Kpcc

(Search results - 1058)
• Prashant Deshpande

Karnataka DistrictsJul 30, 2021, 9:26 AM IST

ಕೇಂದ್ರ-ರಾಜ್ಯ ಸರ್ಕಾರಕ್ಕೆ ಕರುಣೆ ಇಲ್ಲ: ದೇಶಪಾಂಡೆ ವಾಗ್ದಾಳಿ

ರಾಜ್ಯ ಹಾಗೂ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಕರುಣೆ ಎಂಬುವುದಿಲ್ಲ. ಜನರ ದುಖ ನೋಡಲು ಕಣ್ಣಿಲ್ಲ. ಕಷ್ಟ ಕೇಳಲು ಕಿವಿ ಇಲ್ಲ. ರೈತರ ಬೆಳೆಗೆ ಬೆಲೆ ಇಲ್ಲ. ಬೆಲೆ ಏರಿಕೆಯಿಂದ ಜನ ತತ್ತರಿಸಿ ಹೋಗಿದ್ದಾರೆ. ಈ ನಡುವೆ ಕೊರೋನಾ ಲಾಕ್‌ಡೌನ್‌ ನಿಂದ ಉದ್ಯಮ ಸ್ಥಗಿತಗೊಂಡಿವೆ. ಅಂಗಡಿಗಳು, ಹೋಟೆಲ್‌ಗಳು ಬಂದ್‌ ಆಗಿವೆ. ಬೀದಿ ವ್ಯಾಪಾರಸ್ಥರು ದುಡಿಮೆ ಇಲ್ಲದೆ ಪರದಾಡುವಂತಾಗಿದೆ ಎಂದು ಕೆಪಿಸಿಸಿ ಸದಸ್ಯ ಪ್ರಶಾಂತ ದೇಶಪಾಂಡೆ ಹೇಳಿದ್ದಾರೆ.

bsy

Karnataka DistrictsJul 29, 2021, 7:30 AM IST

'ಭ್ರಷ್ಟಾಚಾರದ ಕಾರಣಕ್ಕೆ ಬಿಎಸ್‌ವೈರನ್ನ ಸಿಎಂ ಸ್ಥಾನದಿಂದ ಬದಲಿಸಲಾಗಿದೆಯಾ?'

ಪಕ್ಷಕ್ಕಾಗಿ ದುಡಿದ ಹಿರಿಯನ್ನು ಕಸದಬುಟ್ಟಿಗೆ ಎಸೆಯುವ ಕೆಲಸವನ್ನು ಬಿಜೆಪಿ ಮಾಡಿದೆ. ಭ್ರಷ್ಟಾಚಾರದ ಕಾರಣಕ್ಕೆ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಬದಲಿಸಲಾಗಿದೆಯಾ? ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್‌ ಅಹ್ಮದ್‌ ಪ್ರಶ್ನಿಸಿದ್ದಾರೆ.

• BSY Thumb 1
Video Icon

PoliticsJul 26, 2021, 7:28 PM IST

'ಬಸವಣ್ಣನಂತೆ ಯಡಿಯೂರಪ್ಪ ವಿರುದ್ಧವೂ ಪಿತೂರಿ ನಡೆದಿದೆ'

ಸಾಧನಾ ಸಮಾವೇಶದಲ್ಲಿ ರಾಜೀನಾಮೆ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ. ಅಲ್ಲದೇ ಬಿಜೆಪಿ ಹೈಕಮಾಂಡ್‌ ವಿರುದ್ಧ ಅಸಮಾಧಾನಗಳು ವ್ಯಕ್ತವಾಗುತ್ತಿವೆ. ಬಸವಣ್ಣಂತೆ ಯಡಿಯೂರಪ್ಪ ವಿರುದ್ಧವೂ ಪಿತೂರಿ ನಡೆದಿದೆ ಎಂದು ಕಾಂಗ್ರೆಸ್ ನಾಯಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

• BSY
Video Icon

PoliticsJul 26, 2021, 7:18 PM IST

'ಯಡಿಯೂರಪ್ಪ ನರಳಿ ರಾಜೀನಾಮೆ ಕೊಟ್ಟಿದ್ದಾರೆ'

ಯಡಿಯೂರಪ್ಪನವರ ಆ ಭಾವುಕ ನುಡಿಗಳು ಕಾರ್ಯಕ್ರಮದಲ್ಲಿ ನೆರೆದಿದ್ದವರ ಕಣ್ಣಲ್ಲಿ ನೀರು ತರಿಸಿತು. ಇನ್ನು ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು ಹೀಗೆ

• undefined

stateJul 26, 2021, 9:12 AM IST

ವಿಧಾನಸಭೆ ವಿಸರ್ಜಿಸಿ: ಬಿಜೆಪಿಗೆ ಡಿಕೆಶಿ ಸವಾಲ್‌

‘ಕೊರೋನಾ, ನೆರೆಯಿಂದ ತತ್ತರಿಸಿರುವ ಜನರ ಜೀವ, ಜೀವನ ಉಳಿಸಲು ಸರ್ಕಾರ ವಿಫಲವಾಗಿದೆ. ಹೀಗಾಗಿ ವಿಧಾನಸಭೆ ವಿಸರ್ಜಿಸಿ ಜನರ ಮುಂದೆ ಹೋಗೋಣ. ಅವರ ತೀರ್ಪಿನಂತೆ ಹೊಸ ಆಡಳಿತ ಬರಲಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಸವಾಲು ಹಾಕಿದ್ದಾರೆ.

BJP

Karnataka DistrictsJul 23, 2021, 1:46 PM IST

'ಜು.26ರ ಬಳಿಕ ಬಿಜೆಪಿಗೆ ಹೋದ ವಲಸಿಗರ್ಯಾರಿಗೂ ಸಚಿವ ಸ್ಥಾನವಿಲ್ಲ'

• ಪಕ್ಷ ಬಿಟ್ಟು ಬಿಜೆಪಿಗೆ ಹೋದ ಬಾಂಬೆ ಟೀಂನ ಯಾರಿಗೂ ಸಚಿವ ಸ್ಥಾನ ನೀಡುವುದಿಲ್ಲ
• ಕಾಂಗ್ರೆಸ್, ಜೆಡಿಎಸ್‌ಗೆ ಡಿಚ್ ಮಾಡಿ ಹೋದವರ ಕಥೆ ಮುಗಿಯಿತು
• ಎಲ್ಲಾ ವಿಚಾರ ಸಿಡಿಯಲ್ಲಿದೆ. ಸಿಡಿ ಬಗ್ಗೆ ನ್ಯಾಯಾಲಯದಿಂದ ತಡೆ ತಂದಿದ್ದಾರೆ.

DK Suresh

PoliticsJul 22, 2021, 10:43 AM IST

ಯಾರೇ ಕೆಪಿಸಿಸಿ ಅಧ್ಯಕ್ಷರಾದರೂ ಸ್ವಾಗತ: ಡಿ.ಕೆ.ಸುರೇಶ್

• ಯಾವುದೇ ಸಮುದಾಯದವರು ಕೆಪಿಸಿಸಿ ಅಧ್ಯಕ್ಷರಾದರೂ ಸ್ವಾಗತಿಸುತ್ತೇವೆ
•  ಪಕ್ಷದ ಹೈಕಮಾಂಡ್‌ ನಿರ್ದೇಶನ ಪಾಲಿಸುತ್ತೇವೆ ಎಂದ ಸಂಸದ ಡಿ.ಕೆ.ಸುರೇಶ್‌

BSY Siddu

PoliticsJul 21, 2021, 7:17 AM IST

ಬಿಎಸ್‌ವೈ ಬದಲಾದ್ರೆ, ಕೆಪಿಸಿಸಿಗೆ ಲಿಂಗಾಯತ ಅಧ್ಯಕ್ಷ?: ಸಿದ್ದು ಮಾಸ್ಟರ್‌ ಪ್ಲಾನ್!

* ಲಿಂಗಾಯತರ ಮತ ಕಾಂಗ್ರೆಸ್‌ನತ್ತ ಸೆಳೆಯಲು ಅನುಕೂಲ

* ಬಿಜೆಪಿಗಾಗುವ ನಷ್ಟ, ಕಾಂಗ್ರೆಸ್‌ಗೆ ಲಾಭ: ಸಿದ್ದು ಬಣ ಸಲಹೆ

* ಹೀಗಾದಲ್ಲಿ, ಡಿಕೆಶಿಯನ್ನು ಬದಿಗೆ ಸರಿಸಿ ಸಿದ್ದು ಹಾದಿ ಸಲೀಸು

* ಒಂದೇ ಕಲ್ಲಲ್ಲಿ ಎರಡು ಹಕ್ಕಿ ಹೊಡೆಯುವ ಮಾಸ್ಟರ್‌ ಪ್ಲಾನ್‌

Congress

PoliticsJul 20, 2021, 8:16 PM IST

'ಸಿಎಂ ಬದಲಾವಣೆಯಿಂದ ಏನೂ ಆಗಲ್ಲ.. ಇದು ಅಯೋಗ್ಯರ ಸರ್ಕಾರ'

ಮೂರು ದಿನ ಬೆಂಗಳೂರಿನಲ್ಲಿ ಕುಳಿತು ಮೀಟಿಂಗ್ ಮಾಡಿದ್ರು ಅಷ್ಟೆ. ಯಡಿಯೂರಪ್ಪ ಹೋಗಬೇಕಾ ಇರಬೇಕಾ ಎಂಬುದೇ ಚರ್ಚೆ. ಜನರ ಜೀವನದ ಬಗ್ಗೆ ಸ್ವಲ್ಪನೂ ಕಾಳಜಿ ಇಲ್ಲದ ಸರ್ಕಾರ ಇದು.   ಇದೊಂದು ಅಯೋಗ್ಯರ ಸರ್ಕಾರ ಎಂದು ಕಾಂಗ್ರೆಸ್ ಟೀಕಿಸಿದೆ.

• undefined

PoliticsJul 20, 2021, 3:19 PM IST

ಜೈಲಿನಿಂದ ಬಂದ ಬಳಿಕ ಮೊದಲ ಬಾರಿಗೆ ಗಡ್ಡ ತೆಗೆಸಿದ ಡಿಕೆಶಿ, ಕಾರ್ಯ ಯಶಸ್ವಿ ಆಯ್ತಾ?

* ಜೈಲಿಗೆ ಹೋಗಿ ಬಂದ ಬಳಿಕ ಮೊದಲ ಬಾರಿಗೆ ಗಡ್ಡ ತೆಗೆಸಿದ ಡಿ.ಕೆ ಶಿವಕುಮಾರ್​
* ಜೈಲಿಗೆ ಹೋಗಿ ಬಂದಾಗಿನಿಂದ ಗಡ್ಡ ಬಿಟ್ಟಿದ್ದ ಡಿಕೆಶಿ
* ಗಡ್ಡ ಬಿಟ್ಟಿರೋದರ ಹಿಂದೆ ಒಂದು ಕಾರಣವಿದೆ ಎಂದು ಹೇಳಿದ್ದ ಡಿಕೆಶಿ
* ಡಿಕೆಶಿ ಗಡ್ಡದ ವಿಚಾರ ಎಲ್ಲರ ಕುತೂಹಲ ಮೂಡಿಸಿದ್ದರು

ಸತೀಶ್ ಜಾರಕಿಹೊಳಿ-ಬಾಗಲಕೋಟೆ, ಹುಬ್ಬಳ್ಳಿ-ಧಾರವಾಡ, ಉತ್ತರ ಕನ್ನಡ, ವಿಜಯಪುರ, ಚಿಕ್ಕೋಡಿ, ಬೆಳಗಾವಿ ನಗರ ಮತ್ತು ಗ್ರಾಮಾಂತರ ಜಿಲ್ಲೆ.

PoliticsJul 19, 2021, 8:03 PM IST

'ಹೇಳಲೂ ಆಗುವುದಿಲ್ಲ, ಮಧ್ಯಂತರ ಚುನಾವಣೆ ಬಂದರೂ ಬರಬಹುದು'

* ಸಿಎಂ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ರಾಜೀನಾಮೆ ವಿಚಾರ
* ಪ್ರತಿಕ್ರಿಯಿಸಿದ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
* ಮುಖ್ಯಮಂತ್ರಿ ಬದಲಾವಣೆಯಿಂದ ಕಾಂಗ್ರೆಸ್ ನವರಿಗೆ ಯಾವ ಲಾಭವೂ ಇಲ್ಲ ಎಂದು ಸತೀಶ್ ಜಾರಕಿಹೊಳಿ

• undefined

Karnataka DistrictsJul 19, 2021, 8:34 AM IST

ಮುಂದಿನ ಸಿಎಂ ಎಂದು ಕೂಗಿ ನನ್ನ ಹಾಳು ಮಾಡಬೇಡಿ: ಡಿಕೆಶಿ

‘ಯಾರೂ ಜೈಕಾರ ಕೂಡ ಮುಂದಿನ ಸಿಎಂ ಎಂದು ಈಗಲೇ ಕೂಗಿ ನನ್ನನ್ನು ಹಾಳು ಮಾಡಬೇಡಿ. ನಿಮ್ಮ ಅಭಿಮಾನ ಏನಾದರೂ ಇದ್ದರೆ ಮುಂದೆ ತೋರಿಸುವಿರಂತೆ’

D K Shivakumar

Karnataka DistrictsJul 18, 2021, 3:29 PM IST

ಯಡಿಯೂರಪ್ಪ ಚೇರ್ ಉಳಿಯುತ್ತೋ, ಬೀಳುತ್ತೋ?: ಅಚ್ಚರಿ ಹೇಳಿಕೆ ಕೊಟ್ಟ ಡಿಕೆಶಿ

ಯಡಿಯೂರಪ್ಪನವರನ್ನ ಏಳಿಸೋದು, ಬೀಳಿಸೋದು ಅವರ ಪಕ್ಷದವರಿಗೆ ಬಿಟ್ಟಿದ್ದು. ಶಾಸಕರು ಹೇಳ್ತಿದ್ದಾರೆ, ಶಾಸಕರು ಹೇಳಿದ್ದು ಸರಿಯಿಲ್ಲ ಅಂತ ಅವರ ಪಕ್ಷದವರು ಹೇಳ್ತಿಲ್ಲ. ಇತ್ತ ಅವರ ಹೈಕಮಾಂಡ್‌ ಕೂಡ ಹೇಳ್ತಿಲ್ಲ. ಇದರರ್ಥ ನಾವು ಏನಂತ ತಿಳಿದುಕೊಳ್ಳಬೇಕು. ಹೀಗಾಗಿ ಯಡಿಯೂರಪ್ಪ ಚೇರ್ ಉಳಿಯುತ್ತೋ ಬೀಳುತ್ತೋ ಅವರಿಗೆ ಗೊತ್ತು ನನಗೆ ಗೊತ್ತಿಲ್ಲ ಎಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

• undefined

Karnataka DistrictsJul 18, 2021, 1:57 PM IST

ಲಿಂಗಾಯತರು ಕೇವಲ ಬಿಜೆಪಿ ಸ್ವತ್ತಲ್ಲ: ಡಿ.ಕೆ. ಶಿವಕುಮಾರ್‌

ಲಿಂಗಾಯತರು ಕೇವಲ ಬಿಜೆಪಿಯ ಸ್ವತ್ತಲ್ಲ, ಕಾಂಗ್ರೆಸ್‌ನಲ್ಲೂ ಲಿಂಗಾಯತರಿದ್ದಾರೆ. ಅನೇಕ ಜನ ಲಿಂಗಾಯತ ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್‌ ಪಕ್ಷದತ್ತ ಮುಖ ಮಾಡುತ್ತಿದ್ದಾರೆ. ಅವರನ್ನೆಲ್ಲ ಕಾಂಗ್ರೆಸ್‌ಗೆ ಸ್ವಾಗತಿಸುವುದಕ್ಕೆ ಸಿದ್ಧತೆಗಳು ಸಾಗಿವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

Congress

PoliticsJul 18, 2021, 8:30 AM IST

ಕೆಪಿಸಿಸಿ ಪದಾಧಿಕಾರಿಗಳ ಪಟ್ಟಿಈ ಮಾಸಾಂತ್ಯಕ್ಕೆ ಪ್ರಕಟ?

• ಸುದೀರ್ಘ ಕಾಲದಿಂದ ಬಾಕಿ ಉಳಿದಿರುವ ಕೆಪಿಸಿಸಿ ಪದಾಧಿಕಾರಿಗಳ ನೇಮಕ ಆದೇಶ
• ಈ ಮಾಸಾಂತ್ಯದ ವೇಳೆಗೆ ಹೊರ ಬೀಳುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್‌ ಉನ್ನತ ಮೂಲಗಳು