Ksca  

(Search results - 42)
 • KscA Roger ninny

  Sports3, Oct 2019, 9:54 PM IST

  KSCA ಚುನಾವಣೆ ಫಲಿತಾಂಶ; ರೋಜರ್ ಬಿನ್ನಿ ಬಣಕ್ಕೆ ಭರ್ಜರಿ ಗೆಲುವು!

  ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಛೆ ಚುನಾವಣೆ ಫಲಿತಾಂಶ ಪ್ರಕಟಗೊಂಡಿದೆ. 1983ರ ವಿಶ್ವಕಪ್ ವಿಜೇತ ತಂಡದ ಸದಸ್ಯ ರೋಜರ್ ಬಿನ್ನಿ ಬಣ ಭರ್ಜರಿ ಅಂತರದ ಗೆಲುವು ಸಾಧಿಸಿದೆ. 

 • Sports3, Oct 2019, 11:51 AM IST

  ಇಂದು KSCA ಚುನಾವಣೆ: ಯಾರಿಗೆ ಅಧ್ಯಕ್ಷ ಹುದ್ದೆ?

  ರೋಜರ್‌ ಬಿನ್ನಿ ಬಣ ಹಾಗೂ ಕ್ಯಾಪ್ಟನ್‌ ಎಂ.ಎಂ. ಹರೀಶ್‌ ಬಣ ಚುನಾವಣಾ ಅಖಾಡದಲ್ಲಿದ್ದು ಯಾರ ಕೊರಳಿಗೆ ವಿಜಯ ಮಾಲೆ ಸಿಗಲಿದೆ ಎನ್ನುವ ಕುತೂಹಲ ಮೂಡಿದೆ.

 • ksca bcci

  Sports2, Oct 2019, 10:44 AM IST

  KSCA ಚುನಾವಣೆಗೆ ವೇದಿಕೆ ರೆಡಿ

  ಅ.3 ರಂದು ನಡೆಯಲಿರುವ ಚುನಾವಣೆ ಕದನ ಕುತೂಹಲ ಮೂಡಿಸಿದೆ. ವಲಯ ಮಟ್ಟದ ಸದಸ್ಯರಾಗಿ ರೋಜರ್‌ ಬಿನ್ನಿ ಬಣದಲ್ಲಿನ ಮೈಸೂರು ವಲಯಕ್ಕೆ ಸುಧಾಕರ್‌ ರೈ, ತಮಕೂರು ವಲಯಕ್ಕೆ ಶಶಿಧರ್‌ ಕೆ, ಧಾರವಾಡ ವಲಯಕ್ಕೆ ಅವಿನಾಶ್‌ ಹಾಗೂ ಶಿವಮೊಗ್ಗ ವಲಯಕ್ಕೆ ಅರುಣ್‌ ಡಿ.ಎಸ್‌. ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

 • Chinnaswamy stadium
  Video Icon

  Sports1, Oct 2019, 12:13 PM IST

  KSCA ಕ್ರಿಕೆಟ್ ಚುನಾವಣೆ; ಅಖಾಡದಲ್ಲಿ ಬಿನ್ನಿ ಹಾಗೂ ಹರೀಶ್!

  ಬೆಂಗಳೂರು(ಅ.01): ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯಲ್ಲಿ ಚುನಾವಣೆ ಕಾವು ಜೋರಾಗಿದೆ. ಅಕ್ಟೋಬರ್ 3 ರಂದು ನಡೆಯಲಿರುವ ಚುನಾವಣೆಯಲ್ಲಿ ಮಾಜಿ ಕ್ರಿಕೆಟಿಗ ಬ್ರಿಜೇಶ್ ಪಟೇಲ್ ಬೆಂಬಲಿತ ರೋಜರ್ ಬಿನ್ನಿ ಹಾಗೂ ಎಂಎಂ ಹರೀಶ್ ಬಣ ಅಖಾಡಕ್ಕೆ ಧುಮುಕಿದೆ. 2013ರ ಬಳಿಕ KSCAನಲ್ಲಿ ಚುನಾವಣೆ ನಡೆಯುತ್ತಿದ್ದು, ಗೆಲುವಿಗಾಗಿ ಅಭ್ಯರ್ಥಿಗಳ ಕಸರತ್ತು ಮುಂದುವರಿದಿದೆ.
   

 • KSCA

  Sports30, Sep 2019, 7:16 PM IST

  ದುರಾಡಳಿತ ವಿರುದ್ಧ ಬ್ಯಾಟ್ ಬೀಸಿ! ರಾಜಕೀಯ ಆಯ್ತು, ಕ್ರಿಕೆಟ್‌ಗೂ ಚುನಾವಣೆ ಬಿಸಿ

  ನಗರದ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಹರೀಶ್, ಕರ್ನಾಟಕ ಪ್ರೀಮಿಯರ್ ಲೀಗ್ ನಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ಬಗ್ಗೆ ಪ್ರಸ್ತುತ ಆಡಳಿತ ಸಮಿತಿ ತುಟಿ ಬಿಚ್ಚುತ್ತಿಲ್ಲ ಎಂದು ಟೀಕಿಸಿದರು.

 • Roger Binny

  SPORTS28, Sep 2019, 11:24 AM IST

  KSCAಗೆ ಬಿನ್ನಿ ಅಧ್ಯಕ್ಷ..?

  ಸದ್ಯ ಚುನಾವಣಾ ಅಖಾಡದಲ್ಲಿ ಹೊಸಬರೊಬ್ಬರು ಅಧ್ಯಕ್ಷ ಗಾದಿಗೇರುವ ಸಾಧ್ಯತೆಯಿದೆ. ಅವರು ಬೇರೊಂದು ಕ್ಷೇತ್ರದಲ್ಲಿದ್ದು ಈ ಬಾರಿ ಕೆಎಸ್‌ಸಿಎ ಚುಕ್ಕಾಣಿ ಹಿಡಿಯುವ ಪ್ರಯತ್ನದಲ್ಲಿದ್ದಾರೆ ಎಂದು ಕೆಎಸ್‌ಸಿಎ ಮೂಲಗಳಿಂದ ತಿಳಿದುಬಂದಿದೆ. ಆದರೆ ಆ ಹೊಸ ವ್ಯಕ್ತಿ ಯಾರೆಂದು ಮಾತ್ರ ತಿಳಿದುಬಂದಿಲ್ಲ.

 • ksca bcci

  SPORTS27, Sep 2019, 11:40 AM IST

  ಅಕ್ಟೋಬರ್ 3ಕ್ಕೆ KSCA ಚುನಾವಣೆ

  ಕೆಎಸ್‌ಸಿಎಯಿಂದ ಮಾನ್ಯತೆ ಪಡೆದ ಕ್ಲಬ್‌ಗಳ ಕಾರ್ಯ​ದ​ರ್ಶಿ​ಗಳು, ಜೀವ​ಮಾನದ ಸದ​ಸ್ಯರು ಮತ ಚಲಾ​ಯಿ​ಸ​ಲಿ​ದ್ದಾರೆ. ಒಟ್ಟು 1600ರಿಂದ 1700 ಮತ​ಗಳಿವೆ.

 • Virat kohli yadiyurappa

  SPORTS22, Sep 2019, 6:55 PM IST

  ಕರ್ನಾಟಕ ಪ್ರವಾಹ ಸಂತ್ರಸ್ತರಿಗೆ ನೆರವು; ಅಭಿಯಾನದಲ್ಲಿ ಕೊಹ್ಲಿ, ಶಾಸ್ತ್ರಿ!

  ಕರ್ನಾಟಕದಲ್ಲಿ ಪ್ರವಾಹದಿಂದ ತತ್ತರಿಸಿರುವ ಪ್ರದೇಶಗಳಲ್ಲಿ ಪುನರ್ ನಿರ್ಮಾಣ ಕಾರ್ಯಗಳು ನಡೆಯುತ್ತಿವೆ. ಪ್ರವಾಹದಲ್ಲಿ ಕೊಚ್ಚಿ ಹೋದವರಿಗೆ ಹೊಸ ಬದುಕು ಕಟ್ಟಿಕೊಳ್ಳಲು ರಾಜ್ಯ ಸರ್ಕಾರ ಇದೀಗ ನೆರ ಪರಿಹಾರ ಅಭಿಯಾನಕ್ಕೆ ಚಾಲನೆ ನೀಡಿದೆ. ಈ ಮಹತ್ವದ ಕಾರ್ಯಕ್ರಮಕ್ಕೆ ಟೀಂ ಇಂಡಿಯಾ ಕೂಡ ಕೈಜೋಡಿಸಿದೆ.

 • ksca bcci

  SPORTS14, Sep 2019, 11:46 AM IST

  BCCI ಚುನಾ​ವಣೆ: ಕೆಎಸ್‌ಸಿಎಗೆ ಮತ ಹಕ್ಕು

  ‘ನಿಯ​ಮ​ದಂತೆ ಸಂವಿ​ಧಾನ ತಿದ್ದು​ಪ​ಡಿ ಮಾಡ​ಲಾ​ಗಿದ್ದು, ಬಿ​ಸಿ​ಸಿಐ ಹಾಗೂ ಸುಪ್ರೀಂ ಕೋರ್ಟ್‌ ನೇಮಿತ ಆಡ​ಳಿತ ಸಮಿತಿ ಒಪ್ಪಿಗೆ ಸೂಚಿ​ಸಿದೆ. ತಿದ್ದು​ಪಡಿ ಮಾಡಿದ ಸಂವಿ​ಧಾ​ನ​ವನ್ನು ರಿಜಿ​ಸ್ಟ್ರಾರ್‌ ಬಳಿ ನೋಂದಣಿ ಮಾಡ​ಲಿದ್ದು, ಆ ಬಳಿಕ ಚುನಾ​ವಣಾ ಪ್ರಕ್ರಿಯೆ ಆರಂಭಿ​ಸ​ಲಿ​ದ್ದೇವೆ’ ಎಂದು ಕೆಎಸ್‌ಸಿಎ ವಕ್ತಾ​ರ ವಿನಯ್‌ ಮೃತ್ಯುಂಜಯ ತಿಳಿ​ಸಿ​ದ್ದಾರೆ.

 • SPORTS8, Sep 2019, 5:13 PM IST

  ಇಂಡೋ-ಆಫ್ರಿಕಾ ಟಿ20: ಬೆಂಗಳೂರು ಪಂದ್ಯದ ಟಿಕೆಟ್ ಕೇವಲ ₹500 ಮಾತ್ರ..!

  ಕೊನೆಯ ಟಿ20 ಪಂದ್ಯದ ಟಿಕೆಟನ್ನು ಸೆ.16 ರಂದು ಬೆಳಗ್ಗೆ 10 ಗಂಟೆಗೆ ಕೌಂಟರ್‌ನಲ್ಲಿ ಮಾರಾಟ ಮಾಡಲಾಗುತ್ತದೆ. 5000 ರುಪಾಯಿಗಳಿಗಿಂತ ಹೆಚ್ಚಿನ ಬೆಲೆಯ ಟಿಕೆಟ್‌ಗಳನ್ನು ಆನ್‌ಲೈನ್‌ನಲ್ಲಿ ಕೊಂಡುಕೊಳ್ಳಬೇಕು. 

 • SPORTS20, Aug 2019, 12:49 PM IST

  ಕೋಲಾರದಲ್ಲಿ ಶೀಘ್ರದಲ್ಲೇ ತಲೆ ಎತ್ತಲಿದೆ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣ

  ‘ಬೆಂಗಳೂರಿನಿಂದ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕಾಗುವಷ್ಟೆ ದೂರ ಕೋಲಾರದ ಹೊಳಲಿಯ ಕ್ರೀಡಾಂಗಣಕ್ಕೂ ಆಗಲಿದೆ. ಕೆಪಿಎಲ್‌ ಸೇರಿದಂತೆ ಇನ್ನಿತರ ದೇಸಿ ಪಂದ್ಯಗಳನ್ನು ಇಲ್ಲಿ ನಡೆಸಬಹುದಾಗಿದೆ.’

 • bcci cricket

  SPORTS17, Aug 2019, 6:26 PM IST

  ಸೆಪ್ಟೆಂಬರ್ 14ರೊಳಗೆ ಚುನಾವಣೆ ನಡೆಸಿ: ರಾಜ್ಯ ಸಂಸ್ಥೆಗೆ ಬಿಸಿಸಿಐ

  ಅ.22ಕ್ಕೆ ಬಿಸಿಸಿಐ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ. ರಾಜ್ಯ ಸಂಸ್ಥೆಗಳು ಚುನಾವಣಾ ಪ್ರಕ್ರಿಯೆ ಆರಂಭಿಸುವ ಮೊದಲು ನ್ಯಾ.ಲೋಧಾ ಸಮಿತಿ ಶಿಫಾರಸುಗಳನ್ನು ಅನುಷ್ಕಾನಗೊಳಿಸಬೇಕಿದೆ. 

 • Vinay KPL

  SPORTS13, Aug 2019, 9:55 PM IST

  KPL ಟ್ರೋಫಿ ಲಾಂಚ್; ಪ್ರವಾಹ ಸಂತ್ರಸ್ತರಿಗೆ KSCA ನೆರವಿನ ಭರವಸೆ!

  ಕರ್ನಾಟಕ ರಣಭೀಕರ ಮಳೆ ಹಾಗೂ ಪ್ರವಾಹಕ್ಕೆ ತತ್ತರಿಸಿದೆ. ಜನರ ಬದುಕು ನೀರಿನಲ್ಲಿ ಕೊಚ್ಚಿ ಹೋಗಿದೆ. ಇದೀಗ ಪ್ರವಾಹಕ್ಕೆ ಸಿಕ್ಕಿ ನಲುಗಿದವರಿಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ನೆರವಿನ ಹಸ್ತ ಚಾಚುವುದಾಗಿ ಸ್ಪಷ್ಟಪಡಿಸಿದೆ.

 • KPL Trophy

  SPORTS13, Aug 2019, 7:50 PM IST

  ವಿಶೇಷ ರೀತಿಯಲ್ಲಿ KPL ಟ್ರೋಫಿ ಲಾಂಚ್; ಟೂರ್ನಿಗೆ ಶುಭಕೋರಿದ ಸುದೀಪ್!

  KPL ಕ್ರಿಕೆಟ್ ಟೂರ್ನಿ ಟ್ರೋಫಿ ಲಾಂಚ್ ಮಾಡಲಾಗಿದೆ. 8ನೇ ಆವೃತ್ತಿ ಟ್ರೋಫಿ ಲಾಂಚ್ ಕಳೆದೆಲ್ಲಾ ದಾಖಲೆಗಳನ್ನು ಮುರಿದಿದೆ. ವಿಶೇಷ ರೀತಿಯಲ್ಲಿ ಟ್ರೋಫಿ ಲಾಂಚ್ ಸ್ಯಾಂಡಲ್‌ವುಡ್ ನಟ ಕಿಚ್ಚ ಸುದೀಪ್‌ಗೆ ಅಚ್ಚರಿ ತಂದಿತ್ತು.

 • KSCA Navule Stadium

  Karnataka Districts11, Aug 2019, 11:59 AM IST

  ಶಿವಮೊಗ್ಗ: ನವುಲೆ ಕ್ರೀಡಾಂಗಣ ಸಂಪೂರ್ಣ ಜಲಾವೃತ

  ಜಲಸಂಪನ್ಮೂಲ ಮೂಲವಾಗಿದ್ದ ಕೆರೆಯನ್ನು ಕ್ರಿಡಾಂಗಣವಾಗಿ ಪರಿವರ್ತಿಸಲಾಯಿತು. ಆದರೆ ಈಗ ಬಿರುಸಾದ ಮಳೆ ಸುರಿದ ಬೆನ್ನಲ್ಲೇ ಕೆರೆ ತನ್ನ ಸ್ಥಾನವನ್ನು ತುಂಬಿಕೊಂಡಿದೆ. ನವುಲೆಯ ಕೆಎಸ್‌ಸಿಎ ಕ್ರೀಡಾಂಗಣ ಸಂಪೂರ್ಣ ಮುಳುಗಡೆಯಾಗಿ ಮತ್ತೆ ಕೆರೆಯಾಗಿ ಪರಿವರ್ತನೆಯಾಗಿದೆ.