Koppal Dc  

(Search results - 5)
  • <p>Coronavirus </p>

    Karnataka Districts17, Apr 2020, 10:53 AM

    ಮುಂಬೈ ಮಹಿಳೆಗಿಲ್ಲ ಕೊರೋನಾ, ನಿಟ್ಟುಸಿರು ಬಿಟ್ಟ ಕೊಪ್ಪಳ ಜನ..!

    ಮುಂಬೈ ಮೂಲದ ಮಹಿಳೆಗೆ ಪಾಸ್‌ ಕೊಡಿಸಲು ಕೊಪ್ಪಳಕ್ಕೆ ಕರೆಯಿಸಿದ್ದ ಪ್ರಕರಣದಲ್ಲಿ ಪ್ರಯೋಗಾಲಯ ವರದಿ ಬಂದಿದ್ದು, ಮಹಿಳೆಗೆ ಕೊರೋನಾ ನೆಗಟಿವ್‌ ಬಂದಿದೆ. ಇದರಿಂದ ಕೊಪ್ಪಳದ ಜನತೆ ನಿಟ್ಟುಸಿರು ಬಿಟ್ಟಿದ್ದಾರೆ.
     

  • कौन हैं मोहम्मद साद : तब्लीगी जमात प्रमुख मोहम्मद साद पहली बार विवादों में नहीं है। इससे पहले उनके खिलाफ दारुल उलूम देवबंद से फतवा जारी हो चुका है। 1965 में दिल्ली में जन्मे साद की पहचान मुस्लिम धर्मगुरु के तौर पर होती है। उनका पारिवारिक संबंध तब्लीगी जमात के संस्थापक मौलान इलियास कांधलवी से है। साद ने अपनी पढ़ाई 1987 में मदरसा कशफुल उलूम, हजरत निजामुद्दीन और सहारनपुर से पूरी की। 1990 में उनकी शादी सहारनपुर के मजाहिर उलूम के प्रिसिंपल की बेटी से हुई।

    Coronavirus Karnataka4, Apr 2020, 8:11 AM

    ತಬ್ಲಿಘಿನಲ್ಲಿ ಭಾಗಿಯಾದವರನ್ಯಾಕೆ ಪರೀಕ್ಷೆಗೊಳಪಡಿಸುತ್ತಿಲ್ಲ? ಡಿಸಿ ನಿರ್ಲಕ್ಷ್ಯಕ್ಕೆ ಜನರ ಆಕ್ರೊಶ

    ದೆಹಲಿಯ ಹಜರತ್‌ ನಿಜಾಮುದ್ದೀನ್‌ ಮಸೀದಿಯಲ್ಲಿ ನಡೆದ ತಬ್ಲಿಘಿ ಜಮಾತ್‌ನಲ್ಲಿ ಕೊಪ್ಪಳದವರು ಭಾಗಿಯಾಗಿರುವುದಕ್ಕೆ ಹೊಸ ಟ್ವಿಸ್ಟ್‌ ಸಿಕ್ಕಿದೆ. ಭಾಗಿಯಾಗಿದ್ದು 14 ಅಲ್ಲ, 22 ಎನ್ನುವ ಅಘಾತಕಾರಿ ಅಂಶ ಹೊರಬಿದ್ದಿದೆ.
     

  • liquor

    Karnataka Districts5, Jan 2020, 2:40 PM

    ಮದ್ಯ ಮಾರಾಟ ನಿಷೇಧ : ಜಿಲ್ಲಾಧಿಕಾರಿ ಆದೇಶ

    ಅಹಿತಕರ ಘಟನೆಗಳನ್ನು ತಡೆಯುವ ಉದ್ದೇಶದಿಂದ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಒಟ್ಟು ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. 

  • Koppal DC
    Video Icon

    NEWS19, Sep 2018, 3:44 PM

    ಇದು ಬಿಗ್ 3: ನೊಣ ನೋಡಲು ಬಂದ ಡಿಸಿ!

    ಪೊಲೀಸ್ ಕ್ವಾಟರ್ಸ್ ಗೆ ನೊಣದ ಕಾಟ ಅಂತಾ ನಿನ್ನೆಯಷ್ಟೇ ನಿಮ್ಮ ಸುವರ್ಣ ನ್ಯೂಸ್ ನ ಬಿಗ್ 3 ಯಲ್ಲಿ ವರದಿ ಪ್ರಸಾರವಾಗಿತ್ತು. ಇಂದು ಕೊಪ್ಪಳದ ಬಸಾಪೂರದಲ್ಲಿರುವ ಪೊಲೀಸ್ ಹೆಡ್ ಕ್ವಾಟರ್ಸ್ ಗೆ ಕೊಪ್ಪಳ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಭೇಟಿ ನೀಡಿ ಸಮಸ್ಯೆ ಪರಿಶೀಲಿಸಿದರು.

  • Koppala DC

    NEWS13, Sep 2018, 12:10 PM

    ಹಾಸ್ಟೆಲ್‌ ವಿದ್ಯಾರ್ಥಿಗಳೊಂದಿಗೆ ಡೀಸಿ ವಾಸ್ತವ್ಯ

     ಗಂಗಾವತಿ ತಾಲೂಕಿನ ಹೇಮಗುಡ್ಡ ಗ್ರಾಮದ ಬಳಿ ಇರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ ಮಧ್ಯರಾತ್ರಿಯವರೆಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಕೊಪ್ಪಳ ಡಿಸಿ ಅಲ್ಲಿಯೇ ವಾಸ್ತವ್ಯ ಹೂಡಿದ್ದರು. ಈ ವೇಳೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗುವ ಹಲವು ಮಾತುಗಳನ್ನು ಹೇಳಿ ಮಾದರಿ ಎನಿಸಿಕೊಂಡರು.