Kidambi Srikanth

(Search results - 66)

Kidambi Srikanth

OTHER SPORTSJul 1, 2021, 6:10 PM IST

ಖೇಲ್‌ ರತ್ನ ಪ್ರಶಸ್ತಿಗೆ ಶ್ರೀಕಾಂತ್, ಪ್ರಣೀತ್ ಹೆಸರು ಶಿಫಾರಸು

2021ನೇ ಸಾಲಿನ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಕ್ರೀಡಾ ಹಾಗೂ ಯುವಜನ ಇಲಾಖೆ ವಿಸ್ತರಿಸಿದೆ. ಈ ಮೊದಲು ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಜೂನ್‌ 21 ಕಡೆಯ ದಿನಾಂಕ ನಿಗದಿ ಮಾಡಲಾಗಿತ್ತು.

Saina Nehwal Kidambi Srikanth

OlympicsMay 29, 2021, 8:31 AM IST

ಟೋಕಿಯೋ ಒಲಿಂಪಿಕ್ಸ್‌ನಿಂದ ಅಧಿಕೃತವಾಗಿ ಹೊರಬಿದ್ದ ಸೈನಾ, ಶ್ರೀಕಾಂತ್‌

ಇದೇ ಜೂನ್‌ 15ರೊಳಗೆ ಬ್ಯಾಡ್ಮಿಂಟನ್‌ನಲ್ಲಿ ಅಗ್ರ 16ರೊಳಗೆ ರ‍್ಯಾಂಕಿಂಗ್‌ ಹೊಂದಿರುವವರು ಟೋಕಿಯೋ ಒಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ಅರ್ಹತೆಯನ್ನು ಗಿಟ್ಟಿಸಿಕೊಳ್ಳಲಿದ್ದಾರೆ. ಸದ್ಯ ಲಂಡನ್ ಒಲಿಂಪಿಕ್ಸ್‌ ಕಂಚಿನ ಪದಕ ವಿಜೇತೆ ಸೈನಾ ನೆಹ್ವಾನ್ 22ನೇ ರ‍್ಯಾಂಕಿಂಗ್‌ ಹೊಂದಿದ್ದಾರೆ. ಇನ್ನು ಪುರುಷರ ಸಿಂಗಲ್ಸ್‌ ವಿಭಾಗದಲ್ಲಿ 20ನೇ ರ‍್ಯಾಂಕಿಂಗ್‌ ಹೊಂದಿರುವ ಕಿದಂಬಿ ಶ್ರೀಕಾಂತ್‌ಗೆ ಕೂಡಾ ಟೋಕಿಯೋ ಒಲಿಂಪಿಕ್ಸ್‌ ಕನಸು ಭಗ್ನವಾಗಿದೆ.

Saina Nehwal Kidambi Srikanth

OlympicsMay 14, 2021, 9:36 AM IST

ಸೈನಾ ನೆಹ್ವಾಲ್, ಶ್ರೀಕಾಂತ್‌ ಒಲಿಂಪಿಕ್‌ ಕನಸು ಭಗ್ನ?

ಈ ಇಬ್ಬರಿಗೂ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯಲು ಸಿಂಗಾಪುರ ಓಪನ್‌ ಕೊನೆಯ ಅವಕಾಶವಾಗಿತ್ತು. ಆದರೆ ಕೋವಿಡ್‌ ಹಿನ್ನೆಲೆಯಲ್ಲಿ ಟೂರ್ನಿ ರದ್ದಾಗಿದೆ.

Saina Nehwal Kidambi Srikanth

OlympicsMay 8, 2021, 8:37 AM IST

ಮಲೇಷ್ಯಾ ಓಪನ್‌ ಮುಂದಕ್ಕೆ: ಒಲಿಂಪಿಕ್ಸ್ ಕನವರಿಕೆಯಲ್ಲಿದ್ದ ಸೈನಾ, ಶ್ರೀಕಾಂತ್‌ಗೆ ಶಾಕ್

ಭಾರತದ ತಾರಾ ಶಟ್ಲರ್‌ಗಳಾದ ಸೈನಾ ನೆಹ್ವಾಲ್‌ ಹಾಗೂ ಕಿದಂಬಿ ಶ್ರೀಕಾಂತ್‌, ಟೋಕಿಯೋ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯುವುದು ಅನುಮಾನವೆನಿಸಿದೆ. ಈ ಇಬ್ಬರಿಗೆ ಒಲಿಂಪಿಕ್ಸ್‌ ಅರ್ಹತೆ ಪಡೆಯಲು ಇದು ಕೊನೆಯ ಅವಕಾಶವಾಗಿತ್ತು.

PV Sindhu

OTHER SPORTSMar 6, 2021, 10:36 AM IST

ಸ್ವಿಸ್‌ ಓಪನ್‌ ಬ್ಯಾಡ್ಮಿಂಟನ್: ಸೆಮೀಸ್‌ಗೆ ಸಿಂಧು, ಶ್ರೀಕಾಂತ್

ಮಹಿಳಾ ಸಿಂಗಲ್ಸ್‌ ಕ್ವಾರ್ಟರ್‌ ಫೈನಲ್ ಪಂದ್ಯದಲ್ಲಿ ಸಿಂಧು, ಥಾಯ್ಲೆಂಡ್‌ನ ಬುಸನಾನ್‌ ವಿರುದ್ದ 21-16, 23-21 ನೇರ ಗೇಮ್‌ಗಳಲ್ಲಿ ಜಯಗಳಿಸಿದರು. ಇದೇ ವೇಳೆ ಪುರುಷರ ಸಿಂಗಲ್ಸ್ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಥಾಯ್ಲೆಂಡ್‌ನ ವಾಂಗ್‌ಚಾರೊಯಿನ್‌ ವಿರುದ್ದ 21-17, 21-12 ನೇರ ಗೇಮ್‌ಗಳಲ್ಲಿ ಗೆದ್ದರು.

PV Sindhu

OTHER SPORTSMar 5, 2021, 8:03 AM IST

ಸ್ವಿಸ್‌ ಓಪನ್‌ ಕ್ವಾರ್ಟರ್‌ಗೆ ಸಿಂಧು, ಶ್ರೀಕಾಂತ್‌ ಲಗ್ಗೆ

ಇದೇ ಮೊದಲ ಬಾರಿಗೆ ಭಾರತದಿಂದಾಚೆ ಸೂಪರ್‌ 300 ಟೂರ್ನಿಯಲ್ಲಿ ಭಾರತದ ಮೂವರು ಅಂತಿಮ 8ರ ಸುತ್ತಿಗೆ ಪ್ರವೇಶಿಸಿದ್ದಾರೆ. ಪುರುಷರ ಸಿಂಗಲ್ಸ್‌ 2ನೇ ಸುತ್ತಿನ ಪಂದ್ಯದಲ್ಲಿ ಶ್ರೀಕಾಂತ್‌, ಫ್ರಾನ್ಸ್‌ನ ಥಾಮಸ್‌ ರೌಕ್ಸೆಲ್‌ ವಿರುದ್ಧ 21-10, 14-21, 21-14ರಲ್ಲಿ ಗೆದ್ದರೆ, ಡೆನ್ಮಾರ್ಕ್‌ನ ರಾಸ್ಮಸ್‌ ವಿರುದ್ಧ ಅಜಯ್‌ ಜಯರಾಮ್‌ ಜಯಿಸಿದರು.

PV Sindhu

OTHER SPORTSJan 30, 2021, 9:44 AM IST

ವಿಶ್ವ ಟೂರ್‌ ಫೈನಲ್ಸ್: ಸಿಂಧುಗೆ ಗೆಲುವು, ಶ್ರೀಕಾಂತ್‌ಗೆ ಸೋಲು

ಮಹಿಳಾ ಸಿಂಗಲ್ಸ್‌ ಗುಂಪು ಹಂತದ 3ನೇ ಹಾಗೂ ಅಂತಿಮ ಪಂದ್ಯದಲ್ಲಿ ಸಿಂಧು, ಥಾಯ್ಲೆಂಡ್‌ನ ಪೊರ್ನ್‌ಪಾವಿ ಚೊಚುವಾಂಗ್‌ ವಿರುದ್ಧ 21-18, 21-15 ಗೇಮ್‌ಗಳಲ್ಲಿ ಜಯಿಸಿದರು. ಮೊದಲೆರಡು ಪಂದ್ಯಗಳಲ್ಲಿ ಸೋಲುಂಡಿದ್ದ ಕಾರಣ ಸಿಂಧು ಸೆಮೀಸ್‌ಗೇರುವಲ್ಲಿ ವಿಫಲರಾದರು.

PV Sindhu

OTHER SPORTSJan 29, 2021, 8:41 AM IST

ವಿಶ್ವ ಟೂರ್‌ ಫೈನಲ್ಸ್‌: ಸೆಮೀಸ್‌ ರೇಸ್‌ನಿಂದ ಸಿಂಧು, ಶ್ರೀಕಾಂತ್‌ ಔಟ್‌

ಮಹಿಳಾ ಸಿಂಗಲ್ಸ್‌ನ ‘ಬಿ’ ಗುಂಪಿನ ಪಂದ್ಯದಲ್ಲಿ ವಿಶ್ವ ಚಾಂಪಿಯನ್‌ ಸಿಂಧು ಥಾಯ್ಲೆಂಡ್‌ನ ರಚನಾಕ್‌ ಇಂಟನಾನ್‌ ವಿರುದ್ಧ 18-21, 13-21 ನೇರ ಗೇಮ್‌ಗಳಲ್ಲಿ ಪರಾಭವಗೊಂಡರು. ಮೊದಲ ಪಂದ್ಯದಲ್ಲಿ ಸಿಂಧು, ತೈಪೆಯ ತೈ ತ್ಸು ಯಿಂಗ್‌ ವಿರುದ್ಧ ಸೋಲುಂಡಿದ್ದರು. ಅಂತಿಮ ಪಂದ್ಯದಲ್ಲಿ ಭಾರತೀಯ ತಾರೆ, ಥಾಯ್ಲೆಂಡ್‌ನ ಪೊರ್ನ್‌ಪಾವಿ ಚೊಚುವಾಂಗ್‌ ವಿರುದ್ಧ ಸೆಣಸಲಿದ್ದಾರೆ.

Kidambi Srikanth

OTHER SPORTSJan 28, 2021, 9:42 AM IST

ವಿಶ್ವ ಟೂರ್‌ ಫೈನಲ್ಸ್‌: ಸಿಂಧು, ಶ್ರೀಕಾಂತ್‌ಗೆ ಆರಂಭಿಕ ಆಘಾತ

ಅಗ್ರ 8 ಆಟಗಾರರು ಸ್ಪರ್ಧಿಸುತ್ತಿರುವ ಟೂರ್ನಿಯ ಪುರುಷರ ಸಿಂಗಲ್ಸ್‌ ‘ಬಿ’ ಗುಂಪಿನಲ್ಲಿ ಸ್ಥಾನ ಪಡೆದಿರುವ ಶ್ರೀಕಾಂತ್‌, ಗುಂಪು ಹಂತದ ಮೊದಲ ಪಂದ್ಯದಲ್ಲಿ ಡೆನ್ಮಾರ್ಕ್ನ ಆ್ಯಂಡರ್ಸ್‌ ಆ್ಯಂಟೋನ್ಸೆನ್‌ ವಿರುದ್ಧ 21-15, 16-21, 18-21 ಗೇಮ್‌ಗಳಲ್ಲಿ ವೀರೋಚಿತ ಸೋಲು ಅನುಭವಿಸಿದರು.

PV Sindhu

OTHER SPORTSJan 27, 2021, 7:54 AM IST

ಇಂದಿನಿಂದ ಬ್ಯಾಡ್ಮಿಂಟನ್‌ ವಿಶ್ವ ಟೂರ್‌ ಫೈನಲ್ಸ್‌

ವಿಶ್ವದ ಅಗ್ರ 8 ಆಟಗಾರರು ಮಾತ್ರ ಈ ಟೂರ್ನಿಯಲ್ಲಿ ಸ್ಪರ್ಧಿಸಲಿದ್ದು, ಚೀನಾ ಹಾಗೂ ಜಪಾನ್‌ ಆಟಗಾರರು ಹೊರಗುಳಿಯಲು ನಿರ್ಧರಿಸಿದ ಕಾರಣ ಸಾಧಾರಣ ಪ್ರದರ್ಶನದ ಹೊರತಾಗಿಯೂ ಈ ಇಬ್ಬರಿಗೆ ಅರ್ಹತೆ ದೊರೆತಿದೆ.

PV Sindhu

OTHER SPORTSJan 20, 2021, 8:48 AM IST

ಥಾಯ್ಲೆಂಡ್‌ ಓಪನ್‌: ಸಿಂಧು, ಶ್ರೀಕಾಂತ್‌ಗೆ ಜಯ

ಮಹಿಳಾ ಸಿಂಗಲ್ಸ್‌ನ ಮೊದಲ ಸುತ್ತಲ್ಲಿ ಸಿಂಧು, ವಿಶ್ವ ನಂ.12 ಥಾಯ್ಲೆಂಡ್‌ನ ಬುಸ್ನಾನ್‌ ವಿರುದ್ಧ 21-17, 21-13 ರಿಂದ ಗೆಲುವು ಪಡೆದರು. ಮತ್ತೊಂದು ಸಿಂಗಲ್ಸ್‌ನಲ್ಲಿ ಸೈನಾ, ಮಾಜಿ ವಿಶ್ವ ಚಾಂಪಿಯನ್‌ ಇಂಟಾನಾನ್‌ ವಿರುದ್ಧ 17-21, 8-21 ರಿಂದ ಸೋಲುಂಡರು

Indian Badminton

OTHER SPORTSJan 15, 2021, 9:17 AM IST

ಥಾಯ್ಲೆಂಡ್‌ ಓಪನ್‌ ಬ್ಯಾಡ್ಮಿಂಟನ್: ಭಾರತದ ಸವಾಲು ಅಂತ್ಯ

ಮಹಿಳೆಯರ ಸಿಂಗಲ್ಸ್‌ನ 2ನೇ ಸುತ್ತಿನಲ್ಲಿ ಸೈನಾ ನೆಹ್ವಾಲ್‌, ಸ್ಥಳೀಯ ಆಟಗಾರ್ತಿ ಬುಸನಾನ್‌ ವಿರುದ್ಧ 23-21, 14-21, 16-21 ಗೇಮ್‌ಗಳಲ್ಲಿ ಸೋಲುಂಡರು. ವಿಶ್ವ ನಂ.12 ಬುಸಾನನ್‌ ವಿರುದ್ಧ ಸೈನಾಗಿದು ಸತತ 4ನೇ ಸೋಲು.

Kidambi Srikanth

OTHER SPORTSJan 13, 2021, 8:55 AM IST

ಕೋವಿಡ್‌ ಪರೀಕ್ಷೆ ವೇಳೆ ಮೂಗಲ್ಲಿ ರಕ್ತ: ಶ್ರೀಕಾಂತ್‌ ಕಿಡಿ!

ಕೊರೋನಾ ಪರೀಕ್ಷೆಗಾಗಿ ಸ್ವ್ಯಾಬ್‌ ಸಂಗ್ರಹಿಸುವ ವೇಳೆ ಆರೋಗ್ಯ ಸಿಬ್ಬಂದಿ ಮೂಗಿನೊಳಗೆ ಗಾಯ ಮಾಡಿದ್ದು ರಕ್ತ ಸುರಿಯುತ್ತಿರುವ ಫೋಟೋವನ್ನು ಶ್ರೀಕಾಂತ್‌ ಟ್ವೀಟ್‌ ಮಾಡಿದ್ದಾರೆ.

• PV Sindhu

OTHER SPORTSMar 12, 2020, 11:12 AM IST

ಆಲ್‌ ಇಂಗ್ಲೆಂಡ್‌ ಓಪನ್‌ ಬ್ಯಾಡ್ಮಿಂಟನ್‌: ಸಿಂಧುಗೆ ಜಯ, ಶ್ರೀಕಾಂತ್‌ ಔಟ್‌

ಭಾರತಕ್ಕೆ ಅತಿದೊಡ್ಡ ನಿರಾಸೆ ಎದುರಾಗಿದ್ದು, ಸೈನಾ ನೆಹ್ವಾಲ್, ಸಾಯಿ ಪ್ರಣೀತ್ ಹಾಗೆಯೇ ಕಿದಂಬಿ ಶ್ರೀಕಾಂತ್ ಮೊದಲ ಸುತ್ತಿನಲ್ಲೇ ಹೊಸಬೀಳುವ ಮೂಲಕ ಆಘಾತ ಅನುಭವಿಸಿದರು.

• All England Championship

OTHER SPORTSMar 11, 2020, 11:36 AM IST

ಕೊರೋನಾ ನಡುವೆಯೇ ಆಲ್‌ ಇಂಗ್ಲೆಂಡ್‌ ಬ್ಯಾಡ್ಮಿಂಟನ್‌

ಅತ್ಯಂತ ಹಳೆಯ ಬ್ಯಾಡ್ಮಿಂಟನ್ ಟೂರ್ನಿಗಳಲ್ಲಿ ಒಂದೆನಿಸಿರುವ ಆಲ್‌ ಇಂಗ್ಲೆಂಡ್‌ ಬ್ಯಾಡ್ಮಿಂಟನ್‌ ಟೂರ್ನಿಯಲ್ಲಿ ಇದುವರೆಗು ಭಾರತದ ಇಬ್ಬರು ಬ್ಯಾಡ್ಮಿಂಟನ್ ದಿಗ್ಗಜರು ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಪ್ರಕಾಶ್ ಪಡುಕೋಣೆ ಹಾಗೂ ಪುಲ್ಲೇಲಾ ಗೋಪಿಚಂದ್ ಇದುವರೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ.