Kollur  

(Search results - 33)
 • <p>Kollur</p>
  Video Icon

  state14, Jun 2020, 1:16 PM

  ಧಾರ್ಮಿಕ ಕ್ಷೇತ್ರಗಳಿಗೆ ಭಕ್ತರು ಆಗಮಿಸುತ್ತಿಲ್ಲ; ಕೊಲ್ಲೂರು ದೇಗುಲ ಖಾಲಿ ಖಾಲಿ..!

  ಲಾಕ್‌ಡೌನ್ ಮುಗಿದು ರಾಜ್ಯಾದ್ಯಂತ ಅನ್‌ಲಾಕ್ ಆಗಿದ್ದು, ರಾಜ್ಯದ ಬೇರೆ ಬೇರೆ ಚಿತ್ರಣ ಹೇಗಿದೆ ಎಂಬುದರ ಬಗ್ಗೆ ರಿಯಾಲಿಟಿ ಚೆಕ್ ನಡೆಸಿದೆ. ಉಡುಪಿಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿರುವ ಕೊಲ್ಲೂರು ಮುಕಾಂಬಿಕಾ ದೇವಸ್ಥಾನ ಯಾವಾಗಲೂ ಭಕ್ತರಿಂದ ತುಂಬಿ ತುಳುಕುತ್ತಿತ್ತು. ಆದರೆ ಕೊರೊನಾ ಲಾಕ್‌ಡೌನ್ ಬಳಿಕ ಭಕ್ತರು ವಿರಳ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ವಾರಾಂತ್ಯಗಳಲ್ಲೂ ಅಷ್ಟಾಗಿ ಭಕ್ತರು ಕಂಡು ಬಂದಿಲ್ಲ. ಕೊಲ್ಲೂರು ದೇವಸ್ಥಾನದಲ್ಲಿ ಸುವರ್ಣ ನ್ಯೂಸ್ ಪ್ರತಿನಿಧಿ ನಡೆಸಿದ ರಿಯಾಲಿಟಿ ಚೆಕ್ ಇಲ್ಲಿದೆ ನೋಡಿ..! 

 • <p>Kollur</p>

  Karnataka Districts9, Jun 2020, 8:43 AM

  ಕೊಲ್ಲೂರು ಮೂಕಾಂಬಿಕಾ ಕ್ಷೇತ್ರದಲ್ಲಿ ಭಕ್ತರ ಭೇಟಿ ವಿರಳ, ಹೀಗಿತ್ತು ಮೊದಲ ದಿನ

  ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಸೋಮವಾರದಿಂದ ಭಕ್ತರಿಗೆ ಶ್ರೀ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ದರ್ಶನಕ್ಕೆ ಬರುವ ಭಕ್ತರಿಂದಾಗಿ ಸೋಂಕು ಹರಡದಂತೆ ದೇವಸ್ಥಾನದ ಆಡಳಿತ ಮಂಡಳಿ ಸಾಕಷ್ಟುಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಇಲ್ಲಿವೆ ಫೋಟೋಸ್

 • Annapa swamy temple Dharmasthala
  Video Icon

  state6, Jun 2020, 2:10 PM

  ಜೂ. 8 ರಿಂದ ದೇಗುಲಗಳ ದರ್ಶನ; ಕೊಲ್ಲೂರು, ಧರ್ಮಸ್ಥಳದಲ್ಲಿ ಹೀಗಿದೆ ವ್ಯವಸ್ಥೆ

  ಕಳೆದ ಎರಡೂವರೆ ತಿಂಗಳ ನಂತರ ಲಾಕ್‌ಡೌನ್‌ಗೆ ತೆರವು ನೀಡಲಾಗಿದ್ದು ಜೂನ್‌ 08 ರಿಂದ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಪೂಜೆಗೆ ಅವಕಾಶ ಇರುವುದಿಲ್ಲ, ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದೆ. 

 • Kollur

  Karnataka Districts23, May 2020, 11:23 AM

  ಕೊರೋನಾ ಭೀತಿ: ಕೊಲ್ಲೂರು ದೇವಾಲಯಕ್ಕೇ ಸ್ಯಾನಿಟೈಸೇಶನ್‌!

  ಜಿಲ್ಲೆಯ ಪ್ರಸಿದ್ಧ ಪುಣ್ಯ ಕ್ಷೇತ್ರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೂ ಮಹಾಮಾರಿ ಕೊರೋನಾದ ಭೀತಿ ತಟ್ಟಿದೆ. ಕೊಲ್ಲೂರು ದೇವಸ್ಥಾನ ಬೈಂದೂರು ತಾಲೂಕಿನಲ್ಲಿದ್ದು, ಈ ತಾಲೂಕಿನಲ್ಲಿ ಜಿಲ್ಲೆಯ ಅತೀ ಹೆಚ್ಚು ಕೊರೋನಾ ಪ್ರಕರಣಗಳು ಪತ್ತೆಯಾಗಿವೆ.

 • Kollur

  Karnataka Districts12, Mar 2020, 10:30 AM

  ಕೊರೋನಾ ಭೀತಿ, ಕೊಲ್ಲೂರಿಗೆ ಬರ್ತಿಲ್ಲ ಕೇರಳದ ಭಕ್ತರು

  ಕೇರಳದಿಂದ ಬರುವ ಭಕ್ತರ ಸಂಖ್ಯೆ ಕಡಿಮೆಯಾಗಿದೆ. ಕೊರೋನಾ ಕಾರಣದಿಂದ ಜನರು ಕೊಲ್ಲೂರಿಗೆ ಬರುತ್ತಿಲ್ಲ ಎಂದು ಅಂದಾಜಿಸಲಾಗಿದೆ ಎಂದು ದೇವಳದ ಕಾರ್ಯನಿರ್ವಹಣಾಧಿಕಾರಿ ಅರವಿಂದ್‌ ಸುತಗುಂಡಿ ತಿಳಿಸಿದ್ದಾರೆ.

 • dks

  Karnataka Districts21, Jan 2020, 9:06 AM

  ಡಿಕೆಜಿಗೆ KPCCಅಧ್ಯಕ್ಷ ಗಾದಿ, ಕೊಲ್ಲೂರಲ್ಲಿ ಚಂಡಿಕಾ ಹೋಮ

  ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಗಾದಿಯ ರೇಸಲ್ಲಿರುವ ಡಿ.ಕೆ. ಶಿವಕುಮಾರ್‌ ಅವರೇ ಅಧ್ಯಕ್ಷರಾಗಬೇಕು ಎಂದು ಪ್ರಾರ್ಥಿಸಿ ಕೊಲ್ಲೂರು ಮುಕಾಂಬಿಕಾ ದೇವಸ್ಥಾನದಲ್ಲಿ ಸೋಮವಾರ ಚಂಡಿಕಾ ಹೋಮ ನಡೆಸಲಾಗಿದೆ.

 • dks
  Video Icon

  state20, Jan 2020, 12:17 PM

  ಡಿಕೆಶಿಗೆ ಕೆಪಿಸಿಸಿ ಪಟ್ಟ; ಅಭಿಮಾನಿಯಿಂದ ಕೊಲ್ಲೂರಿನಲ್ಲಿ ಚಂಡಿಕಾ ಯಾಗ

  ಬೆಂಗಳೂರು (ಜ. 10): ಡಿ ಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗ್ರಾರೋ ಇಲ್ವೋ ಇನ್ನೂ ಹೈ ಕಮಾಂಡ್‌ನಿಂದ ಅಧಿಕೃತ ಆದೇಶ ಸಿಕ್ಕಿಲ್ಲ. ಡಿಕೆಶಿ ಅಭಿಮಾನಿ ಅವರೇ ಅಧ್ಯಕ್ಷರಾಗಲಿ ಎಂದು ಕೊಲ್ಲೂರಿನಲ್ಲಿ ಚಂಡಿಕಾ ಯಾಗ ನಡೆಸಿದ್ದಾರೆ. 

 • Kodachadri

  Karnataka Districts18, Jan 2020, 10:05 AM

  ಕೊಡಚಾದ್ರಿ - ಕೊಲ್ಲೂರು ನಡುವೆ ಕೇಬಲ್ ಕಾರ್ !

  ಮಲೆನಾಡಿಗೆ ಪ್ರವಾಸಕ್ಕೆ ತೆರಳುವವರಿಗೆ ಗುಡ್ ನ್ಯೂಸ್ . ಕೊಡಚಾದ್ರಿ ಹಾಗೂ ಕೊಲ್ಲೂರು ನಡುವೆ ಕೇಬಲ್ ಕಾರ್ ಸೇವೆ ಆರಂಭಿಸುವ ಬಗ್ಗೆ ಸಂಸದ ಬಿ ವೈ ರಾಘವೇಂದ್ರ ಮಾಹಿತಿ ನೀಡಿದ್ದಾರೆ. 

 • yesudas

  Entertainment10, Jan 2020, 9:05 PM

  ಎಲ್ಲೆಲ್ಲೂ ಸಂಗೀತವೇ... ಕೊಲ್ಲೂರಿನಲ್ಲಿ ಜನ್ಮದಿನ ಆಚರಿಸಿದ ಯೇಸುದಾಸ್

  ಇಡೀ ಭಾರತ ಚಿತ್ರರಂಗಕ್ಕೆ ಯೇಸುದಾಸ್ ಎನ್ನುವುದು ದೊಡ್ಡ ಹೆಸರು.  ಹಿರಿಯ ಗಾಯಕ ಯೇಸುದಾಸ್ ಅವರಿಗೆ 80ನೇ ಜನ್ಮದಿನದ ಸಂಭ್ರಮ. ತಮ್ಮ ಜನ್ಮದಿನವನ್ನು ಕೊಲ್ಲೂರಿನಲ್ಲಿ ದೇವಿಯ ದರ್ಶನ ಮಾಡಿ ಆಚರಿಸಿಕೊಳ್ಳುತ್ತಾರೆ. ಕನ್ನಡ ಚಿತ್ರರಂಗದೊಂದಿಗೆ ಯೇಸುದಾಸ್ ಅವರಿಗೆ ವಿಶೇಷ ನಂಟಿದೆ.

 • undefined

  Karnataka Districts24, Nov 2019, 9:28 AM

  ಕೊಲ್ಲೂರು ಕ್ಷೇತ್ರದ ಹೆಸರಲ್ಲಿ ನಕಲಿ ವೆಬ್‌ಸೈಟ್‌ ತೆರೆದು ವಂಚನೆ

  ಕೊಲ್ಲೂರು ಮೂಕಾಂಬಿಕಾ ದೇವಾಲಯದ ಹೆಸರಿನಲ್ಲಿ ಅಪರಿಚಿತರು ನಕಲಿ ವೆಬ್‌ಸೈಟ್‌ ತೆರೆದು ದೇವಾಲಯಕ್ಕೆ ವಂಚಿಸಿದ ಬಗ್ಗೆ ದೇವಳದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅ. ಸುತಗುಂಡಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

 • undefined

  Udupi22, Oct 2019, 8:33 AM

  ಡಿಕೆಶಿ ಸಂಕಷ್ಟ ಪರಿಹಾರಕ್ಕೆ ಕೊಲ್ಲೂರಿನಲ್ಲಿ ವಿಶೇಷ ಪ್ರಾರ್ಥನೆ

  ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಅವರ ಸಂಕಷ್ಟ ನಿವಾರಣೆಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಗಿದೆ. ಮಾಜಿ ಸಚಿವ ಡಿ.ಕೆ. ಶಿವಕುಮಾರ್‌ ಅವರು ಸಂಕಷ್ಟದಿಂದ ಪಾರಾಗುವಂತೆ ಅವರ ಆಪ್ತರೊಬ್ಬರು ಸೋಮವಾರ ತಮ್ಮ ವೈಯಕ್ತಿಕ ಶತಚಂಡಿಕಾಯಾಗದ ಸಂದರ್ಭದಲ್ಲಿ ಪ್ರಾರ್ಥಿಸಿದ್ದಾರೆ.

 • swamy pooja

  Karnataka Districts25, Sep 2019, 11:29 AM

  ಕೊಲ್ಲೂರಿನಲ್ಲಿ ಡಿಜಿಪಿ ಕುಟುಂಬದಿಂದ ಚಂಡಿಕಾ ಹೋಮ

  ರಾಜ್ಯ ಪೊಲೀಸ್‌ ಮಹಾನಿರ್ದೇಶಕಿ ನೀಲಮಣಿ ರಾಜು ಅವರ ಕುಟುಂಬ ಕೊಲ್ಲೂರಿನ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ಚಂಡಿಕಾ ಹೋಮ ಸೇರಿ ಇತರ ಸೇವೆ ಸಲ್ಲಿಸಿದ್ದಾರೆ. ಕೊಲ್ಲೂರು ಕ್ಷೇತ್ರಕ್ಕೆ ಆಗಮಿಸಿದ ನೀಲಮಣಿ ರಾಜು ಅವರು ಪತಿ ಡಿ.ಎನ್‌.ನರಸಿಂಹರಾಜು ಅವರೊಂದಿಗೆ ಚಂಡಿಕಾ ಹೋಮದಲ್ಲಿ ಪಾಲ್ಗೊಂಡರು.

 • undefined
  Video Icon

  NEWS9, Sep 2019, 12:28 PM

  ಡಿಕೆಶಿ ಬಿಡುಗಡೆಗಾಗಿ ಕೊಲ್ಲೂರಿನಲ್ಲಿ ಚಂಡಿಕಾ ಹೋಮ

  ಇಡಿ ತನಿಖೆಯಿಂದ ಡಿ ಕೆ ಶಿವಕುಮಾರ್ ಬಿಡುಗಡೆಗಾಗಿ ಕೊಲ್ಲೂರಿನಲ್ಲಿ ಚಂಡಿಕಾ ಹೋಮ ಮಾಡಲಾಗಿದೆ. ಡಿಕೆಶಿ ಬಿಡುಗಡೆಗಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಹರಕೆ ಹೊತ್ತಿದ್ದರು. ಯಾಗದಲ್ಲಿ ಡಿ ಕೆ ಶಿವಕುಮಾರ್ ಸಂಬಂಧಿಕರು ಭಾಗಿಯಾಗಿದ್ದರು. ಡಿಕೆಶಿ ಫೋಟೋ ಮುಂದಿಟ್ಟು ಚಂಡಿಕಾ ಹೋಮ ಮಾಡಲಾಗಿದೆ. 

 • Kolluru Mookambika

  Karnataka Districts22, Aug 2019, 10:01 AM

  ಅಮ್ಮ ಕರೆಸಿಕೊಂಡರೆ ಕೊಲ್ಲೂರಿಗೆ ಬರುವೆ ಎಂದ್ರು ಮೋದಿ

  ಆಗಸ್ಟ್‌ 4ರಂದು ನಿರ್ಮಲಾ ಸೀತಾರಾಮನ್‌ ಕಚೇರಿಯಿಂದ ದೇವಳದ ಪ್ರಧಾನ ಅರ್ಚಕ ನರಸಿಂಹ ಅಡಿಗರಿಗೆ ಕರೆ ಬಂದಿದ್ದು, ಕೊಲ್ಲೂರು ಮೂಕಾಂಬಿಕೆಗೆ ವಿಶೇಷವಾದ ಪೂಜೆ ಸಲ್ಲಿಸಿ ಎಂದು ಸೂಚಿಸಿದ್ದರು. ಪೂಜೆಯ ಪ್ರಸಾದವನ್ನು ಸ್ವತಃ ಅರ್ಚಕರೇ ತೆಗೆದುಕೊಂಡು ಹೋಗಿ ಪ್ರಧಾನಿಗೆ ನೀಡಿದ್ದಾರೆ. ಈ ಸಂದರ್ಭ ಪ್ರಧಾನಿ ಅಮ್ಮ ಕರೆಸಿಕೊಂಡರೆ ಕೊಲ್ಲೂರಿಗೆ ಖಂಡಿತ ಬರುವೆನೆಂದು ತಿಳಿಸಿದ್ದಾರೆ.

 • Kolluru Mookambika
  Video Icon

  Karnataka Districts21, Aug 2019, 10:31 PM

  370ನೇ ವಿಧಿ ರದ್ದತಿ ಹಿಂದೆ ಕರ್ನಾಟಕ ಶಕ್ತಿದೇವತೆ: ಎಷ್ಟು ಅಚ್ಚರಿಯೋ ಅಷ್ಟೇ ಸತ್ಯ

  ಕಾಶ್ಮೀರ ಉಳಿಸಿಕೊಳ್ಳಲು ಕೇಂದ್ರ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದ್ದಕ್ಕೆ ಕರ್ನಾಟಕದ ಲಿಂಕ್ ಇದೆ. ಸಂವಿಧಾನದ 370ನೇ ವಿಧಿ ರದ್ಧತಿ ಮಾಡಲು ಮೋದಿಗೆ ಶಕ್ತಿ ಕೊಟ್ಟಿದ್ದು ಕೊಲ್ಲೂರಿನ ಮೂಕಾಂಬಿಕೆ ಎನ್ನೋದು ಎಷ್ಟು ಅಚ್ಚರಿಯೋ ಅಷ್ಟೇ ಸತ್ಯ. ಪ್ರಧಾನಿ ಮೋದಿ, ಅಮಿತ್ ಶಾ ಸಂವಿಧಾನದ 370ನೇ ವಿಧಿ ರದ್ದು ನಿರ್ಧಾರ ತೆಗೆದುಕೊಳ್ಳುವ ಮುನ್ನ ಕೊಲ್ಲೂರು ಮೂಕಾಂಬಿಕೆಗೆ ಹರಕೆ ಮಾಡಿಕೊಂಡಿದ್ರಂತೆ.