Konnur  

(Search results - 3)
 • Chentrappinni National Highway

  Karnataka Districts26, Jan 2020, 10:16 AM IST

  ಹುಬ್ಬಳ್ಳಿ- ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ ದುರಸ್ತಿ ಯಾವಾಗ ?

  ಹುಬ್ಬಳ್ಳಿ- ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ ತಾಲೂಕಿನ ಕೊಣ್ಣೂರು ಬಳಿ ನದಿ ಪಕ್ಕದಲ್ಲಿ ಪ್ರವಾಹದ ರಭಸಕ್ಕೆ ಕಿತ್ತು ಹೋಗಿದ್ದು, ಇಂದಿಗೂ ಈ ರಸ್ತೆ ದುರಸ್ತಿ ಕಾಣದೇ ಪ್ರತಿದಿನ ಸವಾರರು ರಸ್ತೆ ದಾಟಲು ಹರಸಾಹಸ ಪಡುವ ಪರಿಸ್ಥಿತಿ ಉಂಟಾಗಿದೆ.
   

 • national highway

  Gadag26, Oct 2019, 7:31 AM IST

  ನರಗುಂದ: ಹುಬ್ಬಳ್ಳಿ-ಸೊಲ್ಲಾಪೂರ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ಪ್ರಾರಂಭ

  ತಾಲೂಕಿನ ಕೊಣ್ಣೂರ ಗ್ರಾಮಕ್ಕೆ ಹೊಂದಿಕೊಂಡಿರುವ ಹುಬ್ಬಳ್ಳಿ-ಸೊಲ್ಲಾಪೂರ ರಾಷ್ಟ್ರೀಯ ಹೆದ್ದಾರಿಯ ಮಲಪ್ರಭಾ ನದಿಗೆ ನಿರ್ಮಿಸಿದ ಸೇತುವೆ ಬಳಿ ತಾತ್ಕಾಲಿಕ ರಸ್ತೆ ನದಿಗೆ ಪ್ರವಾಹ ಬಂದು ಕಿತ್ತು ಹೋಗಿ ಕಳೆದ 5 ದಿನಗಳಿಂದ ಹೆದ್ದಾರಿಯಲ್ಲಿ ವಾಹನಗಳ ಸಂಚಾರವನ್ನು ನಿಷೇಧ ಮಾಡಲಾಗಿತ್ತು. ಶುಕ್ರವಾರ ನದಿಗೆ ಪ್ರವಾಹ ಬರುವುದು ಕಡಿಮೆಯಾಗಿದ್ದರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಪ್ರವಾಹಕ್ಕೆ ಕಿತ್ತು ಹೋದ ತಾತ್ಕಾಲಿಕ ರಸ್ತೆಯನ್ನು ಕಡಿ ಮತ್ತು ಗರಸ ಹಾಕಿ ರಿಪೇರಿ ಮಾಡಿದ್ದಾರೆ. ರಾಜ್ಯ ಮತ್ತು ಹೊರ ರಾಜ್ಯಗಳಿಗೆ ಹೋಗುವ ಖಾಸಗಿ ವಾಹನ ಮತ್ತು ಬಸ್‌ಗಳ ಸಂಚಾರ ಪ್ರಾರಂಭಗೊಂಡಿವೆ.
   

 • Karnataka Local Body Election

  NEWS3, Sep 2018, 9:42 AM IST

  ರಾಜ್ಯದಲ್ಲೇ ಅಪರೂಪದ ಫಲಿತಾಂಶ; ಎಲ್ಲಾ ವಾರ್ಡ್‌ಗಳಲ್ಲಿ ಪಕ್ಷೇತರರಿಗೆ ಗೆಲ್ಲಿಸಿದ ಪುರಸಭೆ!

  • ಎಲ್ಲಾ ಸ್ಥಾನಗಳಲ್ಲೂ ಎಲ್ಲಾ ಪಕ್ಷಗಳನ್ನು ತಿರಸ್ಕರಿಸಿದ ಪುರಸಭೆ!
  • 17 ಸ್ಥಾನಗಳಲ್ಲೂ ಪಕ್ಷೇತರರನ್ನು ಗೆಲ್ಲಿಸಿದ ಪುರಸಭೆ!
  • ಕೊಣ್ಣೂರು ಪುರಸಭೆಯಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್,ಆಟಕ್ಕೂ ಇಲ್ಲ, ಲೆಕ್ಕಕ್ಕೂ ಇಲ್ಲ