Kodi Mutt Sri
(Search results - 3)NEWSSep 19, 2019, 5:58 PM IST
'ಭವಿಷ್ಯ ನಿಜವಾದರೆ ಆಗಲಿ, ಬಿಜೆಪಿ ಯಾವತ್ತೂ ಚುನಾವಣೆಗೆ ಸಿದ್ಧ'
ರಾಜ್ಯದಲ್ಲಿನ ದೋಸ್ತಿ ಸರ್ಕಾರ ಪತನವಾಗಿದೆ. ಈಗಿರುವ ಬಿಜೆಪಿ ಸರ್ಕಾರಕ್ಕೂ ಹೆಚ್ಚು ದಿನ ಕಾಲವಿಲ್ಲ ಎಂಬ ಅರ್ಥದಲ್ಲಿ ಭವಿಷ್ಯ ಹೇಳಿದ್ದ ಕೊಡಿ ಮಠದ ಸ್ವಾಮೀಜಿ ಅವರ ಹೇಳಿಕೆಗೆ ಸಚಿವ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
Karnataka DistrictsSep 19, 2019, 2:15 PM IST
ಚುನಾವಣೆ ಬಗ್ಗೆ ಕೋಡಿ ಶ್ರೀ ಭವಿಷ್ಯ : ಕೆಲವೇ ತಿಂಗಳಿದ್ಯಾ ಸರ್ಕಾರದ ಆಯುಷ್ಯ?
ಕಳೆದ ಬಾರಿಯ ಮೈತ್ರಿ ಸರ್ಕಾರಕ್ಕೆ ಹೆಚ್ಚು ದಿನ ಸಮಯಾವಕಾಶವಿಲ್ಲ ಎಂದು ಭವಿಷ್ಯ ನುಡಿದಿದ್ದ ಕೋಡಿ ಮಠದ ಸ್ವಾಮೀಜಿ ಇದೀಗ ಮತ್ತೊಮ್ಮೆ ಇದೇ ರೀತಿ ಭವಿಷ್ಯ ನುಡಿದಿದ್ದಾರೆ.
NEWSApr 28, 2019, 11:33 AM IST
ಕೋಡಿಮಠದ ಶ್ರೀಗಳು ಹೇಳಿದ ನಾಡಿನ ಭವಿಷ್ಯ
ನಾಡಿನ ಬಗ್ಗೆ ಕೋಡಿ ಮಠದ ಸ್ವಾಮಿಗಳು ಭವಿಷ್ಯ ನುಡಿದಿದ್ದಾರೆ. ಅವರು ಹೇಳಿರುವುದೇನು..?