Kpl 2019  

(Search results - 17)
 • ಉದ್ಘಾಟನಾ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್, ಮೈಸೂರ್ ವಾರಿಯರ್ಸ್ ಹೋರಾಟ

  SPORTS17, Aug 2019, 10:49 PM IST

  KPL 2019: ಬೆಳಗಾವಿಗೆ ಆಘಾತ; ಬಳ್ಳಾರಿಗೆ ಗೆಲುವಿನ ಪುಳಕ!

  ಕರ್ನಾಟಕ ಪ್ರಿಮಿಯರ್ ಲೀಗ್ ಟೂರ್ನಿಯ 3ನೇ ಪಂದ್ಯದಲ್ಲಿ ಬೆಳಗಾವಿ ಪ್ಯಾಂಥರ್ಸ್ ಹಾಗೂ ಬಳ್ಳಾರಿ ಟಸ್ಕರ್ಸ್ ಹೋರಾಟ ನಡೆಸಿತು. ಆರಂಭಿಕ ಹಂತದಲ್ಲಿ ರನ್ ವೇಗ ಕಡಿಮೆಯಾಗಿದ್ದರೂ, ಅಂತ್ಯದಲ್ಲಿ ರೋಚಕ ಘಟ್ಟ ತಲುಪಿತು. ಬೆಳಗಾವಿ ಹಾಗೂ ಬಳ್ಳಾರಿ ನಡುವಿನ ಪಂದ್ಯದ ಹೈಲೈಟ್ಸ್ ಇಲ್ಲಿದೆ.

 • Nihal ullal

  SPORTS17, Aug 2019, 6:57 PM IST

  ಕೆಪಿಎಲ್ 2019: ಹುಬ್ಳಿಗೆ ಶಾಕ್ ಕೊಟ್ಟ ಶಿವಮೊಗ್ಗ ಲಯನ್ಸ್

  ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಹುಬ್ಳಿ ಟೈಗರ್ಸ್ ಕೆ.ಬಿ ಪವನ್[53], ಕೆ.ಎಲ್ ಶಿರ್ಜಿತ್[33] ಸಮಯೋಚಿತ ಬ್ಯಾಟಿಂಗ್ ನೆರವಿನಿಂದ ತಂಡ ಗೌರವಾನ್ವಿತ ಮೊತ್ತ ಕಲೆಹಾಕಲು ನೆರವಾದರು.

 • KPL Bengaluru mysore

  SPORTS16, Aug 2019, 10:36 PM IST

  KPL 2019: ಉದ್ಘಾಟನಾ ಪಂದ್ಯ ಮಳೆಯಿಂದ ರದ್ದು!

  ಕರ್ನಾಟಕ ಪ್ರಿಮಿಯರ್ ಲೀಗ್ ಟೂರ್ನಿಗೆ ಅದ್ಧೂರಿ ಚಾಲನೆ ಸಿಕ್ಕಿದೆ. ಆದರೆ ಮೊದಲ ಪಂದ್ಯವೇ ಮಳೆಗೆ ಆಹುತಿಯಾಗೋ ಮೂಲಕ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ. ಉದ್ಘಾಟನಾ ಪಂದ್ಯದಲ್ಲಿ ಹೋರಾಡಿದ ಬೆಂಗಳೂರು ಬ್ಲಾಸ್ಟರ್ಸ್ ಹಾಗೂ ಮೈಸೂರ್ ವಾರಿಯರ್ಸ್ ಫಲಿತಾಂಶ ಕಾಣದೆ ಅಂಕ ಹಂಚಿಕೊಂಡಿತು.

 • KPL 2019
  Video Icon

  SPORTS16, Aug 2019, 1:18 PM IST

  ಕೆಪಿಎಲ್ ಕಿಕ್ ಹೆಚ್ಚಿಸಲು ರೆಡಿಯಾದ ರಾಗಿಣಿ-ಚಂದನ್ ಶೆಟ್ಟಿ..!

  ಕನ್ನಡಿಗರ ಕ್ರಿಕೆಟ್ ಹಬ್ಬ, ಕರ್ನಾಟಕ ಪ್ರೀಮಿಯರ್ ಲೀಗ್ ಟೂರ್ನಿಯ ಉದ್ಘಾಟನಾ ಪಂದ್ಯಕ್ಕೆ ಬೆಂಗಳೂರಿನ ಎಂ. ಚಿನ್ನಸ್ವಾಮಿ ಮೈದಾನ ಸಾಕ್ಷಿಯಾಗಲಿದೆ. 8ನೇ ಆವೃತ್ತಿಯ ಚುಟುಕು ಕ್ರಿಕೆಟ್ ಪಂದ್ಯಕ್ಕೂ ಮುನ್ನ ರ‍್ಯಾಪರ್ ಚಂದನ್ ಶೆಟ್ಟಿ, ಕೆಪಿಎಲ್ ಬ್ರ್ಯಾಂಡ್ ಅಂಬಾಸಿಡರ್ ರಾಗಿಣಿ ದ್ವಿವೇದಿ ಉದ್ಘಾಟನಾ ಸಮಾರಂಭಕ್ಕೆ ಇನ್ನಷ್ಟು ಮೆರಗು ನೀಡಲಿದ್ದಾರೆ. ಇದರ ಜತೆ ಕರ್ನಾಟ    ಕದ ಹೆಮ್ಮೆಯ ಕ್ರಿಕೆಟಿಗ ಗುಂಡಪ್ಪ ವಿಶ್ವನಾಥ್ ಮುಖ್ಯ ಅತಿಥಿಯಾಗಿ ಕಾಣಿಸಿಕೊಳ್ಳಲಿದ್ದಾರೆ. 
  8ನೇ ಆವೃತ್ತಿಯಲ್ಲಿ 7 ತಂಡಗಳು ಪ್ರಶಸ್ತಿಗಾಗಿ ಕಾದಾಡಲಿದ್ದು, ಬೆಂಗಳೂರು ಹಾಗೂ ಮೈಸೂರಿನಲ್ಲಿ ಪಂದ್ಯಗಳು ಜರುಗಲಿವೆ. 17 ದಿನ ಒಟ್ಟು 25 ಪಂದ್ಯಗಳಲ್ಲಿ ಯಾರು ಚಾಂಪಿಯನ್ ಆಗಲಿದ್ದಾರೆ ಎನ್ನುವುದನ್ನು ಕಾದು ನೋಡಬೇಕಿದೆ. 
   

 • KPL Captains

  SPORTS16, Aug 2019, 11:06 AM IST

  ಇಂದಿನಿಂದ ಕೆಪಿಎಲ್‌ ಟಿ20 ಹಬ್ಬ ಆರಂಭ

  ಟೂರ್ನಿಯಲ್ಲಿ ಒಟ್ಟು 25 ಪಂದ್ಯಗಳು ನಡೆಯಲಿದೆ. ಆ.16ರಿಂದ 23ರ ವರೆಗೂ ಬೆಂಗಳೂರು ಹಾಗೂ ಆ.25ರಿಂದ 31ರ ವರೆಗೂ ಮೈಸೂರಲ್ಲಿ ಪಂದ್ಯಗಳು ನಡೆಯಲಿವೆ. ಪ್ರಶಸ್ತಿ ವಿಜೇತ ತಂಡಕ್ಕೆ 10 ಲಕ್ಷ ರುಪಾಯಿ ಬಹುಮನ ಮೊತ್ತ ಸಿಗಲಿದೆ.

 • Vinay KPL

  SPORTS13, Aug 2019, 9:55 PM IST

  KPL ಟ್ರೋಫಿ ಲಾಂಚ್; ಪ್ರವಾಹ ಸಂತ್ರಸ್ತರಿಗೆ KSCA ನೆರವಿನ ಭರವಸೆ!

  ಕರ್ನಾಟಕ ರಣಭೀಕರ ಮಳೆ ಹಾಗೂ ಪ್ರವಾಹಕ್ಕೆ ತತ್ತರಿಸಿದೆ. ಜನರ ಬದುಕು ನೀರಿನಲ್ಲಿ ಕೊಚ್ಚಿ ಹೋಗಿದೆ. ಇದೀಗ ಪ್ರವಾಹಕ್ಕೆ ಸಿಕ್ಕಿ ನಲುಗಿದವರಿಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ನೆರವಿನ ಹಸ್ತ ಚಾಚುವುದಾಗಿ ಸ್ಪಷ್ಟಪಡಿಸಿದೆ.

 • Veda Sudeepa

  SPORTS13, Aug 2019, 9:14 PM IST

  KPL ಟ್ರೋಫಿ ಲಾಂಚ್; ವೇದಾಗೆ ಫಿದಾ ಆದ ಸುದೀಪ್!

  ಟೀಂ ಇಂಡಿಯಾ ಆಟಗಾರ್ತಿ, ಕನ್ನಡತಿ ವೇದಾ ಕೃಷ್ಣಮೂರ್ತಿ ಸೌಂದರ್ಯಕ್ಕೆ ನಟ ಕಿಚ್ಚ ಸುದೀಪ್ ಫಿದಾ ಆಗಿದ್ದಾರೆ.  KPL ಕ್ರಿಕೆಟ್ ಟ್ರೋಫಿ ಲಾಂಚ್ ವೇಳೆ ನಟ ಕಿಚ್ಚ ಸುದೀಪ್ ಈ ಮಾತನ್ನು ಹೇಳಿದ್ದಾರೆ. ವೇದಾ ಕುರಿತು ಸುದೀಪ್ ಹೇಳಿದ ಮಾತುಗಳು ಇಲ್ಲಿವೆ.

 • KPL Trophy

  SPORTS13, Aug 2019, 7:50 PM IST

  ವಿಶೇಷ ರೀತಿಯಲ್ಲಿ KPL ಟ್ರೋಫಿ ಲಾಂಚ್; ಟೂರ್ನಿಗೆ ಶುಭಕೋರಿದ ಸುದೀಪ್!

  KPL ಕ್ರಿಕೆಟ್ ಟೂರ್ನಿ ಟ್ರೋಫಿ ಲಾಂಚ್ ಮಾಡಲಾಗಿದೆ. 8ನೇ ಆವೃತ್ತಿ ಟ್ರೋಫಿ ಲಾಂಚ್ ಕಳೆದೆಲ್ಲಾ ದಾಖಲೆಗಳನ್ನು ಮುರಿದಿದೆ. ವಿಶೇಷ ರೀತಿಯಲ್ಲಿ ಟ್ರೋಫಿ ಲಾಂಚ್ ಸ್ಯಾಂಡಲ್‌ವುಡ್ ನಟ ಕಿಚ್ಚ ಸುದೀಪ್‌ಗೆ ಅಚ್ಚರಿ ತಂದಿತ್ತು.

 • kpl schedule

  SPORTS12, Aug 2019, 2:45 PM IST

  ಮಳೆಯಿಂದಾಗಿ KPL ಟೂರ್ನಿಯಲ್ಲಿ ಬದಲಾವಣೆ; ಹೊಸ ವೇಳಾಪಟ್ಟಿ ಪ್ರಕಟ!

  ಕರ್ನಾಟಕದಲ್ಲಿ ಸುರಿಯುತ್ತಿರುವ ಮಳೆ ಹಾಗೂ ಪ್ರವಾಹ ಕರ್ನಾಟಕ ಪ್ರಿಮಿಯರ್ ಲೀಗ್ ಟೂರ್ನಿಗೂ ತಟ್ಟಿದೆ. ಇದೀಗ ಕೆಪಿಎಲ್ ಟೂರ್ನಿ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ. ನೂತನ ವೇಳಾಪಟ್ಟಿ ಪ್ರಕಾರ ಹುಬ್ಬಳ್ಳಿ ಪಂದ್ಯಗಳನ್ನು ಶಿಫ್ಟ್ ಮಾಡಲಾಗಿದೆ. ರಾಜ್ಯ ಕ್ರಿಕೆಟ್ ಸಂಸ್ಥೆ ನೂತನ ವೇಳಾಪಟ್ಟಿ ಪ್ರಕಟಿಸಿದೆ. 

 • KPL Captains

  SPORTS11, Aug 2019, 3:40 PM IST

  ಪ್ರವಾಹ ಸಂತ್ರಸ್ತರ ನೆರವಿಗೆ KPL ಕ್ರಿಕೆಟ್!

  ಕರ್ನಾಟಕ ಪ್ರವಾಹ ಇದೀಗ ಕೆಪಿಎಲ್ ಕ್ರಿಕೆಟ್‌ಗೂ ತಟ್ಟಿದೆ. ಆಗಸ್ಟ್ 16 ರಿಂದ ಆರಂಭಗೊಳ್ಳಲಿರುವ ಕೆಪಿಎಲ್ ಕ್ರಿಕೆಟ್‌ಗಾಗಿ ತಂಡಗಳು ಅಭ್ಯಾಸ  ನಡೆಸುತ್ತಿವೆ. ಆದರೆ ಫ್ರಾಂಚೈಸಿ ಮಾಲೀಕರು ಪ್ರವಾಹ ಸಂತ್ರಸ್ತರ ನೆರವಿಗೆ ಧಾವಿಸಿದ್ದಾರೆ.

 • SPORTS8, Aug 2019, 1:15 PM IST

  KPL 2019: ಹುಬ್ಬಳ್ಳಿ ಪಂದ್ಯಗಳು ಬೆಂಗ್ಳೂರು, ಮೈಸೂರಿಗೆ ಶಿಫ್ಟ್‌

  ಆಗಸ್ಟ್ 16ರಿಂದ ಕೆಪಿಎಲ್ ಟೂರ್ನಿ ಆರಂಭವಾಗಲಿದ್ದು, ಈ ಮೊದಲಿನ ವೇಳಾಪಟ್ಟಿ ಬೆಂಗಳೂರಿನಲ್ಲೇ ಉದ್ಘಾಟನಾ ಪಂದ್ಯ ನಡೆಯಲಿದೆ. ಫೈನಲ್ ಪಂದ್ಯಕ್ಕೆ ಮೈಸೂರು ಆತಿಥ್ಯ ವಹಿಸಲಿದೆ.
   

 • KPL 2019
  Video Icon

  sports28, Jul 2019, 3:50 PM IST

  KPL 2019; ಟೂರ್ನಿಗಿಲ್ಲ ಸ್ಟಾರ್ ಪ್ಲೇಯರ್!

  8ನೇ ಆವೃತ್ತಿ KPL ಟೂರ್ನಿಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಆಟಗಾರರ ಹರಾಜು ಪ್ರಕ್ರಿಯೆ ಕೂಡ ಮುಗಿದಿದೆ. ಇದೀಗ ಕೆಪಿಎಲ್ ಟೂರ್ನಿ ಹಲವು ವಿಘ್ನಗಳು ಎದುರಾಗಿದೆ. 8ನೇ ಆವೃತ್ತಿ ಟೂರ್ನಿಯಲ್ಲಿ ಸ್ಟಾರ್ ಪ್ಲೇಯರ್‌ಗಳು ಲಭ್ಯರಿಲ್ಲ. ಇದರ ಜೊತೆಗೆ ಕೆಲ ಸಮಸ್ಯೆಗಳು ಕೆಪಿಎಲ್ ಟೂರ್ನಿಗೆ ತೊಡಕಾಗಲಿದೆ.

 • KPL Auction

  SPORTS28, Jul 2019, 9:51 AM IST

  KPL 2019: ಇಲ್ಲಿದೆ ಆಟಗಾರರ ಹರಾಜಿನ ಸಂಪೂರ್ಣ ಲಿಸ್ಟ್ !

  ಕರ್ನಾಟಕ ಪ್ರಿಮಿಯರ್ ಲೀಗ್ ಟೂರ್ನಿಗೆ ಸಿದ್ಥತೆಗಳು ಭರದಿಂದ ಸಾಗಿದೆ. ಆಗಸ್ಟ್ 16 ರಿಂದ 8ನೇ ಆವೃತ್ತಿ KPL ಟೂರ್ನಿ ಆರಂಭಗೊಳ್ಳಲಿದೆ. ಈ ಟೂರ್ನಿಗಾಗಿ ಆಟಗಾರರ ಹರಾಜು ಪ್ರಕ್ರಿಯೆ ಮುಗಿದಿದೆ. ಬೆಂಗಳೂರಿನ ಖಾಸಗಿ ಹೊಟೆಲ್‌ನಲ್ಲಿ ನಡೆದ ಹರಾಜು ಪ್ರಕ್ರಿಯೆಯಲ್ಲಿ ಯುವ ಕ್ರಿಕೆಟಿಗರು ದೊಡ್ಡ ಮೊತ್ತಕ್ಕೆ ಹರಾಜಾದರೆ, ಸ್ಟಾರ್ ಕ್ರಿಕೆಟಿಗರು ನಿರಾಸೆ ಮೂಡಿಸಿದರು. ಇಲ್ಲಿದೆ ಕೆಪಿಎಲ್ ಹರಾಜಿನ ಸಂಪೂರ್ಣ ಲಿಸ್ಟ್.

 • shreyas gopal

  SPORTS27, Jul 2019, 1:23 PM IST

  KPL ಹರಾಜು: ಮನೀಶ್ ಪಾಂಡೆ, ಶ್ರೇಯಸ್, ಕರುಣ್ ಅನ್‌ಸೋಲ್ಡ್..!

  A ಗುಂಪಿನಲ್ಲಿ ಸ್ಥಾನ ಪಡೆದಿದ್ದ ಕರ್ನಾಟಕದ ಸ್ಟಾರ್ ಕ್ರಿಕೆಟಿಗರಾದ ಮನೀಶ್ ಪಾಂಡೆ, ಕರುಣ್ ನಾಯರ್ ಹಾಗೂ ಶ್ರೇಯಸ್ ಗೋಪಾಲ್ ಅವರನ್ನು ಖರೀದಿಸಲು ಯಾವ ತಂಡವು ಮುಂದೆ ಬರಲಿಲ್ಲ. ಮನೀಶ್ ಪಾಂಡೆ ವೆಸ್ಟ್ ಇಂಡೀಸ್ ಸರಣಿಗೆ ಆಯ್ಕೆಯಾಗಿರುವುದರಿಂದ ಆಗಸ್ಟ್ 16ರಿಂದ ಆರಂಭವಾಗಲಿರುವ KPL ಟೂರ್ನಿಗೆ ಲಭ್ಯವಿರುವುದಿಲ್ಲ.

 • SPORTS27, Jul 2019, 12:20 PM IST

  KPL ಹರಾಜು: ದಾಖಲೆ ಮೊತ್ತಕ್ಕೆ ಶಿವಮೊಗ್ಗ ಪಾಲಾದ ಪವನ್‌ ದೇಶ್‌ಪಾಂಡೆ..!

  A ಪೂಲ್’ನಲ್ಲಿ ಸ್ಥಾನ ಪಡೆದಿದ್ದ ಯುವ ಆಲ್ರೌಂಡರ್ ದೇಶ್’ಪಾಂಡೆ ಖರೀದಿಸಲು ಮೈಸೂರು ವಾರಿಯರ್ಸ್ ಹಾಗೂ ಶಿವಮೊಗ್ಗ ಲಯನ್ಸ್ ನಡುವೆ ಸಾಕಷ್ಟು ಹೋರಾಟ ನಡೆಯಿತು. ಆದರೆ ಅಂತಿಮವಾಗಿ 7.30 ಲಕ್ಷ ರುಪಾಯಿ ನೀಡಿ ದೇಶ್‌ಪಾಂಡೆಯನ್ನು ಶಿವಮೊಗ್ಗ ತನ್ನ ತೆಕ್ಕೆಗೆ ಸೆಳೆದುಕೊಳ್ಳಲು ಯಶಸ್ವಿಯಾಯಿತು.