Kc Chandrasekhar Rao  

(Search results - 3)
  • kcr modi

    NEWSJul 28, 2019, 8:13 PM IST

    ಇದು ಪೊಲಿಟಿಕ್ಸ್ ಸರ್: ಬಿಜೆಪಿಗೆ ಹತ್ತಿರವಾಗ್ತಿದ್ದಾರಾ ಕೆಸಿಆರ್?

    ಕೇಂದ್ರ ಸರ್ಕಾರದ ಆರ್’ಟಿಐ ತಿದ್ದುಪಡಿ ಮಸೂದೆಯ ವಿಷಯದಲ್ಲಿ ಕೆಸಿಆರ್ ನಡೆ  ಹಲವು ಅನುಮಾನಕ್ಕೆ ಕಾರಣವಾಗಿದೆ. ತಿದ್ದುಪಡಿ ಮಸೂದೆಯನ್ನು ಪ್ರಾರಂಭದಲ್ಲಿ ವಿರೋಧಿಸುತ್ತಿದ್ದ ಕೆಸಿಆರ್ ಅವರ ಟಿಆರ್’ಎಸ್, ಇದೀಗ ರಾಜ್ಯಸಭೆಯಲ್ಲಿ ಎನ್’ಡಿಎ ಸರ್ಕಾರದ ಮಸೂದೆಯನ್ನು ಬೆಂಬಲಿಸಿ ಅಚ್ಚರಿ ಮೂಡಿಸಿದೆ. 

  • రాష్ట్రపతి రామ్‌నాథ్ కోవింద్ కు స్వాగతం పలికిన కేసీఆర్

    NEWSDec 24, 2018, 8:44 AM IST

    ರಾಷ್ಟ್ರ ರಾಜಕಾರಣ ಪ್ರವೇಶಕ್ಕೆ ಕೆಸಿಆರ್ ಸಜ್ಜು

    2019ನೇ ಸಾಲಿನ ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಇದೇ ಸಂದರ್ಭದಲ್ಲಿ ವಿವಿಧ ಪಕ್ಷಗಳು ಸಿದ್ಧತೆಯಲ್ಲಿ ತೊಡಗಿದ್ದು, ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್ ಅವರು ಈ ನಿಟ್ಟಿನಲ್ಲಿ ತಮ್ಮ ಭಾರತ ಯಾತ್ರೆ ಆರಂಭಿಸಿದ್ದಾರೆ. 

  • kcr

    INDIANov 15, 2018, 2:16 PM IST

    ತೆಲಂಗಾಣ ಸಿಎಂ ಬಗ್ಗೆ ಇಂಟರೆಸ್ಟಿಂಗ್ ವಿಚಾರವಿದು!

    ತೆಲಂಗಾಣದಲ್ಲಿ ಇದೇ ಡಿಸೆಂಬರ್ 7 ರಂದು ಚುನಾವಣೆ ನಡೆಯುತ್ತಿದ್ದು, ಪಕ್ಷಗಳು ಭರ್ಜರಿ ಸಿದ್ಧತೆಯಲ್ಲಿ ತೊಡಗಿಕೊಂಡಿವೆ. ವಿವಿಧ ಅಭ್ಯರ್ಥಿಗಳು ತಮ್ಮ ಆಸ್ತಿ ಪಾಸ್ತಿ ವಿವರವನ್ನು ಸಲ್ಲಿಕೆ ಮಾಡುತ್ತಿದ್ದು, ಮುಖ್ಯಮಂತ್ರಿ ಕೆ.ಸಿ.ಚಂದ್ರಶೇಖರ್ ರಾವ್ 20 ಕೋಟಿ ಒಡೆಯನಾದರೂ ಕೂಡ ಅವರ ಬಳಿ ಸ್ವಂತ ಕಾರಿಲ್ಲ ಎನ್ನುವ ವಿಚಾರ ಬಹಿರಂಗವಾಗಿದೆ.