಮಾತ್ರ. ಆದರೆ ದೇಶಿ ಕ್ರಿಕೆಟ್’ನಲ್ಲಿ ಭರ್ಜರಿ ರನ್ ಕಲೆಹಾಕುತ್ತಿರುವ ಕರುಣ್ ನಾಯರ್’ಗೆ ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾದಲ್ಲಿ ಸ್ಥಾನ ಸಿಗುತ್ತಾ..?  ಕರುಣ್ ನಾಯರ್’ಗೆ ಲೇಡಿ ಲಕ್ ಕೈ ಹಿಡಿಯುತ್ತಾ..? ಈ ಕುರಿತಾದ ವರದಿ ಇಲ್ಲಿದೆ ನೋಡಿ...   
   

 • karun nair

  SPORTS1, Sep 2019, 12:59 PM IST

  ದುಲೀಪ್‌ ಟ್ರೋಫಿ: ಡ್ರಾದತ್ತ ಗ್ರೀನ್‌-ರೆಡ್‌ ಪಂದ್ಯ

  3ನೇ ದಿನವಾದ ಶನಿವಾರ 2 ವಿಕೆಟ್‌ಗೆ 140 ರನ್‌ಗಳಿಂದ ಮೊದಲ ಇನ್ನಿಂಗ್ಸ್‌ ಮುಂದುವರೆಸಿದ ರೆಡ್‌ ದಿನದಂತ್ಯಕ್ಕೆ 9 ವಿಕೆಟ್‌ಗೆ 404 ರನ್‌ಗಳಿಸಿತ್ತು. ನಾಲ್ಕನೇ ದಿನದ ಆರಂಭದಲ್ಲಿ ತನ್ನ ಖಾತೆಗೆ ಕೇವಲ 1 ರನ್ ಸೇರಿಸಿ ಆಲೌಟ್ ಆಯಿತು. 

 • SPORTS26, Aug 2019, 10:07 PM IST

  ದುಲೀಪ್ ಟ್ರೋಫಿ 2019: ಕರುಣ್ ಅಜೇಯ ಶತಕ, ಪಂದ್ಯ ಡ್ರಾನಲ್ಲಿ ಅಂತ್ಯ

  ಇಲ್ಲಿನ ಆಲೂರು ಮೈದಾನದಲ್ಲಿ ನಡೆದ ಭಾರತ ರೆಡ್ ಹಾಗೂ ಬ್ಲೂ ತಂಡಗಳ ನಡುವಿನ ದುಲೀಪ್ ಟ್ರೋಫಿ ಪಂದ್ಯ ಡ್ರಾನೊಂದಿಗೆ ಮುಕ್ತಾಯವಾಯಿತು. ಪಂದ್ಯದ ಮೊದಲ ಇನಿಂಗ್ಸ್’ನಲ್ಲಿ ಮುನ್ನಡೆ ಸಾಧಿಸಿದ್ದ ಇಂಡಿಯಾ ರೆಡ್ ತಂಡ 3 ಅಂಕ ಪಡೆದು, ಫೈನಲ್ ಅವಕಾಶ ಖಚಿತಪಡಿಸಿಕೊಂಡಿತು. 

 • SPORTS24, Aug 2019, 6:54 PM IST

  ಕರುಣ್ ಶತಕ ಜಸ್ಟ್ ಮಿಸ್, ಕುತೂಹಲಘಟ್ಟದತ್ತ ದುಲೀಪ್ ಟ್ರೋಫಿ

  ಪಂದ್ಯ ಇನ್ನೂ ಎರಡು ದಿನ ಬಾಕಿ ಇರುವುದರಿಂದ ಎರಡೂ ತಂಡಗಳಿಗೂ ಮೇಲುಗೈ ಸಾಧಿಸಲು ಸಮಾನ ಅವಕಾಶವಿದ್ದು, ಮೂರನೇ ದಿನದಾಟ ಸಾಕಷ್ಟು ರೋಚಕತೆಗೆ ಸಾಕ್ಷಿಯಾಗುವ ಸಾಧ್ಯತೆಯಿದೆ.

 • cricket

  SPORTS7, Aug 2019, 11:12 AM IST

  ದುಲೀಪ್‌ ಟ್ರೋಫಿ 2019: ಮೂವರು ಕನ್ನಡಿಗರಿಗೆ ಸ್ಥಾನ

  ಭಾರತ ಬ್ಲ್ಯೂ ತಂಡಕ್ಕೆ ಶುಭ್‌ಮನ್‌ ಗಿಲ್‌, ಭಾರತ ರೆಡ್‌ಗೆ ಪ್ರಿಯಾಂಕ್‌ ಪಾಂಚಾಲ್‌ ಹಾಗೂ ಭಾರತ ಗ್ರೀನ್‌ ತಂಡಕ್ಕೆ ಫೈಯಜ್‌ ಫಜಲ್‌ ನಾಯಕರಾಗಿದ್ದಾರೆ.

 • shreyas gopal

  SPORTS27, Jul 2019, 1:23 PM IST

  KPL ಹರಾಜು: ಮನೀಶ್ ಪಾಂಡೆ, ಶ್ರೇಯಸ್, ಕರುಣ್ ಅನ್‌ಸೋಲ್ಡ್..!

  A ಗುಂಪಿನಲ್ಲಿ ಸ್ಥಾನ ಪಡೆದಿದ್ದ ಕರ್ನಾಟಕದ ಸ್ಟಾರ್ ಕ್ರಿಕೆಟಿಗರಾದ ಮನೀಶ್ ಪಾಂಡೆ, ಕರುಣ್ ನಾಯರ್ ಹಾಗೂ ಶ್ರೇಯಸ್ ಗೋಪಾಲ್ ಅವರನ್ನು ಖರೀದಿಸಲು ಯಾವ ತಂಡವು ಮುಂದೆ ಬರಲಿಲ್ಲ. ಮನೀಶ್ ಪಾಂಡೆ ವೆಸ್ಟ್ ಇಂಡೀಸ್ ಸರಣಿಗೆ ಆಯ್ಕೆಯಾಗಿರುವುದರಿಂದ ಆಗಸ್ಟ್ 16ರಿಂದ ಆರಂಭವಾಗಲಿರುವ KPL ಟೂರ್ನಿಗೆ ಲಭ್ಯವಿರುವುದಿಲ್ಲ.

 • SPORTS29, Jun 2019, 9:19 PM IST

  ನಿಶ್ಚಿತಾರ್ಥ ಮಾಡಿಕೊಂಡ ಕರುಣ್ ನಾಯರ್

  'She Said Yes' ’ಆಕೆ ಒಪ್ಪಿಕೊಂಡಳು’ ಎಂದು ಟ್ವೀಟ್ ಮೂಲಕ ಕರುಣ್ ನಾಯರ್ ಎಂಗೇಜ್’ಮೆಂಟ್ ಮಾಡಿಕೊಂಡಿರುವುದನ್ನು ಖಚಿತಪಡಿಸಿದ್ದಾರೆ. 

 • karun nair

  CRICKET18, Jan 2019, 2:19 PM IST

  ರಣಜಿ ಟ್ರೋಫಿ: ಪಾಂಡೆ-ಕರುಣ್ ಭರ್ಜರಿ ಅರ್ಧಶತಕ: ಸೆಮೀಸ್’ಗೇರಿದ ಕರ್ನಾಟಕ

  ಮಹತ್ವದ ಪಂದ್ಯದಲ್ಲಿ ಜವಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ ಕರುಣ್ ನಾಯರ್ 129 ಎಸೆತಗಳಲ್ಲಿ 6 ಬೌಂಡರಿ ಸಹಿತ ಅಜೇಯ 61 ರನ್ ಬಾರಿಸಿದರು. ಇನ್ನು ಸ್ಫೋಟಕ ಬ್ಯಾಟಿಂಗ್ ನಡೆಸಿದ ನಾಯಕ ಮನೀಷ್ ಪಾಂಡೆ ಕೇವಲ 75 ಎಸೆತಗಳಲ್ಲಿ 14 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 87 ರನ್ ಬಾರಿಸಿ ಅಜೇಯರಾಗುಳಿದರು. 

 • SPORTS7, Oct 2018, 12:21 PM IST

  ಕನ್ನಡಿಗ ಕರುಣ್ ನಾಯರ್‌ಗೆ ಮತ್ತೊಂದು ಶಾಕ್!

  ಇಂಗ್ಲೆಂಡ್ ವಿರುದ್ದದ ಟೆಸ್ಟ್ ಪಂದ್ಯದಲ್ಲಿ ಅವಕಾಶಕ್ಕಾಗಿ ಬೆಂಚ್ ಕಾದುಕುಳಿತಿದ್ದ ಕನ್ನಡಿಗ ಕರುಣ್ ನಾಯರ್‌‌ನ್ನ, ವೆಸ್ಟ್ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಿಂದ ಕೈಬಿಡಲಾಗಿತ್ತು. ಇದರ ಬೆನ್ನಲ್ಲೇ ಇದೀಗ ಕರುಣ್‌ಗೆ ಮತ್ತೊಂದು ಆಘಾತ ಎದುರಾಗಿದೆ. 

 • SPORTS3, Oct 2018, 7:17 PM IST

  ಕರುಣ್ ನಾಯರ್ ಆಯ್ಕೆ ಸೀಕ್ರೆಟ್ ಬಿಚ್ಚಿಟ್ಟ ನಾಯಕ ವಿರಾಟ್ ಕೊಹ್ಲಿ!

  ವೆಸ್ಟ್ಇಂಡೀಸ್ ವಿರುದ್ಧದ 2 ಟೆಸ್ಟ್ ಪಂದ್ಯದ ಸರಣಿಗೆ ಕನ್ನಡಿಗ ಕರುಣ್ ನಾಯರ್ ಕೈಬಿಟ್ಟ ಆಕ್ರೋಶ ಇನ್ನು ತಣ್ಣಗಾಗಿಲ್ಲ. ಒಂದೆಡೆ ಮಾಜಿ ಕ್ರಿಕೆಟಿಗರು ಸೇರಿದಂತೆ ಹಲವು ಅಭಿಮಾನಿಗಳು ಆಯ್ಕೆ ಸಮಿತಿಯನ್ ಪ್ರಶ್ನಿಸಿದ್ದರೆ, ಇದೀಗ ಕರುಣ್ ಆಯ್ಕೆ ವಿಚಾರಕ್ಕೆ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯಿಸಿದ್ದಾರೆ.

 • Automobiles3, Oct 2018, 4:58 PM IST

  ಕರುಣ್ ನಾಯರ್‌ಗೆ ಕೊಕ್-ನಾಯಕ ವಿರಾಟ್ ಕೊಹ್ಲಿ ಹೇಳಿದ್ದೇನು?

  ವೆಸ್ಟ್ಇಂಡೀಸ್ ವಿರುದ್ಧದ 2 ಟೆಸ್ಟ್ ಪಂದ್ಯದ ಸರಣಿಗೆ ಕನ್ನಡಿಗ ಕರುಣ್ ನಾಯರ್ ಕೈಬಿಟ್ಟ ಆಕ್ರೋಶ ಇನ್ನು ತಣ್ಣಗಾಗಿಲ್ಲ. ಒಂದೆಡೆ ಮಾಜಿ ಕ್ರಿಕೆಟಿಗರು ಸೇರಿದಂತೆ ಹಲವು ಅಭಿಮಾನಿಗಳು ಆಯ್ಕೆ ಸಮಿತಿಯನ್ ಪ್ರಶ್ನಿಸಿದ್ದರೆ, ಇದೀಗ ಕರುಣ್ ಆಯ್ಕೆ ವಿಚಾರಕ್ಕೆ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯಿಸಿದ್ದಾರೆ.

 • karun-nair
  Video Icon

  CRICKET3, Oct 2018, 3:37 PM IST

  ಕನ್ನಡಿಗ ಕರುಣ್ ನಾಯರ್’ಗೆ ಆಗುತ್ತಿದೆಯಾ ಮೋಸ..?

  ಭಾರತ ಪರ ಟೆಸ್ಟ್ ಕ್ರಿಕೆಟ್’ನಲ್ಲಿ ತ್ರಿಶತಕ ಸಿಡಿಸಿದ ಎರಡನೇ ಭಾರತೀಯ ಬ್ಯಾಟ್ಸ್’ಮನ್ ಎನ್ನುವ ದಾಖಲೆ ಬರೆದ ಕರುಣ್ ನಾಯರ್ ವೆಸ್ಟ್’ಇಂಡೀಸ್ ಎದುರಿನ ಟೆಸ್ಟ್ ಸರಣಿಯಲ್ಲಿ ಸ್ಥಾನ ಪಡೆಯಲು ವಿಫಲವಾಗಿದ್ದಾರೆ.

 • mayank agarwal and prithvi shaw

  SPORTS30, Sep 2018, 5:36 PM IST

  ಭಾರತ ತಂಡಕ್ಕೆ ಮಯಾಂಕ್ ಎಂಟ್ರಿ-ಮತ್ತೊಬ್ಬ ಕನ್ನಡಿಗನಿಗೆ ಕೊಕ್! ಯಾಕೆ ಹೀಗೆ?

  ವೆಸ್ಟ್ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ಕನ್ನಡಿಗ ಮಯಾಂಕ್ ಅಗರ್ವಾಲ್ ಆಯ್ಕೆಯಾದರೆ, ಮತ್ತೊರ್ವ ಕನ್ನಡಿಗನಿಗೆ ಕೊಕ್ ನೀಡಲಾಗಿದೆ. ಈ ಕುರಿತು ಟ್ವಿಟರಿಗರು ಹೇಳಿದ್ದೇನು? ಇಲ್ಲಿದೆ.
   

 • CRICKET22, Sep 2018, 10:00 AM IST

  ಕನ್ನಡಿಗ ಕರುಣ್ ನಾಯರ್’ಗೆ ಒಲಿದ ನಾಯಕ ಪಟ್ಟ

  ಭಾರತ ಪ್ರವಾಸ ಕೈಗೊಳ್ಳಲಿರುವ ವೆಸ್ಟ್‌ಇಂಡೀಸ್‌ ತಂಡ, ಸೆ.29ರಿಂದ ಬರೋಡಾದಲ್ಲಿ 2 ದಿನಗಳ ಅಭ್ಯಾಸ ಪಂದ್ಯವನ್ನಾಡಲಿದ್ದು ಬಿಸಿಸಿಐ ಅಧ್ಯಕ್ಷರ ಇಲೆವೆನ್‌ ತಂಡವನ್ನು ಕರ್ನಾಟಕದ ಕರುಣ್‌ ನಾಯರ್‌ ಮುನ್ನಡೆಸಲಿದ್ದಾರೆ. 

 • Bengaluru blasters

  SPORTS15, Aug 2018, 10:38 PM IST

  ಕೆಪಿಎಲ್ 2018: ಉದ್ಘಾಟನಾ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್‌ಗೆ ಗೆಲುವು

  ಕರ್ನಾಟಕ ಪ್ರೀಮಿಯರ್ ಲೀಗ್ ಟೂರ್ನಿ ಮೊದಲ ಪಂದ್ಯವೇ ಅಭಿಮಾನಿಗಳಿಗೆ ಭರಪೂರ ಮನರಂಜನೆ ನೀಡಿದೆ. ಬೆಂಗಳೂರು ಬ್ಲಾಸ್ಟರ್ ಹಾಗೂ ಬೆಳಗಾವಿ ಪ್ಯಾಂಥರ್ಸ್ ನಡುವಿನ ಹೋರಾಟ ಹೈಲೈಟ್ಸ್ ಇಲ್ಲಿದೆ.