Krishna Water
(Search results - 6)stateOct 11, 2020, 7:31 AM IST
ಸಚಿವ ರಮೇಶ್ ಜಾರಕಿಹೊಳಿ ಸಿಡಿಮಿಡಿ
ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಮಿಡಿಗೊಂಡಿದ್ದಾರೆ. ಹಾಗಾದ್ರೆ ಅವರು ಸಿಡಿಮಿಡಿಗೊಳ್ಳಲು ಕಾರಣ ಏನು..?
stateAug 18, 2020, 11:01 AM IST
ಛಾಯಾ ಭಗವತಿ ದೇವಿ ಪಾದಸ್ಪರ್ಶ ಮಾಡಿದ 'ಕೃಷ್ಣೆ'..!
ಯಾದಗಿರಿ ಜಿಲ್ಲೆಯಲ್ಲಿ ಕೃಷ್ಣೆ ತುಂಬಿ ಹರಿಯುತ್ತಿದ್ದರು ಛಾಯಾ ಭಗವತಿ ದೇವಿ ದೇವಸ್ಥಾನ ಜಲಾವೃತವಾಗಿದೆ. ದೇವಸ್ಥಾನದ ಗರ್ಭಗುಡಿ ಒಳಗೆ ನೀರು ನುಗ್ಗಿದೆ. ಹಾಗಾಗಿ ಮೆಟ್ಟಿಲ ಮೇಲೆಯೇ ಅರ್ಚಕರು ಪೂಜೆ ಮಾಡಿದ್ದಾರೆ. ಭಕ್ತರು ದೇವಿಯ ದರ್ಶನ ಪಡೆದು ಕೃತಾರ್ಥರಾಗಿದ್ದಾರೆ. ಒಂದು ಕಡೆ ತುಂಬಿ ಹರಿಯುತ್ತಿರುವ ಕೃಷ್ಣೆ, ಇನ್ನೊಂದು ಕಡೆ ಗರ್ಭಗುಡಿಯೊಳಗೆ ನುಗ್ಗಿದ ನೀರು. ಆದರೂ ದೇವಿಯ ದರ್ಶನ ಪಡೆಯಲು ಭಕ್ತವೃಂದ ಆಗಮಿಸುತ್ತಿದೆ.
stateJun 19, 2020, 7:27 AM IST
'ಮಹಾ' ಮಳೆಯಿಂದ ಕರ್ನಾಟಕದಲ್ಲಿ ಆತಂಕ, ಕೃಷ್ಣಾ ಪ್ರವಾಹಕ್ಕೆ 4 ಸೇತುವೆ ಜಲಾವೃತ
ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಗುರುವಾರವೂ ಉತ್ತಮ ಮಳೆ ಸುರಿದಿದ್ದು ಕೊಡಗು ಜಿಲ್ಲೆಯಲ್ಲಿ ಈ ವರ್ಷವೂ ಭೂಕುಸಿತದ ಆತಂಕ ಎದುರಾಗಿದೆ.
Karnataka DistrictsMay 6, 2020, 11:52 AM IST
ಕೃಷ್ಣಾ ನೀರು ನಿರ್ವಹಣೆ ಮಂಡಳಿ ರದ್ದತಿಗೆ ಆಗ್ರಹ: ಪ್ರಧಾನಿ ಮೋದಿಗೆ ಮನವಿ
ರಾಜ್ಯದ ಪ್ರಮುಖ ನದಿಗಳಾದ ಕೃಷ್ಣಾ, ಕಾವೇರಿ ಹಾಗೂ ಗೋದಾವರಿ ಎಲ್ಲ ನದಿಗಳಲ್ಲಿ ಸಂಗ್ರಹವಾಗುವ ನೀರನ್ನು ನಿರ್ವಹಣೆ ಮಾಡಲು ಕೇಂದ್ರ ಸರ್ಕಾರ ನೀರು ನಿರ್ವಹಣೆ ಮಂಡಳಿಯನ್ನು ರಚನೆ ಮಾಡಿದೆ. ಇದರಿಂದ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ಆದ್ದರಿಂದ ಕೂಡಲೇ ಮಂಡಳಿಯನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿ ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಕಾರ್ಯದರ್ಶಿ ಅರವಿಂದ ಕುಲಕರ್ಣಿ ನೇತೃತ್ವದಲ್ಲಿ ಮಂಗಳವಾರ ಅಖಂಡ ಕರ್ನಾಟಕ ರೈತ ಸಂಘದ ಪದಾಧಿಕಾರಿಗಳು ಡಿಸಿ ಮೂಲಕ ಪಿಎಂ ಮೋದಿಗೆ ಮನವಿ ಸಲ್ಲಿಸಿ, ಒತ್ತಾಯಿಸಿದ್ದಾರೆ.
Karnataka DistrictsFeb 1, 2020, 7:34 AM IST
ಕೃಷ್ಣಾ ನೀರಿಗಾಗಿ ಸುಪ್ರೀಂನಲ್ಲಿ ವಾದ ಮಂಡಿಸುವೆ: ರಾಯರಡ್ಡಿ
ಕೃಷ್ಣಾ ನ್ಯಾಯಾಧಿಕರಣದ ತೀರ್ಪಿನಂತೆ ಹಂಚಿಕೆಯಾಗಿರುವ ನೀರು ಬಳಕೆಗೆ ಅವಕಾಶ ನೀಡುವಂತೆ ಸುಪ್ರೀಂ ಕೋರ್ಟಿನಲ್ಲಿ ನಾನೇ ವೈಯಕ್ತಿಕವಾಗಿ ದಾವೆಯೊಂದನ್ನು ಹೂಡುತ್ತೇನೆ ಮತ್ತು ನಾನೇ ವಾದ ಮಂಡನೆ ಮಾಡುತ್ತೇನೆ ಎಂದು ಮಾಜಿ ಸಚಿವ ಬಸವರಾಜ ರಾಯರಡ್ಡಿ ಹೇಳಿದ್ದಾರೆ.
NewsOct 24, 2019, 4:13 PM IST
ಬಿಎಸ್ವೈ ನೀರು ಕೊಡ್ತಿನಿ ಎಂದಿದ್ದ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು!
ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಪ್ರಚಾರದ ಅಖಾಡಕ್ಕೆ ಧುಮುಕಿದ್ದ ಕರ್ನಾಟಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿದರೆ ಕರ್ನಾಟಕದ ಕೃಷ್ಣಾ ನದಿಯಿಂದ ನೀರು ಕೊಡುವುದಾಗಿ ಗಡಿ ಭಾಗದ ಜತ್ ಕ್ಷೇತ್ರದ ಮತದಾರರಿಗೆ ಮನವಿ ಮಾಡಿದ್ದರು. ಆದರೆ ಜತ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿಕ್ರಮ್ ಸಾವಂತ್ ಜಯಭೇರಿ ಬಾರಿಸಿದ್ದಾರೆ.