Kukke Subramanya Temple  

(Search results - 14)
 • Kukke Shri Subrahmanya Temple

  Karnataka Districts4, Jul 2020, 8:16 AM

  ಕುಕ್ಕೆ ಸುಬ್ರಮಣ್ಯ ದೇವಾಲಯದ ಸಿಬ್ಬಂದಿಗೆ ಕ್ವಾರೆಂಟೈನ್..!

  ಕುಕ್ಕೆ ಸುಬ್ರಹ್ಮಣ್ಯ ದೇವಳ ನೌಕರನಿಗೆ ಶುಕ್ರವಾರ ಹೋಮ್‌ ಕ್ವಾರಂಟೈನ್‌ ಮಾಡಲಾಗಿದೆ. ನೌಕರನ ಎರಡು ವರ್ಷದ ಮಗುವಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

 • <p>Kukke</p>

  Karnataka Districts10, Jun 2020, 2:29 PM

  ಕುಕ್ಕೆ ಸುಬ್ರಮಣ್ಯದಲ್ಲಿ ಎರಡನೇ ದಿನ 2 ಸಾವಿರಕ್ಕೂ ಅಧಿಕ ಭಕ್ತರು

  ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಂಗಳವಾರ 2194 ಮಂದಿ ದೇವರ ದರ್ಶನ ಮಾಡಿದ್ದಾರೆ. ಮಂಗಳವಾರವೂ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತರ ಸಂಖ್ಯೆ ವಿರಳವಾಗಿತ್ತು. ಇಲ್ಲಿವೆ ಫೋಟೋಸ್

 • <p>Subramanya</p>

  Karnataka Districts6, Jun 2020, 7:39 AM

  8ರಿಂದ ಕುಕ್ಕೆ ಸುಬ್ರಮಣ್ಯ ದೇಗುಲದಲ್ಲಿ ಭಕ್ತರಿಗೆ ದರ್ಶನ ವ್ಯವಸ್ಥೆ

  ಸೋಮವಾರದಿಂದ ರಾಜ್ಯದಾದ್ಯಂತ ದೇವಾಲಯಗಳು ಭಕ್ತರಿಗಾಗಿ ತೆರೆಯಲಿದೆ. ಹಾಗೆಯೇ ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರವಾದ ದಕ್ಷಿಣಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರಿಗೆ ದೇವರ ದರ್ಶನಕ್ಕಾಗಿ ಎಲ್ಲಾ ವ್ಯವಸ್ಥೆ ಮಾಡಲಾಗುತ್ತಿದೆ.

 • Karnataka Districts18, Mar 2020, 10:48 AM

  ಕುಕ್ಕೆಗೆ ಹೊರಟವರಿಗೆ ಸೂಚನೆ: ಸರ್ವ ಸೇವೆಗಳೂ ಕ್ಯಾನ್ಸಲ್

  ಕುಕ್ಕೆ ಸುಬ್ರಮಣ್ಯ ದೇವಳದಲ್ಲಿ ಯಾವುದೇ ಹರಕೆ ಸೇವೆಗಳು ಮುಂದಿನ ಆದೇಶದ ತನಕ ನಡೆಯುವುದಿಲ್ಲ. ಭಕ್ತರಿಗೆ ಕ್ಷೇತ್ರದಲ್ಲಿ ವಾಸ್ತವ್ಯ ಹೂಡಲು ಕೂಡಾ ಅವಕಾಶವಿರುವುದಿಲ್ಲ. ಆದರೆ ಕೇವಲ ದರ್ಶ​ನಕ್ಕೆ ಮಾತ್ರ ಅವಕಾಶವಿರುತ್ತದೆ ಎಂದು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಎಂ.ಎಚ್‌ ತಿಳಿಸಿದ್ದಾರೆ.

 • Video Icon

  state17, Mar 2020, 4:33 PM

  ಕೊರೋನಾ ಹಾವಳಿ: ಕುಕ್ಕೆ ಸುಬ್ರಮಣ್ಯದಲ್ಲಿ ಹೊಸ ನಿಯಮ

  • ಕರ್ನಾಟಕದಲ್ಲಿ 10ಕ್ಕೇರಿದ ಕೊರೋನಾವೈರಸ್ ಸೋಂಕಿತರ ಸಂಖ್ಯೆ
  • ಹೆಚ್ಚು ಜನ ಸೇರುವ ದೇವಸ್ಥಾನಗಳಲ್ಲಿ ಕಟ್ಟುನಿಟ್ಟಿನ ಕ್ರಮ 
  • ದಕ್ಷಿಣ ಕನ್ನಡದ ಪ್ರಸಿದ್ಧ ಕುಕ್ಕೆ ಸುಬ್ರಮಣ್ಯ ದೇವಸ್ಥಾನದಲ್ಲೂ ಹೊಸ ನಿಯಮ 
 • Manish Pandey

  Cricket7, Mar 2020, 7:20 PM

  ಐಪಿಎಲ್‌ಗೂ ಮುನ್ನ ಕುಕ್ಕೆ ಸುಬ್ರಹ್ಮಣ್ಯ ಮೊರೆ ಹೋದ ಮನೀಶ್ ಪಾಂಡೆ ದಂಪತಿ

  ಇದೇ ಮಾರ್ಚ್ 29ರಿಂದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಸ್) ಶುರುವಾಗಲಿದ್ದು, ಆಗಲೇ ಮಹೇಂದ್ರ ಸಿಂಗ್ ಧೋನಿ ಸೇರಿದಂತೆ ಕೆಲ ಕ್ರಿಕೆಟರ್ಸ್ ತಾಲೀಮು ನಡೆಸಿದ್ದಾರೆ. ಮತ್ತೊಂದೆಡೆ ಭಾರತ ಕ್ರಿಕೆಟ್ ತಂಡದ ಖ್ಯಾತ ಆಟಗಾರ ಹಾಗೂ ಕರ್ನಾಟಕ ಏಕದಿನ ತಂಡದ ನಾಯಕ ಮನೀಶ್ ಪಾಂಡೆ ದಂಪತಿ ಸಮೇತ ಕುಕ್ಕೆ ಸುಬ್ರಹ್ಮಣ್ಯ ಮೊರೆ ಹೋಗಿದ್ದಾರೆ.

 • Ajay Devgan
  Video Icon

  Cine World29, Feb 2020, 7:38 PM

  ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಾಲಿವುಡ್ ನಟ ಅಜಯ್ ದೇವಗನ್ ಭೇಟಿ!

  ಸುಬ್ರಹ್ಮಣ್ಯ(ಫೆ.29): ಬಾಲಿವುಡ್ ನಟ, ಸಿಂಗಂ ಖ್ಯಾತಿಯ ಅಜಯ್ ದೇವಗನ್ ದಕ್ಷಿಣ ಕನ್ನಡದ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದಾರೆ. ವಿಶೇಷ ಆಶ್ಲೇಷಾ ಬಲಿ ಪೂಜೆ ನೆರವೇರಿಸಿದ ಅಜಯ್ ದೇವಗನ್ ಸಂಪುಟ ನರಸಿಂಹ ಸ್ವಾಮೀಜಿಯನ್ನು ಭೇಟಿಯಾಗಿದ್ದಾರೆ. 

 • Kukke

  Karnataka Districts15, Aug 2019, 11:33 AM

  ಕುಕ್ಕೆ ದೇಗುಲದಿಂದ 1 ಕೋಟಿ ನೆರವು

  ಕರ್ನಾಟಕದಲ್ಲಿ ಸಂಭವಿಸಿದ ಭಾರೀ ಪ್ರವಾಹ ಪರಿಸ್ಥಿತಿಯಿಂಧ ಹಲವು ಜಿಲ್ಲೆಗಳು ತೀವ್ರ ಸಂಕಷ್ಟ ಎದುರಿಸಿದ್ದು, ಇದರಿಂದ ಕುಕ್ಕೆ ಸುಬ್ರಮಣ್ಯ ದೇಗುಲ ಒಂದು ಕೋಟಿ ನೆರವು ನೀಡುತ್ತಿದೆ. 

 • Kukke

  Karnataka Districts6, Jun 2019, 12:40 PM

  ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಆದಾಯದಲ್ಲಿ ಗಣನೀಯ ಇಳಿಕೆ

  ದಕ್ಷಿಣ ಕನ್ನಡದ ಪ್ರಸಿದ್ಧ ದೇಗುಲ ಅತ್ಯಂತ ಶ್ರೀಮಂತ ದೇವರು ಎಂಬ ಖ್ಯಾತಿಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದಲ್ಲಿ ಆದಾಯ ಪ್ರಮಾಣದಲ್ಲಿ ಭಾರಿ ಇಳಿಕೆ ಕಂಡು ಬಂದಿದೆ. 

 • Kukke

  NATIONAL28, Feb 2019, 11:58 AM

  ಒಂದು ದಿನ ಕುಕ್ಕೆ ಸುಬ್ರಮಣ್ಯ ಬಂದ್

  ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವನ್ನು ಒಂದು ದಿನ ಬಂದ್ ಮಾಡಲಾಗುತ್ತಿದೆ. ಸುಬ್ರಹ್ಮಣ್ಯ ದೇವಸ್ಥಾನವನ್ನು ಸಂಪುಟ ನರಸಿಂಹ ಸ್ವಾಮಿ ಮಠದ ತೆಕ್ಕೆಗೆ ತೆಗೆದುಕೊಳ್ಳಲು ನಡೆಯುತ್ತಿರುವ ಪ್ರಯತ್ನಗಳ ವಿರುದ್ಧ ಮಾರ್ಚ್ 7 ರಂದು ಬಂದ್ ಮಾಡಲಾಗುತ್ತಿದೆ. 

 • NEWS11, Dec 2018, 8:58 AM

  ಕುಕ್ಕೆ ಸಂಪುಟ ಮಠದ ಸ್ವಾಮೀಜಿ ಮೇಲೆ ಆರೋಪ

  ಕುಕ್ಕೆ ಸಂಪುಟ ನರಸಿಂಹಸ್ವಾಮಿ ಮಠದ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಗಳ ವಿರುದ್ಧ ಕುಕ್ಕೆ ಸುಬ್ರಮಣ್ಯ ದೇವಸ್ಥಾನದ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ಭಕ್ತರ ಹಿತರಕ್ಷಣಾ ವೇದಿಕೆ ಪ್ರಧಾನ ಕಾರ್ಯದರ್ಶಿ ಶ್ರೀನಾಥ್‌ ಆರೋಪವೊಂದನ್ನು ಮಾಡಿದ್ದಾರೆ. 

 • Video Icon

  NEWS14, Aug 2018, 3:27 PM

  ಸಿಎಂಗೆ 100 ಕೆ.ಜಿ. ದ್ರಾಕ್ಷಿ, ಅಕ್ಕಿ ಬೆಲ್ಲದ ತುಲಾಭಾರ

  ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿ ಶ್ರೀ ಕ್ಷೇತ್ರ ಸುಬ್ರಮಣ್ಯಕ್ಕೆ ಭೇಟಿ ನೀಡಿರುವ ಎಚ್.ಡಿ. ಕುಮಾರಸ್ವಾಮಿ ಕ್ಷೇತ್ರದ ಪ್ರಾಂಗಣದಲ್ಲಿ ತುಲಾಬಾರ ಸೇವೆ ನೆರವೇರಿಸಿದ್ದಾರೆ. ಪುತ್ರನ ಈ ಸೇವೆಗೆ ತಂದೆ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಹಾಗೂ ತಾಯಿ ಚೆನ್ನಮ್ಮ ಕೂಡಾ ಸಾಥ್ ನೀಡಿದ್ದಾರೆ.  

 • Video Icon

  Dakshina Kannada3, Aug 2018, 11:40 AM

  ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಹೊಸ ವಿವಾದ!

  ರಾಜ್ಯದ ಪ್ರಸಿದ್ಧ ಕ್ಷೇತ್ರವಾದ ಕುಕ್ಕೆ ಸುಬ್ರಮಣ್ಯ ಕ್ಷೇತ್ರದಲ್ಲಿ ಹೊಸ ವಿವಾದವೊಂದು ತಲೆಎತ್ತಿದೆ. ಕ್ಷೇತ್ರದ ಪುರೋಹಿತ ವರ್ಗ ಅನಧಿಕೃತವಾಗಿ ಸೇವಾಪೂಜೆ ಮಾಡಿ ಭಕ್ತರಿಂದ ಹೆಚ್ಚಿನ ಹಣ ಪಡೆದುಕೊಳ್ಳುತ್ತಿದ್ದಾರೆ ಎಂಬ ಆರೋಪದ ಬೆನ್ನಲ್ಲೇ, ಧಾರ್ಮಿಕ ದತ್ತಿ ಇಲಾಖೆ ಹೊರಡಿಸಿರುವ ನೋಟಿಸ್ ಇದೀಗ ವಿವಾದಕ್ಕೆ ಕಾರಣವಾಗಿದೆ.    

 • NEWS1, Jul 2018, 11:47 AM

  ಕುಕ್ಕೆ ಸುಬ್ರಮಣ್ಯ ದೇಗುಲದ ಭಕ್ತರೇ ಇಲ್ಲೊಮ್ಮೆ ಗಮನಿಸಿ

  ಕುಕ್ಕೆ ಸುಬ್ರಮಣ್ಯ ದೇವಾಲಯದ ಭಕ್ತರೇ ಇಲ್ಲಿ. ಗಮನಿಸಿ. ಇನ್ನುಮುಂದೆ  ಕುಕ್ಕೆ ಸುಬ್ರಮಣ್ಯ ದೇವಾಲಯದಲ್ಲಿ ನಡೆಯುವ ವಿಶೇಷ ಪೂಜೆಯಾದ ಆಶ್ಲೇಷ ಬಲಿ ಸೇವೆಯು ಸಂಜೆಯ ವೇಳೆಯೂ ಕೂಡ ನಡೆಯಲಿದೆ.