Kusuma Shivalli
(Search results - 5)Lok Sabha Election NewsMay 15, 2019, 4:06 PM IST
ಕುಂದಗೋಳ: ವರ್ಕೌಟ್ ಆಗೋದು ಶಿವಳ್ಳಿ ಸಾವಿನ ಅನುಕಂಪವೋ? ಬಿಜೆಪಿ ಅಲೆಯೋ?
ಪೌರಾಡಳಿತ ಸಚಿವರಾಗಿದ್ದ ಸಿ.ಎಸ್.ಶಿವಳ್ಳಿ ನಿಧನದ ಹಿನ್ನೆಲೆಯಲ್ಲಿ ಎದುರಾಗಿರುವ ಈ ಉಪ ಚುನಾವಣೆಯಲ್ಲಿ ಅನುಕಂಪದ ಆಧಾರದ ಮೇಲೆ ಅವರ ಪತ್ನಿ ಕುಸುಮಾವತಿ ಅವರೇ ಗೆಲ್ಲುತ್ತಾರೆಂದು ಕಾಂಗ್ರೆಸ್ ಗೇಮ್ ಪ್ಲಾನ್ ಮಾಡಿದ್ದರೆ, ಕಳೆದ ಚುನಾವಣೆಯಲ್ಲಿ ಕೇವಲ 634 ಮತಗಳ ಅಂತರದಿಂದ ಶಿವಳ್ಳಿ ಎದುರು ಪರಾಜಿತಗೊಂಡ ಎಸ್.ಐ. ಚಿಕ್ಕನಗೌಡರ ಅವರನ್ನೇ ಬಿಜೆಪಿ ಹುರಿಯಾಳು ಮಾಡಿದೆ.
NEWSMay 13, 2019, 1:11 PM IST
‘ಕುಂದಗೋಳ ಕಾಂಗ್ರೆಸ್ ಅಭ್ಯರ್ಥಿಗೆ ಬಿಜೆಪಿ ಬೆಂಬಲ’
ಮೇ 19 ರಂದು ಉಪ-ಚುನಾವಣೆಯನ್ನು ಎದುರಿಸಲಿರುವ ಕುಂದಗೋಳ ವಿಧಾನಸಭಾ ಕ್ಷೇತ್ರದಲ್ಲಿ ಬಿರುಸಿನ ರಾಜಕೀಯ ಚಟುವಟಿಕೆಗಳು ನಡೆಯುತ್ತಿವೆ. ನಿನ್ನೆ ತಡರಾತ್ರಿ ಕಾರ್ಯಾಚರಣೆಗಿಳಿದ ಕಾಂಗ್ರೆಸ್ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್ ಸ್ಥಳೀಯ ನಾಯಕರ ನಿವಾಸದಲ್ಲಿ ಸಭೆ ನಡೆಸಿದ್ದಾರೆ.
Karnataka DistrictsMay 7, 2019, 9:26 PM IST
ಲೀಡ್ ತಂದವನೇ ನಿಜವಾದ ಲೀಡರ್: ಹೀಗಂತ DK ಶಿವಕುಮಾರ್ ಹೇಳಿದ್ಯಾರಿಗೆ..?
ಕುಂದಗೋಳ ಉಪಚುನಾವಣೆ ಉಸ್ತುವರಿ ಹೊತ್ತ ಸಚಿವ ಡಿ.ಕೆ.ಶಿವಕುಮಾರ್ ಇಂದು ಪಕ್ಷದ ಕಾರ್ಯಕರ್ತರಿಗೆ ಕೆಲ ರಾಜಕೀಯ ಟಿಪ್ಸ್ ಕೊಟ್ಟಿದ್ದಾರೆ.
DharwadMay 5, 2019, 8:20 PM IST
ಕುಂದಗೋಳ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಶಿವಳ್ಳಿಗೆ ವಾಮಾಚಾರದ ಬಿಸಿ..?
ದಿವಂಗತ ಸಿ.ಎಸ್.ಶಿವಳ್ಳಿ ಹುಟ್ಟುರಾದ ಯರಗುಪ್ಪಿಯಲ್ಲಿ ವಾಮಾಚಾರ ಮಾಡಿದ್ದು, ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಶಿವಳ್ಳಿ ಅವರನ್ನು ಸೋಲಿಸಲು ವಾಮಾಚಾರ ಮಾಡಿಸಿದ್ದಾರೆ ಎನ್ನಲಾಗಿದೆ.
NEWSApr 30, 2019, 12:29 PM IST
ಕುಂದಗೋಳ: ಸಿದ್ದರಾಮಯ್ಯ ರಣತಂತ್ರಕ್ಕೆ ಕೈಪಡೆಯೇ ಹೈರಾಣು!
ಮೇ 19ಕ್ಕೆ ಕುಂದಗೋಳ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ. ಕಾಂಗ್ರೆಸ್, ಬಿಜೆಪಿ ಪಾಲಿಗೆ ಈ ಕ್ಷೇತ್ರ ಪ್ರತಿಷ್ಠೆಯ ಕಣವಾಗಿದೆ. ಕುಂದಗೋಳದಿಂದ ದಿವಂಗತ ಸಚಿವ ಸಿ.ಎಸ್. ಶಿವಳ್ಳಿ ಪತ್ನಿ ಕುಸುಮಾ ಶಿವಳ್ಳಿ ಸ್ಪರ್ಧಿಸುತ್ತಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಖುದ್ದು ಮುತುವರ್ಜಿ ವಹಿಸಿ, ರಣತಂತ್ರವನ್ನು ರೂಪಿಸಿದ್ದಾರೆ.