Ladakh Standoff  

(Search results - 31)
 • BUSINESS28, Jun 2020, 3:55 PM

  ಚೀನಾದಂತೆ ಭಾರತ ಜಾಗತಿಕ ಉತ್ಪಾದನಾ ಕೇಂದ್ರ ಆಗೋದು ಹೇಗೆ?

  ಜಾಗತಿಕ ಉತ್ಪಾದನೆಗೆ ಅನುಕೂಲಕರ ವಾತಾವರಣ ನಿರ್ಮಿಸಲು ಭಾರತವು ಪೂರ್ವಭಾವಿ ಸಿದ್ಧತೆ ನಡೆಸಬೇಕಾದ ತುರ್ತು ಇದೆ. ಆಗ, ಕೊರೋನಾ ವೈರಸ್‌ ಬಿಕ್ಕಟ್ಟು ಕಡಿಮೆಯಾದಾಗ ಅಂತಾರಾಷ್ಟ್ರೀಯ ಸಂಸ್ಥೆಗಳು ತಮ್ಮ ಪೂರೈಕೆ ಸರಪಳಿಯ ವಿಶ್ವಾಸಾರ್ಹ ಪಾಲುದಾರ ರಾಷ್ಟ್ರವನ್ನಾಗಿ ಭಾರತವನ್ನು ಪರಿಗಣಿಸಬಹುದು. 

 • <p>zomato</p>

  India28, Jun 2020, 12:41 PM

  ಕಂಪನಿ ಟೀ ಶರ್ಟ್ ಸುಟ್ಟು ಹಾಕಿದ ಝೊಮೇಟೋ ಸಿಬ್ಬಂದಿ..! ಗ್ರಾಹಕರಿಗೆ ಹೇಳಿದ್ದಿಷ್ಟು

  ಲಡಾಖ್‌ನಲ್ಲಿ ಭಾರತೀಯ ಯೋಧರ ಮೇಲೆ ದಾಳಿ ಮಾಡಿದ ಚೀನಾದ ನಡೆಯನ್ನು ವಿರೋಧಿಸಿ, ಝೊಮೇಟೋ ಸಿಬ್ಬಂದಿ ತಮ್ಮ ಟೀ ಶರ್ಟ್‌ ತೆಗೆದು ಸುಟ್ಟು ಹಾಕಿದ ಘಟನೆ ಕೊಲ್ಕತ್ತಾದಲ್ಲಿ ನಡೆದಿದೆ.

 • Video Icon

  International27, Jun 2020, 3:24 PM

  ಭಾರತದ ನೆರವಿಗೆ ನಿಂತಿದೆ ಅಮೆರಿಕಾ; ಚೀನಾಗೆ ಶುರುವಾಗಿದೆ ನಡುಕ

  ಭಾರತ ಸೇರಿದಂತೆ ಆಗ್ನೇಯ ಏಷ್ಯಾ ದೇಶಗಳು ಚೀನಾದಿಂದ ಎದುರಿಸುತ್ತಿರುವ ಸವಾಲುಗಳ ಹಿನ್ನೆಲೆಯಲ್ಲಿ, ತನ್ನ ಸೇನೆಯನ್ನು ಯುರೋಪ್‌ ಬದಲು ಇತರೆ ದೇಶಗಳತ್ತ ರವಾನಿಸುತ್ತಿರುವುದಾಗಿ ಅಮೆರಿಕ ವಿದೇಶಾಂಗ ಸಚಿವ ಮೈಕ್‌ ಪೊಂಪೆ ಘೋಷಿಸಿದ್ದಾರೆ. ಈ ಮೂಲಕ ಇದೇ ಮೊದಲ ಬಾರಿಗೆ ಚೀನಾ ವಿರುದ್ಧದ ಹೋರಾಟದಲ್ಲಿ ಭಾರತದ ಬೆಂಬಲಕ್ಕೆ ನಿಂತಿರುವ ಬಹಿರಂಗ ಘೋಷಣೆ ಮಾಡಿದ್ದಾರೆ. ಅಲ್ಲದೆ ಈ ಮೂಲಕ ನೆರೆ ಹೊರೆಯ ದೇಶಗಳ ಜೊತೆ ಗಡಿ ಕ್ಯಾತೆ ತೆಗೆಯುತ್ತಿರುವ ಚೀನಾಕ್ಕೆ ನೇರ ಸಂದೇಶ ರವಾನಿಸುವ ಯತ್ನ ಮಾಡಿದ್ದಾರೆ.

 • International26, Jun 2020, 3:54 PM

  ಹೆಚ್ಚುತ್ತಿದೆ ಇಂಡೋ- ಅಮೆರಿಕನ್ ಬಾಂಧವ್ಯ; ಚೀನಾಗೆ ಕಂಗಾಲು

  ಮೇಲ್ನೋಟಕ್ಕೆ ಭಾರತ-ಚೀನಾ ಸಂಬಂಧಗಳ ಸ್ಥಿತ್ಯಂತರಕ್ಕೆ ಗಡಿ ತಂಟೆ ಕಾರಣ ಎಂದು ಚೀನಾದ ವಿದೇಶಾಂಗ ಇಲಾಖೆ ಹೇಳುತ್ತಿದ್ದರೂ ಚೀನಾ ಏನು ಯೋಚಿಸುತ್ತದೆ ಎಂಬುದನ್ನು ತಿಳಿಯಪಡಿಸುವ ಗ್ಲೋಬಲ್‌ ಟೈಮ್ಸ್‌ ಪ್ರಕಾರ, ಹೆಚ್ಚುತ್ತಿರುವ ಇಂಡೋ-ಅಮೆರಿಕನ್‌ ಸಾಮೀಪ್ಯ ಚೀನಾದ ನಿದ್ದೆಗೆಡಿಸಿದೆ.

 • Video Icon

  International26, Jun 2020, 12:39 PM

  ರೆಡಿಯಾಗಿದೆ ಹೊಸ ಟಾರ್ಗೆಟ್; ಮೋದಿ ಹೆಸರು ಕೇಳಿದ್ರೆ ಚೀನಿ ಸೈನಿಕರಿಗೆ ಢವಢವ..!

  ಚೀನಾ ನಮಗೆ ಎಂಥಾ ಆಘಾತ ಮಾಡಿದೆ ಅಂದ್ರೆ ಇನ್ನು 100 ವರ್ಷ ಹೋದರೂ ಇದನ್ನು ಮರೆಯುವಂತಿಲ್ಲ. ಈ ಕಡೆ ಶಾಂತಿ ಶಾಂತಿ ಎನ್ನುತ್ತಲೇ 20 ವೀರ ಯೋಧರನ್ನು ಹತ್ಯೆಗೈದಿದೆ. ಇಂತಹ ಕುತಂತ್ರಿ ದೇಶದ ಜೊತೆ ಭಾರತ ಸ್ನೇಹವನ್ನು ಮುಂದುವರೆಸುವುದು ಎಷ್ಟು ಸರಿ ಎಂಬ ಚರ್ಚೆ ಶುರುವಾಗಿದೆ.

 • Video Icon

  International24, Jun 2020, 12:30 PM

  ಮೋಸಗಾರರಿಗೆ ಮೋದಿ ಮಾಸ್ಟರ್‌ ಸ್ಟ್ರೋಕ್: ವೈರಿ ಕ್ಷಿಪಣಿ ಕ್ಷಣ ಮಾತ್ರ ಧ್ವಂಸಕ್ಕೆ ನಾವ್‌ ರೆಡಿ

  ಯುದ್ಧ ರೀತಿಯ ಪರಿಸ್ಥಿತಿ ನಿರ್ಮಾಣವಾಗಿರುವ ಚೀನಾ ಗಡಿಯಲ್ಲಿ ಇದೀಗ ಭಾರತ ಎದುರಾಳಿ ಕ್ಷಿಪಣಿಗಳನ್ನು ಹೊಡೆದುರುಳಿರುವ ಕ್ಷಿಪಣಿ ನಿರೋಧಕ ವ್ಯವಸ್ಥೆಯನ್ನು ನಿಯೋಜನೆ ಮಾಡಿದೆ.
   

 • Video Icon

  International22, Jun 2020, 6:12 PM

  ಗಡಿ ಸಂಘರ್ಷ: ಪರೋಕ್ಷವಾಗಿ ಚೀನಾಗೆ ಸಪೋರ್ಟ್ ಮಾಡ್ತಿದೆಯಾ ಅಮೆರಿಕಾ?

  ವಿಶ್ವದ ದೊಡ್ಡಣ್ಣ ಅಮೆರಿಕಾ ನಮ್ಮ ಜೊತೆ ಇದ್ದ ಹಾಗೆ ಮಾಡಿ ಹಿಂದಿನಿಂದ ಚೀನಾಗೆ ಸಪೋರ್ಟ್ ಮಾಡುತ್ತಿದೆ. ಕೋವಿಡ್ 19 ವಿಚಾರದಲ್ಲಿ ಚೀನಾದ ಮೇಲೆ ಅಬ್ಬರಿಸಿ ಬೊಬ್ಬಿರಿದಿದ್ದ ಅಮೆರಿಕಾ ಇದೀಗ ನಿಶ್ಯಸ್ತ್ರೀಕರಣ ಒಪ್ಪಂದ ಮಾಡಿಕೊಳ್ಳಿ ಎಂದು ಕೋರಿಕೊಳ್ಳುತ್ತಿದೆ. ಒಂದು ವೇಳೆ ಇಂಡೋ- ಚೀನಾ ಯುದ್ಧವಾದರೆ ಅಮೆರಿಕಾ ಭಾರತ ಪರ ನಿಲ್ಲುವುದಿಲ್ಲವಾ ಎಂಬ ಅನುಮಾನ ಹುಟ್ಟುಹಾಕಿದೆ. 
   

 • modi

  India22, Jun 2020, 12:03 PM

  ಹುತಾತ್ಮರ ಬಲಿದಾನಕ್ಕೆ ನ್ಯಾಯ ಒದಗಿಸಿ: ಮೌನ ಮುರಿದ ಮಾಜಿ ಪ್ರಧಾನಿ ಡಾ. ಸಿಂಗ್!

  ಗಡಿಯಲ್ಲಿ ಚೀನಾದಿಂದ ಭಾರತೀಯ ಯೋಧರ ಮೇಲೆ ದಾಳಿ| ಹಿಂಸಾತ್ಮಕ ಘರ್ಷಣೆಯಲ್ಲಿ ಇಪ್ಪತ್ತು ಮಂದಿ ಭಾರತೀಯ ಯೋಧರು ಹುತಾತ್ಮ| ಚೀನಾ ವಿರುದ್ಧ ಕ್ರಮ ಕೈಗೊಳ್ಳುವಂತೆ ದೇಶಾದ್ಯಂತ ಕೂಗು| ಪಿಎಂ ಮೋದಿಗೆ ಪತ್ರ ಬರೆದು ಕಳವಳ ವ್ಯಕ್ತಪಡಿಸಿದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್

 • Video Icon

  International21, Jun 2020, 7:07 PM

  ಶಾಂತಿಗೂ ಬದ್ಧ, ಸಮರಕ್ಕೂ ಬದ್ಧ: ಚೀನಾಗೆ ತಕ್ಕ ಪಾಠ ಕಲಿಸಲು ಮೋದಿ ರೆಡಿ..!

  ಇಂಡೋ- ಚೈನಾ ಗಡಿ ಈಗ ಉದ್ವಿಗ್ನವಾಗಿದೆ. ಕುತಂತ್ರದಿಂದ ಚೀನಾ ಭಾರತದ ಒಳಕ್ಕೆ ನುಸುಳಲು ನೋಡ್ತಾ ಇದ್ದರೆ ಅವರನ್ನು ಬೆಂಡೆತ್ತಲು ಭಾರತೀಯ ಸೈನಿಕರು ಉತ್ಸುಕರಾಗಿದ್ದಾರೆ. ಸಂಘರ್ಷ ಮುಂದುವರೆದರೆ ಯುದ್ಧದ ಭೀತಿ ಆವರಿಸಿದೆ. ಈ ಬಗ್ಗೆ ಚರ್ಚಿಸಲು ಪ್ರಧಾನಿ ಮೋದಿ ಸರ್ವಪಕ್ಷ ಸಭೆ ಕರೆದು ಚರ್ಚೆ ನಡೆಸಿದ್ದಾರೆ. ಅಗತ್ಯ ಬಿದ್ದರೆ ತಯಾರಾಗಿರಿ ಎಂದು ಸೇನೆಗೆ ಸೂಚನೆ ಕೊಡಲಾಗಿದೆ. 

 • <p>কলকাতায় সকাল ১০ টা ৪৬ মিনিট থেকে দুপুর ২ টো ১৭ মিনিট পর্যন্ত দেখা যাবে। মেদিনীপুরে সকাল ১০ টা ৪৩ মিনিট থেকে দুপুর ২ টো ১৪ মিনিট পর্যন্ত দেখা যাবে। মুর্শিদাবাদে সকাল ১০ টা ৪৭ মিনিট থেকে দুপুর ২ টো ১৭ মিনিট পর্যন্ত দেখা যাবে। </p>
  Video Icon

  India20, Jun 2020, 7:20 PM

  ಸೂರ್ಯಗ್ರಹಣ 2020: ಭಾರತಕ್ಕೆ ಶುಭಯೋಗ ಬರುತ್ತಾ?

  ಇದೇ ಜೂನ್‌ 21ರ ಭಾನುವಾರ ಅಪರೂಪದ ‘ಕಂಕಣ ಸೂರ್ಯಗ್ರಹಣ’ ಹಾಗೂ ‘ಪಾಶ್ರ್ವ ಸೂರ್ಯಗ್ರಹಣ’ ಸುಮಾರು ಮೂರೂವರೆ ತಾಸು ಸಂಭವಿಸಲಿದೆ. ಭಾರತ, ಆಫ್ರಿಕಾ, ಚೀನಾ, ಯುರೋಪ್‌, ಆಸ್ಪ್ರೇಲಿಯಾ, ಪಾಕಿಸ್ತಾನಗಳಲ್ಲಿ ಗ್ರಹಣ ಗೋಚರಿಸಲಿದೆ

 • Video Icon

  International20, Jun 2020, 6:59 PM

  ಶುರುವಾಗಿದೆ 'ಚೀನಾ ವಸ್ತುಗಳನ್ನು ಬಹಿಷ್ಕರಿಸಿ' ಆಂದೋಲನ; ಇದು ಅಷ್ಟು ಸುಲಭಾನಾ?

  ಚೀನಾ ಯೋಧರು ಭಾರತದ 20 ಯೋಧರನ್ನು ಹತ್ಯೆ ಮಾಡಿದ ಬೆನ್ನಲ್ಲೇ ಚೀನಾ ಕಂಪನಿಗಳ ಮೇಲೆ ಭಾರತ ಸಮರ ಸಾರಿದೆ. ಚೀನಾದಿಂದ ಆಮದು ಮಾಡಿಕೊಳ್ಳುತ್ತಿರುವ ವಸ್ತುಗಳ ಮೇಲೆ ನಿರ್ಬಂಧ ಹೇರಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಚೀನಾದ ವಸ್ತುಗಳನ್ನು ಬಹಿಷ್ಕರಿಸಬೇಕು ಎಂಬ ಕೂಗು ದೇಶಾದ್ಯಂತ ಭುಗಿಲೆದ್ದಿದೆ. 

 • International20, Jun 2020, 1:15 PM

  ಲಡಾಕ್ ಸಂಘರ್ಷ: ಅಕ್ಸಾಯ್‌ ಚಿನ್‌ ಕೈತಪ್ಪಿದ್ದು ಹೇಗೆ?

  1956ರಲ್ಲಿ ಸೇನಾ ಮುಖ್ಯಸ್ಥ ಜನರಲ್ ತಿಮ್ಮಯ್ಯ ಬ್ರಿಟಿಷ್‌ ಪರ್ವತಾರೋಹಿ ಸಿಡ್ನಿ ವಿಗ್ನಾಲ್‌ ಅವರನ್ನು ಅಕ್ಸಾಯ್‌ ಚಿನ್‌ನಲ್ಲಿ ಚೀನಾ ಟಿಬೆಟ್‌ವರೆಗೆ ರಸ್ತೆ ನಿರ್ಮಿಸುತ್ತಿದೆಯೇ ಎಂದು ನೋಡಿ ಬರಲು ಬೇಹುಗಾರಿಕೆಗೆ ಕಳುಹಿಸುತ್ತಾರೆ. ಆತ ನೀಡಿದ ವರದಿಯನ್ನು ಪ್ರಧಾನಿ ಮುಂದಿಟ್ಟಾಗ ಅಲ್ಲಿಯೇ ಇದ್ದ ವಿದೇಶಾಂಗ ಸಚಿವ ಕೃಷ್ಣ ಮೆನನ್‌ ‘ನೀವೆಲ್ಲ ಅಮೆರಿಕದ ಸಿಐಎಗೋಸ್ಕರ ಕೆಲಸ ಮಾಡುತ್ತಿದ್ದೀರಿ’ ಎಂದರಂತೆ. 

 • International20, Jun 2020, 12:32 PM

  ಗಡಿ ಬಗ್ಗೆ ಚೀನಾ ಜತೆ ಮಾತಾಡಲು ಒಪ್ಪದ ನೆಹರು; ಲಡಾಕ್‌ನತ್ತ ನುಗ್ಗಿದ ಚೀನೀ ಸೈನಿಕರು

  ಲಡಾಖ್‌ನ ಹತ್ತಿರದವರೆಗೆ ಬಂದು ಕುಳಿತಿದ್ದ ಚೀನಾ ಭಾರತದ ಜೊತೆ ಗಡಿ ತಂಟೆ ಮಾಡಲಿಕ್ಕಿಲ್ಲ ಎಂಬ ಭ್ರಮೆಯಲ್ಲೇ 1949 ರಿಂದ 1954 ರ ವರೆಗೆ ನೆಹರು ಕಮ್ಯುನಿಸ್ಟ್‌ ಚೀನಾದ ಉದಯ ಶತಮಾನದ ಅದ್ಭುತ ಎಂದು ಭಾಷಣ ಮಾಡುತ್ತಿದ್ದರು. ಟಿಬೆಟ್‌ ಆಕ್ರಮಣದ ನಂತರ ರಾಯಭಾರಿ ಪಣಿಕ್ಕರ್‌ ಅವರನ್ನು ನೆಹರು ಅವರೇ ಚೌ ಎನ್‌ ಲಾಯ್ ಬಳಿ ಕಳುಹಿಸಿದರೂ ಕೂಡ ಚೀನಾ ಆ ಬಗ್ಗೆ ಮಾತನ್ನೇ ಆಡಲಿಲ್ಲ.

 • <p>India China</p>
  Video Icon

  India19, Jun 2020, 12:48 PM

  ಗಲ್ವಾನ್ ಗಡಿಯಲ್ಲಿ ಉದ್ವಿಗ್ನ ಸ್ಥಿತಿ: ಯುದ್ಧ ವಿಮಾನ ಖರೀದಿಯಲ್ಲಿ ವಾಯುಸೇನೆ

  ಚೀನಾ ಗಡಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿರುವಾಗಲೇ ಭಾರತೀಯ ವಾಯುಪಡೆ 12 ಸುಖೋಯ್ ಹಾಗೂ 21 ಮಿಗ್ - 29 ಯುದ್ಧ ವಿಮಾನಗಳನ್ನು ಖರೀದಿಸಲು ನಿರ್ಧರಿಸಿದೆ. ಈ ಯುದ್ಧ ವಿಮಾನಗಳನ್ನು ತ್ವರಿತವಾಗಿ ಖರೀದಿಸುವ ಸಂಬಂಧ ವಾಯುಪಡೆ ಸರ್ಕಾರಕ್ಕೆ ತನ್ನ ಪ್ರಸ್ತಾವನೆ ಸಲ್ಲಿಸಿದೆ. 5 ಸಾವಿರ ಕೋಟಿ ರೂ ವೆಚ್ಚದ ಈ ಖರೀದಿ ಪ್ರಕ್ರಿಯೆ ರಕ್ಷಣಾ ಸಚಿವಾಲಯ ಮುಂದಿನ ವಾರ ಅಂತಿನ ನಿರ್ಣಯ ಕೈಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ. 

 • Video Icon

  India19, Jun 2020, 12:07 PM

  ಗಲ್ವಾನ್ ಕಣಿವೆ ಸಂಘರ್ಷ: ಮೋದಿ ಬೆನ್ನಿಗೆ ನಿಲ್ತಾವಾ ವಿರೋಧ ಪಕ್ಷಗಳು?

  ಗಲ್ವಾನ್‌ ಕಣಿವೆಯಲ್ಲಿ ಉಂಟಾದ ಸಂಘರ್ಷದಲ್ಲಿ 20 ಭಾರತೀಯ ಯೋಧರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಸರ್ವ ಪಕ್ಷ ಸಭೆ ಕರೆದಿದ್ದಾರೆ. ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ 20 ಪಕ್ಷಗಳ ಮುಖ್ಯಸ್ಥರು ಭಾಗಿಯಾಗಲಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!