Kolar

(Search results - 484)

Clash

Karnataka Districts6, Jul 2020, 2:33 PM

ಬಂಗಾರಪೇಟೆ: ಶವ ಸಂಸ್ಕಾರಕ್ಕೆ ಅಡ್ಡಿ, 2 ಗ್ರಾಮದವರ ಮಧ್ಯೆ ಗಲಾಟೆ

ಶವ ಸಂಸ್ಕಾರ ಮಾಡಲು ಸ್ಮಶಾನದಲ್ಲಿ ಕ್ಷುಲ್ಲಕ ಕಾರಣಕ್ಕೆ ಅಡ್ಡಿ ಪಡಿಸಿದ್ದರಿಂದ ಎರಡು ಗ್ರಾಮಗಳ ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆದು ಕೆಲ ಕಾಲ ಗಂಭೀರ ವಾತಾವರಣ ನಿರ್ಮಾಣವಾದ ಘಟನೆ ಭಾನುವಾರ ನಡೆದಿದೆ.

Kothur manjunath

Karnataka Districts5, Jul 2020, 1:30 PM

ಬೆಂಗ್ಳೂರು ಬಿಟ್ಟು ಹಳ್ಳಿ ಸೇರಿ ನೇಗಿಲು ಹಿಡಿದ ಮಾಜಿ ಶಾಸಕ..!

ಮಾಜಿ ಶಾಸಕ ಕೊತ್ತೂರು ಮಂಜುನಾಥ್‌ ಅವರು ಕೃಷಿ ಕಡೆಗೆ ಮುಖ ಮಾಡಿದ್ದಾರೆ. ಬೆಂಗಳೂರಿನಲ್ಲಿ ಕೊರೊನಾ ದಿನೇ ದಿನೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ಅವರು ಸ್ವಗ್ರಾಮ ಸೇರಿಕೊಂಡು ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದಾರೆ.

• Karnataka Districts5, Jul 2020, 1:04 PM

HIV ಪಾಸಿಟಿವ್ ಮಹಿಳೆಗೆ ಕೊರೊನಾ ಸೋಂಕು..?

ಕೋಲಾರದಲ್ಲಿ HIV ಪಾಸಿಟಿವ್ ಮಹಿಳೆಗೆ ಕೊರೊನಾ ಸಾಧ್ಯತೆ ಕಂಡು ಬಂದಿದೆ. ಮಾನಸಿಕ ಅಸ್ವಸ್ಥೆ ರೀತಿಯಲ್ಲಿ ವರ್ತಿಸುತ್ತಿರುವ ಮಹಿಳೆಗೆ ಕೊರೋನಾ ಇರಬಹುದೆಂಬ ಶಂಕೆ ವ್ಯಕ್ತವಾಗಿದೆ.

• Karnataka Districts4, Jul 2020, 10:08 AM

ಕೋಲಾರದಲ್ಲಿ ವೈದ್ಯೆ, ಬಟ್ಟೆ ವ್ಯಾಪಾರಿ ಸೇರಿ 11 ಜನಕ್ಕೆ ಸೋಂಕು ದೃಢ

ಜಿಲ್ಲೆಯಲ್ಲಿ ಕೊರೋನಾ ಸೋಂಕಿನ ಓಟ ಮುಂದುವರಿದಿದ್ದು, ಶುಕ್ರವಾರ ವೈದ್ಯೆ ಸೇರಿದಂತೆ 11 ಮಂದಿ ಸೋಂಕಿತರು ಪತ್ತೆಯಾಗಿದ್ದಾರೆ. ಕೆಜಿಎಫ್‌ ನಗರದ ಬೋರಿಲಾಲ್‌ ಪೇಟೆ ಬಡಾವಣೆಯಲ್ಲಿ 50 ವರ್ಷದ ಬಟ್ಟೆವ್ಯಾಪಾರಿಗೆ ಸೋಂಕು ಹರಡಿರುವುದು ದೃಢಪಟ್ಟಿದೆ.

55 Year old Cop

Education Jobs3, Jul 2020, 8:11 PM

ಬತ್ತದ ಉತ್ಸಾಹ: ಮೊಮ್ಮಕ್ಕಳ ವಯಸ್ಸಿನ ವಿದ್ಯಾರ್ಥಿಗಳ ಜತೆ SSLC ಪರೀಕ್ಷೆ ಬರೆದ ಪೊಲೀಸ್

ಉದ್ಯೋಗದಲ್ಲಿ ಬಡ್ತಿಗೋಸ್ಕರ ರಾಜ್ಯ ಮೀಸಲು ಪೊಲೀಸ್ ಪಡೆ (ಕೆಎಸ್ ಆರ್ ಪಿ) ಹೆಡ್ ಕಾನ್ಸ್ ಟೇಬಲ್ ಒಬ್ಬರು 55 ನೇ ವರ್ಷದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದಿದ್ದಾರೆ. ಅದರಲ್ಲೂ ಕೊರೋನಾ ಭೀತಿ ನಡುವೆಯೂ ಪರೀಕ್ಷೆ ಬರೆದು ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

അമേരിക്കയും ബ്രസീലും കഴിഞ്ഞാല്‍ ഏറ്റവും കൂടുതല്‍ മരണം രേഖപ്പെട്ടുത്തിയ രാജ്യം ഇംഗ്ലണ്ടാണ് 43,230 പേരാണ് ബ്രീട്ടനില്‍ രോഗബാധയേ തുടര്‍ന്ന് മരിച്ചത്.

Karnataka Districts27, Jun 2020, 10:32 AM

ಕೊರೋನಾಗೆ ಕೋಲಾರದಲ್ಲಿ ಮೊದಲ ಬಲಿ

ಕೋಲಾರ ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ 43 ಮಹಿಳೆಯೊಬ್ಬರು ಮೊದಲ ಬಲಿಯಾಗಿದ್ದು ಇಡೀ ಜಿಲ್ಲೆ ಆತಂಕಕ್ಕೆ ಒಳಗಾಗಿದೆ.

• Video Icon

Karnataka Districts26, Jun 2020, 2:12 PM

ಕೋಲಾರದಲ್ಲಿ ಮಹಾಮಾರಿ ಕೊರೋನಾಗೆ ಮೊದಲ ಬಲಿ...!

ಜಿಲ್ಲೆಯಲ್ಲಿ ಮಹಾಮಾರಿ ಕೊರೋನಾ ಮೊದಲ ಬಲಿಯನ್ನ ಪಡೆದಿದೆ. ನಿನ್ನೆ ತಡರಾತ್ರಿ (ಗುರುವಾರ) 43 ವರ್ಷದ ಮಹಿಳೆ ಕೊರೋನಾ ವೈರಸ್‌ಗೆ ಸಾವನ್ನಪ್ಪಿದ್ದಾರೆ. ಇನ್ನು ಬೆಂಗಳೂರಿನಲ್ಲೂ ಕೂಡ 77 ವರ್ಷದ ರೊಬ್ಬರು ಕೊರೋನಾಗೆ ಬಲಿಯಾಗಿದ್ದಾರೆ. ಮೃತ ವೃದ್ಧ ಬಿಪಿ, ಶುಗರ್‌ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ.

• south west Moonsoon will start from 8th june

state24, Jun 2020, 12:44 PM

ನಾಳೆಯಿಂದ ಒಂದು ವಾರ ರಾಜ್ಯದಲ್ಲಿ ಮುಂಗಾರು ಚುರುಕು

ಈಗಾಗಲೇ ಜೂನ್ ಎರಡನೇ ವಾರದಿಂದಲೇ ರಾಜ್ಯದಲ್ಲಿ ಮಳೆಯಾಗಿದ್ದು ನಂತರ ಸ್ವಲ್ಪ ಬಿಡುವು ನೀಡಿತ್ತು. ಇದೀಗ ಜೂನ್ 25ರಿಂದ ರಾಜ್ಯದಲ್ಲಿ ಮತ್ತೆ ಮಳೆಯಾಗಲಿದೆ. ಯಾವ್ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ..? ಇಲ್ಲಿ ಓದಿ

BSY

state23, Jun 2020, 3:57 PM

ಕೆ.ಸಿ. ವ್ಯಾಲಿ, ಎತ್ತಿನಹೊಳೆ ಕಾಮಗಾರಿ ಬಗ್ಗೆ ಮಹತ್ವದ ಸೂಚನೆ ಹೊರಡಿಸಿದ ಸಿಎಂ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು, ಕೋಲಾರ ಜಿಲ್ಲೆಯ ಶಾಸಕರ ನಿಯೋಗ ಭೇಟಿಯಾಗಿ ಶಾಶ್ವತ ಕುಡಿಯುವ ನೀರಿನ ಯೋಜನೆಗಳ ಕುರಿತು ಚರ್ಚಿಸಿತು. ಈ ವೇಳೆ ಸಿಎಂ ಮಹತ್ವದ ಸೂಚನೆ ಕೊಟ್ಟಿದ್ದಾರೆ.

Suicide

CRIME22, Jun 2020, 9:58 AM

ಕೋಲಾರ: ಪ್ರೇಮ ವೈಫಲ್ಯ?,ಆತ್ಮಹತ್ಯೆಗೆ ಶರಣಾದ ಕೋಚಿಮುಲ್‌ ಉದ್ಯೋಗಿ

ಕೋಲಾರ ಚಿಕ್ಕಬಳ್ಳಾಪುರ ಹಾಲು ಒಕ್ಕೂಟ(ಕೋಚಿಮೂಲ್) ಉದ್ಯೋಗಿಯೊಬ್ಬರು ಲಾಡ್ಜ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಗರದಲ್ಲಿ ಇಂದು(ಸೋಮವಾರ) ನಡೆದಿದೆ. 28 ವರ್ಷದ  ದರ್ಶನ್ ಎಂಬುವರೇ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾರೆ.

• H Vishwanath

Karnataka Districts21, Jun 2020, 9:36 AM

'ನಡು ನೀರಲ್ಲಿ ಹಳ್ಳಿ ಹಕ್ಕಿಯ ಕೈಬಿಟ್ಟ ಬಿಜೆಪಿ'..!

ಬಿಜೆಪಿಯವರು ಅಧಿಕಾರದ ದಾಹಕ್ಕಾಗಿ ಕರ್ನಾಟಕದಲ್ಲಿ ಆಪರೇಷನ್‌ ಕಮಲ ಮಾಡಿ ಇವತ್ತು ಮಾಜಿ ಸಚಿವ ಎಚ್‌. ವಿಶ್ವನಾಥ್‌ ಅವರನ್ನು ಕೈ ಬಿಟ್ಟಿದ್ದಾರೆ. ಬಿಜೆಪಿಯವರ ನಿಜ ಬಣ್ಣ ಏನೂ ಅನ್ನೋದನ್ನ ಎಲ್ಲಾ ಶಾಸಕರು ಅರ್ಥ ಮಾಡಿಕೊಳ್ಳಬೇಕೆಂದು ಮಾಜಿ ಸಚಿವ ಕೃಷ್ಣಬೈರೇಗೌಡ ಹೇಳಿದರು

पिता की हरकतों से आजिज आकर किशोरी ने मामले की शिकायत पुलिस से की। मौके पर पहुंची पुलिस ने पिता को हिरासत में ले लिया और दोनों को लेकर थाने ले आई।

Karnataka Districts20, Jun 2020, 11:01 AM

ಪತಿಯ ಕಿರುಕುಳ ದೂರು ನೀಡಿದಾಕೆಯ ಮನೆಗೆ ಬಂದು ಪೇದೆಯಿಂದ ಅತ್ಯಾಚಾರ

ಪತಿಯ ಕಿರುಕುಳದ ಸಂಬಂಧ ದೂರು ನೀಡಲು ಹೋದ ತಮಗೆ ಸಹಾಯ ಮಾಡುವುದಾಗಿ ನಂಬಿಸಿ ಮನೆಗೆ ಬಂದ ಪೇದೆಯೊಬ್ಬರು ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದ ಡಿ.ಪಾರ್ವತಿ ಕೋಂ.ಗೋಪಾಲ ಎಂಬುವವರು ನಗರದ ಗಾಂಧಿವನದಲ್ಲಿ ಶುಕ್ರವಾರ ಮೌನ ಪ್ರತಿಭಟನೆ ನಡೆಸಿದರು.

• Video Icon

CRIME19, Jun 2020, 5:22 PM

ಪೊಲೀಸ್ ವಿರುದ್ಧ ಅತ್ಯಾಚಾರ ಸಂತ್ರಸ್ತೆ ಮೌನ ಪ್ರತಿಭಟನೆ

ಶ್ರೀನಿವಾಸಪುರದ ಮಹಿಳೆ ಗಂಡನ ವಿರುದ್ಧ ಮಾನಸಿಕ ಕಿರುಕುಳ ನೀಡಿದ್ದರ ಕುರಿತು ದೂರು ನೀಡಲು ಠಾಣೆಗೆ ಹೋಗಿದ್ದಾರೆ. ವಿಚಾರಣೆಗೆ ಬಂದಾಗ ಪೇದೆ ದೌರ್ಜನ್ಯ ನಡೆಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.

• క్రిస్మస్ పర్వదినం తర్వాత ఈ సమావేశం ఉంటుందని కాంగ్రెస్ పార్టీకి చెందిన నేతలు అభిప్రాయపడ్డారు. రెడ్డి సామాజిక వర్గానికి చెందిన నేతల మధ్య ఉన్న అభిప్రాయబేధాలను పరిష్కరించేందుకు ఈ సమావేశంలో చర్చించనున్నట్టుగా గూడురు నారాయణరెడ్డి తెలిపారు.

Karnataka Districts18, Jun 2020, 10:43 AM

ಕೋಲಾರದಲ್ಲಿ ನಸೀರ್‌ ಅಹಮದ್‌ಗೆ ಕಾಂಗ್ರೆಸ್‌ ಟಿಕೆಟ್‌

ಜಿಲ್ಲೆಯ ಹಿರಿಯ ಕಾಂಗ್ರೆಸ್‌ ನಾಯಕ ನಸೀರ್‌ ಅಹಮದ್‌ ಅವರಿಗೆ ವಿಧಾನ ಪರಿಷತ್‌ ಟಿಕೆಟ್‌ ಲಭಿಸಿದೆ. ಕೆಜಿಎಫ್‌ ಮೂಲದವರಾದ ನಸೀರ್‌ ಅಹಮದ್‌ ಅವರು ಕೋಲಾರ ಜಿಲ್ಲೆಯ ಪ್ರಮುಖ ಕಾಂಗ್ರೆಸ್‌ ರಾಜಕಾರಣಿ.

tomato

Karnataka Districts18, Jun 2020, 10:20 AM

ಟೊಮೆಟೋ ಬೆಲೆಯಲ್ಲಿ ಭಾರೀ ಏರಿಕೆ: ರೈತರಿಗೆ ಸಂತಸ

ಟೊಮೆಟೋ ಬೆಳೆ ಏರಿಕೆಯಾಗಿದ್ದು ರೈತರ ಮೊಗದಲ್ಲಿ ಸಂತಸ ಕಂಡಿದೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯಲ್ಲಿ ಕಳೆದ ನಾಲ್ಕೈದು ದಿವಸಗಳಿಂದ 15 ಕೆಜಿ ತೂಕದ ಒಂದು ಬಾಕ್ಸ್‌ ಟೊಮೆಟೋ ಬೆಲೆ 200 ರೂಗಳಿಂದ 400 ರೂಗಳಿಗೆ ಏರಿಕೆ ಆಗಿದೆ.