Kl Rahul  

(Search results - 148)
 • rohit kohli out

  World Cup10, Jul 2019, 6:51 PM IST

  ಅನಗತ್ಯ ದಾಖಲೆಗೆ ಗುರಿಯಾದ ರೋಹಿತ್, ಕೊಹ್ಲಿ, ರಾಹುಲ್!

  ನ್ಯೂಜಿಲೆಂಡ್ ವಿರುದ್ದದ ಸೆಮಿಫೈನಲ್ ಪಂದ್ಯದಲ್ಲಿ ಭಾರತದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಅನಗತ್ಯ ದಾಖಲೆಗೆ ಗುರಿಯಾಗಿದ್ದಾರೆ.

 • 4. KL Rahul

  World Cup30, Jun 2019, 8:24 PM IST

  ಎಡ್ಡೆ ಗೊಬ್ಬೋಡು ರಾಹುಲ್ ಎಂದು ಪ್ರೋತ್ಸಾಹಿಸಿದ ತುಳುವರಿಗೆ ನಿರಾಸೆ!

  ಟೀಂ ಇಂಡಿಯಾ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ಮೂಲತಃ ಮಂಗಳೂರಿನವರು. ಹೀಗಾಗಿ ರಾಹುಲ್‌ಗೆ ಮಂಗಳೂರು ಸೇರಿದಂತೆ ತುಳು ಭಾಷಿಗ ಅಭಿಮಾನಿಗಳು ಹೆಚ್ಚಿದ್ದಾರೆ. ಪಾಕಿಸ್ತಾನ ಪಂದ್ಯದ ಬಳಿಕ ಇದೀಗ ಇಂಗ್ಲೆಂಡ್ ವಿರುದ್ದದ ಪಂದ್ಯದಲ್ಲೂ ರಾಹುಲ್‌ಗೆ ತುಳುವಿನಲ್ಲಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.

 • Athiya shetty Kl Rahul Akanksha

  World Cup29, Jun 2019, 9:12 AM IST

  ಸುನಿಲ್‌ ಶೆಟ್ಟಿಪುತ್ರಿ ಜತೆ ಕೆ.ಎಲ್.ರಾಹುಲ್‌ ಡೇಟಿಂಗ್‌?

  ಬಾಲಿವುಡ್ ನಟ ಸುನಿಲ್ ಶೆಟ್ಟಿ ಪುತ್ರಿ ಆಥಿಯಾ ಶೆಟ್ಟಿ ಜೊತೆ ಟೀಂ ಇಂಡಿಯಾ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ಡೇಟಿಂಗ್ ನಡೆಸುತ್ತಿದ್ದಾರಾ? ಆಥಿಯಾ ಆಪ್ತ ಮೂಲಗಳು ಹೇಳೋದೇನು? ಇಲ್ಲಿದೆ ವಿವರ.

 • KL Rahul vs pak

  World Cup17, Jun 2019, 8:28 PM IST

  ಇಂಡೋ-ಪಾಕ್ ಫೈಟ್: ಎಂಕ್ಲೆಗ್ ಸೆಂಚುರಿ ಬೋಡು- ರಾಹುಲ್‌ಗೆ ತುಳು ಭಾಷೆಯಲ್ಲಿ ಮನವಿ!

  ಭಾರತ ಹಾಗೂ ಪಾಕಿಸ್ತಾನ ನಡುವಿನ  ಪಂದ್ಯದಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ಕೆಎಲ್ ರಾಹುಲ್‌ಗೆ ತುಳು ಭಾಷೆಯಲ್ಲಿ ಅಭಿಮಾನಿಗಳು ಮನವಿ ಮಾಡಿದ್ದಾರೆ. ಇದೀಗ ಈ ವೀಡಿಯೋ ವೈರಲ್ ಆಗಿದೆ. 

 • Rohit Rahul

  World Cup16, Jun 2019, 4:45 PM IST

  ವಿಶ್ವಕಪ್ 2019: ಪಾಕ್ ವಿರುದ್ದ ದಾಖಲೆ ಬರೆದ ರೋಹಿತ್-ರಾಹುಲ್ ಜೋಡಿ!

  ಪಾಕ್ ವಿರುದ್ಧ ಟಾಸ್ ಸೋತು ಬ್ಯಾಟಿಂಗ್ ಇಳಿದಿರುವ ಟೀಂ ಇಂಡಿಯಾ ಬ್ಯಾಟಿಂಗ್‌ನಲ್ಲಿ ದಾಖಲೆ ಬರೆದಿದೆ. ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಬರೆದ ದಾಖಲೆ ವಿವರ ಇಲ್ಲಿದೆ.

 • KL Rahul

  World Cup16, Jun 2019, 4:43 PM IST

  ವಿಶ್ವಕಪ್ 2019: ಹಾಫ್ ಸೆಂಚುರಿ ಸಿಡಿಸಿ ರಾಹುಲ್ ಔಟ್!

  ವಿಶ್ವಕಪ್ ಟೂರ್ನಿಯ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ  ಕೆಎಲ್ ರಾಹುಲ್ ವಿಕೆಟ್ ಪತನಗೊಂಡಿದೆ. ಪಂದ್ಯದ ಅಪ್‌ಡೇಟ್ಸ್ ಇಲ್ಲಿದೆ.  

 • KL rahul

  SPORTS29, May 2019, 8:25 AM IST

  4ನೇ ಕ್ರಮಾಂಕಕ್ಕೆ ರಾಹುಲ್‌ ಫಿಕ್ಸ್‌!

  4ನೇ ಕ್ರಮಾಂಕಕ್ಕೆ ರಾಹುಲ್‌ ಫಿಕ್ಸ್‌!| ಐಸಿಸಿ ಏಕದಿನ ವಿಶ್ವಕಪ್‌: ಬಾಂಗ್ಲಾದೇಶ ವಿರುದ್ಧ ಅಭ್ಯಾಸ ಪಂದ್ಯದಲ್ಲಿ ರಾಹುಲ್‌ ಶತಕ| 99 ಎಸೆತದಲ್ಲಿ ರಾಹುಲ್‌ 108 ರನ್‌| 78 ಎಸೆತದಲ್ಲಿ ಧೋನಿ 113 ರನ್‌, ಭಾರತ 359/7

 • KL Rahul

  CRICKET28, May 2019, 11:07 PM IST

  ಶತಕವೀರ ರಾಹುಲ್ ಹಿಂದೆ ಬಿದ್ದಳಾ ಈ ಬಾಲಿವುಡ್ ಸುಂದರಿ?

  ಬಾಂಗ್ಲಾದೇಶ ವಿರುದ್ಧದ ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಶತಕ ಸಾಧನೆ ಮಾಡಿದ ಕೆಎಲ್ ರಾಹುಲ್ ಗರ್ಲ್ ಫ್ರೇಂಡ್ ವಿಚಾರ ಮತ್ತೆ ಸುದ್ದಿ ಮಾಡುತ್ತಿದೆ. ಬಾಲಿವುಡ್ ನಟಿಯರೊಂದಿಗೆ ಕ್ರಿಕೆಟಿಗರೂ ಬೆರೆಯುತ್ತಿರುವುದು ಹೊಸದೇನೂ ಅಲ್ಲ.

 • SPORTS18, May 2019, 12:03 PM IST

  ತಂಡಕ್ಕಾಗಿ ಯಾವುದೇ ಕ್ರಮಾಂಕದಲ್ಲಿ ಆಡುವೆ ಎಂದ ರಾಹುಲ್

  ಇತ್ತೀಚೆಗಷ್ಟೇ ಮುಕ್ತಾಯವಾದ 12ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ತಂಡವನ್ನು ಪ್ರತಿನಿಧಿಸಿದ್ದ ರಾಹುಲ್ ತಂಡದ ಪರ ಗರಿಷ್ಠ 593 ರನ್ ಬಾರಿಸಿದ ಸಾಧನೆ ಮಾಡಿದ್ದರು. ಇದರಲ್ಲಿ 1 ಶತಕ ಹಾಗೂ 6 ಅರ್ಧಶತಕಗಳು ಸೇರಿದ್ದವು.

 • Gayle Rahul

  SPORTS30, Apr 2019, 3:56 PM IST

  ಕೊಹ್ಲಿ ಜತೆ ಕನ್ನಡಿಗನನ್ನು ಹೋಲಿಸಿದ ಕ್ರಿಸ್ ಗೇಲ್..!

  ಕೆ.ಎಲ್ ರಾಹುಲ್ 12ನೇ ಆವತ್ತಿಯ ಐಪಿಎಲ್’ನಲ್ಲಿ ಇದುವರೆಗೂ 12 ಪಂದ್ಯಗಳನ್ನಾಡಿ 57ರ ಸರಾಸರಿಯಲ್ಲಿ 1 ಶತಕ ಮತ್ತು 5 ಅರ್ಧಶತಕ ಸಹಿತ 520 ರನ್ ಬಾರಿಸಿದ್ದು, ಪ್ರಸ್ತುತ ಗರಿಷ್ಠ ರನ್ ಬಾರಿಸಿದವರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. 

 • hardik pandya and kl rahul

  SPORTS21, Apr 2019, 9:34 AM IST

  ’ಕಾಫಿ’ಗೆ ಬೆಲೆತೆತ್ತ ರಾಹುಲ್‌, ಪಾಂಡ್ಯ..!

  ರಾಹುಲ್‌ ಹಾಗೂ ಪಾಂಡ್ಯಗೆ, ‘ಭಾರತ್‌ ಕೆ ವೀರ್‌’ ಮೊಬೈಲ್‌ ಆ್ಯಪ್‌ ಮೂಲಕ ಪ್ಯಾರಾ ಮಿಲಿಟರಿಯ 10 ಹುತಾತ್ಮ ಯೋಧರ ಪತ್ನಿಯರಿಗೆ ತಲಾ 1 ಲಕ್ಷ ರುಪಾಯಿ ಸಹಾಯಧನ ನೀಡುವಂತೆ ಸೂಚಿಸಲಾಗಿದೆ. ಇನ್ನುಳಿದ 10 ಲಕ್ಷವನ್ನು ಭಾರತ ಅಂಧರ ಕ್ರಿಕೆಟ್‌ ಸಂಸ್ಥೆ (ಸಿಎಬಿ) ಖಾತೆಗೆ ಜಮೆ ಮಾಡುವಂತೆ ತನಿಖಾಧಿಕಾರಿ ಆದೇಶಿಸಿದ್ದಾರೆ. 

 • Gayle Rahul

  SPORTS10, Apr 2019, 9:53 PM IST

  IPL 2019: ರಾಹುಲ್ ಅಬ್ಬರದ ಶತಕ- ಮುಂಬೈಗೆ 198 ರನ್ ಟಾರ್ಗೆಟ್

  ಮುಂಬೈ ಇಂಡಿಯನ್ಸ್ ವಿರುದ್ಧ ಗೇಲ್ ಹಾಗೂ ರಾಹುಲ್ ಅಬ್ಬರದ ಬ್ಯಾಟಿಂಗ್ ಅಭಿಮಾನಿಗಳಿಗೆ ಸಖತ್ ಮನರಂಜನೆ ನೀಡಿತು.  ಹೀಗಾಗಿ ಮುಂಬೈ ವಿರುದ್ದ ಕಿಂಗ್ಸ್ ಇಲೆವೆನ್ ಪಂಜಾಬ್ 197 ರನ್ ಸಿಡಿಸಿದೆ. ಇಲ್ಲಿದೆ ಪಂದ್ಯ ಅಪ್‌ಡೇಟ್ಸ್.

 • Rahul and Mayank

  SPORTS8, Apr 2019, 11:56 PM IST

  ಪಂಜಾಬ್ ಗೆಲುವಿನ ದಡ ಸೇರಿಸಿದ ಕನ್ನಡಿಗರು

  ಹೈದರಾಬಾದ್ ನೀಡಿದ್ದ 151 ರನ್’ಗಳ ಸ್ಫರ್ಧಾತ್ಮಕ ಗುರಿ ಬೆನ್ನತ್ತಿದ್ದ ಪಂಜಾಬ್ ಮೊದಲಿಗೆ ಕ್ರಿಸ್ ಗೇಲ್ ವಿಕೆಟ್ ಕಳೆದುಕೊಂಡಿತು. ಗೇಲ್ ತಲಾ ಒಂದು ಸಿಕ್ಸರ್, ಬೌಂಡರಿ ಸಹಿತ 16 ರನ್ ಬಾರಿಸಿ ರಶೀದ್ ಖಾನ್’ಗೆ ವಿಕೆಟ್ ಒಪ್ಪಿಸಿದರು.

 • Hardik Pandya-KL Rahul

  SPORTS2, Apr 2019, 1:33 PM IST

  IPL ಆಡುತ್ತಿರುವ ಪಾಂಡ್ಯ, ರಾಹುಲ್’ಗೆ ಸಂಕಷ್ಟ..!

  2018ರಲ್ಲಿ ಆಸ್ಟ್ರೇಲಿಯಾ ವಿರುದ್ಧದ ಸರಣಿಗೂ ಮುನ್ನ ಹಾರ್ದಿಕ್ ಪಾಂಡ್ಯ-ಕೆ.ಎಲ್ ರಾಹುಲ್ ಸೆಕ್ಸಿ ಕಾಮೆಂಟ್ ಮಾಡುವ ವ್ಯಾಪಕ ಟೀಕೆಗೆ ಗುರಿಯಾಗಿದ್ದು ಮಾತ್ರವಲ್ಲದೇ ಆಸಿಸ್ ಪ್ರವಾಸದಿಂದಲೂ ಹೊರಗುಳಿದಿದ್ದರು. ಇದಷ್ಟೇ ಅಲ್ಲದೇ ಈ ಇಬ್ಬರು ಕ್ರಿಕೆಟಿಗರು ಬೇಷರತ್ತು ಕ್ಷಮೆಯನ್ನು ಕೇಳಿದ್ದರು. 

 • kl rahul

  SPORTS13, Mar 2019, 6:54 PM IST

  ಕೆ.ಎಲ್.ರಾಹುಲ್ ಪರ ಬ್ಯಾಟ್ ಬೀಸಿದ ಟ್ವಿಟರಿಗರು!

  ಆಸ್ಟ್ರೇಲಿಯಾ ವಿರುದ್ಧದ 5ನೇ ಏಕದಿನ ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿ 2 ಬದಲಾವಣೆ ಮಾಡಿದ್ದಾರೆ. ಇದು ವಿವಾದಕ್ಕೆ ಕಾರಣವಾಗಿದೆ. ಕೆ.ಎಲ್.ರಾಹುಲ್ ಕೈಬಿಟ್ಟಿರುವ ನಿರ್ಧಾರಕ್ಕೆ ಟ್ವಿಟರಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.