Search results - 29 Results
 • Kukke

  NEWS30, Apr 2019, 11:20 AM IST

  ಕುಕ್ಕೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸಲು ಸಿಎಂ ಸೂಚನೆ

  ರಾಜ್ಯದ ಪ್ರಖ್ಯಾತ ದೇವಾಲಯಗಳಲ್ಲಿ ಒಂದಾದ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಚಿನ್ನದ ರಥ ನೀಡುವ ಸಂಬಂಧ ಇಂದಿನ ಮಾರುಕಟ್ಟೆ ದರದಲ್ಲಿ ಚಿನ್ನದ ಬೆಲೆ, ನಿರ್ಮಾಣ ವೆಚ್ಚ ಸೇರಿ ಎಲ್ಲಾ ಅಂದಾಜುಗಳನ್ನು ಪರಿಷ್ಕರಿಸಿ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಮಂಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನಿರ್ದೇಶನ ನೀಡಿದ್ದಾರೆ.

 • Kukke

  NEWS29, Apr 2019, 8:55 AM IST

  ಕುಕ್ಕೆ ರಥಕ್ಕೆ ಸರ್ಕಾರದಿಂದ ಚಿನ್ನ ಲೇಪನ: ಜ್ಯೋತಿಷಿ ಸಲಹೆ ಜಾರಿಗೆ ಸಿಎಂ ಸೂಚನೆ

  ಕುಕ್ಕೆ ರಥಕ್ಕೆ ಸರ್ಕಾರದಿಂದ ಚಿನ್ನ ಲೇಪನ| 2004ರ ಆದೇಶ ಜಾರಿಗೊಳಿಸಲು ಸಿಎಂ ಮೌಖಿಕ ಸೂಚನೆ| 240 ಕೇಜಿ ಚಿನ್ನ ಬಳಕೆ| ಜ್ಯೋತಿಷಿ ಸಲಹೆ ಮೇರೆಗೆ ಧರಂ ಭರವಸೆ ಈಡೇರಿಸಲು ಮುಂದಾದ ಎಚ್‌ಡಿಕೆ

 • Kukke

  NATIONAL28, Feb 2019, 11:58 AM IST

  ಒಂದು ದಿನ ಕುಕ್ಕೆ ಸುಬ್ರಮಣ್ಯ ಬಂದ್

  ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವನ್ನು ಒಂದು ದಿನ ಬಂದ್ ಮಾಡಲಾಗುತ್ತಿದೆ. ಸುಬ್ರಹ್ಮಣ್ಯ ದೇವಸ್ಥಾನವನ್ನು ಸಂಪುಟ ನರಸಿಂಹ ಸ್ವಾಮಿ ಮಠದ ತೆಕ್ಕೆಗೆ ತೆಗೆದುಕೊಳ್ಳಲು ನಡೆಯುತ್ತಿರುವ ಪ್ರಯತ್ನಗಳ ವಿರುದ್ಧ ಮಾರ್ಚ್ 7 ರಂದು ಬಂದ್ ಮಾಡಲಾಗುತ್ತಿದೆ. 

 • Rocking star yash on instagram

  NEWS4, Jan 2019, 11:32 AM IST

  ಯಶ್ ಮನೆ ಮೇಲೆ ಐಟಿ ದಾಳಿಗೂ, ಕುಕ್ಕೆ ಸುಬ್ರಹ್ಮಣ್ಯಕ್ಕೂ ಇದೆಯಾ ಸಂಬಂಧ?

  ರಾಕಿಂಗ್ ಸ್ಟಾರ್ ಯಶ್ ಮನೆ ಮೇಲೆ ಐಟಿ ದಾಳಿ ನಡೆದಿದೆ.  ಹೆಲಿಕಾಪ್ಟರ್ ನಲ್ಲಿ ಆಗಮಿಸಿ ಕುಕ್ಕೆ ಸುಬ್ರಹ್ಮಣ್ಯನ ದರ್ಶನ ಪಡೆದಿದ್ದೇ ಯಶ್ ಸಂಕಷ್ಟಕ್ಕೆ ಕಾರಣವಾಯ್ತಾ ಎಂಬ ಮಾತು ಕೇಳಿ ಬರುತ್ತಿದೆ.  ಕುಕ್ಕೆಗೆ ಹೆಲಿಕಾಪ್ಟರ್ ನಲ್ಲಿ ಆಗಮಿಸಿದವರಿಗೆ ಸಂಕಷ್ಟ ಎದುರಾಗುತ್ತದೆ ಎನ್ನುವ ನಂಬಿಕೆ ಇದೆ.

 • kgf

  Sandalwood16, Dec 2018, 8:41 PM IST

  ಕೆಜಿಎಫ್ ಯಶಸ್ಸಿಗಾಗಿ ಯಶ್ ಟೆಂಪಲ್ ರನ್!

  ಕೆಜಿಎಫ್ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಈಗಾಗಲೇ ಭರ್ಜರಿ ಪ್ರಚಾರ ಶುರುವಾಗಿದೆ. ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ ಯಶಸ್ಸಿಗಾಗಿ ಇಂದು ಉಡುಪಿ, ಕೊಲ್ಲೂರು ಹಾಗೂ ಧರ್ಮಸ್ಥಳಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.  ಯಶ್ ಜೊತೆ ನಿರ್ಮಾಪಕ ವಿಜಯ್ ಕಿರಂಗದೂರ್ ಹಾಗೂ ಸ್ನೇಹಿತರು ಜೊತೆಗಿದ್ದರು. 

 • NEWS11, Dec 2018, 8:58 AM IST

  ಕುಕ್ಕೆ ಸಂಪುಟ ಮಠದ ಸ್ವಾಮೀಜಿ ಮೇಲೆ ಆರೋಪ

  ಕುಕ್ಕೆ ಸಂಪುಟ ನರಸಿಂಹಸ್ವಾಮಿ ಮಠದ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಗಳ ವಿರುದ್ಧ ಕುಕ್ಕೆ ಸುಬ್ರಮಣ್ಯ ದೇವಸ್ಥಾನದ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ಭಕ್ತರ ಹಿತರಕ್ಷಣಾ ವೇದಿಕೆ ಪ್ರಧಾನ ಕಾರ್ಯದರ್ಶಿ ಶ್ರೀನಾಥ್‌ ಆರೋಪವೊಂದನ್ನು ಮಾಡಿದ್ದಾರೆ. 

 • Kukke
  Video Icon

  state1, Dec 2018, 8:09 PM IST

  ಕುಕ್ಕೆ ಭೂ ದಾಖಲೆಗಳಲ್ಲಿ ದಿಢೀರ್ ಬದಲಾವಣೆ!

   ರಾಜ್ಯದ ಶ್ರೀಮಂತ ದೇಗುಲ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮತ್ತೊಂದು ವಿವಾದ ಎದ್ದಿದೆ. ಕುಕ್ಕೆ ದೇಗುಲದ ಆಸ್ತಿ ಹಕ್ಕಿಗೆ ಸಂಬಂಧಿಸಿ ಭೂ ದಾಖಲೆಗಳಲ್ಲಿ ದಿಢೀರ್ ಬದಲಾವಣೆಯಾಗಿದೆ.

 • state12, Nov 2018, 8:55 AM IST

  ಕುಕ್ಕೆ ದೇಗುಲದಲ್ಲಿ ನಿರ್ಮಾಣವಾಯ್ತು ಹೊಸ ದಾಖಲೆ

  ಕುಕ್ಕೆ ಸುಬ್ರಮಣ್ಯ ದೇಗುಲದಲ್ಲಿ ಹೊಸ ದಾಖಲೆಯೊಂದು ನಿರ್ಮಾಣವಾಗಿದೆ. ಒಂದೇ ದಿನ ದೇಗುಲದಲ್ಲಿ  122 ಮಂದಿ ತುಲಾಭಾರ ಸೇವೆ ನೆರವೇರಿಸುವ ಮೂಲಕ ದೇವರಿಗೆ ತಾವು ತೂಗಿದ ದವಸ- ಧಾನ್ಯಗಳನ್ನು ಅರ್ಪಿಸಿದರು.

 • Chaitra Kundapura

  Dakshina Kannada24, Oct 2018, 9:53 PM IST

  ಚೈತ್ರಾ ಕುಂದಾಪುರ VS ಗುರುಪ್ರಸಾದ್, ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾರಾಮಾರಿ

  ಕುಕ್ಕೆ ಸುಬ್ರಹ್ಮಣ್ಯ ಮಠದ ವಿವಾದ ಇದೀಗ ಹಲ್ಲೆ ರೂಪಕ್ಕೆ ತೆರಳಿದೆ. ಸುಬ್ರಹ್ಮಣ್ಯ ಕ್ಷೇತ್ರದಲ್ಲೇ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು ಎರಡೂ ಕಡೆಯಿಂದ ದೂರು ದಾಖಲಾಗಿದೆ.

 • Poovamma

  SPORTS15, Oct 2018, 4:35 PM IST

  ಚಿನ್ನ ಗೆದ್ದಿದ್ದಕ್ಕೆ ಕುಕ್ಕೆಯಲ್ಲಿ ಹರಕೆ ತೀರಿಸಿದ ಪೂವಮ್ಮ

  ಏಷ್ಯನ್ ಗೇಮ್ಸ್’ನಲ್ಲಿ ಚಿನ್ನ ಗೆದ್ದರೆ ಉರುಳು ಸೇವೆ ಸಲ್ಲಿಸುತ್ತೇನೆ ಎಂದು ಹರಕೆ ಕಟ್ಟಿಕೊಂಡಿದ್ದೆ. ಇದೀಗ ಪದಕ ಜಯಿಸಿದ್ದು, ಹರಕೆ ತೀರಿಸಲು ಬಂದಿರುವೆ ಎಂದು ಪೂವಮ್ಮ ಹೇಳಿದರು

 • Udupi14, Oct 2018, 6:38 PM IST

  ಸಂಘರ್ಷ ಸರಿ ಅಲ್ಲ, ಕುಕ್ಕೆ ಮಠದ ಪರ ನಿಂತ ಪೇಜಾವರ ಸ್ವಾಮೀಜಿ

  ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ಸುಬ್ರಹ್ಮಣ್ಯ ಮಠದ ಗೊಂದಲಕ್ಕೆ ಪೇಜಾವರ ಸ್ವಾಮೀಜಿ ತೆರೆ ಎಳೆಯುವ ಯತ್ನ ಮಾಡಿದ್ದಾರೆ. ಒಂದು ಕಡೆ ದೇವಾಲಯ ನೀರು ಬಿಡಲು ತೊಂದರೆ ಮಾಡುತ್ತಿದೆ ಎಂದು ಸುಬ್ರಹ್ಮಣ್ಯ ಸ್ವಾಮೀಜಿ ಉಪವಾಸ ಕುಳಿತಿದ್ದಾರೆ.

 • NEWS31, Aug 2018, 5:38 PM IST

  ‘ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಮಠಕ್ಕೆ ಸೇರಿದ್ದು’

  • ಪುರಾತನ ದಾಖಲೆಗಳನ್ನು ಮುಂದಿಟ್ಟ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್
  • ಕೆಲವರಿಂದ ದೇವಸ್ಥಾನ ಮತ್ತು ಮಠದ ಮಧ್ಯೆ ಒಡಕು ಸೃಷ್ಟಿಸುವ ಪ್ರಯತ್ನ: ಆರೋಪ
 • Video Icon

  NEWS14, Aug 2018, 3:27 PM IST

  ಸಿಎಂಗೆ 100 ಕೆ.ಜಿ. ದ್ರಾಕ್ಷಿ, ಅಕ್ಕಿ ಬೆಲ್ಲದ ತುಲಾಭಾರ

  ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿ ಶ್ರೀ ಕ್ಷೇತ್ರ ಸುಬ್ರಮಣ್ಯಕ್ಕೆ ಭೇಟಿ ನೀಡಿರುವ ಎಚ್.ಡಿ. ಕುಮಾರಸ್ವಾಮಿ ಕ್ಷೇತ್ರದ ಪ್ರಾಂಗಣದಲ್ಲಿ ತುಲಾಬಾರ ಸೇವೆ ನೆರವೇರಿಸಿದ್ದಾರೆ. ಪುತ್ರನ ಈ ಸೇವೆಗೆ ತಂದೆ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಹಾಗೂ ತಾಯಿ ಚೆನ್ನಮ್ಮ ಕೂಡಾ ಸಾಥ್ ನೀಡಿದ್ದಾರೆ.  

 • Video Icon

  NEWS14, Aug 2018, 2:08 PM IST

  ಕುಕ್ಕೆ ಕ್ಷೇತ್ರಕ್ಕೆ ಬಂದ ಸಿಎಂಗೆ ವರುಣನ ಬಿಸಿ!

  ಮುಖ್ಯಮಂತ್ರಿಯಾದ ಬಳಿಕ ಎಚ್‌.ಡಿ. ಕುಮಾರಸ್ವಾಮಿ ಮೊದಲ ಬಾರಿಗೆ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ಸಿಎಂ ಸುಬ್ರಮಣ್ಯಕ್ಕೆ  ತೆರಳುವ ಮಾರ್ಗವನ್ನೇ ಬದಲಾಯಿಸಬೇಕಾಯಿತು. 

 • Video Icon

  Dakshina Kannada3, Aug 2018, 11:40 AM IST

  ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಹೊಸ ವಿವಾದ!

  ರಾಜ್ಯದ ಪ್ರಸಿದ್ಧ ಕ್ಷೇತ್ರವಾದ ಕುಕ್ಕೆ ಸುಬ್ರಮಣ್ಯ ಕ್ಷೇತ್ರದಲ್ಲಿ ಹೊಸ ವಿವಾದವೊಂದು ತಲೆಎತ್ತಿದೆ. ಕ್ಷೇತ್ರದ ಪುರೋಹಿತ ವರ್ಗ ಅನಧಿಕೃತವಾಗಿ ಸೇವಾಪೂಜೆ ಮಾಡಿ ಭಕ್ತರಿಂದ ಹೆಚ್ಚಿನ ಹಣ ಪಡೆದುಕೊಳ್ಳುತ್ತಿದ್ದಾರೆ ಎಂಬ ಆರೋಪದ ಬೆನ್ನಲ್ಲೇ, ಧಾರ್ಮಿಕ ದತ್ತಿ ಇಲಾಖೆ ಹೊರಡಿಸಿರುವ ನೋಟಿಸ್ ಇದೀಗ ವಿವಾದಕ್ಕೆ ಕಾರಣವಾಗಿದೆ.