L And T
(Search results - 3)Karnataka DistrictsNov 2, 2020, 7:21 AM IST
ಅಯೋಧ್ಯೆ ರಾಮಮಂದಿರ : ನಿರ್ಮಾಣ ಜವಾಬ್ದಾರಿ ಹೊತ್ತ ಭಾರತದ 2 ಕಂಪನಿ
ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಬೃಹತ್ ರಾಮಮಂದಿರ ನಿರ್ಮಾಣ ಜವಾಬ್ದಾರಿಯನ್ನು ಭಾರತದ ಎರಡು ಬೃಹತ್ ಕಂಪನಿಗಳು ವಹಿಸಿಕೊಂಡಿವೆ.
Karnataka DistrictsMay 27, 2020, 4:30 PM IST
ಪ್ರತಿಷ್ಠಿತ ಎಲ್ & ಟಿ ಕಂಪನಿಗೆ ಖಡಕ್ ವಾರ್ನಿಂಗ್ ಕೊಟ್ಟ ಸಚಿವ ಸೋಮಶೇಖರ್
• ಜಲಮಂಡಳಿ ಕೇಂದ್ರ ಕಚೇರಿಯಲ್ಲಿ ಸಹಕಾರ ಸಚಿವರು ಮತ್ತು ಜಲಮಂಡಳಿ ಅಧ್ಯಕ್ಷರಾದ ತುಷಾರ್ ಗಿರಿನಾಥ್ & ಬಿಬಿಎಂಪಿ ಮತ್ತು ಬಿಡಬ್ಲ್ಯುಎಸ್ ಎಸ್ ಬಿ ಅಧಿಕಾರಿಗಳು, ಎಲ್ &ಟಿ ಸಂಸ್ಥೆ ಪ್ರತಿನಿಧಿಗಳ ಜೊತೆ ಸಭೆ ನಡೆಯಿತು.
•ಸ್ಪಂದನೆ ಮಾಡದ ಬಗ್ಗೆ ಸಹಕಾರ ಸಚಿವ ಎಸ್ ಟಿ ಎಸ್ ಅಸಮಾಧಾನ
•110 ಹಳ್ಳಿ ಪ್ರದೇಶಗಳ ಜಲಮಂಡಳಿ ಕಾಮಗಾರಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಎಚ್ಚರಿಕೆIndiaMar 4, 2020, 11:15 AM IST
ಎಲ್ ಆ್ಯಂಡ್ ಟಿಯಿಂದ ರಾಮಮಂದಿರ ನಿರ್ಮಾಣ?
ಎಲ್ ಆ್ಯಂಡ್ ಟಿಯಿಂದ ರಾಮಮಂದಿರ ನಿರ್ಮಾಣ?| ಮಂದಿರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಹೇಳಿಕೆ| ಯಾವುದೇ ಶುಲ್ಕ ಪಡೆಯದೆಯೇ ನಿರ್ಮಿಸಿಕೊಡುವ ಭರವಸೆ