Kotilingeshwara  

(Search results - 7)
 • Actor Darshan fan special pooja in Kolar Shree Kotilingeshwara Swamy Temple vcs

  SandalwoodJul 8, 2021, 1:10 PM IST

  ಕೋಟಿಲಿಂಗೇಶ್ವರ ದೇವಾಲಯದಲ್ಲಿ ಡಿ-ಬಾಸ್ ಹೆಸರಲ್ಲಿ ಶಿವಲಿಂಗ ಪ್ರತಿಷ್ಠಾಪನೆ ಮಾಡಿದ ಫ್ಯಾನ್!

  ಡಿ-ಬಾಸ್ ಅಭಿಮಾನಿಗಳು ಶಿವಲಿಂಗ ಪ್ರತಿಷ್ಠಾಪನೆ ಮಾಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ವಿಡಿಯೋ ವೈರಲ್‌ ಆಗುತ್ತಿದೆ. 

 • Ownership issue of kotilingeshwara temple

  Karnataka DistrictsNov 24, 2019, 12:43 PM IST

  ಕೋಟಿಲಿಂಗೇಶ್ವರ ದೇಗುಲದಲ್ಲಿ ಮತ್ತೆ ಸಂಘರ್ಷ

  ಕೋಲಾರದ ಕೋಟಿ ಲಿಂಗೇಶ್ವರಸ್ವಾಮಿ ದೇಗುಲದ ಆವರಣದಲ್ಲಿ ಎರಡು ಬಣಗಳ ಮಧ್ಯೆ ಸಂಘರ್ಷ ಮತ್ತೆ ಶುರುವಾಗಿದ್ದು, ದೇಗುಲದ ನಿರ್ವಹಣೆಯನ್ನು ಹೈಕೋರ್ಟ್‌ ಆದೇಶದಂತೆ ಜಂಟಿಯಾಗಿ ನಿರ್ವಹಿಸಲು ಒಪ್ಪದ ಟ್ರಸ್ಟ್‌ನ ಕಾರ್ಯದರ್ಶಿ ವಿರುದ್ಧ ಧರ್ಮಾಧಿಕಾರಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ.

 • Prasad distribution stopped in Kolar Kotilingeshwara Temple

  KolarOct 15, 2019, 12:59 PM IST

  ಕೋಟಿಲಿಂಗೇಶ್ವರದಲ್ಲಿ ಪ್ರಸಾದ ವಿನಿಯೋಗ ರದ್ದು

  ಕೋಲಾರದ ಪ್ರಸಿದ್ಧ ಕೋಟಿ ಲಿಂಗೇಶ್ವರ ದೇವಾಲಯವನ್ನು ಜಿಲ್ಲಾಡಳಿತ ಸುಪರ್ದಿಗೆ ತೆಗೆದುಕೊಂಡಿರುವ ಬೆನ್ನಲ್ಲೇ ಇದೀಗ ಪ್ರಸಾದ ವಿನಿಯೋಗವನ್ನು ರದ್ದುಗೊಳಿಸಲಾಗಿದೆ. ದೇಗುಲದ ಅಧಿಪತ್ಯಕ್ಕಾಗಿ ಕೋರ್ಟ್‌ನಲ್ಲಿ ಎರಡು ಬಣಗಳ ನಡುವೆ ವಿವಾದ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ.

 • Kotilinga temple added under district administration in kolar

  Karnataka DistrictsOct 2, 2019, 3:14 PM IST

  ಕೋಲಾರ: ಕೋಟಿ ಲಿಂಗ ಜಿಲ್ಲಾಡಳಿತದ ತೆಕ್ಕೆಗೆ

  ಕೋಲಾರದ ಪ್ರಸಿದ್ಧ ಶ್ರೀ ಕೋಟಿಲಿಂಗೇಶ್ವರ ದೇವಾಲಯವನ್ನು ಜಿಲ್ಲಾಡಳಿತದ ವಶಕ್ಕೆ ಪಡೆದಿರುವುದಾಗಿ ಜಿಲ್ಲಾಧಿಕಾರಿ ಜಿ.ಮಂಜುನಾಥ್ ಪ್ರಕಟಿಸಿದ್ದಾರೆ. ಈ ಕುರಿತು ನ್ಯಾಯಾಲಯ ಸೆಪ್ಟಂಬರ್ 19 ರಂದು ಆದೇಶ ಹೊರಡಿಸಿದೆ. 27ರಂದು ಆದೇಶದ ಪ್ರತಿ ನಮಗೆ ಸಿಕ್ಕಿದೆ ಎಂದು ಸ್ಪಷ್ಟಪಡಿಸಿದ್ದಾರೆ.

 • Court verdict Kolar Kotilingeshwara temple To superintendence Karnataka Govt

  Karnataka DistrictsSep 18, 2019, 10:24 PM IST

  ಕೋಲಾರದ ಕೋಟಿಲಿಂಗೇಶ್ವರಸ್ವಾಮಿ ದೇವಾಲಯ ರಾಜ್ಯ ಸರ್ಕಾರದ ವಶಕ್ಕೆ

  ಕೋಲಾರದ ಖ್ಯಾತ ಕೋಟಿಲಿಂಗೇಶ್ವರಸ್ವಾಮಿ ದೇವಾಲಯ ರಾಜ್ಯ ಸರ್ಕಾರದ ವಶಕ್ಕೆ ಬಂದಿದೆ. ಕೆಜಿಎಫ್ ನ ಜಿಲ್ಲಾ 3ನೇ ಸತ್ರ ನ್ಯಾಯಾಲಯದ ಮಹತ್ವದ ಆದೇಶ ನೀಡಿದ್ದು ದೇವಾಲಯವನ್ನು ರಾಜ್ಯ ಸರ್ಕಾರದ ಸುಪರ್ದಿಗೆ ನೀಡಲು ತಿಳಿಸಿದೆ.

 • Pooja at Kolar Kotilingeshwara Temple Stopped As Dispute Escalates

  stateJan 31, 2019, 10:41 AM IST

  ಕೋಟಿಲಿಂಗೇಶ್ವರದಲ್ಲಿ ಪೂಜೆ ಸ್ಥಗಿತ

  ದೇವಾಲಯದ ಹಕ್ಕಿಗಾಗಿ ಧರ್ಮಾಧಿಕಾರಿ ಹಾಗೂ ಕಾರ್ಯದರ್ಶಿ ನಡುವಿನ ಹಗ್ಗಜಗ್ಗಾಟದಿಂದ ಪ್ರಸಿದ್ಧ ಯಾತ್ರಾಸ್ಥಳ ಕೋಟಿ ಲಿಂಗೇಶ್ವರ ದೇಗುಲದಲ್ಲಿ ಪೂಜೆ ನಿಲ್ಲಿಸಲಾಗಿದೆ.

 • Kotilingeshwara Temple Foundre Sambasiva Swamiji passes away

  NEWSDec 15, 2018, 10:29 AM IST

  ಕೋಟಿಲಿಂಗೇಶ್ವರ ದೇಗುಲ ಸ್ಥಾಪಿಸಿದ ಸ್ವಾಮೀಜಿ ನಿಧನ

  ಕೋಟಿಲಿಂಗೇಶ್ವರ ದೇವಾಲಯದ ಸ್ಥಾಪಕ ಸಾಂಬಶಿವಸ್ವಾಮಿ ಶುಕ್ರವಾರ ನಿಧನರಾಗಿದ್ದಾರೆ.  ಹೃದಯಾಘಾತಕ್ಕೆ ಒಳಗಾಗಿದ್ದ ಅವರನ್ನು ಬೆಂಗಳೂರಿನ ಮಹಾವೀರ್‌ ಜೈನ್‌ ಆಸ್ಪತ್ರೆಗೆ ಸೇರಿಸಲಾಗಿದ್ದು, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.