POLITICS23, Feb 2019, 6:33 PM IST
'ಕುಮಾರಸ್ವಾಮಿ ಬಿಜೆಪಿ ಜತೆಗೆ ಮೈತ್ರಿ ಮಾಡಿಕೊಳ್ಳಲು ಮುಂದಾಗಿದ್ದಾರೆ', KS ಹೊಸ ಬಾಂಬ್
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಳ್ಳಲು ಮುಂದಾಗಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ, ಹಾಲಿ ಬಿಜೆಪಿ ಶಾಸಕ ಕೆ.ಎಸ್. ಈಶ್ವರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ.
state18, Feb 2019, 11:50 AM IST
ಸಿದ್ದರಾಮಯ್ಯ ಕ್ಷೇತ್ರದಲ್ಲಿ ಈಶ್ವರಪ್ಪ ರಣಕಹಳೆ : ಯಾರ ತೆಕ್ಕೆಗೆ ಬಾಗಲಕೋಟೆ..?
ದೇಶದಲ್ಲಿ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಇದೇ ವೇಳೆ ವಿವಿಧ ಪಕ್ಷಗಳು ಸಕಲ ಸಿದ್ಧತೆಯಲ್ಲಿ ತೊಡಗಿಕೊಂಡಿವೆ. ಗೆಲುವಿಗಾಗಿ ಕಸರತ್ತು ನಡೆಸುತ್ತಿದ್ದು, ಇದೀಗ ಬಿಜೆಪಿ ಮುಖಂಡ ಈಶ್ವರಪ್ಪ ಸಿದ್ದರಾಮಯ್ಯ ಕ್ಷೇತ್ರದಿಂದಲೇ ರಣಕಹಳೆ ಆರಂಭಿಸುತ್ತಿದ್ದಾರೆ.
POLITICS5, Feb 2019, 7:12 PM IST
’ಸಿಎಂ ರಾಜೀನಾಮೆ ಕೊಟ್ಟು ಮಾರ್ಯಾದೆ ಉಳಿಸಿಕೊಳ್ಳುವುದು ಸೂಕ್ತ’
ಬಿಜೆಪಿ ನಾಯಕರು ಈಗಲೂ ಸಿಎಂ ಎಚ್.ಡಿ. ಕುಮಾರಸ್ವಾಮಿ ಬಜೆಟ್ ಮಂಡಿಸೋದು ಡೌಟು ಎನ್ನುತ್ತಿದ್ದಾರೆ. ಎರಡು ದಿನ ಕಾಯಿರಿ, ಎಲ್ಲಾ ಗೊತ್ತಾಗುತ್ತೆ ಎಂದು ಬಿಜೆಪಿ ಮುಖಂಡರ ಖಡಕ್ ಮಾತು. ಈ ನಡುವೆ, ಸಿಎಂ ಕುಮಾರಸ್ವಾಮಿ ರಾಜೀನಾಮೆ ನೀಡಿ ಮರ್ಯಾದೆ ಉಳಿಸಿಕೊಳ್ಳುವುದು ಉತ್ತಮ ಎಂಬ ಸಲಹೆಯನ್ನು ಬಿಜೆಪಿ ನಾಯಕರೊಬ್ಬರು ಕೊಟ್ಟಿದ್ದಾರೆ. ಇಲ್ಲಿದೆ ಫುಲ್ ರಿಪೋರ್ಟ್...
state20, Jan 2019, 9:54 AM IST
ಬಿಜೆಪಿ ಮುಖಂಡ ಈಶ್ವರಪ್ಪಗೆ ಬಿಗ್ ರಿಲೀಫ್
ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪಗೆ ಬಿಗ್ ರಿಲೀಫ್ ದೊರಕಿದೆ. ವಿಧಾನಸಭೆ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ದಾಖಲಾಗಿದ್ದ ಪ್ರಕರಣದಿಂದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆರೋಪ ಮುಕ್ತಗೊಳಿಸಿದೆ.
state20, Jan 2019, 9:53 AM IST
ಸಿದ್ದುಗೆ ಹುಚ್ಚು: ಈಶ್ವರಪ್ಪಗೆ ಬುದ್ಧಿ ಭ್ರಮಣೆ| ನಾಯಕರ ಕಚ್ಚಾಟ
ಕರ್ನಾಟಕ ರಾಜಕೀಯದಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ನಾಯಕರು ಈಗಾಗಲೇ ತಮ್ಮ ಪಕ್ಷದ ಶಾಸಕರನ್ನು ರೆಸಾರ್ಟ್ಗೆ ರವಾನಿಸಿದ್ದಾರೆ. ಆದರೆ ಈ ನಡುವೆ ಉಭಯ ಪಕ್ಷದ ನಾಯಕರು ಪರಸ್ಪರ ವಾಗ್ದಾಳಿ ಮುಂದುವರೆಸಿದ್ದಾರೆ.
state28, Dec 2018, 11:04 AM IST
ಈಶ್ವರಪ್ಪನಿಗೆ ಬುದ್ಧಿ ಕಮ್ಮಿ: ಏಕವಚನದಲ್ಲೇ ಸಿದ್ದು ಟೀಕೆ
ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಏಕವಚನದಲ್ಲೇ ಹರಿಹಾಯ್ದಿದ್ದಾರೆ.
state26, Dec 2018, 7:53 PM IST
ಸಿಎಂ ಕುಮಾರಸ್ವಾಮಿ ಗೂಂಡಾಗಳ ವಕ್ತಾರ?: ಈಶ್ವರಪ್ಪ ವಾಗ್ದಾಳಿ!
ಜೆಡಿಎಸ್ ಮುಖಂಡನ ಹತ್ಯೆಗೆ ಪ್ರತೀಕಾರವಾಗಿ ಹಂತಕರನ್ನು ಶೂಟೌಟ್ ಮಾಡಿ ಎಂದು ಹೇಳಿಕೆ ನೀಡಿದ್ದ ಸಿಎಂ ಕುಮಾರಸ್ವಾಮಿ ಅವರಿಗೆ ಬಿಜೆಪಿ ನಾಯಕ ಈಶ್ವರಪ್ಪ ಟಾಂಗ್ ನೀಡಿದ್ದಾರೆ. ಸಿಎಂ ಬಹುಶಃ ಗೂಂಡಾಗಳ ಪ್ರತಿನಿಧಿ ಎಂದು ಈಶ್ವರಪ್ಪ ಕಿಡಿಕಾರಿದ್ದಾರೆ. ಕುಮಾರಸ್ವಾಮಿ ಈ ರಾಜ್ಯದ ಮುಖ್ಯಮಂತ್ರಿಯೋ ಅಥವಾ ಗೂಂಡಾಗಳ ಪ್ರತಿನಿಧಿಯೋ ಎಂಬ ಅನುಮಾನ ಮೂಡುತ್ತಿದೆ ಎಂದು ಈಶ್ವರಪ್ಪ ಕಾಲೆಳೆದಿದ್ದಾರೆ.
NEWS23, Dec 2018, 12:02 PM IST
‘ಮುಖಂಡರ ಭವಿಷ್ಯ : ಮತ್ತೆ ರಾಜ್ಯದಲ್ಲಿ ಬಿಜೆಪಿಗೆ ಅಧಿಕಾರ’
ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡಲಾಗಿದ್ದು, ಸಂಪುಟ ವಿಸ್ತರಣೆಯೇ ಸರ್ಕಾರ ಉರುಳಲು ಅಡಿಗಲ್ಲಾಗಲಿದೆ ಎಂದು ಬಿಜೆಪಿ ಮುಖಂಡ ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ.
state13, Dec 2018, 11:14 AM IST
ನಾವು ಸರ್ಕಾರವನ್ನು ಮುಗಿಸ್ತೇವೆ: ಈಶ್ವರಪ್ಪ
ಸಮ್ಮಿಶ್ರ ಸರ್ಕಾರ ರೈತರನ್ನು ಮುಗಿಸುತ್ತಿದೆ| ಯಾವುದೇ ಕಾರಣಕ್ಕೂ ನಿಮ್ಮನ್ನು ಬಿಡೋದಿಲ್ಲ!| ‘ಸುಳ್ಳು ಹೇಳುವ ವಿಚಾರದಲ್ಲಿ ಸರ್ಕಾರಕ್ಕೆ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕು’
NEWS9, Dec 2018, 2:16 PM IST
ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ
ಸದ್ಯ ದೇಶದಲ್ಲಿ ಪಂಚರಾಜ್ಯ ಚುನಾವಣೆ ಮುಕ್ತಾಯವಾಗಿದ್ದು, ಐದು ರಾಜ್ಯಗಳಲ್ಲಿ ಇದೇ ಡಿಸೆಂಬರ್ 11 ರಂದು ಫಲಿತಾಂಶ ಪ್ರಕಟವಾಗಲಿದೆ. ಈ ಐದು ರಾಜ್ಯಗಳಲ್ಲಿ ಬಿಜೆಪಿ ಹೆಚ್ಚು ಸ್ಥಾನ ಪಡೆಯಲಿದೆ ಎಂದು ಬಿಜೆಪಿ ಮುಖಂಡ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
POLITICS6, Dec 2018, 4:57 PM IST
ಇದಪ್ಪಾ ಪಾಲಿಟಿಕ್ಸ್ ಅಂದ್ರೆ! ಡಿಕೆಶಿ, ಈಶ್ವರಪ್ಪ ಕಾಲೆಳೆದದ್ದು ಹೀಗೆ
ಕಳೆದ ಕೆಲವು ದಿನಗಳಿಂದ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರಿಗೆ ಆಪರೇಷನ್ ಕಮಲದ್ದೇ ಜಪ. ನೀರಾವರಿ ಇಲಾಖೆಗೆ ಸಂಬಂಧಪಟ್ಟ ಸಭೆಯೊಂದರಲ್ಲಿ, ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್, ಈಶ್ವರಪ್ಪರ ಕಾಲೆಳೆದಿದ್ದಾರೆ. ಎಚ್.ಕೆ. ಪಾಟೀಲ್ ಹಾಗೂ ಎಂ.ಬಿ ಪಾಟೀಲ್ ಜೊತೆ ಮಾತನಾಡುತ್ತಿದ್ದ ಈಶ್ವರಪ್ಪರಿಗೆ ಡಿಕೆಶಿ ಕೊಟ್ಟ ಪಂಚ್ಗೆ ಎಲ್ಲರೂ ಗೊಳ್ಳೆಂದು ನಕ್ಕಿದ್ದು, ಸಭೆಯ ವಿಶೇಷತೆಯಾಗಿತ್ತು! ಡಿಕೆಶಿ ಏನಂದ್ರು? ನೋಡಿ ಈ ಸ್ಟೋರಿ...
POLITICS5, Dec 2018, 4:51 PM IST
ಸಿದ್ದು ಬುರುಡೇಲಿ ಸೆಗಣಿ ಮಾತ್ರವಂತೆ, ಬುದ್ಧಿ ಒಂದಿಲ್ಲ: ಈಶ್ವರಪ್ಪ ರಾಗ!
ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕ ಈಶ್ವರಪ್ಪ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರವನ್ನು ನಡೆಸುತ್ತಿರುವುದು ಸಿದ್ದರಾಮಯ್ಯ ಹಾಗೂ ರೇವಣ್ಣ. ಅವರಿಬ್ಬರೂ ರೈತರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ವಿಫಲರಾಗಿದ್ದಾರೆಂದು ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.
NEWS4, Dec 2018, 5:34 PM IST
‘ಸ್ವಯಂ ಘೋಷಿತ ಮಣ್ಣಿನ ಮಕ್ಕಳೆ, ರೈತರಿಗೆ ಮಣ್ಣು ತಿನ್ನಿಸ್ತಿದ್ದಾರೆ’
ಮಾಜಿ ಉಪ ಮುಖ್ಯಮಂತ್ರಿ ಈಶ್ವರಪ್ಪ ಬರ ಪ್ರವಾಸದಲ್ಲಿದ್ದು ಯಾದಗಿರಿ ಜಿಲ್ಲೆ ಗುರುಮಠಕಲ್ ತಾಲೂಕಿನ ಶೆಟ್ಟಳ್ಳಿ ಗ್ರಾಮಕ್ಕೆ ಭೇಟಿ ನೀಡಿ ನೋವು ಆಲಿಸಿದರು. ಈ ಸಂದರ್ಭ ರಾಜ್ಯ ಸರ್ಕಾರ ಮತ್ತು ಜೆಡಿಎಸ್ ನಾಯಕರ ವಿರುದ್ಧ ತಮ್ಮದೆ ಧಾಟಿಯಲ್ಲಿ ವಾಗ್ದಾಳಿ ಮಾಡಿದರು.
POLITICS4, Dec 2018, 1:53 PM IST
ಹುಚ್ಚರಂತೆ ಸಿದ್ದು ಮಾತಂತೆ, ಆದ್ರೆ ಬಿಜೆಪಿಗೆ ಬಂದ್ರೆ ವೆಲ್ಕಮ್ಮಂತೆ!
ಅಧಿಕಾರ ಕಳೆದುಕೊಂಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಈಗ ಉದ್ಯೋಗ ಇಲ್ಲ, ಭವಿಷ್ಯನೂ ಇಲ್ಲ. ಅವರು ಹುಚ್ಚರಂತೆ ಮಾತಾಡುತ್ತಾರೆ ಎಂದು ವಾಗ್ದಾಳಿ ನಡೆಸಿರುವ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ, ಸಿದ್ದರಾಮಯ್ಯ ಬಿಜೆಪಿಗೆ ಬಂದರೆ ಸ್ವಾಗತಿಸುವುದಾಗಿ ಹೇಳಿದ್ದಾರೆ! ಆಪರೇಷನ್ ಕಮಲದ ಬಗ್ಗೆಯೂ ಈಶ್ವರಪ್ಪ ಮಾತನಾಡಿದ್ದಾರೆ. ಅವರು ಇನ್ನೇನು ಹೇಳಿದ್ದಾರೆ? ಇಲ್ಲಿದೆ ನೋಡಿ...
POLITICS4, Dec 2018, 11:54 AM IST
ಸಮನ್ವಯ ಸಮಿತಿ ಅಧ್ಯಕ್ಷ ಅಂದ್ರೆ ಅಮ್ಮವರ ಗಂಡನಾ?: ಸಿದ್ದುಗೆ ಟಾಂಗ್
ಮಾಜಿ ಸಿಎಂ ಹಾಗೂ ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ಹಾಗು ಬಿಜೆಪಿ ಶಾಸಕ ಕೆ.ಎಸ್. ಈಶ್ವರಪ್ಪ ನಡುವಿನ ಮಾತಿನ ಭರಾಟೆ ಮುಂದುವರೆದಿದೆ.