Kashmir Pandit  

(Search results - 2)
 • Sunanda Vashisht

  India19, Nov 2019, 4:26 PM

  ಬದುಕುಳಿದಿದ್ದೇನೆ, ಹಾಗಾಗಿ ಮಾತಾಡ್ತಿದ್ದೇನೆ!ವೈರಲ್ ಆಯ್ತು ಕಾಶ್ಮೀರಿ ಹೆಣ್ಣುಮಗಳ ಭಾಷಣ

  ಜಗತ್ತಿನ ಯಾವುದೇ ಭಾಗದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯ ಆರೋಪ ಕೇಳಿಬಂದರೆ ಅದರ ಕುರಿತು ವಿಚಾರಣೆ ನಡೆಸುವುದಕ್ಕಾಗಿಯೇ ಅಮೆರಿಕದ ಸಂಸತ್ತು ‘ಟಾಮ್‌ ಲ್ಯಾಂಟೋಸ್‌ ಹ್ಯೂಮನ್‌ ರೈಟ್ಸ್‌ ಕಮಿಷನ್‌’ ಎಂಬ ಆಯೋಗವನ್ನು ಹೊಂದಿದೆ. ಈ ಆಯೋಗದ ಆಹ್ವಾನಿತರಾಗಿ  ಸುನಂದಾ ವಸಿಷ್ಠ ಸಾಕ್ಷ್ಯ ನುಡಿದಿದ್ದಾರೆ.

 • article 370 Suresh Raina

  SPORTS5, Aug 2019, 5:21 PM

  ಆರ್ಟಿಕಲ್ 370 ರದ್ದು: ಕಾಶ್ಮೀರಿ ಪಂಡಿತ್ ಸುರೇಶ್ ರೈನಾ ಸಂತಸ!

  ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಮಾಡಿ ಇದೀಗ ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಲಾಗಿದೆ. ಕೇಂದ್ರ ಸರ್ಕಾರದ ಈ ನಿರ್ಧಾರಕ್ಕೆ  ಭಾರತವೇ ಸಂಭ್ರಮಿಸುತ್ತಿದೆ. ಇದೀಗ ಟೀಂ ಇಂಡಿಯಾ ಕ್ರಿಕೆಟಿಗ ಸುರೇಶ್ ರೈನಾ ಈ ನಿರ್ಧಾರಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ರೈನಾ ಆರ್ಟಿಕಲ್ 370 ರದ್ದು ನಿರ್ಧಾರವನ್ನು ಅತೀವವಾಗಿ ಸಂಭ್ರಮಿಸಲು ಪ್ರಮುಖ ಕಾರಣವಿದೆ.