Kpl  

(Search results - 118)
 • arrest

  Cricket10, Nov 2019, 4:06 PM IST

  KPL ಫಿಕ್ಸಿಂಗ್: ಸಿಸಿಬಿಯಿಂದ ಅಂತಾರಾಷ್ಟ್ರೀಯ ಬುಕ್ಕಿಯ ಬಂಧನ

  ಮ್ಯಾಚ್ ಫಿಕ್ಸಿಂಗ್ ನಡೆಸಿದ ಆರೋಪದಡಿ ಈಗಾಗಲೇ ನ್ಯಾಯಾಂಗ ಬಂಧನಲ್ಲಿರುವ ಡ್ರಮ್ಮರ್ ಭವೇಶ್ ಬಾಫ್ನಾ ನೀಡಿದ ಖಚಿತ ಮಾಹಿತಿಯ ಮೇರೆಗೆ ಸಯ್ಯಂನನ್ನು ಅರೆಸ್ಟ್ ಮಾಡಲಾಗಿದೆ. ಕೆಲದಿನಗಳ ಹಿಂದಷ್ಟೇ ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ನಡೆಸಿದ ಆರೋಪದಡಿ ಬಳ್ಳಾರಿ ಟಸ್ಕರ್ಸ್ ತಂಡ ನಾಯಕ ಸಿ.ಎಂ. ಗೌತಮ್ ಹಾಗೂ ಅಬ್ರಾರ್ ಖಾಜಿಯನ್ನು ವಶಕ್ಕೆ ಪಡೆಯಲಾಗಿದೆ.

 • Cricket10, Nov 2019, 12:44 PM IST

  ಟಿ10 ಲೀಗ್ ನಲ್ಲಿ ಫಿಕ್ಸಿಂಗ್ ಛಾಯೆ..?

  ಟಿ10ನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನ ಹಲವು ಖ್ಯಾತನಾಮರಿದ್ದು, ದೊಡ್ಡ ಮಟ್ಟದಲ್ಲೇ ಫಿಕ್ಸಿಂಗ್ ನಡೆದಿರುವ ಸಾಧ್ಯತೆಯಿದೆ. ಈ ಸಂಬಂಧ ಬೆಂಗಳೂರು ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಅಷ್ಫಾಕ್ ಅಲಿ ಟಿ10 ಲೀಗ್‌ನ ಕೇರಳ ನೈಟ್ಸ್ ಸಹ ಮಾಲಿಕತ್ವ ಹೊಂದಿದ್ದಾರೆ.

 • anil kumble

  Cricket9, Nov 2019, 2:02 PM IST

  ಫಿಕ್ಸಿಂಗ್‌ ಭೀತಿಯಿಂದಲೇ KPL ನಿಲ್ಲಿ​ಸಿದ್ರಾ ಕುಂಬ್ಳೆ?

  ಬಿಸಿ​ಸಿಐನಿಂದ ಬರುವ ಹಣದಲ್ಲೇ ಕೆಎಸ್‌ಸಿಎ, ಟಿ20 ಟೂರ್ನಿ​ಯನ್ನು ಆಯೋ​ಜಿಸಬಹುದು. ಅನ​ಗ​ತ್ಯ​ವಾಗಿ ಕ್ರಿಕೆಟ್‌ ಬಗ್ಗೆ ಪ್ರೀತಿ, ಕಾಳಜಿ ಇಲ್ಲದ ವ್ಯಕ್ತಿ​ಗ​ಳಿಗೆ ರಾಜ್ಯ ಕ್ರಿಕೆಟ್‌ ಆಡ​ಳಿತದೊಳಗೆ ಹಿಂದಿನ ಬಾಗಿಲ ಪ್ರವೇಶ ನೀಡಿ​ದಂತಾ​ಗು​ತ್ತ​ದೆ ಎಂದು ಕುಂಬ್ಳೆ ಆತಂಕ ವ್ಯಕ್ತ​ಪ​ಡಿ​ಸಿ​ದ್ದರು. 

 • KPL, Karnataka Premier League

  Cricket9, Nov 2019, 12:52 PM IST

  ಭಾರತ ಕ್ರಿಕೆಟ್‌ಗೆ ಕಳಂಕ ಮೆತ್ತಿದ KPL!

  ಕರ್ನಾ​ಟಕ ಪ್ರೀಮಿ​ಯರ್‌ ಲೀಗ್‌ನ ಸ್ಪಾಟ್‌ ಫಿಕ್ಸಿಂಗ್‌, ಬೆಟ್ಟಿಂಗ್‌ ಪ್ರಕ​ರ​ಣ ದೇಶದ ಕ್ರಿಕೆಟ್‌ ಅಭಿ​ಮಾ​ನಿ​ಗ​ಳಲ್ಲಿ ಭಾರೀ ಆಘಾತ ಮೂಡಿ​ಸಿದೆ. ರಾಜ್ಯದ ಯುವ ಪ್ರತಿಭೆಗಳನ್ನು ಮುಖ್ಯ​ವಾ​ಹಿ​ನಿಗೆ ತಂದು, ಭಾರತ ತಂಡ ಇಲ್ಲವೇ ಐಪಿ​ಎಲ್‌ ತಂಡ​ಗ​ಳಲ್ಲಿ ಸ್ಥಾನ ಗಿಟ್ಟಿಸಲು ನೆರ​ವಾ​ಗುವ ಉದ್ದೇ​ಶ​ದಿಂದ ಆರಂಭ​ಗೊಂಡ ಟೂರ್ನಿ ಇದೀಗ ಅನ​ಗತ್ಯ ವಿವಾದಕ್ಕೆ ಸಿಲು​ಕಿದೆ.

 • cm gautam abrar kazi1

  Cricket8, Nov 2019, 3:28 PM IST

  KPL ಫಿಕ್ಸಿಂಗ್: ಗೌತಮ್, ಖಾಜಿ ಅಮಾನತು ಮಾಡಿದ KSCA

  ಸ್ಫಾಟ್ ಫಿಕ್ಸಿಂಗ್, ಬೆಟ್ಟಿಂಗ್ ಪ್ರಕರಣದಲ್ಲಿ ಸಿಲುಕಿದ  ಬೆಳಗಾವಿ ಪ್ಯಾಂಥರ್ಸ್ ಫ್ರಾಂಚೈಸಿ ಹಾಗೂ ತಂಡದ ಮಾಲಿಕರನ್ನು ಕೆಲ ದಿನಗಳ ಹಿಂದೆ ಅಮಾನತುಗೊಳಿಸಿದ್ದ KSCA, ಗೌತಮ್ ಹಾಗೂ ಖಾಜಿ ಪ್ರತಿನಿಧಿಸುತ್ತಿದ್ದ ಬಳ್ಳಾರಿ ಟಸ್ಕರ್ಸ್ ವಿರುದ್ಧವೂ ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ. 

 • cm gautam2

  Cricket8, Nov 2019, 1:40 PM IST

  KPL ಪಿಕ್ಸಿಂಗ್: ಭಾರತ ತಂಡದಲ್ಲಿ ಆಡುವ ಸಾಮರ್ಥ್ಯವಿದ್ದ ಗೌತಮ್..!

  9 ವರ್ಷಗಳ ಕಾಲ ರಾಜ್ಯ ತಂಡದಲ್ಲಿ ಆಡಿದ್ದ ಅವರು, 2013ರಲ್ಲಿ ತಂಡವನ್ನು 3 ಪಂದ್ಯಗಳಲ್ಲಿ ಮುನ್ನಡೆಸಿದ್ದರು. ಅವರ ನಾಯಕತ್ವದಲ್ಲಿ ರಾಬಿನ್ ಉತ್ತಪ್ಪ, ಕೆ.ಎಲ್. ರಾಹುಲ್, ಮಯಾಂಕ್ ಅಗರ್’ವಾಲ್, ಮನೀಶ್ ಪಾಂಡೆಯಂತಹ ಆಟಗಾರರು ಆಡಿದ್ದರು.

 • sandeep patil cm gautam

  Cricket8, Nov 2019, 12:31 PM IST

  KPL ಫಿಕ್ಸಿಂಗ್: ಗೌತಮ್ ಕಪಾಳಕ್ಕೆ ಬಾರಿಸಿ ಸತ್ಯ ಕಕ್ಕಿಸಿದ ಸಂದೀಪ್ ಪಾಟೀಲ್

  ಫಿಕ್ಸಿಂಗ್ ಪ್ರಕರಣ ದ ವಿಚಾರಣೆ ವೇಳೆ ತಪ್ಪು ಮಾಹಿತಿ ನೀಡಿ ಪಾರಾಗಲು ಯತ್ನಿಸಿದ್ದ ಗೌತಮ್ ಕಪಾಳಕ್ಕೆ ಬಿಗಿದು ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಸತ್ಯ ಕಕ್ಕಿಸಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣ ಸಂಬಂಧ ಗೌತಮ್ ಹಾಗೂ ಖಾಜಿ ಅವರನ್ನು ಖುದ್ದು ಜಂಟಿ ಆಯುಕ್ತರು ಬುಧವಾರ ತಮ್ಮ ಕಚೇರಿಯಲ್ಲಿ ಎರಡು ತಾಸು ವಿಚಾರಣೆಗೊಳಪಡಿಸಿದರು.

 • cm gautam abrar kazi

  Cricket8, Nov 2019, 11:45 AM IST

  KPL Fixing: 20 ಲಕ್ಷಕ್ಕೆ ತಮ್ಮನ್ನು ಮಾರಿಕೊಂಡಿದ್ದರಾ ಈ ಕ್ರಿಕೆಟಿಗರು..?

  ಬಂಧಿತರಿಂದ ಮೊಬೈಲ್ ಹಾಗೂ ಕಾರು ವಶಪಡಿಸಿಕೊಳ್ಳಲಾಗಿದೆ. ಗುರುವಾರ ಮಧ್ಯಾಹ್ನ ನಗರದ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದ ಸಿಸಿಬಿ, ಹೆಚ್ಚಿನ ವಿಚಾರಣೆಗೆ ಏಳು ದಿನ ವಶಕ್ಕೆ ಪಡೆದಿದೆ. ವಿಚಾರಣೆಯಿಂದ ಮತ್ತಷ್ಟು ಮಾಹಿತಿ ಲಭಿಸುವ  ಸಾಧ್ಯತೆಗಳಿವೆ ಎಂದು ಜಂಟಿ ಪೊಲೀಲ್ ಆಯುಕ್ತ(ಅಪರಾಧ) ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
   

 • Bellary KPL
  Video Icon

  Cricket7, Nov 2019, 8:23 PM IST

  KPL Fixing: 4ನೇ ಪ್ರಕರಣ ದಾಖಲು; ಪೊಲೀಸರ ಸುದ್ದಿಗೋಷ್ಠಿ!

   ಕರ್ನಾಟಕ ಪ್ರೀಮಿಯರ್ ಲೀಗ್ ಟೂರ್ನಿ ಫಿಕ್ಸಿಂಗ್ ಪ್ರಕರಣ ಅಗೆದಷ್ಟು ರೋಚಕ ತಿರುವು ಪಡೆದುಕೊಳ್ಳುತ್ತಿದೆ. ಬಳ್ಳಾರಿ ಟಸ್ಕರ್ಸ್ ತಂಡದ ನಾಯಕ ಸಿಎಂ ಗೌತಮ್ ಹಾಗೂ ಅಬ್ರಾರ್ ಖಾಜಿ ಬಂಧನ ಕುರಿತು ಮಾಹಿತಿ ನೀಡಿದ ಪೊಲೀಸರು, ತನಿಖೆಯ ಕೆಲ ಮಾಹಿತಿಗಳನ್ನು ಬಹಿರಂಗ ಪಡಿಸಿದರು. 

 • 07 top10 stories

  News7, Nov 2019, 4:38 PM IST

  ಇಬ್ಬರು ಸ್ಟಾರ್ ಕ್ರಿಕೆಟಿಗರ ಬಂಧನ, ಗರಂ ಆದ ರಶ್ಮಿಕಾ ಮಂದಣ್ಣ; ನ.07ರ ಟಾಪ್ 10 ಸುದ್ದಿ!

  ಕ್ರಿಕೆಟ್‌ನಲ್ಲಿ ಕಳ್ಳಾಟ ಮತ್ತೆ ಸ್ಫೋಟಗೊಂಡಿದೆ. ಕೆಪಿಎಲ್ ಟೂರ್ನಿಯಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆಸಿದ ಆರೋಪದ ಮೇಲೆ ಇಬ್ಬರು ಸ್ಟಾರ್ ಕ್ರಿಕೆಟಿಗರು ಅರೆಸ್ಟ್ ಆಗಿದ್ದಾರೆ. ಟ್ರೋಲ್ ಮಾಡಿದವರಿಗೆ ನಟಿ ರಶ್ಮಿಕಾ ಮಂದಣ್ಣ ಸರಿಯಾಗಿ ತಿರುಗೇಟು ನೀಡಿದ್ದಾರೆ. ಈ ಬಾರಿ ರಶ್ಮಿಕಾ ಬೆಂಬಲಕ್ಕೆ ಚಿತ್ರರಂಗವೇ ನಿಂತುಕೊಂಡಿದೆ. ಕರ್ನಾಟಕ ಸರ್ಕಾರದ ಕಾರ್ಯವನ್ನು ಹೊಗಳಿದೆ ಪ್ರಧಾನಿ ಮೋದಿ, ಜೋಮ್ಯಾಟೋ ಡೆಲಿವರಿ ಬಾಯ್ ಪುಂಡಾಟ ಸೇರಿದಂತೆ ನ.07ರಂದು ಗಮನಸೆಳೆದ ಟಾಪ್ 10 ಸುದ್ದಿ ಇಲ್ಲಿವೆ.

 • Jaggesh
  Video Icon

  Cricket7, Nov 2019, 9:29 AM IST

  KPL ಮ್ಯಾಚ್ ಫಿಕ್ಸಿಂಗ್: RCB ಮಾಜಿ ಕ್ರಿಕೆಟಿಗ ಸೇರಿ ಇಬ್ಬರು ಸ್ಟಾರ್ ಆಟಗಾರರು ಅರೆಸ್ಟ್..!

  ಕರ್ನಾಟಕ ಪ್ರೀಮಿಯರ್ ಲೀಗ್ ನಲ್ಲಿ ನಡೆದಿದೆ ಎನ್ನಲಾದ ಮ್ಯಾಚ್ ಫಿಕ್ಸಿಂಗ್ ಕರ್ಮಕಾಂಡ ಇನ್ನಷ್ಟು ಬಯಲಾಗುತ್ತಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮಾಜಿ ಕ್ರಿಕೆಟಿಗ, ಬಳ್ಳಾರಿ ಟಸ್ಕರ್ಸ್ ತಂಡದ ನಾಯಕ ಸಿ.ಎಂ. ಗೌತಮ್ ಹಾಗೂ ಅಬ್ರಾರ್ ಖಾಜಿ ಅವರನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

 • match fixing

  Bengaluru-Urban6, Nov 2019, 8:00 AM IST

  KPL ಫಿಕ್ಸಿಂಗ್‌: ಬೆಂಗಳೂರು ಬ್ಲಾಸ್ಟರ್‌ನ ನಿಶಾಂತ್‌ ಸೆರೆ

  ಕರ್ನಾಟಕ ಪ್ರೀಮಿಯರ್‌ ಲೀಗ್‌ (ಕೆಪಿಎಲ್‌) ಮ್ಯಾಚ್‌ ಫಿಕ್ಸಿಂಗ್‌ ಪ್ರಕರಣವನ್ನು ಬಗೆದಷ್ಟೂಆಘಾತಕಾರಿ ಅಂಶಗಳು ಸಿಸಿಬಿ ಪೊಲೀಸರ ತನಿಖೆಯಿಂದ ಬೆಳಕಿಗೆ ಬರುತ್ತಿದ್ದು, ಬೆಂಗಳೂರು ಬ್ಲಾಸ್ಟರ್‌ ತಂಡದ ಆಲ್‌ರೌಂಡರ್‌ ಆಟಗಾರನೊಬ್ಬನನ್ನು ಬಂಧಿಸಲಾಗಿದೆ.

 • হাতকড়ার ছবি

  state5, Nov 2019, 8:39 AM IST

  KPL: ಇಬ್ಬರು ಬುಕಿಗಳ ಸೆರೆಗೆ ಲುಕೌಟ್‌ ನೋಟಿಸ್‌!

  ಕರ್ನಾಟಕ ಪ್ರಿಮೀಯರ್‌ ಲೀಗ್‌ (ಕೆಪಿಎಲ್‌) ಮ್ಯಾಚ್‌ ಫಿಕ್ಸಿಂಗ್‌ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸಿಸಿಬಿ ಪೊಲೀಸರು ದೆಹಲಿ ಮೂಲದ ಇಬ್ಬರು ಪ್ರಮುಖ ಬುಕ್ಕಿಗಳ ಬಂಧನಕ್ಕೆ ‘ಲುಕ್‌ಔಟ್‌ ನೋಟಿಸ್‌’ ಜಾರಿ ಮಾಡಿದ್ದಾರೆ.

 • Jaggesh
  Video Icon

  Cricket4, Nov 2019, 7:45 PM IST

  KPL ವೇಳೆ ನಾಲ್ವರು ಬುಕ್ಕಿಗಳಿಂದ ಮ್ಯಾಚ್ ಫಿಕ್ಸಿಂಗ್..!

  ಇನ್ನು ವಿಚಾರಣೆ ವೇಳೆ ಸ್ಫೋಟಕ ಮಾಹಿತಿಗಳು ಹೊರಬಿದ್ದಿದ್ದು, ನಾಲ್ವರು ಬುಕ್ಕಿಗಳು ಮ್ಯಾಚ್ ಫಿಕ್ಸಿಂಗ್ ನಡೆಸಿರುವ ಸ್ಫೋಟಕ ಮಾಹಿತಿ ಬಯಲಾಗಿದೆ. ಆ ನಾಲ್ವರು ಬುಕ್ಕಿಗಳು ಇದೀಗ ವಿದೇಶಗಳಿಗೆ ಪರಾರಿಯಾಗಿದ್ದಾರೆ ಎನ್ನಲಾಗಿದೆ.

   

 • সৌরভ গঙ্গোপাধ্যায় ও রাহুল দ্রাবিড়
  Video Icon

  Cricket1, Nov 2019, 10:05 AM IST

  BCCIಗೂ ತಟ್ಟಿತಾ ಮ್ಯಾಚ್ ಫಿಕ್ಸಿಂಗ್ ಭೂತ..?

  ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಪ್ರಕರಣ ಬಯಲಾಗುತ್ತಿದ್ದಂತೆ, ಇದೀಗ ಕರಾಳಹಸ್ತ ಬಿಸಿಸಿಐಗೂ ತಟ್ಟಿದೆಯಾ ಎನ್ನುವ ಅನುಮಾನ ದಟ್ಟವಾಗತೊಡಗಿದೆ. ಇದರ ಬೆನ್ನಲ್ಲೇ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹಾಗೂ NCA ಮುಖ್ಯಸ್ಥ ರಾಹುಲ್ ದ್ರಾವಿಡ್ ಅಧಿಕಾರಿಗಳ ಜತೆ ಮಾತುಕತೆ ನಡೆಸಿದ್ದಾರೆ.