Kc Ramamurthy  

(Search results - 5)
 • undefined

  Coronavirus India1, Jun 2020, 4:59 PM

  ಲಾಕ್‌ಡೌನ್‌ಗೆ ಭಾರತೀಯರು ಸ್ಪಂದಿಸಿದ ರೀತಿ ಬಹಳ ಖುಷಿ, ಆನಂದ ಕೊಟ್ಟಿದೆ!

  ದೇಶಾದ್ಯಂತ ಆವರಿಸಿರುವ ಕೊರೋನಾ ಮಹಾಮಾರಿನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರ ಲಾಕ್‌ಡೌನ್ ಹೇರಿದೆ. ಈ ಮಾರಕ ಕೊರೋನಾದಿಂದಾಗಿ ಜನರ ಜೀವನ ಶೈಲಿಯೂ ಸಂಪೂರ್ಣ ಬದಲಾಗಿದೆ. ಅನಗತ್ಯ ಓಡಾಟಕ್ಕೆ ಬ್ರೇಕ್ ಬಿದ್ದಿದ್ದು, ಜನರು ಮನೆಯಲ್ಲೇ ಉಳಿದುಕೊಳ್ಳಬೇಕಾದ ಅನಿವಾರ್ಯತೆ ಬಂದಿದೆ. ಹೀಗಿರುವಾಗ ನಮ್ಮ ಜನ ನಾಯಕರು ಹೇಗೆ ಸಮಯ ಕಳೆಯುತ್ತಿದ್ದಾರೆ ಎಂಬ ಕುರುತು ಸಂದರ್ಶನ ನಡೆಸಿದ್ದು, ಅವರೇ ಖುದ್ದು ತಮ್ಮ ದಿನಚರಿಯನ್ನು ವಿವರಿಸಿದ್ದಾರೆ. ಕರ್ನಾಟಕದಿಂದ ಆಯ್ಕೆದಯಾದ ರಾಜ್ಯಸಭೆಗೆ ಸದಸ್ಯ ಹಾಗೂ ನಿವೃತ್ತ ಐಪಿಎಸ್ ಅಧಿಕಾರಿ ಕೆ.ಸಿ.ರಾಮಮೂರ್ತಿ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ.

 • BSY Shah

  Politics27, Nov 2019, 9:26 PM

  ಕರ್ನಾಟಕದಲ್ಲಿ ಮತ್ತೊಂದು ಬೈ ಎಲೆಕ್ಷನ್: ಇದಕ್ಕೂ ಕಾಂಗ್ರೆಸ್‌ನಿಂದ ಬಂದವರಿಗೇ BJP ಟಿಕೆಟ್

  ರಾಜ್ಯದಲ್ಲಿ 15 ಕ್ಷೇತ್ರಗಳ ಉಪಚುನಾವಣೆ ಕದನ ಶುರುವಾಗಿದೆ. ಇದರ ಬೆನ್ನಲ್ಲೇ ಮತ್ತೊಂದು ಚುನಾವಣೆ ಎದುರಾಗಿದ್ದು, ಇದಕ್ಕೆ ಕರ್ನಾಟಕ ಬಿಜೆಪಿ ಅಭ್ಯರ್ಥಿ ಹೆಸರು ಫೈನಲ್ ಮಾಡಲಾಗಿದೆ. ಅದರಲ್ಲೂ ಕಾಂಗ್ರೆಸ್ ನಿಂದ ಬಂದ ನಾಯಕನಿಗೆ ಬಿಜೆಪಿ ಟಿಕೆಟ್ ನೀಡಿರುವುದು ಭಾರೀ ಕುತೂಹಲ ಮೂಡಿಸಿದೆ. ಹಾಗಾದ್ರೆ  ಯಾವ ಚುನಾವಣೆ..? ಬಿಜೆಪಿ ಅಭ್ಯರ್ಥಿ ಯಾರು...?

 • Election

  Politics14, Nov 2019, 9:29 PM

  ಕರ್ನಾಟಕ ಸೇರಿ 2 ರಾಜ್ಯಸಭಾ ಸ್ಥಾನಗಳಿಗೆ ಉಪ ಚುನಾವಣೆ ಘೋಷಣೆ

  ಕಾಂಗ್ರೆಸ್​ ರಾಜ್ಯಸಭಾ ಸದಸ್ಯ ಕೆಸಿ ರಾಮಮೂರ್ತಿ ಬಿಜೆಪಿಗೆ ಸೇರ್ಪಡನೆಯಾದ ಪರಿಣಾಮ ತೆರವಾಗಿದ್ದ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಸಲು ಆಯೋಗ ದಿನಾಂಕ ಪ್ರಕಟಿಸಿದೆ. 

 • KC Ramamurthy
  Video Icon

  Politics16, Oct 2019, 6:07 PM

  ಕಾಂಗ್ರೆಸ್‌ಗೆ ರಾಜೀನಾಮೆ: ಕಾರಣದ ಜತೆಗೆ ಮಹತ್ವದ ಸುಳಿವು ಕೊಟ್ಟ ರಾಮಮೂರ್ತಿ

  ರಾಜ್ಯಸಭಾ ಸದಸ್ಯರಾಗಿದ್ದ ಕೆ.ಸಿ. ರಾಮಮೂರ್ತಿ ಅವರು ರಾಜ್ಯಸಭಾ ಸದಸ್ಯ ಸ್ಥಾನ ಹಾಗೂ ಕಾಂಗ್ರೆಸ್​ ಸದಸ್ಯತ್ವಕ್ಕೆ ದಿಢೀರ್​ ರಾಜೀನಾಮೆ ಕೊಟ್ಟು ಅಚ್ಚರಿ ಮೂಡಿಸಿದ್ದಾರೆ.

  ರಾಜ್ಯಸಭೆಯ ಸಭಾಪತಿ ಹಾಗೂ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರಿಗೆ ರಾಮಮೂರ್ತಿ ಬುಧವಾರ ರಾಜೀನಾಮೆ ಪತ್ರ ಸಲ್ಲಿಸಿದರು. 

  ಇನ್ನು ರಾಜೀನಾಮೆ ಕಾರಣ ಕೊಟ್ಟಿರುವ ರಾಮಮೂರ್ತಿ ಅವರು ಬಿಜೆಪಿ ಸೇರ್ಪಡೆಯಾಗುವ ಸೂಚನೆಯನ್ನೂ ಸಹ ನೀಡಿದ್ದಾರೆ. ಹಾಗಾದ್ರೆ ರಾಜೀನಾಮೆ ಕಾರಣವೇನು..? ಏನೆಲ್ಲ ಹೇಳಿದ್ರು? ಅವರ ಬಾಯಿಂದಲೇ ಕೇಳಿ.

 • kc rammurthy

  Politics16, Oct 2019, 2:34 PM

  ಕಾಂಗ್ರೆಸ್‌ಗೆ ಬಿಗ್ ಶಾಕ್: ಕರ್ನಾಟಕ ರಾಜ್ಯಸಭೆ ಸದಸ್ಯ ರಾಜೀನಾಮೆ

  ಕರ್ನಾಟಕ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಕೆ.ಸಿ.ರಾಮಮೂರ್ತಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.