Kxip  

(Search results - 117)
 • Rahul Gayle

  SPORTS5, May 2019, 7:28 PM IST

  ಚೆನ್ನೈ ವಿರುದ್ಧ ಗೆದ್ದರೂ ಪಂಜಾಬ್ ಟೂರ್ನಿಯಿಂದ ಔಟ್!

  ಚೆನ್ನೈ ಸೂಪರ್ ಕಿಂಗ್ಸ್ ವಿರುದ್ದದ ಐಪಿಎಲ್ ಲೀಗ್ ಪಂದ್ಯದ ಅಂತಿಮ ದಿನದ ಹೋರಾಟದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಗೆಲುವು ಸಾಧಿಸಿದೆ. ಪಂಜಾಬ್ ಗೆದ್ದರೂ ಪ್ಲೇ ಆಫ್ ಅವಕಾಶ ಸಿಗಲಿಲ್ಲ.  

 • Faf Duplessis

  SPORTS5, May 2019, 5:41 PM IST

  ಡುಪ್ಲೆಸಿಸ್-ರೈನಾ ಅಬ್ಬರ- ಪಂಜಾಬ್‌ಗೆ 171 ರನ್ ಟಾರ್ಗೆಟ್!

  ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ದದ ಅಂತಿಮ ಲೀಗ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಬೃಹತ್ ಮೊತ್ತ ಕಲೆಹಾಕಿ ಇದೀಗ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಮುಂದುವರಿಯೋ ವಿಶ್ವಾಸದಲ್ಲಿದೆ. ಪಂಜಾಬ್ ಬೌಲಿಂಗ್ ಹಾಗೂ CSK ಬ್ಯಾಟಿಂಗ್ ಹೈಲೈಟ್ಸ್ ಇಲ್ಲಿದೆ.

 • Dhoni Ashwin

  SPORTS5, May 2019, 3:33 PM IST

  IPL 2019: ಟಾಸ್ ಗೆದ್ದ KXIP ಫೀಲ್ಡಿಂಗ್-ತಂಡದಲ್ಲಿ 1 ಬದಲಾವಣೆ!

  ಐಪಿಎಲ್ ಲೀಗ್ ಪಂದ್ಯದ ಕೊನೆಯ ದಿನ ಪ್ಲೇ ಆಫ್ ಹೋರಾಟ ಜೋರಾಗಿದೆ. ಇಂದಿನ ಮೊದಲ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗುತ್ತಿದೆ. ಟಾಸ್ ಗೆದ್ದಿರುವ  KXIP ಫೀಲ್ಡಿಂಗ್ ಆಯ್ಕೆ ಮಾಡಿದೆ. ತಂಡದಲ್ಲಿರುವ ಬದಲಾವಣೆ ಏನು? ಇಲ್ಲಿದೆ ವಿವರ.

 • CSK vs KXIP

  SPORTS5, May 2019, 11:22 AM IST

  CSK ಅಗ್ರಸ್ಥಾನಕ್ಕೆ ಅಡ್ಡಿಯಾಗುತ್ತಾ ಪಂಜಾಬ್..?

  ಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಳ್ಳುವ ವಿಶ್ವಾಸದಲ್ಲಿರುವ ಚೆನ್ನೈ, ಪಂಜಾಬ್ ಎದುರು ಜಯದ ಲೆಕ್ಕಚಾರದಲ್ಲಿ ಕಣಕ್ಕಿಳಿಯುತ್ತಿದೆ. ಇನ್ನೊಂದೆಡೆ ತವರಿನಲ್ಲಿ ನಡೆಯಲಿರುವ ಕೊನೆಯ ಲೀಗ್ ಪಂದ್ಯದಲ್ಲಿ ಗೆಲುವು ಸಾಧಿಸುವ ಉತ್ಸಾಹದಲ್ಲಿ ಅಶ್ವಿನ್ ನೇತೃತ್ವದ ಪಂಜಾಬ್ ಇದೆ.

 • Gill

  SPORTS3, May 2019, 11:36 PM IST

  ಗಿಲ್ ಅಬ್ಬರಕ್ಕೆ ಪಂಜಾಬ್ ತತ್ತರ

  ಪಂಜಾಬ್ ನೀಡಿದ್ದ 184 ರನ್’ಗಳ ಸವಾಲಿನ ಗುರಿ ಬೆನ್ನತ್ತಿದ ಕೆಕೆಆರ್ ಉತ್ತಮ ಆರಂಭವನ್ನೇ ಪಡೆಯಿತು. ಮೊದಲ ವಿಕೆಟ್’ಗೆ ಲಿನ್-ಗಿಲ್ ಜೋಡಿ 62 ರನ್’ಗಳ ಜತೆಯಾಟವಾಡವ ಮೂಲಕ ಉತ್ತಮ ಆರಂಭ ಒದಗಿಸಿಕೊಟ್ಟರು.

 • sam curran

  SPORTS3, May 2019, 9:55 PM IST

  KKRಗೆ ಸ್ಫರ್ಧಾತ್ಮಕ ಗುರಿ ನೀಡಿದ ಪಂಜಾಬ್

  ಕೊನೆಯಲ್ಲಿ ಅಬ್ಬರಿಸಿದ ಕರ್ರನ್ ಕೇವಲ 24 ಎಸೆತಗಳಲ್ಲಿ 7 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 55 ರನ್ ಬಾರಿಸಿ ಅಜೇಯರಾಗುಳಿದರೆ, ಮನ್ದೀಪ್ 25 ರನ್ ಬಾರಿಸಿ ತಂಡದ ಮೊತ್ತ 150 ರನ್ ಗಡಿದಾಟಲು ನೆರವಾದರು.

 • kxip vs kkr

  SPORTS3, May 2019, 7:36 PM IST

  ಟಾಸ್ ಗೆದ್ದ KKR ಫೀಲ್ಡಿಂಗ್ ಆಯ್ಕೆ

  ಉಭಯ ತಂಡಗಳು ಆಡಿದ 12 ಪಂದ್ಯಗಳಲ್ಲಿ 5 ಗೆಲುವು ಹಾಗೂ 7 ಸೋಲು ಕಂಡಿದ್ದು ತಲಾ 10 ಅಂಕಗಳನ್ನು ಕಲೆಹಾಕಿದೆ. ಈ ಪಂದ್ಯ ಸೋತವರು ಬಹುತೇಕ ಪ್ಲೇ ಆಫ್ ರೇಸ್’ನಿಂದ ಹೊರಬೀಳಲಿದ್ದು, ಗೆಲುವಿಗಾಗಿ ಜಿದ್ದಾಜಿದ್ದಿನ ಹೋರಾಟ ನಡೆಯುವ ಸಾಧ್ಯತೆಯಿದೆ.  

 • KXIP vs KKR

  SPORTS3, May 2019, 3:02 PM IST

  ಮತ್ತೊಂದು ಮಾಡು ಇಲ್ಲವೇ ಮಡಿ ಪಂದ್ಯಕ್ಕೆ ರೆಡಿಯಾದ ಪಂಜಾಬ್‌-ಕೆಕೆಆರ್‌

  ಇಲ್ಲಿನ ಪಿಚ್‌ ಬ್ಯಾಟಿಂಗ್‌ ಸ್ನೇಹಿಯಾಗಿದ್ದರೂ, ದೊಡ್ಡ ಕ್ರೀಡಾಂಗಣವಾಗಿರುವ ಕಾರಣ ಬೌಂಡರಿ ಬಾರಿಸುವುದು ಕಷ್ಟ. ಮೊದಲು ಬ್ಯಾಟ್‌ ಮಾಡುವ ತಂಡ 190ಕ್ಕೂ ಹೆಚ್ಚು ಮೊತ್ತ ಗಳಿಸಿದರೆ ಸುರಕ್ಷಿತ. 2ನೇ ಬ್ಯಾಟ್‌ ಮಾಡುವ ತಂಡಕ್ಕೆ ಲಾಭ ಹೆಚ್ಚು.

 • ipl cup

  SPORTS1, May 2019, 4:59 PM IST

  ಐಪಿಎಲ್ ಟೂರ್ನಿಯಿಂದ ಹೊರಬಿದ್ದ ದುಬಾರಿ ಕ್ರಿಕೆಟಿಗ!

  IPL 2019ರ ಹರಾಜಿನಲ್ಲಿ ಬರೋಬ್ಬರಿ 8.4 ಕೋಟಿ ಮೊತ್ತಕ್ಕೆ ಹರಾಜಾಗಿದ್ದ ಕ್ರಿಕೆಟಿಗ ಇದೀಗ ಕೇವಲ 1 ಪಂದ್ಯ ಆಡಿ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ಟೂರ್ನಿಯಿಂದ ಹೊರಬಿದ್ದ ದುಬಾರಿ ಕ್ರಿಕೆಟಿಗ ಯಾರು? ಕಾರಣವೇನು? ಇಲ್ಲಿದೆ ವಿವರ.
   

 • Kings XI Punjab

  SPORTS1, May 2019, 3:56 PM IST

  CSK,RR ಬಳಿಕ ಅಮಾನತು ಭೀತಿಯಲ್ಲಿ ಕಿಂಗ್ಸ್ XI ಪಂಜಾಬ್!

  12ನೇ ಆವೃತ್ತಿ ಐಪಿಎಲ್ ಟೂರ್ನಿ ಅಂತಿಮ ಘಟ್ಟ ತಲುಪುತ್ತಿದೆ. ಇದರ ಬೆನ್ನಲ್ಲೇ ಬಹುದೊಡ್ಡ ವಿವಾದ ಕೂಡ ಅಂಟಿಕೊಳ್ಳೋ ಸಾಧ್ಯತೆ ದಟ್ಟವಾಗಿದೆ. CSK,RR ಬಳಿಕ ಇದೀಗ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಕೂಡ ಅಮಾನತು ಭೀತಿ ಎದುರಿಸುತ್ತಿದೆ.

 • SRH

  SPORTS29, Apr 2019, 11:48 PM IST

  ರಾಹುಲ್ ಏಕಾಂಗಿ ಹೋರಾಟ ವ್ಯರ್ಥ- SRHಗೆ 45 ರನ್ ಗೆಲುವು!

  ಸನ್ ರೈಸರ್ಸ್ ಹೈದರಾಬಾದ್ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ನಡುವಿನ ಹೋರಾಟ ತವರಿನ ಅಭಿಮಾನಿಗಳಿಗೆ ಸಖತ್ ಮನರಂಜನೆ ನೀಡಿತು. ಆರಂಭದಲ್ಲಿ ಹೈದರಾಬಾದ್ ಬ್ಯಾಟಿಂಗ್‌ನಲ್ಲಿ ಅಬ್ಬರಿಸಿದರೆ, ಬಳಿಕ ಬೌಲಿಂಗ್‌ನಲ್ಲಿ ಮೋಡಿ ಮಾಡಿತು. ರೋಚಕ ಪಂದ್ಯದ ಹೈಲೈಟ್ಸ್ ಇಲ್ಲಿದೆ.

 • Warner Manish pandey

  SPORTS29, Apr 2019, 9:46 PM IST

  IPL 2019: ಪಂಜಾಬ್‌ಗೆ 213 ರನ್ ಟಾರ್ಗೆಟ್ ನೀಡಿದ SRH!

  ಡೇವಿಡ್ ವಾರ್ನರ್ ಅಬ್ಬರ, ಮನೀಶ್ ಪಾಂಡೆ ಜವಾಬ್ದಾರಿಯುತ ಆಟದಿಂದ ಸನ್ ರೈಸರ್ಸ್ ಹೈದರಾಬಾದ್ 212 ರನ್ ಸಿಡಿಸಿದೆ. ರೋಚಕ ಪಂದ್ಯದ ಅಪ್‌ಡೇಟ್ಸ್ ಇಲ್ಲಿದೆ. 

 • KXIP SRH

  SPORTS29, Apr 2019, 7:33 PM IST

  IPL 2019: ಟಾಸ್ ಗೆದ್ದ KXIP ಫೀಲ್ಡಿಂಗ್ ಆಯ್ಕೆ!

  ಸನ್ ರೈಸರ್ಸ್ ಹೈದರಾಬಾದ್ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. ಟಾಸ್ ಗೆದ್ದಿರುವ  KXIP  ಫೀಲ್ಡಿಂಗ್ ಆಯ್ಕೆ ಮಾಡಿದೆ. ಉಭಯ ತಂಡದ ಬದಲಾವಣೆ ಏನು? ಇಲ್ಲಿದೆ ವಿವರ.

 • KXIP vs SRH

  SPORTS29, Apr 2019, 1:55 PM IST

  4ನೇ ಸ್ಥಾನಕ್ಕೆ ಸನ್‌-ಪಂಜಾಬ್‌ ಫೈಟ್‌

  ಎರಡೂ ತಂಡಗಳು 11 ಪಂದ್ಯಗಳಿಂದ 10 ಅಂಕ ಗಳಿಸಿವೆ. ನೆಟ್‌ ರನ್‌ರೇಟ್‌ ಆಧಾರದ ಮೇಲೆ ಸನ್‌ರೈಸರ್ಸ್ 4ನೇ ಸ್ಥಾನದಲ್ಲಿದ್ದರೆ, ಪಂಜಾಬ್‌ 5ನೇ ಸ್ಥಾನದಲ್ಲಿದೆ. ಎರಡೂ ತಂಡಗಳಿಗೆ ಈ ಪಂದ್ಯ ಮಹತ್ವದಾಗಿದ್ದು, ಗೆಲ್ಲುವ ತಂಡಕ್ಕೆ 4ನೇ ಸ್ಥಾನ ಸಿಗಲಿದೆ.

 • RCB VS KXIP Lost ball

  SPORTS25, Apr 2019, 1:08 PM IST

  ಅಂಪೈರ್ ಮರೆವು- ಬಾಲ್‌ಗಾಗಿ ಮೈದಾನ ಹುಡುಕಾಡಿದ RCB-KXIP!

  ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ನಡುವಿನ ಪಂದ್ಯದಲ್ಲಿ ನಡೆದ ಸ್ವಾರಸ್ಯ ಘಟನೆ ಅಭಿಮಾನಿಗಳಿಗೆ ಮಾತ್ರವಲ್ಲ, ಆಟಗಾರರಿಗೂ ನಗು ತರಿಸಿದೆ. ರೋಚಕ ಪಂದ್ಯದ ನಡುವೆ ನಡೆದ ಘಟನೆ ಏನು? ಇಲ್ಲಿದೆ ವಿವರ.