Kushboo  

(Search results - 13)
 • <p>Munirathna</p>
  Video Icon

  Sandalwood28, Oct 2020, 6:19 PM

  BJP ಅಭ್ಯರ್ಥಿ ಮುನಿರತ್ನ ಪರ ಡಿಬಾಸ್, ಖುಷ್ಬೂ ಪ್ರಚಾರ: RR ನಗರದಲ್ಲಿ ಸ್ಟಾರ್ ರಂಗು

  ಮುನಿರತ್ನ ಪರ ಡಿಬಾಸ್ ಪ್ರಚಾರ | ಇತ್ತೀಚೆಗಷ್ಟೇ ಬಿಜೆಪಿ ಸೇರಿದ ನಟಿ ಮೊದಲ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಲಗ್ಗೆರೆ ಕೆಂಪೇಗೌಡ ಆರ್ಚ್‌ನಿಂದ ಪ್ರಚಾರ ಆರಂಭಿಸಲಿದ್ದಾರೆ.  ಹೆಚ್ಚಿನ ವಿವರ ಇಲ್ಲಿದೆ, ನೋಡಿ ವಿಡಿಯೋ

 • <p>Top 10 news 27</p>

  News27, Oct 2020, 5:01 PM

  ಬಿಜೆಪಿ ಸೇರಿದ ಬೆನ್ನಲ್ಲೇ ಖುಷ್ಬು ಅಂದರ್, ದೀಪಾವಳಿಗೆ ಕೇಂದ್ರದಿಂದ ಬಂಪರ್; ಅ.27ರ ಟಾಪ್ 10 ಸುದ್ದಿ!

  ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಗುರಿಯಾಗಿದ್ದ ಹತ್ರಾಸ್ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ.ಅಮೆರಿಕ ವಿದೇಶಾಂಗ, ರಕ್ಷಣಾ ಸಚಿವರೊಂದಿಗೆ ಅಜಿತ್ ಧೋವಲ್ ಮಾತುಕತೆ ನಡೆಸಿದ್ದಾರೆ. ತಮಿಳುನಾಡು ಬಿಜೆಪಿ ನಾಯಕಿ ಖುಷ್ಬೂ ಸುಂದರ್‌ರನ್ನು ಮಮಲಪುರಂ ಪೊಲೀಸರು ಬಂಧಿಸಿದ್ದಾರೆ.ದೀಪಾವಳಿ ವೇಳೆಗೆ ಕೇಂದ್ರ ಸರ್ಕಾರದ 4ನೇ ಪ್ಯಾಕೇಜ್‌ ಘೋಷಿಸುವ ಸಾಧ್ಯತೆ ಇದೆ. ರಚಿತಾ ರಾಮ್ ಆದಾಯ, ಆರ್‌ಸಿಬಿ ಮುಂದಿರುವ ಸವಾಲು ಸೇರಿದಂತೆ ಅಕ್ಟೋಬರ್ 27ರ ಟಾಪ್ 10 ಸುದ್ದಿ ವಿವರ ಇಲ್ಲಿವೆ.

 • <p>Kushboo bjp</p>

  India27, Oct 2020, 11:34 AM

  ತಮಿಳುನಾಡು ಬಿಜೆಪಿ ನಾಯಕಿ, ನಟಿ ಖುಷ್ಬೂ ಸುಂದರ್ ಬಂಧನ!

  ತಮಿಳುನಾಡು ಬಿಜೆಪಿ ನಾಯಕಿ ಖುಷ್ಬೂ ಸುಂದರ್‌ ಬಂಧನ| ತಮಿಳುನಾಡಿನ ಸಂಸದ ಥೋಲ್ ತಿರುಮಾವಲನ್ ವಿರುದ್ಧ ಪ್ರತಿಭಟನೆ|  16 ಬಿಜೆಪಿ ಕಾರ್ಯಕರ್ತರನ್ನು ಮುತ್ತಕಾಡು ಎಂಬಲ್ಲಿ ಬಂಧಿಸಿ ವಾಹನದಲ್ಲಿ ಕರೆದುಕೊಂಡು ಹೋದ ಖುಷ್ಬೂ

 • undefined

  Politics12, Oct 2020, 8:44 AM

  ಕಾಂಗ್ರೆಸ್‌ ನಾಯಕಿ ಖುಷ್ಬೂ ಇಂದು ಬಿಜೆಪಿ ಸೇರ್ಪಡೆ?

  ಕಾಂಗ್ರೆಸ್‌ ನಾಯಕಿ ಖುಷ್ಬು ಇಂದು ಬಿಜೆಪಿ ಸೇರ್ಪಡೆ?| ಕನ್ನಡ ಸೇರಿ ಬಹುಭಾಷಾ ತಾರೆ ಹಾಗೂ ಕಾಂಗ್ರೆಸ್‌ ವಕ್ತಾರೆ ಖುಷ್ಬು ಸುಂದರ್‌| ಅನುಮಾನಕ್ಕೆ ಎಡೆ ಮಾಡಿಕೊಟ್ಟ ಟ್ವೀಟ್

 • undefined

  Sandalwood26, May 2020, 12:34 PM

  ಅಸಲಿ ಹೆಸರಿನ ಬಗ್ಗೆ ಬಿಸಿಬಿಸಿ ಚರ್ಚೆ ; ಮತ್ತೆ ಸುದ್ದಿಯಲ್ಲಿ ನಟಿ ಖುಷ್ಬು

  ಬಹುಭಾಷಾ ನಟಿಯಾಗಿ 150ಕ್ಕೂ ಹೆಚ್ಚು ಚಿತ್ರಗಳಲ್ಲಿ ಮಿಂಚಿರುವ ನಟಿ ಖುಷ್ಬು ನೆಟ್ಟಿಗರ ವಿರುದ್ಧ ಗರಂ ಆಗಿದ್ದಾರೆ. ಇದು ರಾಜಕೀಯ ವಿಚಾರವಲ್ಲ, ಸಿನಿಮಾ ವಿಚಾರವಲ್ಲ,..
   

 • <p>Kushboo kushbu modi Pm&nbsp;</p>

  Sandalwood17, May 2020, 2:21 PM

  ತಮಿಳಲ್ಲಿ ಮಾತಾಡಿ ಎಂದು ಮೋದಿ ಕಾಲೆಳೆದು ಟೀಕೆಗೊಳಗಾದ ಖುಷ್ಬು; ಬೇಕಿತ್ತಾ ಇವೆಲ್ಲಾ?

  ಪ್ರಧಾನಿ ನರೇಂದ್ರ ಮೋದಿಯನ್ನು  ಟೀಕಿಸಿದ ಬಹುಭಾಷಾ ನಟಿ ಹಾಗೂ ರಾಜಕಾರಣಿ  ಖುಷ್ಬೂ ಅವರಿಗೆ  'ಜೋಕರ್‌' ಎಂದು ಮತ್ತೊಬ್ಬ ಖ್ಯಾತ ನಟಿ ಟಾಂಗ್ ನೀಡಿದ್ದಾರೆ.
   

 • kushbu dalapathi vijay

  Cine World15, Mar 2020, 12:14 PM

  ಅಯ್ಯೋ! ವಿಜಯ್‌ ದಳಪತಿ ಸಂಭಾವನೆ ಪಟ್ಟಿ ಬಿಚ್ಚಿಟ್ರಾ ಕನ್ನಡದ ನಟಿ?

   ಐಟಿ ಸಂಕಷ್ಟದಲ್ಲಿ ಸಿಲುಕಿಕೊಂಡಿರುವ ವಿಜಯ್‌ ದಳಪತಿ ಸಂಭಾವನೆ ಪಟ್ಟಿಯನ್ನು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ 'ರಣಧೀರ' ನಟಿ..
   

 • rashmika mandanna temple kushboo temple

  ENTERTAINMENT6, Aug 2019, 11:30 AM

  ಖುಷ್ಬು ಆಯ್ತು, ಈಗ ರಶ್ಮಿಕಾ ಮಂದಣ್ಣಗೂ ಬೇಕಂತೆ ಅಭಿಮಾನಿಗಳಿಂದ ದೇವಸ್ಥಾನ!

  ಸೌತ್‌ ಇಂಡಿಯನ್ ಹ್ಯಾಪನಿಂಗ್ ಹೀರೋಯಿನ್ ರಶ್ಮಿಕಾ ಮಂದಣ್ಣ ಮಾಧ್ಯಮದ ಸಂದರ್ಶನವೊಂದರಲ್ಲಿ ಬಹುದಿನಗಳಿಂದ ಕಾಡುತ್ತಿದ್ದ ಆಸೆಯೊಂದನ್ನು ವ್ಯಕ್ತಪಡಿಸಿದ್ದಾರೆ. ಆಸೆ ಕೇಳಿ ಅಭಿಮಾನಿಗಳು ಟಕ್ಕರ್ ಆಗಿದ್ದಾರೆ.

 • khushboo

  Lok Sabha Election News11, Apr 2019, 7:58 AM

  ಪ್ರಚಾರ ವೇಳೆ ಕಿರಿಕ್‌ ಮಾಡಿದ ವ್ಯಕ್ತಿಗೆ ಖುಷ್ಬೂ ಕಪಾಳಮೋಕ್ಷ!

  ಕಿರಿಕ್‌ ಮಾಡಿದ ವ್ಯಕ್ತಿಗೆ ಖುಷ್ಬೂ ಕಪಾಳಮೋಕ್ಷ!| ರಿಜ್ವಾನ್‌ ಅರ್ಷದ್‌ ಪರ ಪ್ರಚಾರ ವೇಳೆ ಘಟನೆ

 • Kushboo

  Lok Sabha Election News10, Apr 2019, 7:04 PM

  ಗೆಳತಿ ಸುಮಲತಾ ಬಗ್ಗೆ ಕೈ ಪ್ರಚಾರಕ್ಕೆ ಬಂದಿದ್ದ ಖುಷ್ಬೂ ಅಂತರಾಳ

  ಸುವರ್ಣ ನ್ಯೂಸ್ ಜತೆ ಮಾತನಾಡಿದ ಖುಷ್ಬೂ, ಮಂಡ್ಯ ರಾಜಕೀಯದ ಬಗ್ಗೆ ಪ್ರಸ್ತಾಪಿಸಿದರು.  ಮೈತ್ರಿ ಅಭ್ಯರ್ಥಿ ಬೆಂಬಲಿಸುವುದಾಗಿ ಹೇಳಿದ ಖುಷ್ಬೂ, ನಿಖಿಲ್ ಕುಮಾರಸ್ವಾಮಿಯನ್ನೇ ನಾನು ಬೆಂಬಲಿಸುತ್ತೇನೆ ಎಂದರು.

 • Kushboo
  Video Icon

  News22, Oct 2018, 9:37 PM

  #MeToo : ಸ್ನೇಹಿತನ ನೆರವಿಗೆ ಧಾವಿಸಿದ ಖುಷ್ಬೂ

  ಶೃತಿ ಹರಿಹರನ್ ಅರ್ಜುನ್ ಸರ್ಜಾ ಮೇಲೆ ಮಾಡಿರುವ ಮೀ ಟೂ ಆರೋಪಕ್ಕೆ ಸ್ಯಾಂಡಲ್ ವುಡ್ ನಲ್ಲಿ ಪರ- ವಿರೋಧ ಚರ್ಚೆ ಶುರುವಾಗಿದೆ. ಈ ಸಂದರ್ಭದಲ್ಲಿ ಕೆಲವರು ಶೃತಿ ಪರ ನಿಂತರೆ, ಇನ್ನು ಕೆಲವರು ಅರ್ಜುನ್ ಸರ್ಜಾ ಪರ ನಿಂತಿದ್ದಾರೆ. ನಟಿ ಖುಷ್ಬೂ ಅರ್ಜುನ್ ಸರ್ಜಾ ಪರ ಬ್ಯಾಟಿಂಗ್ ಮಾಡಿದ್ದಾರೆ. ಅರ್ಜುನ್ ಎಂಥಾವ್ರು ಅಂತ ನನಗೆ ಚೆನ್ನಾಗಿ ಗೊತ್ತು. ಅರ್ಜುನ್ ಬಗ್ಗೆ ಬರ್ತಿರೊ ಅಷ್ಟೂ ಆರೋಪಗಳು ಸುಳ್ಳು ಅಂತ ನಾನು ಹೇಳಬಲ್ಲೆ. ಅರ್ಜುನ್ ಸರ್ಜಾ ಪರ ನಾನಿದ್ದೇನೆ. ನಾನೀಗ ಅವರ ಪರ ನಿಲ್ಲದೆ ಹೋದರೆ ನಮ್ಮ ಸ್ನೇಹಕ್ಕೆ ಬೆಲೆಯೆ ಇಲ್ಲ ಎಂದಿದ್ದಾರೆ. 

 • V ravichandran

  Sandalwood14, Oct 2018, 12:51 PM

  Me Too ಅಭಿಯಾನ : ಕ್ರೇಜಿಸ್ಟಾರ್ ನಿಜರೂಪ ಬಿಚ್ಚಿಟ್ರು ಈ ನಟಿ!

  ಕ್ರೇಜಿಸ್ಟಾರ್ ರವಿಚಂದ್ರನ್ ಸಿನಿಮಾಗಳೆಂದರೆ ರೊಮ್ಯಾನ್ಸ್ ಗೇನೂ ಕಮ್ಮಿ ಇರಲ್ಲ. ಅವರೂ ಕೂಡಾ ರೊಮ್ಯಾನ್ಸ್ ಮಾಡುವುದರಲ್ಲಿ ಎತ್ತಿದ ಕೈ. ಅವರು ಸಿನಿಮಾ ಸೆಟ್ ಗಳಲ್ಲಿ ನಟಿಯರೊಂದಿಗೆ ಹೇಗಿರುತ್ತಾರೆ ಎನ್ನುವ ಕುತೂಹಲ ಸಹಜವಾಗಿ ಎಲ್ಲರಿಗೂ ಇದ್ದೆ ಇರುತ್ತದೆ. ನಟಿ ಖುಷ್ಬು ಸುಂದರ್ ಮಾಡಿರುವ ಟ್ವೀಟ್  ವೊಂದಕ್ಕೆ ಪ್ರತಿಕ್ರಯಿಸುವಾಗ ಟ್ವೀಟಿಗರೊಬ್ಬರು ಈ ಪ್ರಶ್ನೆ ಎತ್ತಿದ್ದಾರೆ. ಇದಕ್ಕೆ ಖುಷ್ಬು ಕೊಟ್ಟ ಉತ್ತರ ಬಹಳ ಮಜವಾಗಿದೆ. 

 • undefined

  22, Apr 2018, 12:39 PM

  ಬಿಜೆಪಿಗಾಗಿ ನಖಟ್ ಖಾನ್' ಎಂದು ಹೆಸರು ಬದಲಿಸಿಕೊಂಡ ಖುಷ್ಬೂ

  ಜನಪ್ರಿಯ ತಾರೆ, ಕಾಂಗ್ರೆಸ್ ವಕ್ತಾರೆ ಖುಷ್ಬೂ ಸುಂದರ್ ತನ್ನ ಹೆಸರನ್ನು ಬದಲಾಯಿಸಿಕೊಂಡಿದ್ದಾರೆ. ಇದು ಸಿನಿಮಾಗಾಗಿ ಅಲ್ಲ, ಬಿಜೆಪಿಯ ರಾಜಕೀಯ ದಾಳಿಗೆ ತಿರುಗೇಟು ನೀಡಲು ಖುಷ್ಬೂ ಹೆಸರು ಬದಲಿಸಿಕೊಂಡಿದ್ದಾರೆ.
  ಆರಂಭದಲ್ಲಿ ತಮ್ಮ ಹೆಸರನ್ನು ಬದಲಾಯಿಸಿಕೊಂಡು, ಖುಷ್ಬೂ ಎಂದು ಚಿತ್ರರಂಗಕ್ಕೆ ಪರಿಚಿತರಾಗಿದ್ದರು. ಆದರೆ ಅವರ ನಿಜವಾದ ಹೆಸರು ‘ನಖಟ್ ಖಾನ್’ ಎಂಬ ವಿಷಯ ಮುಂದಿಟ್ಟುಕೊಂಡು ಬಿಜೆಪಿ ರಾಜಕೀಯ ದಾಳಿ ಪ್ರಾರಂಭಿಸಿತ್ತು.