Search results - 2 Results
 • Kodi Seer

  NEWS12, Oct 2018, 12:26 PM IST

  ಸಮ್ಮಿಶ್ರ ಸರ್ಕಾರದ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೋಡಿ ಶ್ರೀ..!

  ಮೈಸೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಸಮ್ಮಿಶ್ರ ಸರ್ಕಾರದ ಅವಧಿ ಇನ್ನೆರಡು ತಿಂಗಳು ಮಾತ್ರ ಅಂತ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

 • NEWS12, Sep 2018, 5:03 PM IST

  ರಾಜ್ಯ ಸರ್ಕಾರಕ್ಕೆ ಸಹೋದರರ ಕಂಟಕ: ಕೋಡಿ ಶ್ರೀ ಭವಿಷ್ಯ

  ಸಮ್ಮಿಶ್ರ ಸರ್ಕಾರಕ್ಕೆ ಸಹೋದರರಿಂದ ಕಂಟಕ ಇದೆ ಎಂದು ಕೋಡಿ ಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮಿಗಳು ಭವಿಷ್ಯ ನುಡಿದಿದ್ದು, ಎಲ್ಲರ ಹುಬ್ಬೇರುವಂತೆ ಮಾಡಿದೆ. ಬುಧವಾರ ಹಾಸನದ ಅರಸೀಕೆರೆ ತಾಲೂಕಿನ ಮಾಡಾಳು ಗ್ರಾಮದಲ್ಲಿ ಮಾತನಾಡಿರುವ ರಾಜೇಂದ್ರ ಸ್ವಾಮಿಗಳು, ರಾಜ್ಯ ಸರ್ಕಾರಕ್ಕೆ ಸಹೋದರರಿಂದ ಕಂಟಕವಿದ್ದು, ನವೆಂಬರ್ ತಿಂಗಳವರೆಗೂ ರಾಜಕೀಯ ಪರಿಸ್ಥಿತಿ ಡೋಲಾಯಮಾನವಾಗಿರುತ್ತದೆ. ಬೆಳಗಾವಿ ಸಹೋದರರಂತೆ ಅಧಿಕಾರಕ್ಕಾಗಿ ಮತ್ತೋರ್ವ ಅಣ್ಣ ಹುಟ್ಟಿಕೊಳ್ಳುತ್ತಾನೆ ಎಂದು ಹೇಳಿದ್ದಾರೆ.